ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮುಂದಿನ ನಡೆ ಮೇಲೆ ಕಾಂಗ್ರೆಸ್ ನಾಯಕರ ಪರಿಸ್ಥಿತಿ ಅವಲಂಬಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಅವರು, ಕಾಂಗ್ರೆಸ್ ನಾಯಕರ ಪರಿಸ್ಥಿತಿ ಏನಿದೆ ಎಂಬುದು ಗೊತ್ತಿದೆ....
ಮುಂಬೈ : ಇಂದು ಸಂಜೆ 7.30ಕ್ಕೆ ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ್ ಶಿಂಧೆಯವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ಬಿಜೆಪಿ ಮುಖಂಡ ದೇವೇಂದ್ರ ಫಡ್ನವಿಸ್ ಘೋಷಿಸಿದ್ದಾರೆ.
ಇಂದು ರಾಜಭವನದಲ್ಲಿ ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿದಂತ ಅವರು, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನೆಯ ಏಕನಾಥ್ ಶಿಂಧೆಯವರನ್ನು ಆಯ್ಕೆ ಮಾಡಲಾಗಿದೆ. ಅವರು ಇಂದು ಸಂಜೆ 7.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ...
ಮುಂಬೈ: ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉದ್ಧವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಕಾರಣವಾದ ಶಿವಸೇನೆಯಲ್ಲಿ ಬಂಡಾಯದ ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಅವರು ಅವರ ಡೆಪ್ಯುಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗೋವಾದಿಂದ ಮುಂಬೈಗೆ ಆಗಮಿಸಿದ ಶಿಂಧೆ, ಮಹಾರಾಷ್ಟ್ರದಲ್ಲಿ ಮುಂದಿನ ಸರ್ಕಾರ...
https://www.youtube.com/watch?v=v3ut1DZKMzA
ನಾಳೆಯಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ ಐದನೆ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ವೇಗಿ ಜಸ್‍ಪ್ರೀತ್ ಬುಮ್ರಾ ಭಾರತ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.
35 ವರ್ಷ ಬಳಿಕ ತಂಡದ ವೇಗಿಯೊಬ್ಬರು ನಾಯಕರಾಗಿ ಆಯ್ಕೆಯಾಗು ಸಾಧ್ಯತೆ ಇದೆ.
ಕೆಲವು ದಿನಗಳ ಹಿಂದೆ ನಾಯಕ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾಗಿದ್ದರು. ಸೋಂಕಿನಿಂದ ಚೇತರಿಸಿಕೊಂಡು ಪಂದ್ಯದ ವೇಳೆಗೆ ತಂಡಕ್ಕೆ...
ಬೆಂಗಳೂರು : ಜಿಎಸ್ ಟಿ ಮಂಡಳಿ ಸಭೆಯಲ್ಲಿ ರಾಜ್ಯಗಳಿಗೆ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಚರ್ಚೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಜಿ. ಎಸ್.ಟಿ ಕಾನೂನು ಸಮಿತಿಯು ಕಾನೂನು ತೊಡಕುಗಳನ್ನು ನಿವಾರಣೆ ಮಾಡಲು...
https://www.youtube.com/watch?v=mpmAF7hQjrQ
ಲಂಡನ್: ಇಡೀ ಕ್ರಿಕೆಟ್ ಜಗತ್ತು ನಾಳೆಯಿಂದ ಆರಂಭವಾಗಲಿರುವ ಭಾರತ -ಇಂಗ್ಲೆಂಡ್ ನಡುವಿನ ಐದನೆ ಮತ್ತು ಅಂತಿಮ ಟೆಸ್ಟ್ ಪಂದ್ಯವನ್ನು ಎದುರು ನೋಡುತ್ತಿದೆ. ಅಂತಿಮ ಟೆಸ್ಟ್ ಪಂದ್ಯವನ್ನು ಗೆದ್ದು ಹೊಸ ಇತಿಹಾಸ ಬರೆಯಲು ಭಾರತ ತಂಡ ಕಾತರದಿಂದ ಕಾಯುತ್ತಿದೆ. ಆದರೆ ಇದು ಅಷ್ಟು ಸುಲಭವಿಲ್ಲ ಅನ್ನೋದು ಅಷ್ಟೆ ಸತ್ಯ.ಆಂಗ್ಲರನ್ನು ಎದುರು ನೋಡುತ್ತಿರುವ ಭಾರತಕ್ಕೆ ಈ ನಾಲ್ಕು...
ಬೆಂಗಳೂರು : ಉದಯಪುರದಲ್ಲಿ ಆಗಿರುವುದು ಅಮಾನವೀಯ ಹಾಗೂ ಅತ್ಯಂತ ಹೇಯ ಕೃತ್ಯ. ಇದರ ಹಿಂದೆ ವ್ಯಕ್ತಿ ಗಳಷ್ಟೇ ಅಲ್ಲ ಭಯೋತ್ಪಾದಕ ಸಂಸ್ಥೆ ಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಭಯೋತ್ಪಾದನೆಯ ಒಂದು ಕ್ರಮವಾಗಿದೆ. ಅದರ ಹಿಂದೆ ದೊಡ್ಡ ಅಂತರರಾಷ್ಟ್ರೀಯ ಷಡ್ಯಂತರವಿದೆ. ಅದು ಪತ್ತೆಯಾಗಿ,...
https://youtu.be/9cqKKBf8ILM
ನಟಿ ಲಾಸ್ಯಾ ನಾಗರಾಜ್ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ, ತಾನು ಆ್ಯಂಕರ್ ಆಗ್ಬೇಕಿತ್ತು ಆದ್ರೆ ಆ್ಯಕ್ಟರ್ ಆದೆ ಅನ್ನೋ ಬಗ್ಗೆ, ಅಲ್ಲದೇ, ತಾವು ಬಳಸೋ ಬ್ಯೂಟಿ ಟಿಪ್ಸ್ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ, ತಾವು ಐಟಂ ಸಾಂಗ್ ಮಾಡಿದಾಗ, ಯಾವ ರೀತಿಯ ರಿಪ್ಲೈ ಬಂತು ಅನ್ನೋ ಬಗ್ಗೆ ಮಾತನಾಡಿದ್ದಾರೆ.
ನನಗೆ ಸಿನಿಮಾ ನಟ...
https://youtu.be/BTp96j9aXxI
ನಟಿ ಲಾಸ್ಯಾ ನಾಗರಾಜ್ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ, ತಾನು ಆ್ಯಂಕರ್ ಆಗ್ಬೇಕಿತ್ತು ಆದ್ರೆ ಆ್ಯಕ್ಟರ್ ಆದೆ ಅನ್ನೋ ಬಗ್ಗೆ, ಅಲ್ಲದೇ, ತಾವು ಬಳಸೋ ಬ್ಯೂಟಿ ಟಿಪ್ಸ್ ಬಗ್ಗೆ ಮಾತನಾಡಿದ್ದಾರೆ. ಅದೇ ರೀತಿ ಇಂದು ಲಾಸ್ಯಾ ತಾನು ಮದುವೆಯಾಗುವ ಹುಡುಗನಿಗೆ ಯಾವ ಕ್ವಾಲಿಟಿ ಇರಬೇಕು ಅನ್ನೋ ಬಗ್ಗೆ ಮಾತನಾಡಿದ್ದಾರೆ.
ಲಾಸ್ಯಾಗೆ ಸಣ್ಣದಿಂದಲೂ...