Tuesday, October 6, 2026

Karnataka Tv

ಪ್ರಧಾನಿ ಜೊತೆಗಿನ ಫೋಟೋ ಶೇರ್ ಮಾಡಿದ ಮಹಾರಾಜ ಯದುವೀರ್..

ನಿನ್ನೆ ಬೆಂಗಳೂರಿಗೆ ಆಗಮಿಸಿ, ಸಂಜೆ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ, ಚಾಮುಂಡಿ ದೇವಿಯ ದರ್ಶನ ಮಾಡಿದರು. ನಂತರ ಇಂದು ಬೆಳಿಗ್ಗೆ ಮೈಸೂರು ಅರಮನೆ ಆವರಣದಲ್ಲಿ ಯೋಗ ಮಾಡಿ, ನಂತರ ಅರಮನೆಗೆ ಹೋಗಿ, ಮೈಸೂರು ಮಹಾರಾಜ ಯದುವೀರ್ ಒಡೆಯರ್ ಮನೆಗೆ ಆಗಮಿಸಿ, ಆತಿಥ್ಯ ಸ್ವೀಕರಿಸಿದರು. ದಕ್ಷಿಣ ಭಾರತದ ಪ್ರಸಿದ್ಧ ಖಾದ್ಯಗಳಾದ, ಇಡ್ಲಿ, ದೋಸೆ, ಪೊಂಗಲ್, ಮದ್ದೂರು...

ಮಗುವನ್ನು ಬುಟ್ಟಿಯಲ್ಲಿ ಹಿಡಿದು, ಪ್ರವಾಹ ಸ್ಥಳದಲ್ಲಿ ರಸ್ತೆ ದಾಟಿದ ತಂದೆ…

https://youtu.be/NtvxV9Mt_6M ದೇಶದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವರ ಸ್ಥಿತಿ ಅಸ್ತವ್ಯಸ್ತವಾಗಿದೆ. ಮನೆಗೆ ನೀರು ನುಗ್ಗುವುದು, ಕೊಚ್ಚಿಹೋಗುವುದು, ಆಸ್ತಿಪಾಸ್ತಿಗೆ ಹಾನಿ, ಹೀಗೆ ಇತ್ಯಾದಿ ಸುದ್ದಿ ಪದೇ ಪದೇ ನಮ್ಮ ಕಿವಿಗೆ ಬೀಳುತ್ತಿದೆ. ಅದೇ ರೀತಿ ಗುವಾಹಟಿಯಲ್ಲೂ ಕೂಡ ಮಳೆರಾಯನ ಆರ್ಭಟ ಜೋರಾಗಿದ್ದು, ಪ್ರವಾಹ ಬಂದಿದೆ. ಈ ಪ್ರವಾಹದಿಂದ ತಪ್ಪಿಸಿಕೊಳ್ಳಲು ತಂದೆಯೋರ್ವ ತನ್ನ ಮಗುವನ್ನು ಬುಟ್ಟಿಯಲ್ಲಿ ಹೊತ್ತು...

ಹಸುಳೆಯ ಅನಾರೋಗ್ಯ: ಎರಡೇ ಗಂಟೆಯಲ್ಲಿ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ, ಬೆಂಗಳೂರಿನ ತಮ್ಮ ನಿವಾಸಕ್ಕೆ ಆಗಮಿಸಿದಾಗ, ಹಸುಗೂಸನ್ನು ಎತ್ತಿಕೊಂಡು ಕಾಯುತ್ತಿದ್ದ ಶಂಕ್ರಮ್ಮ ಅವರ ಗಮನ ಸೆಳೆದಳು. ಆಕೆಯ ಸಮಸ್ಯೆಯ ಕುರಿತು ವಿಚಾರಿಸಿದಾಗ, ಶಂಕ್ರಮ್ಮನ ಮಗು ಕೃಷ್ಣವೇಣಿ, ದೃಷ್ಟಿ ದೋಷ ಹಾಗೂ ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ವೆಚ್ಚವಾಗುವುದು. ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ...

ಹನಿಮೂನ್ ಬಳಿಕ ಕರಾಳ ಸತ್ಯ ಬಯಲು: ವರ ಸೇರಿ 8 ಜನರ ವಿರುದ್ಧ ದೂರು ದಾಖಲು..

https://youtu.be/NtvxV9Mt_6M ಒಂದು ಹೆಣ್ಣಿನ ಮದುವೆ ಆಗಬೇಕು ಅಂದ್ರೆ, ಅವಳ ಅಪ್ಪ ಅಮ್ಮ ಅದೆಷ್ಠು ಕಷ್ಟ ಪಟ್ಟಿರ್ತಾರೆ ಅನ್ನೋದು ಅನುಭವಿಸಿದವರಿಗೆ ಗೊತ್ತು. ಹಾಗಂತ ಗಂಡು ಮಕ್ಕಳ ಅಪ್ಪ ಅಮ್ಮ ಅವರ ಮದುವೆಗೆ ಕಷ್ಟ ಪಡುವುದಿಲ್ಲ ಎಂದಲ್ಲ. ಆದ್ರೆ ಹೆಣ್ಣು ಮಕ್ಕಳ ತಂದೆ ತಾಯಿಗೆ ಅದಕ್ಕಿಂತಲೂ ಹೆಚ್ಚು ಕಷ್ಟವಿರುತ್ತದೆ.  ಹಾಗೆ ಕಷ್ಟ ಪಟ್ಟು ಮದುವೆ ಮಾಡಿಕೊಟ್ಟಾಗ, ಆಕೆ ಗಂಡನ...

ಮಾಜಿ ಪ್ರಧಾನಿ ದೇವೇಗೌಡರ ಪತ್ರಕ್ಕೆ ಗೌರವಪೂರ್ವಕವಾಗಿ ಉತ್ತರ ನೀಡುವೆ – ಸಿಎಂ ಬೊಮ್ಮಾಯಿ

ಬೆಂಗಳೂರು : ಮಾಜಿ ಪ್ರಧಾನಿಗಳು ಮತ್ತು ಹಿರಿಯರಾದ ಹೆಚ್.ಡಿ. ದೇವೇಗೌಡರು ಪಠ್ಯ ಪುಸ್ತಕ ಪರಿಷ್ಕರಣೆಯ ಬಗ್ಗೆ ಬರೆದಿರುವ ಪತ್ರಕ್ಕೆ ಗೌರವಪೂರ್ವಕವಾಗಿ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ನಾಳೆ ಶಿಕ್ಷಣ ಇಲಾಖೆಯ ಮುಖ್ಯಸ್ಥರನ್ನು ಹಾಗೂ ಸಚಿವರನ್ನು ಕರೆಯಲಾಗುತ್ತಿದೆ....

ಬೆಂಗಳೂರು: ನೈಋತ್ಯ ರೈಲ್ವೆ ವಿಭಾಗದಿಂದ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಇಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿತು. ಈ ಕಾರ್ಯಕ್ರಮದ ಅಂಗವಾಗಿ, ಯೋಗ ಶಿಬಿರವನ್ನು ರೈಲ್ವೆ ಮೈದಾನದಲ್ಲಿ, ಮಹಾತ್ಮ ಗಾಂಧಿ ರೈಲ್ವೆ ಕಾಲೋನಿ, ಬೆಂಗಳೂರು - 560 023 ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಶ್ಯಾಮ್ ಸಿಂಗ್, ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಕುಸುಮಾ ಹರಿಪ್ರಸಾದ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು (ನಿರ್ವಾಹಕರು),...

ಬೇರೊಬ್ಬರು ಮಾಡಿದ ಕೆಲಸವನ್ನು ತಮ್ಮದೆಂದು ಬಿಂಬಿಸಿಕೊಳ್ಳುವುದೇ ಮೋದಿ, ಬಿಜೆಪಿ ನಾಯಕರ ಪುಕ್ಕಟ್ಟೆ ಪ್ರಚಾರ – HDK

ಬೆಂಗಳೂರು: ಬೇರೊಬ್ಬರು ಮಾಡಿದ ಕೆಲಸವನ್ನು ತಮ್ಮದೆಂದು ಬಿಂಬಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಮೋದಿ ಅವರು ಬೆಂಗಳೂರಿನಲ್ಲಿ ಚಾಲನೆ ಮಾಡಿದ ಯೋಜನೆಗಳು ಶುರುವಾಗಿದ್ದು ಬಿಜೆಪಿ...

ರಾಷ್ಟ್ರಪತಿ ಚುನಾವಣೆಗೆ ವಿಪಕ್ಷ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಆಯ್ಕೆ

ನವದೆಹಲಿ: ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಅವರ ಹೆಸರನ್ನು ಪ್ರಸ್ತಾಪಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮಂಗಳವಾರ ಹೇಳಿದ್ದಾರೆ. "ನಾವು (ವಿರೋಧ ಪಕ್ಷಗಳು) ರಾಷ್ಟ್ರಪತಿ ಚುನಾವಣೆಗೆ ಯಶವಂತ್ ಸಿನ್ಹಾ ಅವರನ್ನು ವಿರೋಧ ಪಕ್ಷದ ಸಾಮಾನ್ಯ ಅಭ್ಯರ್ಥಿ ಎಂದು ಸರ್ವಾನುಮತದಿಂದ ನಿರ್ಧರಿಸಿದ್ದೇವೆ" ಎಂದು ಅವರು ಹೇಳಿದರು. ಗಮನಾರ್ಹವಾಗಿ, ವಿರೋಧ...

BREAKING NEWS: ಸ್ಯಾಂಡಲ್ ವುಡ್ ನಟ ದಿಗಂತ್ ಅಪಘಾತ: ಸ್ಥಿತಿ ಗಂಭೀರ

ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿಗಂತ್ ಫ್ಯಾಮಿಲಿ ಜೊತೆಗೆ ಗೋವಾಗೆ ಟ್ರಿಪ್ ತೆರಳಿದ್ದಂತ ಸಂದರ್ಭದಲ್ಲಿ ಅಪಘಾತಕ್ಕೆ ಒಳಗಾಗಿದ್ದಾರೆ. ಗೋವಾ ಸಮುದ್ರ ತಟದಲ್ಲಿ ಪಲ್ಟಿ ಹೊಡೆಯುತ್ತಿದ್ದಂತ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಅಪಘಾತಗೊಂಡ ಕಾರಣ, ಅವರ ಬೆನ್ನು ಮೂಳೆ, ಕಾಲಿಗೆ ಬಲವಾದ ಪೆಟ್ಟು ಬಿದ್ದು, ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಕೊಡಿಸಿರುವಂತ ಅವರ ಪತ್ನಿ...

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಹೀಗಿದೆ ಪರೀಕ್ಷೆ ಟೈಂ ಟೇಬಲ್

ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶದ ಬಳಿಕ, ಇದೀಗ ಅನುತ್ತೀರ್ಣ ಸೇರಿದಂತೆ ವಿವಿಧ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಲಾಗಿದೆ. ಜೂನ್.27ರಿಂದ ಪೂರಕ ಪರೀಕ್ಷೆ ಆರಂಭಗೊಂಡು, ಜುಲೈ.4ರಂದು ಮುಕ್ತಾಯಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಜೂನ್ 2022ರ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಹೀಗಿದೆ ಎಸ್...

About Me

32582 POSTS
0 COMMENTS
- Advertisement -spot_img

Latest News

Dehradun News: ಹಿಂದೂ ಧರ್ಮ ಸ್ವಕರಿಸಿದ 6 ಮಂದಿ ಮುಸ್ಲಿಂಮರು

Dehradun News: ಉತ್ತರಪ್ರದೇಶದ ಮುಸ್ಲಿಂ ಧರ್ಮದ 6 ಮಂದಿ ಹಿಂದೂ ಧರ್ಮ ಸ್ವಕರಿಸಿದ್ದಾರೆ. ಗಂಗಾ ನದಿಯಲ್ಲಿ ಸ್ನಾನ ಮಾಡಿ, ಪದ್ಧತಿ ಪ್ರಕಾರವಾಗಿ ಹಿಂದೂ ಧರ್ಮಕ್ಕೆ ಬಂದಿದ್ದಾರೆ. ಹರಿದ್ವಾರದ...
- Advertisement -spot_img