ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸಲು ಕಾನೂನಾತ್ಮಕವಾಗಿ ಎಲ್ಲ ಪ್ರಯತ್ನಗಳನ್ನು ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಪಟ್ಟಂತೆ ಕಾನೂನು ಸಚಿವರು , ಅಡ್ವೊಕೇಟ್ ಜನರಲ್ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸುಪ್ರೀಂ ಕೋರ್ಟ್‍ನ ಎರಡು...
ಬೆಂಗಳೂರು: ದಿನಾಂಕ 04-07-2022ರಂದು ಅವಧಿ ಮುಕ್ತಾಯಗೊಳ್ಳಲಿದ್ದಂತ ಎರಡು ಶಿಕ್ಷಕರ, ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ದಿನಾಂಕ 13-06-2022ರಂದು ಮತದಾನ ನಡೆಯಲಿದ್ದು, ದಿನಾಂಕ 15-06-2022ರಂದು ಮತಏಣಿಕೆ ನಡೆಸಲಾಗುತ್ತಿದೆ.
ದಕ್ಷಿಣ ಪದವೀಧರ ಕ್ಷೇತ್ರದ ಕೆ.ಟಿ ಶ್ರೀಕಂಠೇಗೌಡ, ವಾಯುವ್ಯ ಪದವೀಧರ ಕ್ಷೇತ್ರದ ನಿರಾಣಿ ಹನುಮಂತಪ್ಪ ರುದ್ರಪ್ಪ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಸವರಾಜ ಹೊರಟ್ಟಿ,...
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಜಲಮೂಲಗಳನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ಎಲ್ಲ ಕೆರೆಗಳನ್ನು ಅಭಿವೃದ್ಧಿ ಮಾಡಲಾಗುವುದು ಹಾಗೂ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಬೆಂಗಳೂರಿನ ಗಾಂಧಿನಗರದಲ್ಲಿ ಇಂದು ನಡೆದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಜೆಡಿಎಸ್ ಪಕ್ಷಕ್ಕೆ ಪೂರ್ಣ ಬಹುಮತ ಕೊಟ್ಟು ಐದು ವರ್ಷಗಳ ಸರಕಾರ ರಚನೆ...
ಮಹೇಂದ್ರ ಸಿಂಗ್ ಧೋನಿಯವರನ್ನು ಎಮ್ ಎಸ್ ಧೋನಿ ಎಂದೂ ಕರೆಯಲಾಗುತ್ತದೆ. ಇವರು ಭಾರತದ ಕ್ರಿಕೆಟಿಗ ಮತ್ತು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ. ಆರಂಭದಲ್ಲಿ ಅತಿ ಅಬ್ಬರದ ಮತ್ತು ಆಕ್ರಮಣಕಾರಿ ಬ್ಯಾಟ್ಸ್ ಮ್ಯಾನ್ ಎಂದು ಗುರುತಿಸಿಕೊಂಡರು. ಅದಾದ ನಂತರ ಧೋನಿಯವರು ಭಾರತದ ಏಕದಿನ ತಂಡದ ಶಾಂತ ಸ್ವಭಾವದ ನಾಯಕರಲ್ಲಿ ಒಬ್ಬರು ಎಂದು ಗುರುತಿಸಲಾಗಿದೆ. ಮಹೇಂದ್ರ...
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆಸ್ಪತ್ರೆಗೆ ತೆರಳಿ, ರಾತ್ರಿ ವೇಳೆ ತಮ್ಮೂರಿಗೆ ತೆರಳುತ್ತಿದ್ದಂತ ದಲಿತ ವಿವಾಹಿತೆಯನ್ನು, ನಾಲ್ವರು ಅಡ್ಡಗಟ್ಟಿ, ರಬ್ಬರ್ ತೋಟಕ್ಕೆ ಹೊತ್ತೊಯ್ದು ಬೆತ್ತಲೆಗೊಳಿಸಿ, ಅತ್ಯಾಚಾರಕ್ಕೆ ಯತ್ನಿಸಿರೋ ಘಟನೆ ನಡೆದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದಂತ ಪತ್ನಿಯನ್ನು, ತೀರ್ಥಹಳ್ಳಿ ಆಸ್ಪತ್ರೆಗೆ ಪತಿ ಕರೆದೊಯ್ದು, ತೋರಿಸಿಕೊಂಡು ತಮ್ಮೂರಿಗೆ ರಾತ್ರಿ ಹಿಂದಿರುಗುತ್ತಿದ್ದರು. ಈ ವೇಳೆ ದಿಢೀರ್ ಅಡ್ಡಬಂದ ನಾಲ್ವರು ಯುವಕರು, ಆಕೆಯ ಪತಿಯ...
ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಪರಿಸರ ಸ್ನೇಹಿ ಉಪಕ್ರಮದ ಭಾಗವಾಗಿ ಘನ ತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಕೈಗೊಂಡಿದೆ. ಬಿಬಿಎಂಪಿಯು ರೈಲ್ವೆಯನ್ನು ಬೃಹತ್ ಉತ್ಪಾದಕ ಎಂದು ವರ್ಗೀಕರಿಸಿದೆ ಮತ್ತು ತ್ಯಾಜ್ಯ ವಿಲೇವಾರಿ ಮಾಡಲು ಬೃಹತ್ ಉತ್ಪಾದಕಗಳಿಗೆ ಮಾರ್ಗಸೂಚಿಗಳನ್ನು ನಿಗದಿಪಡಿಸಿದೆ. ವಿಭಾಗವು ಎರಡು ರೀತಿಯ ತ್ಯಾಜ್ಯವನ್ನು ನಿರ್ವಹಿಸುತ್ತದೆ. ಅವು ರೈಲ್ವೆ ಕಾಲೋನಿಗಳ ಮನೆಗಳಲ್ಲಿ ಮತ್ತು ರಸ್ತೆ...
ಕೋವಿಡ್ ಸಮಯದಲ್ಲಿ ದಿಯಾ ಸಿನಿಮಾ ಓಟಿಟಿಯಲ್ಲಿ ರಿಲೀಸ್ ಆಗಿ ಅಭಿಮಾನಿಗಳ ಮನೆ ಮಾತಾಗಿತ್ತು. ಇನ್ನು ಈ ಸಿನಿಮಾದಲ್ಲಿ ತ್ರಿಕೋನ ಪ್ರೇಮ ಕಥೆ ಇದ್ದು, ಮೂವರ ಪಾತ್ರ ಕೂಡ ವಿಭಿನ್ನವಾಗಿ ಮೂಡಿ ಬಂದಿತ್ತು. ಮೂವರ ಪಾತ್ರದಲ್ಲಿ 'ದಿಯಾ' ಪಾತ್ರ ಬಹಳ ಯಶಸ್ಸು ಕಂಡಿತ್ತು. ದಿಯಾ ಪಾತ್ರ ವಹಿಸಿದ್ದ ಖುಷಿ ಇದೀಗ ಟಾಲಿವುಡ್ ಗೂ ಎಂಟ್ರಿ ಕೊಟ್ಟಿದ್ದಾರೆ.
'ದಿಯಾ'...
ಮುಂಬೈ: ಐಪಿಎಲ್‍ನ ಪ್ಲೇ ಆಫ್ ನಿರೀಕ್ಷೆಯಲ್ಲಿರುವ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಸಾಂಪ್ರದಾಯಿಕ ಎದುರಾಳಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.
ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಮುಂಬೈ ತಂಡ ಪ್ರತಿಷ್ಠೆಗಾಗಿ ಹೋರಾಡಿದರೆ ಚೆನ್ನೈ ತಂಡ ಉಳಿವಿಗಾಗಿ ಹೋರಾಡಲಿದೆ. ಧೋನಿ ಪಡೆ ಇಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತರೆ ಟೂರ್ನಿಯಿಂದ ಹೊರ ಬೀಳಲಿದೆ.
ಮೊನ್ನೆ ಡೆಲ್ಲಿ ಕ್ಯಾಪಿಟಲ್ಸ್...
ಮುಂಬೈ:ಮಿಚೆಲ್ ಮಾರ್ಷ್ (89) ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ತಂಡ ಡೆಲ್ಲಿ ತಂಡಕ್ಕೆ 161 ರನ್ ಗುರಿ ನೀಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ಶ್ರೀಕರ್ ಭರತ್...
ಬಿಗ್ ಸ್ಕ್ರೀನ್ ಮೇಲೆ ಫಿಟ್ ಅಂಡ್ ಫೈನ್ ಆಗಿ ಸಿಕ್ಸ್ ಪ್ಯಾಕ್ ನಲ್ಲಿ ನಿಮ್ಮ ನೆಚ್ಚಿನ ಹೀರೋಗಳು ಕಾಣಿಸ್ತಾರೆ. ಈ ಹೀರೋಗಳ ದೇಹವನ್ನ ಉರಿಗೊಳಿಸಿ ಪ್ರೇಕ್ಷಕರ ಮುಂದೆ ಜಬರ್ದಸ್ತಾಗಿ ಕಾಣಿಸೋ ತರ ಮಾಡೋದು ಒನ್ ಅಂಡ್ ಒನ್ಲೀ ಜಿಮ್ ಟ್ರೈನರ್ಸ್ ಅಲ್ವಾ..
ಅದ್ರಲ್ಲೂ ಸದ್ಯ ಸ್ಯಾಂಡಲ್‌ವುಡ್‌ನ ಯಂಗ್ ಹೀರೋಗಳ ಪಾಲಿನ ನೆಚ್ಚಿನ ಜಿಮ್ ಟ್ರೈನರ್ ಅಂದ್ರೆ...