ಬೆಂಗಳೂರು: ನಗರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 144 ವಿದ್ಯಾರ್ಥಿಗಳಿಗೆ 25,000 ರೂ. ಪ್ರೋತ್ಸಾಹ ಧನವನ್ನು ಬಿಬಿಎಂಪಿಯಿಂದ ವಿತರಣೆ ಮಾಡಲಾಗುತ್ತದೆ. ಈ ಮೂಲಕ ಎಸ್ ಎಸ್ ಎಲ್ ಸಿ ಟಾಪರ್ ಗಳಿಗೆ ಗುಡ್ ನ್ಯೂಸ್ ನೀಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿದ್ಯಾ ಇಲಾಖೆಯಲ್ಲಿ ಒಟ್ಟು 33 ಪ್ರೌಢಶಾಲೆಗಳಿದ್ದು, 2021-2ನೇ...
ಉಡುಪಿ : ಮೇಲ್ಮನೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಇಂದು ಅಥವಾ ನಾಳೆ ಅಂತಿಮವಾಗಬೇಕಾಗಿದ್ದು, ನಾನು ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡುತ್ತಿದ್ದೇವೆ. ಎಂದು ಡಿಕೆ ಶಿವಕುಮಾರ್ ತಿಳಿಸಿದ್ರು.
ಇಂದು ಬೆಳಗ್ಗೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಪಕ್ಷದ ಮುಖಂಡರ ಸಭೆ ಮಾಡಿದ್ದೇನೆ. ಉಡುಪಿ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರನ್ನು ಅಭಿನಂದಿಸುತ್ತೇನೆ. ಪ್ರಮೋದ್...
ಬೆಂಗಳೂರು: ಬಿಬಿಎಂಪಿ ಚುನಾವಣೆಯ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಜೆಡಿಎಸ್ ಸ್ವಾಗತ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ನಗರದ ದಾಸರಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿಂದು ಮಳೆಪೀಡಿತ ಪ್ರದೇಶಗಳಿಗೆ ಭೇಟಿ ಸಂತ್ರಸ್ತರಿಗೆ ಸಾಂತ್ವನ ಹೇಳಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಅವಧಿ ಮುಗಿದರೂ ಕಳೆದ ಎರಡು ವರ್ಷಗಳಿಂದ ಬಿಜೆಪಿ ಸರಕಾರವು ಪಾಲಿಕೆ ಚುನಾವಣೆ...
ಉಡುಪಿ: ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್ ಎಂಬ ಕೀರ್ತಿ ಪಡೆದಿರುವ ಪಾವಗಡ ಸೋಲಾರ್ ಪಾರ್ಕ್ ಯೋಜನೆಯಲ್ಲಿ ನಾನು ಶೇ. 0.1ರಷ್ಟು ತಪ್ಪು ಮಾಡಿದ್ದರೂ ನಾನು ಅದರ ಹೊಣೆ ಹೊರಲು ಬದ್ಧನಾಗಿದ್ದೇನೆ. ಬಿಜೆಪಿ ಸರ್ಕಾರ ಯಾವ ತನಿಖೆಯನ್ನಾದರೂ ಮಾಡಲಿ, ಎಲ್ಲ ತನಿಖೆಗೂ ಸಿದ್ಧನಾಗಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಉಡುಪಿಯ ಉಪ್ಪುಂದದ ದುರ್ಗಾಪರಮೇಶ್ವರಿ...
ಬೀದರ್ ನ ಹೆಮ್ಮೆಯ ಪುತ್ರ ವಿವೇಕ್ ಸಜ್ಜನ್ ನಿರ್ದೆಶನದ ಮತ್ತೊಂದು ಚಲನಚಿತ್ರ ಬೆಳ್ಳಿಪರದೆಗೆ ಬರಲು ಸಜ್ಜು
ಈ ಹಿಂದೆ ನಿರ್ದೆಶಕ ವಿವೇಕ್ ಸಜ್ಜನ್ “ ಕಿಂಗ್ ಆಫ್ ಬೀದರ್ ” ಎನ್ನುವ ಬೀದರ್ ಶೈಲಿಯ ಕನ್ನಡ ಭಾಷೆಯಲ್ಲಿ ಸಿನೆಮಾ ಮಾಡಿ ಉತ್ತರ ಕರ್ನಾಟಕದ ಜನಗಳ ಮನಗೆದ್ದು ಈಗ “ ಜನನಿ ಮೂವೀಸ್ ’ ಬ್ಯಾನರ್ ನಲ್ಲಿ...
ವೀಕೆಂಡ್ ಬಂತು ಅಂದ್ರೆ ಸಾಕು, ಅದ್ರಲ್ಲೂ ಸಿನಿ ಫ್ರೈಡೆಯಂತೂ ಸಿನಿಪ್ರಿಯರು ಕಾಯೋದೇ ಸಿನಿಮಾಗಳಿಗಾಗಿ..ಈ ವಾರ ಸಾಲು ಸಾಲು ಸಿನಿಮಾಗಳು ಥಿಯೇಟರ್‌ಗೆ ಲಗ್ಗೆ ಇಟ್ಟಿವೆ. ಇಷ್ಟೊಂದು ಸಿನಿಮಾಗಳಲ್ಲಿ ಯಾವ್ ಸಿನಿಮಾ ಈ ವೀಕೆಂಡ್ ನೋಡ್ಬೋದು ಅಂತ ಕೇಳಿದ್ರೆ ನಾವ್ ಹೇಳ್ತೀವಿ "ಕಟಿಂಗ್ ಶಾಪ್" ಸಿನಿಮಾ ನೋಡಿ ಅಂತ.
ನಿರ್ದೇಶಕ 'ಸಿಂಪಲ್' ಸುನಿ ಅವರ ಜೊತೆಗೆ 'ಆಪರೇಷನ್ ಅಲಮೇಲಮ್ಮ'...
ಈ ಶುಕ್ರವಾರ ಸ್ಯಾಂಡಲ್‌ವುಡ್‌ನಲ್ಲಿ ಸಾಲು ಸಾಲು ಸಿನಿಮಾಗಳು ರಿಲೀಸ್ ಆದ್ರೂ ರೋಮ್ಯಾಂಟಿಕ್ ಲವ್‌ಸ್ಟೋರಿ ಪ್ರಾರಂಭ ಸ್ವಲ್ಪ ಹೆಚ್ಚೇ ಕುತೂಹಲ ಮೂಡಿಸಿತ್ತು. ಅದಕ್ಕೆ ಕಾರಣ ಮನೋರಂಜನ್ ರವಿಚಂದ್ರನ್. ಕ್ರೇಜಿಸ್ಟಾರ್ ಪುತ್ರನ ಸಿನಿಮಾವನ್ನು ಡೈರೆಕ್ಟ್ ಮಾಡಿರೋದು ಮನು ಕಲ್ಯಾಡಿ. ನಿರ್ಮಾಣ ಮಾಡಿರೋದು ಜಗದೀಶ್ ಕಲ್ಯಾಡಿ. ಕಂಪ್ಲೀಟ್ ಹೊಸಬರ ತಂಡದ ಪ್ರಯತ್ನ ಹೊಸ ತರದಲ್ಲಿದೆ.
ಮೊದಲೇ ಅನಾಥ. ಪ್ರೀತಿ ಮಾಡ್ತಾನೆ....
ನವದೆಹಲಿ: 1988 ರ ರಸ್ತೆ ಗಲಭೆ ಪ್ರಕರಣದಲ್ಲಿ ಕ್ರಿಕೆಟಿಗ ಮತ್ತು ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಒಂದು ದಿನದ ನಂತರ, ಸಿಧು ಪಟಿಯಾಲಾ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಪಟಿಯಾಲಾ ನಿವಾಸಿ ಗುರ್ನಾಮ್ ಸಿಂಗ್ ಮೃತಪಟ್ಟ 34 ವರ್ಷಗಳ ಹಳೆಯ ರಸ್ತೆ ಗಲಭೆ ಪ್ರಕರಣದಲ್ಲಿ ಪಂಜಾಬ್ ಕಾಂಗ್ರೆಸ್ನ...
ನವದೆಹಲಿ: ಜ್ಞಾನ್ವಾಪಿ ಮಸೀದಿ ಪ್ರಕರಣವು "ಸಂಕೀರ್ಣ ಮತ್ತು ಸೂಕ್ಷ್ಮ ವಿಷಯ" ಎಂದು ಪ್ರತಿಪಾದಿಸಿದ ಸುಪ್ರೀಂ ಕೋರ್ಟ್, ವಾರಣಾಸಿ ಸಿವಿಲ್ ನ್ಯಾಯಾಧೀಶರಿಂದ ಜಿಲ್ಲಾ ನ್ಯಾಯಾಧೀಶರಿಗೆ ದಾವೆಯನ್ನು ವರ್ಗಾಯಿಸಲು ಶುಕ್ರವಾರ ಆದೇಶಿಸಿದೆ.
"ಇದು ಸಂಕೀರ್ಣ ಮತ್ತು ಸೂಕ್ಷ್ಮ ವಿಷಯ. ಈ ದಾವೆಯನ್ನು ವಿಚಾರಣಾ ನ್ಯಾಯಾಧೀಶರ ಬದಲಿಗೆ ಜಿಲ್ಲಾ ನ್ಯಾಯಾಧೀಶರು ಆಲಿಸಬೇಕು ಎಂದು ನಾವು ಭಾವಿಸುತ್ತೇವೆ. ಏಕೆಂದರೆ ಹೆಚ್ಚು ಅನುಭವಿ...
ಬೆಂಗಳೂರು : ಬೆಂಗಳೂರಿನ 8 ವಲಯಕ್ಕೂ ತಲಾ ಒಂದು ಕಾರ್ಯಪಡೆ ರಚನೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಾದ ರಾಮಮುರ್ತಿನಗರದ ನಾಗಪ್ಪ ಬಡಾವಣೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕಾರ್ಯಪಡೆಯಲ್ಲಿ ಒಬ್ಬ ಸಚಿವರನ್ನು ಮುಖ್ಯಸ್ಥರನ್ನಾಗಿ ಮಾಡಿ, ಆ ಭಾಗದ...