ಆಂಧ್ರಪ್ರದೇಶ: ರಾಜ್ಯ ಸಚಿವ ಸಂಪುಟದಲ್ಲಿ 5 ಡಿಸಿಎಂಗಳನ್ನು ನಿಯೋಜನೆ ಮಾಡೋ ಮೂಲಕ ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರಾಜಕಾರಣದ ಇತಿಹಾಸದಲ್ಲೇ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ.
ರಾಜ್ಯದಲ್ಲಿ ಎಲ್ಲಾ ಹಿಂದುಳಿದ ವರ್ಗಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳೋ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿರೋ ಸಿಎಂ ಜಗನ್ ಮೋಹನ್ ರೆಡ್ಡಿ ಸಚಿವ ಸಂಪುಟದಲ್ಲಿ ಶೋಷಿತ ವರ್ಗಗಳ ಐವರು...
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುತ್ತಿರೋ ಅಕ್ಕಿಯ ಪ್ರಮಾಣವನ್ನು ಏರಿಕೆ ಮಾಡುವ ಕುರಿತಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಅಕ್ಕಿ ವಿತರಣೆ ಜಾಸ್ತಿ ಮಾಡಿ ಅಂತ ಕಾಂಗ್ರೆಸ್, ಇಲ್ಲ ಜಾಸ್ತಿ ಮಾಡೋ ಚಾನ್ಸೇ ಇಲ್ಲ, ಅಂತ ಜೆಡಿಎಸ್ ಸಚಿವರು. ಹೀಗೆ ಚೌಕಾಸಿ ಮಾಡಿ ಕೊನೆಗೆ ಯಥಾವತ್ತಾಗಿ ಯೋಜನೆ ಮುಂದುವರಿಸಲು ತೀರ್ಮಾನ ಮಾಡಲಾಯ್ತು.
ಸಚಿವ...
ಬೆಂಗಳೂರು: ಕಳೆದ ಐದು ವರ್ಷದಿಂದ ರಾಜ್ಯಾದ್ಯಾಂತ ಕುಡಿಯುವ ನೀರಿನ ಘಟಕಗಳನ್ನ ಸ್ಥಾಪನೆ ಮಾಡಿ ಸರ್ಕಾರ 5 ರೂಪಾಯಿಗೆ ಒಂದು ಕ್ಯಾನ್ ನೀರು ಪೂರೈಕೆ ಮಾಡ್ತಿದೆ. 5 ರೂಪಾಯಿ ಕಾಯಿನ್ ಬಳಕೆ ಬದಲು ಇದೀಗ ಸ್ಮಾರ್ಟ್ ಕಾರ್ಡ್ ವಿತರಿಸೋಕೆ ನಿರ್ಧರಿಸಿದ್ದು ಶೀಘ್ರವೇ ಸ್ಮಾರ್ಟ್ ಕಾರ್ಡ್ ಜಾರಿಗೆ ಬರಲಿದೆ.
ಈ ಬಗ್ಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ,...
ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್, ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಡಿಜಿಟಲ್ ಬ್ಯಾಂಕಿಂಗ್‍ಗೆ ಒತ್ತು ನೀಡುವ ನಿಟ್ಟಿನಲ್ಲಿ ಆರ್‍ಟಿಜಿಎಸ್ ಮತ್ತು ಎನ್‍ಇಎಫ್‍ಟಿಗೆ ವಿಧಿಸುತ್ತಿದ್ದ ಶುಲ್ಕವನ್ನು ತೆಗೆದು ಹಾಕಿದೆ.
ಈ ಕುರಿತು ಹೊಸ ಅಧಿಸೂಚನೆ ಹೊರಡಿಸಿರೋ ಆರ್ ಬಿಐ, ಆರ್‍ಟಿಜಿಎಸ್ ಅಂದ್ರೆ ರಿಯಲ್ ಟೈಮ್ ಗ್ರಾಸ್ ಸೆಟ್ಲ್‍ಮೆಂಟ್ ಸಿಸ್ಟಮ್ ಮತ್ತು ಎನ್‍ಇಎಫ್‍ಟಿ ಅಂದ್ರೆ ನ್ಯಾಷನಲ್...
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ 4ನೇ ಶನಿವಾರವೂ ರಜೆ ಘೋಷಣೆಗೆ ಸರ್ಕಾರ ನಿರ್ಧರಿಸಿದ್ದು ಕೆಲವೇ ದಿನಗಳಲ್ಲಿ ಆದೇಶ ಹೊರಬೀಳಲಿದೆ.
ರಾಜ್ಯ ಸರ್ಕಾರಿ ನೌಕರರ ಕಾರ್ಯಕ್ಷಮತೆ ಹೆಚ್ಚಿಸಿ ಒತ್ತಡವನ್ನು ಕಡಿಮೆ ಮಾಡಲು 6ನೇ ವೇತನ ಆಯೋಗ ಮಾಡಿದ್ದ ಶಿಫಾರಸ್ಸಿನಂತೆ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ಘೋಷಿಸಲು ಸರ್ಕಾರ ತೀರ್ಮಾನಿಸಿದೆ. ಈ...
ಮಂಡ್ಯ: ಮೈತ್ರಿ ಸರ್ಕಾರ ಸುಭದ್ರವಾಗಿರುತ್ತೆ ಏನೂ ಆಗಲ್ಲ, ಇನ್ನು 4 ವರ್ಷ ಕುಮಾರಸ್ವಾಮಿಯವರೇ ಸಿಎಂ ಅಂತ ಮೈತ್ರಿ ನಾಯಕರು ಹೇಳಿಕೊಂಡು ಓಡಾಡ್ತಿದ್ದಾರೆ. ಆದ್ರೆ ಸ್ವತಃ ಸಿಎಂ ಪುತ್ರ ನಿಖಿಲ್ ಕುಮಾರ್ ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ನೀವು ರೆಡಿಯಾಗಿರಿ ಅಂತ ಕಾರ್ಯಕರ್ತರಿಗೆ ಸುಳಿವು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ.
ಮಂಡ್ಯದಲ್ಲಿ ಕಾರ್ಯಕರ್ತರೊಂದಿಗೆ ಚರ್ಚೆ ವೇಳೆ...
ಮಂಡ್ಯ: ವಧುವಿಗೆ ವರ ತಾಳಿ ಕಟ್ಟೋದು ಸಂಪ್ರದಾಯ. ಆದ್ರೆ ಕೆಲವರು ಈ ಶಾಸ್ತ್ರ ಸಂಪ್ರದಾಯ ಮೀರಿ ವರನಿಗೆ ವಧುವೇ ತಾಳಿ ಕಟ್ಟಿರೋ ಅದೆಷ್ಟೋ ನಿದರ್ಶನಗಳನ್ನ ನೋಡಿದ್ದೇವೆ. ಆದ್ರೆ ಇಲ್ಲಿ ಗೊಂದಲಗೊಂಡ ಪುರೋಹಿತರೇ ವಧುವಿನ ಕೈಗೆ ತಾಳಿ ಕೊಟ್ಟು ವರನಿಗೆ ಕಟ್ಟವಂತೆ ಹೇಳಿರೋ ಪ್ರಸಂಗ ನಡೆದಿದೆ.
ಮಂಡ್ಯದಲ್ಲಿ ಈ ಘಟನೆ ನಡೆದಿದ್ದು ತಾಳಿ ಕಟ್ಟೋ ಶಾಸ್ತ್ರಕ್ಕೂ...
ಚಿಕ್ಕಮಗಳೂರು: ರಾಜ್ಯದಲ್ಲಿ ಆವರಿಸಿರೋ ಬರಗಾಲದಿಂದ ಜಾನುವಾರುಗಳು, ರೈತರು ತತ್ತರಿಸಿಹೋಗಿದ್ದಾರೆ. ಬೆಳೆದ ಬೆಳಗೆ ನೀರಿಲ್ಲದೆ ಬೆಳೆಗಳು ಒಣಗುತ್ತಿದ್ದರೆ. ಹಲವಾರು ಜಿಲ್ಲೆಗಳಲ್ಲಿ ಕುಡಿಯಲೂ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ವರುಣ ದೇವನ ಮೊರೆ ಹೋಗಿದ್ದು ವಿವಿಧ ದೇವಾಲಗಳಲ್ಲಿ ಪೂಜೆ ಪುನಸ್ಕಾರಕ್ಕೆ ಮುಂದಾಗಿದೆ.
ತೀವ್ರ ಬರಗಾಲ ಹಿನ್ನೆಲೆಯಲ್ಲಿ
ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯಡಿ ಬರುವ ರಾಜ್ಯದ ನಾನಾ ದೇವಾಲಯಗಳಲ್ಲಿ...
Dharwad News: ಧಾರವಾಡ: ಸಮಾಜದಲ್ಲಿ ಸಣ್ಣ ಸಣ್ಣ ಸಮುದಾಯಗಳು ಸಂಘಟಿತರಾಗಿ ತಮ್ಮ ಅಭಿವೃದ್ಧಿಗಾಗಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಮುಂದೆ ಬಂದಲ್ಲಿ ಸರಕಾರದಿಂದ ಮತ್ತು...