ಬಾಹುಬಲಿ ಖ್ಯಾತಿಯ ಕ್ಯೂಟ್ ಜೋಡಿ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಮತ್ತೆ ಜೊತೆಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಈಗ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಅಂತಿಮವಾಗಿ ಬಾಹುಬಲಿ-2 ಚಿತ್ರದ ನಂತರ ಈ ಜೋಡಿಯು ಯಾವುದೇ ಚಿತ್ರಗಳಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಕೇವಲ ಸಿನಿಮಾಗೆ ಸಂಬಂಧಿಸಿದ ಸುದ್ದಿ ಮಾತ್ರವಲ್ಲದೆ ಇವರಿಬ್ಬರ ವೈಯಕ್ತಿಕ ಜೀವನದ ಕೆಲ ವಂದತಿಗಳು ಕೂಡಾ ಸದಾ ಸಾಮಾಜಿಕ...
ನವದೆಹಲಿ: ಅಮರಾವತಿ ಮೂಲದ ರಸಾಯನಶಾಸ್ತ್ರಜ್ಞ ಉಮೇಶ್ ಪ್ರಹ್ಲಾದ್ ರಾವ್ ಕೊಲ್ಹೆ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಜೂನ್ 21 ರಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸಲಾಗಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್ಎ) ಜುಲೈ 2 ರಂದು ತಿಳಿಸಿದೆ.
ಇತ್ತೀಚಿನ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿದ ಗೃಹ ಸಚಿವಾಲಯ, "ಜೂನ್ 21 ರಂದು...
https://www.youtube.com/watch?v=UOxEbe-rAL8
ಪಲ್ಲಿಕಲ್ಲೆ: ದೀಪ್ತಿ ಶರ್ಮಾ ಅವರ ಆಲ್ರೌಂಡ್ ಆಟದ ನೆರೆವಿನಿಂದ ಭಾರತ ವನಿತೆಯರ ತಂಡ ಆತಿಥೇಯ ಶ್ರೀಲಂಕಾ ವಿರುದ್ಧ ಮೊದಲ ಗೆಲುವು ದಾಖಲಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ.
ಪಲ್ಲಕಲ್ಲೆ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಲಂಕಾ ಪರ ಹಸಿನಿ ಪೆರೆರಾ 37, ನೀಲಾಕ್ಷಿ ಡಿಸಿಲ್ವಾ...
ಬೆಂಗಳೂರು: ರಾಜ್ಯದಲ್ಲಿ ಹಾಳಾಗಿರುವ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸರಿ ಮಾಡುವುದು ಹಾಗೂ ಶಾಲಾ ಕಟ್ಟಡಗಳನ್ನು ದುರಸ್ಥಿ ಮಾಡಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ಒಂದು ತಿಂಗಳು ಗಡುವು ನೀಡಿದ್ದಾರೆ.
ಸರಕಾರಿ ಪ್ರಾಥಮಿಕ ಹಾಗೂ ಕಿರಿಯ ಶಾಲೆಗಳ ದುಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅವರು, ಈ ಕುರಿತು ಸರಣಿ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಸರ್ಕಾರದ...
ವಿಜಯನಗರ: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಇಂದು ಹೊಸಪೇಟೆ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆ ಪೊಲೀಸರು ಹಿಂದೂಪರ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಪೊಲೀಸರ ಕೃತ್ಯ ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹೊಸಪೇಟೆಯ ಗಾಂಧಿಚೌಕ್‍ದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ. ಬಾಯಿಗೆ ಕೇಸರಿ ಬಟ್ಟೆ ಧರಿಸಿ ಹಿರೇಹಡಗಲಿಯ ಹಾಲಸ್ವಾಮಿಮಠದ ಅಭಿನವ ಹಾಲಶ್ರೀ ಅವರ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ.
ಹಿಂದೂ ಪರ...
ಬೆಂಗಳೂರು : ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಲು ತಾತ್ವಿಕವಾಗಿ...
ಹಾವೇರಿ: "ನನ್ನ ಬೆಳೆ ನನ್ನ ಹಕ್ಕು " ಎಂಬುದನ್ನು ಅನ್ನದಾತ ಎಂದಿಗೂ ಮರೆಯಬಾರದು. ತನ್ನ ಹಕ್ಕನ್ನು ಪಡೆಯಲು ಕಡ್ಡಾಯವಾಗಿ ರೈತ ಮೊಬೈಲ್ ಬೆಳೆ ಆ್ಯಪ್ ಸಮೀಕ್ಷೆಯನ್ನು ಖುದ್ದು ಸ್ವತಃ ತಾನೇ ಮಾಡಿ ಅಪ್ಲೋಡ್‌ಮಾಡುವ ಮಾಡುವ ಮೂಲಕ ತನ್ನ ಜಮೀನಿನ ವಿವರ ಬೆಳೆ ವಿವರ ಎಲ್ಲಾ ಮಾಹಿತಿಯನ್ನು ಸ್ವತಃ ತಾನೇ ಹೊಂದಬೇಕು ಎಂದು ಸಚಿವ ಬಿ.ಸಿ...
ಜೈಪುರ: ಜಮೀನು ವಿವಾದಕ್ಕೆ ಸಂಬಧಿಸಿದಂತೆ ವ್ಯಕ್ತಿಯೊಬ್ಬನನ್ನು ಕಡಿದು ಕೊಲೆ ಮಾಡಿದ ಘಟನೆ ರಾಜಸ್ಥಾನದ ಬುರಾನ್ ಜಿಲ್ಲೆಯಲ್ಲಿ ನಡೆದಿದೆ.
ಕನಿರಾಮ್ (65) ಕೊಲೆಗೀಡಾದ ವ್ಯಕ್ತಿ. ಹಳೆಯ ಜಮೀನು ವಿವಾದದ ಹಿನ್ನೆಲೆಯಲ್ಲಿ ಕನಿರಾಮ್ ಅವರು ತಮ್ಮ ಗದ್ದೆಯಲ್ಲಿ ಗಾಢ ನಿದ್ದೆಯಲ್ಲಿದ್ದಾಗ ಅವರನ್ನು ಕಡಿದು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತನ ಕುಂಟುಂಬದವರು 12 ಮಂದಿ ಸ್ಥಳೀಯರ ವಿರುದ್ಧ ದೂರು...
https://www.youtube.com/watch?v=tSvcNXlEfts
ಚಾಲೆಂಜಿAಗ್ ಸ್ಟಾರ್ ದರ್ಶನ್ ನಟಿಸ್ತಿರೋ ಬಹುನಿರೀಕ್ಷಿತ ಸಿನಿಮಾ ಕ್ರಾಂತಿ. ರಾಬರ್ಟ್ ಸಿನಿಮಾ ಬಳಿಕ ಡಿ-ಭಕ್ತಗಣ ಕಾತುರದಿಂದ ಎದುರುನೋಡ್ತಿರೋ ಸಿನಿಮಾ ಈ ಕ್ರಾಂತಿಯಾಗಿದೆ. ಹೊಸದೊಂದು ಕಥೆ, ಹೊಸ ಗೆಟಪ್‌ನಲ್ಲಿ ಅಭಿಮಾನಿಗಳ ಮುಂದೆ ಎಂಟ್ರಿ ಕೊಡಲು ಸಜ್ಜಾಗಿರೋ ಡಿ-ಬಾಸ್ ಸಹ ಈ ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಸದ್ಯ ಕ್ರಾಂತಿ ಚಿತ್ರದ ಶೂಟಿಂಗ್ ಕೊನೆಯ ಹಂತದಲ್ಲಿ ಜರುಗುತಿದ್ದು,...
https://www.youtube.com/watch?v=3nSplR9JJCM
ಕೌಲಾಲುಂಪುರ್: ಎರಡು ಬಾರಿ ಒಲಿಂಪಿಕ್ ಚಾಂಪಿಯನ್ ಪಿ.ವಿ.ಸಿಂಧು ಹಾಗೂ ಪ್ರಣಾಯ್ ಮಲೇಷ್ಯಾ ಓಪನ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ.
ಶುಕ್ರವಾರ ನಡೆದ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಸಿಂಧು, ಚೈನೀಸ್ ಥೈಪೈನ ತಾಯ್ ತ್ಜು ಯಿಂಗ್ ವಿರುದ್ಧ 13-21,21-15,21-13 ಅಂಕಗಳಿಂದ ಸೋಲು ಕಂಡರು. ಇದರೊಂದಿಗೆ ಸಿಂಧು ತಾಯ್ ತ್ಜು ವಿರುದ್ಧ ಆರನೆ ಬಾರಿಗೆ ಸೋಲು ಕಂಡಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದಲ್ಲಿ...