https://www.youtube.com/watch?v=BZzDYw2f3io
ಜಕಾರ್ತಾ: ಭಾರತದ ಅಗ್ರ ಬ್ಯಾಡ್ಮಿಂಟನ್ ಆಟಗಾರ ಎಚ್.ಎಸ್.ಪ್ರಣೋಯ್ ಇಂಡೋನೇಷ್ಯಾ ಓಪನ್ ಸೂಪರ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಗುರವಾರ ನಡೆದ ಪುರುಷರ ಎರಡನೆ ಸುತ್ತಿನಲ್ಲಿ ವಿಶ್ವದ 23ನೇ ಶ್ರೇಯಾಂಕಿತ ಆಟಗಾರ ಪ್ರಣೋಯ್ ವಿಶ್ವದ 12ನೇ ರ್ಯಾಂಕ್ ಆಟಗಾರ ಹಾಂಗ್ ಕಾಂಗ್‍ನ ಲಾಂಗ್ ಆಂಗಸ್ ಅವರನ್ನು 21-11,21-18 ಅಂಕಗಳಿಂದ ಮಣಿಸಿ 16ನೇ ಸುತ್ತಿಗೆ ಲಗ್ಗೆ ಹಾಕಿದರು.
ಮತ್ತೊರ್ವ ಆಟಗಾರ...
https://www.youtube.com/watch?v=FDwnV3OT0aE
ಹೊಸದಿಲ್ಲಿ: ಮುಂಬರುವ ಪ್ರತಿಷ್ಠಿತ ಕಾಮನ್ವ್‍ಲ್ತ್ ಕ್ರೀಡಾಕೂಟಕ್ಕೆ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಅಥ್ಲೀಟ್ ನೀರಜ್ ಚೋಪ್ರಾ ನೇತೃಥ್ವದ 37 ಅಥ್ಲೀಟ್‍ಗಳ ತಂಡವನ್ನು ಪ್ರಕಟಿಸಿದೆ. ಈ ಬಾರಿಯೂ ಆಯ್ಕೆಯಲ್ಲಿ ಯಾವುದೇ ಅಚ್ಚರಿ ಕಂಡುಬಂದಿಲ್ಲ.
37 ಅಥ್ಲೀಟ್‍ಗಳ ಪೈಕಿ 18 ಮಹಿಳಾ ಅಥ್ಲೀಟ್ ಆಗಿದ್ದಾರೆ. ಹಿಮಾ ದಾಸ್, ದ್ಯುತಿ ಚಾಂದ್ 400 ಮೀಟರ್ ರಿಲೇ ತಂಡದಲ್ಲಿ ಸ್ಥಾನ ಪಡೆದಿದ್ದಾರೆ....
https://www.youtube.com/watch?v=YBTteTPghM4
ಬೆಂಗಳೂರು: ನಾನಾ ವೃತ್ತಿಪರ ಕೋರ್ಸುಗಳಿಗೆ ನಡೆಸುತ್ತಿರುವ ಸಿಇಟಿ ಪರೀಕ್ಷೆ ಮೊದಲ ದಿನವಾದ ಗುರುವಾರ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, 'ಮೊದಲ ದಿನ 1,75,305 ವಿದ್ಯಾರ್ಥಿಗಳು ಜೀವಶಾಸ್ತ್ರ ಮತ್ತು 2,080,32 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ....
https://youtu.be/nmSvW6wSkIY
ಇಂದು ನಾವು ರಾಜನಂತಿದ್ದರೂ, ಮುಂದೊಂದು ದಿನ ಹಣೆಬರಹ ಬದಲಾಗಿ ನಾವು ಬೀದಿಗೆ ಬರಬಹುದು. ಅಂತೆಯೇ, ಇಂದು ಹೊಟ್ಟೆಗೆ ಹಿಟ್ಟಿಲ್ಲದವರು, ಮುಂದೊಂದು ದಿನ ಬಂಗಲೆಯಲ್ಲಿ ಜೀವನ ಮಾಡಬಹುದು. ಮನುಷ್ಯನ ಹಣೆ ಬರಹ ಹೇಗೆ ಬೇಕಾದರೂ ಬದಲಾಗಬಹುದು ಅನ್ನೋ ಬಗ್ಗೆ ನಾವು ಸುಮಾರು ಉದಾಹರಣೆಗಳನ್ನು ನೋಡಿದ್ದೇವೆ, ಕೇಳಿದ್ದೇವೆ, ಓದಿದ್ದೇವೆ. ಅಂತೆಯೇ ಇಂದು ಹಲವು ಚಾನೆಲ್‌ಗಳಲ್ಲಿ ನ್ಯೂಸ್ ಆ್ಯಂಕರ್...
https://youtu.be/5JXGLNk_RIw
ಪೈಲ್ವಾನ್ ಚಿತ್ರದ ನಿರ್ದೇಶನ ಮಾಡಿ ನಿರ್ದೇಶಕ ಕೃಷ್ಣ ಮತ್ತು ಸ್ವಪ್ನಾ ಉತ್ತಮ ಯಶಸ್ಸನ್ನ ಕಂಡಿದ್ರು. ಈ ಪಯಣವನ್ನ ಮುಂದುವರಿಸಬೇಕು ಅಂತಾ, ಪುನೀತ್ ಸರ್‌ಗಾಗಿ ಕಥೆ ಬರೆದಿದ್ದರು. ಆದ್ರೆ ದುರಾದೃಷ್ಟವಶಾತ್ ಅದು ಸಾಧ್ಯವಾಗಲಿಲ್ಲ. ಈ ಬಗ್ಗೆ ಸ್ವಪ್ನಾ ಕೃಷ್ಣ ಮಾತನಾಡಿದ್ದಾರೆ.
ಸ್ವಪ್ನಾ ಕೃಷ್ಣ ಮತ್ತು ನಿರ್ದೇಶಕ ಕೃಷ್ಣ ಪುನೀತ್ ರಾಜ್‌ಕುಮಾರ್‌ಗೋಸ್ಕರ ರಾ ಏಜೆಂಟ್ ಕಥೆ ರೆಡಿ ಮಾಡಿದ್ದರು....
https://www.youtube.com/watch?v=VVKM1LQ09xE
ಬೆಂಗಳೂರು: ರಾಜ್ಯದ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಹಾಗೂ ದೇಶದ ವಿಶ್ವವಿದ್ಯಾಲಯಗಳಲ್ಲಿ ಲಭ್ಯವಿರುವ ಆಡಳಿತ ಮಂಡಳಿ ಕೋಟಾದ ಸೀಟುಗಳ ಪ್ರವೇಶಕ್ಕೆ ಕರ್ನಾಟಕ ವೃತ್ತಿಪರ ಕಾಲೇಜುಗಳ ಒಕ್ಕೂಟ ( ಕಾಮೆಡ್- ಕೆ) ಜೂನ್ 19 ಕ್ಕೆ ಯುಜಿಇಟಿ -2022 ಪರೀಕ್ಷೆ ನಡೆಸಲಿದೆ.
ದೇಶಾದ್ಯಂತ 154 ನಗರಗಳ 230 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜೂನ್ 19 ರಂದು ಬೆಳಗ್ಗೆ 9...
https://youtu.be/Bgcy5a451OA
ಸ್ಯಾಂಡಲ್‌ವುಡ್‌ನಲ್ಲಿ ಯಶಸ್ವಿ ನಿರ್ದೇಶಕಿ ಎನ್ನಿಸಿಕೊಂಡಿರುವ ಸ್ವಪ್ನ ಕೃಷ್ಣ, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಸ್ಯಾಂಡಲ್‌ವುಡ್ ಹೀರೋಗಳ ಬಗ್ಗೆ, ತಮ್ಮ ನೆಚ್ಚಿನ ನಟಿ ಯಾರು ಅನ್ನೋ ಬಗ್ಗೆಯೂ ಸ್ವಪ್ನಾ ಹೇಳಿದ್ರು. ಇದೀಗ, ಜೀವನದಲ್ಲಿ ಯಶಸ್ಸು ಗಳಿಸೋಕ್ಕೆ ಸ್ವಪ್ನಾ ಕೃಷ್ಣ, ಟಿಪ್ಸ್ ಕೊಟ್ಟಿದ್ದಾರೆ. ಅದೇನು ಅಂತಾ ತಿಳಿಯೋಣ ಬನ್ನಿ..
ಸ್ವಪ್ನ ಕೃಷ್ಣ ಪ್ರಕಾರ ಮೊದಲನೇಯದ್ದಾಗಿ, ಪ್ರಪಂಚದ ಬಗ್ಗೆ ಚಿಂತಿಸಬೇಡಿ....
https://www.youtube.com/watch?v=KI8jNK1efxE
ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಬೆಂಗಳೂರಿನ 2 ಕಡೆಗಳಲ್ಲಿ ರೋಡ್ ಶೋ, ಜೂನ್ 21 ರಂದು ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ಜೂನ್ 20 ರಂದು ಬೆಂಗಳೂರಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ಕಾರಿ ಕಾರ್ಯಕ್ರಮಗಳ ಜೊತೆಗೆ ಬೆಂಗಳೂರಿನ ಉತ್ತರ ಮತ್ತು ದಕ್ಷಿಣ ಭಾಗದಲ್ಲಿ...
https://youtu.be/Bgcy5a451OA
ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿರುವ ನಿರ್ದೇಶಕಿ ಸ್ವಪ್ನಾ ಕೃಷ್ಣ, ತಮ್ಮ ಬಾಲ್ಯ ಹೇಗಿತ್ತು, ತಾವು ನಿರ್ದೇಶಕಿಯಾಗಿದ್ದು ಹೇಗೆ..? ಇದಕ್ಕೆ ಕೃಷ್ಣಾ ಅವರ ಸಪೋರ್ಟ್ ಹೇಗಿತ್ತು, ಇತ್ಯಾದಿ ವಿಷಯಗಳ ಬಗ್ಗೆ ಮಾತನಾಡಿದ್ದನ್ನ ನೀವು ನೋಡಿದ್ದೀರಿ. ಇವತ್ತು ನಾವು ಸ್ವಪ್ನ ಕೃಷ್ಣ ಅವರು,. ಸ್ಯಾಂಡಲ್‌ವುಡ್‌ನ ಹಲವು ನಟರ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಅವರ ಬಗ್ಗೆ ಏನಂದ್ರು...
ದಾವಣಗೆರೆ : ಭ್ರಷ್ಟಾಚಾರ ಆರೋಪ ಪ್ರಕರಣದ ತನಿಖೆ ಮಾಡುವ ತನಿಖಾ ಸಂಸ್ಥೆಗಳ ಮೇಲೆ ಪ್ರಭಾವ ಬೀರುವುದು, ಒತ್ತಡ ಹಾಕುವುದು ಕಾನೂನುಬಾಹಿರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ದಾವಣಗೆರೆಯಲ್ಲಿ ಇಂದು ಮಾಧ್ಯದವರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಹಾಗೂ ಎಲ್ಲ ಕಡೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ಕಾನೂನುಬಾಹಿರ. 144 ಸೆಕ್ಷನ್ ಉಲ್ಲಂಘನೆಯನ್ನು...
Horoscope: ಪ್ರೀತಿಸಿದರೆ ಅಥವಾ ವಿವಾಹವಾದರೆ, ಜೀವನದಲ್ಲಿ ಎಂದಿಗೂ ಮೋಸ ಮಾಡದೇ, ಪ್ರೀತಿ, ಕಾಳಜಿ ನೀಡಿ, ಜೀವನಪೂರ್ತಿ ಜೀವನ ಸಂಗಾತಿಯ ಜತೆಗಿರುವ ರಾಶಿಯವರ ಬಗ್ಗೆ ನಾವಿಂದು ಹೇಳಲಿದ್ದೇವೆ....