ಮುಂಬೈ:ರಾಹುಲ್ ತ್ರಿಪಾಠಿ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಸನ್ ರೈಸರ್ಸ್ ಹೈದ್ರಾಬಾದ್ ಮುಂಬೈ ವಿರುದ್ಧ 3 ರನ್ ಗಳ ರೋಚಕ ಗೆಲುವು ಪಡೆದಿದೆ. ಮುಂಬೈ ತಂಡ ಟೂರ್ನಿಯಲ್ಲಿ 10ನೇ ಸೋಲು ಕಂಡಿತು.
ಮುಂಬೈನ ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಫೀಲ್ಡಿಂಗ್ ಆಯ್ದುಕೊಂಡಿತು.
ಸನ್ ರೈಸರ್ಸ ಪರ ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ (9ರನ್)ಆಘಾತ ಅನುಭವಿಸಿದರು.
ಪ್ರಿಯಮ್...
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಅವರು ನಾಳೆ (ಮೇ 19) ಮಲ್ಲೇಶ್ವರದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಮಧ್ಯಾಹ್ನ 12.30ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದಾರೆ.
ಮಧ್ಯಾಹ್ನ 1 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು...
ನವದೆಹಲಿ: ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ. ಇಂದ್ರಾಣಿ ಮುಖರ್ಜಿ ಅವರು ಈಗಾಗಲೇ 6.5 ವರ್ಷಗಳ ಕಸ್ಟಡಿಗೆ ಒಳಗಾಗಿದ್ದಾರೆ ಮತ್ತು ವಿಚಾರಣೆ ಶೀಘ್ರದಲ್ಲೇ ಕೊನೆಗೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪ್ರಕರಣದ ಇತರ ಆರೋಪಿ ಪೀಟರ್ ಇಂದ್ರಾಣಿ ಮುಖರ್ಜಿ ಅವರು ಫೆಬ್ರವರಿ 2020...
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹಂತಕ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಅವರು 31 ವರ್ಷಗಳ ಕಾಲ ಜೈಲಿನಲ್ಲಿದ್ದರು ಮತ್ತು ತಮಿಳುನಾಡು ಸರ್ಕಾರದ ಮನವಿಯ ಮೇರೆಗೆ ಅವರನ್ನು ಬಿಡುಗಡೆ ಮಾಡಲಾಯಿತು.
ಪೆರಾರಿವಾಲನ್ ಅವರ 30 ವರ್ಷಗಳ ಸುದೀರ್ಘ ಸೆರೆವಾಸ ಮತ್ತು ಪೆರೋಲ್ ಮೇಲೆ ಹೊರಗಿದ್ದಾಗ ಯಾವುದೇ ದೂರುಗಳ ಇತಿಹಾಸವಿಲ್ಲದಿರುವುದನ್ನು...
ಬೆಂಗಳೂರು ; ಮಳೆಯಿಂದ ತೊಂದರೆ ಗೊಳಗಾಗಿರುವವರಿಗೆ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 800 ಕ್ಕೂ ಅಧಿಕ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ಕೊಡಿಸುವ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮಂಗಳವಾರ ಇಡೀ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನೀರು ನುಗ್ಗಿ ತೊಂದರೆಗೊಳಗಾದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ...
ಬೆಂಗಳೂರು: ನಿನ್ನೆ ರಾತ್ರಿ ಸುರಿದಂತ ಭಾರೀ ಮಳೆಯಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರಿನ ಅನೇಕ ಕಡೆಗಳಲ್ಲಿ ಕೆರೆಯಂತೆ ಆಗಿದೆ. ಅನೇಕ ಏರಿಯಾಗಳು ಸಂಪೂರ್ಣ ಜಲಾವೃತಗೊಂಡು, ಜನರು ಮನೆಯಿಂದ ಹೊರ ಬಾರದಂತೆ ಆಗಿದೆ.
ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿತ್ತು. ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆಯೂ ಸಂಬಂಧಿಸಿದಂತ ಇಲಾಖೆಗೆ ಸೂಚನೆ ನೀಡಿತ್ತು. ಆದ್ರೇ.. ಆ...
ಬೆಂಗಳೂರು : ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮಗಳ ಸಕಾಲಿಕವಾಗಿ ಅನುಷ್ಠಾನಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
2022-23ನೇ ಸಾಲಿನ ಬಜೆಟ್ ಅನುಷ್ಠಾನ, ಆಡಳಿತವನ್ನು ಚುರುಕುಗೊಳಿಸುವುದು, ಕಡತ ವಿಲೇವಾರಿ ಹಾಗೂ ಇನ್ನಿತರೆ ವಿಷಯಗಳ ಕುರಿತಂತೆ ಚರ್ಚಿಸಲು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ...
ಬೆಂಗಳೂರು: ಸರ್ಕಾರಕ್ಕೆ ಸಂಬಂಧಿಸಿದ ತಂತ್ರಾಂಶಗಳಲ್ಲಿ ಟೆಂಪ್ಲೆಟ್ ಗಳು ಕನ್ನಡ ಭಾಷೆಯಲ್ಲಿಯೇ ಇರಬೇಕೆಂದು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಅವರು ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ)ಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾದ ಇ-ಕನ್ನಡ ಯೋಜನೆ ಲೋಕಾರ್ಪಣೆಗೊಳಿಸಿ ಮಾತನಾಡಿ, ಸಮಗ್ರ ಕನ್ನಡ ಜನತೆಯನ್ನು ಒಳಗೊಂಡ ರೀತಿಯಲ್ಲಿ ಸಮಗ್ರ ಕನ್ನಡ ಭಾಷಾ ಅಭಿವೃದ್ಧಿ...
ಬೆಂಗಳೂರು: ಬಸ್ಸುಗಳ ಅಪಘಾತಗಳನ್ನು ನಿಯಂತ್ರಿಸಲು ನಿಗಮದ ಅಪಘಾತದಲ್ಲಿ ಭಾಗಿಯಾದಂತಹ ಚಾಲನಾ ಸಿಬ್ಬಂದಿಗಳೊಂದಿಗೆ ಸಮಾಲೋಚನೆ, ಸಂವಾದ ಮತ್ತು ಜಾಗೃತಿ ಕಾರ್ಯಾಗಾರ ನಡೆಸಲಾಯಿತು.
ದಿನಾಂಕ:17.05.2022 ರಂದು ನಿಗಮದ ಕೇಂದ್ರ ಕಛೇರಿಯಲ್ಲಿ ʼಬಸ್ ಅಪಘಾತʼ ನಿಯಂತ್ರಿಸಲು ʼಚಾಲನಾ ಸಿಬ್ಬಂದಿʼಗಳಿಗೆ ಸಮಾಲೋಚನೆ, ಸಂವಾದ ಹಾಗೂ ಜಾಗೃತಿ ಕಾರ್ಯಾಗಾರʼವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಗಾರದಲ್ಲಿ ಸುಮಾರು 35 ಮಂದಿ ಅಪಘಾತದಲ್ಲಿ ಭಾಗಿಯಾದಂತಹ ಚಾಲನಾ ಸಿಬ್ಬಂದಿಗಳು ಭಾಗವಹಿಸಿದ್ದರು.
ಈ...
ಸೊಂಟ ಪೂಜಾ ಹೆಗ್ಡೆ ಥರ ರ‍್ಬೇಕು, ಫಿಗರ್ ತಮನ್ನಾ ಥರ ರ‍್ಬೇಕು ಅನ್ನೋದು ಬಹುತೇಕ ಹೆಣ್ಮಕ್ಕಳ ಕನಸು. ಅದಕ್ಕಾಗಿ ಶಾರ್ಟ್ ಕಟ್ ಹುಡ್ಕೋಕೆ ಹೋಗಿ ಇಲ್ಲೊಬ್ಬ ಸುಂದರಿ ಲೈಫ್‌ಗೇ ಕುತ್ತು ತಂದುಕೊAಡಿದ್ದಾರೆ. ಫ್ಯಾಟ್ ಸರ್ಜರಿ ಮಾಡಿಸೋಕೆ ಹೋಗಿ ಪ್ರಾಣವನ್ನೇ ಕಳೆದುಕೊಂಡ ಹೆಣ್ಣುಮಗಳ ಕುಟುಂಬ ಈಗ ಭರಿಸಲಾರದ ನೋವಲ್ಲಿದೆ. ಹೊಟ್ಟೇಲಿ ಫ್ಯಾಟ್ ಇದೆ ಸರ್ಜರಿ ಮಾಡುಸ್ಕೋ...