Wednesday, October 7, 2026

Karnataka Tv

ಕೇಂದ್ರ ಸರ್ಕಾರದಿಂದ ಅಲ್ಪಾವಧಿ ಸೇನೆಯಲ್ಲಿ ಯುವಕರು ಕೆಲಸ ಮಾಡಲು ಅಗ್ನಿಪಥ್ ಯೋಜನೆ ಜಾರಿ

https://www.youtube.com/watch?v=fm2UR2oFZRI ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ರಕ್ಷಣಾ ಪಡೆಗಳಿಗೆ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಘೋಷಿಸಿದರು. ಈ ಯೋಜನೆಯಡಿ "ಭಾರತೀಯ ಯುವಕರಿಗೆ ಸಶಸ್ತ್ರ ಸೇವೆಗಳಿಗೆ ಸೇರ್ಪಡೆಗೊಳ್ಳಲು ಅವಕಾಶ ನೀಡಲಾಗುವುದು" ಎಂದು ಹೇಳಿದರು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ರಕ್ಷಣಾ ಸಚಿವರೊಂದಿಗೆ ಜನರಲ್ ಮನೋಜ್ ಪಾಂಡೆ,...

ಸಿಗರೇಟ್ ಮೇಲೂ ಎಚ್ಚರಿಕೆ ಸಂದೇಶ ಮುದ್ರಣ..!

https://www.youtube.com/watch?v=KkMZPfLd5eo&t=70s ಕೆನಡಾ: ಸಿಗರೇಟ್ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸಿಗರೇಟ್ ಪ್ಯಾಕ್ ಮೇಲೆ ಎಚ್ಚರಿಕೆ ಸಂದೇಶ ಸಾಮಾನ್ಯ. ಆದರೆ ಕೆನಡಾ ದೇಶ ಪ್ರತಿ ಸಿಗರೇಟ್ ಮೇಲೂ ಎಚ್ಚರಿಕೆ ಸಂದೇಶ ಮುದ್ರಣಕ್ಕೆ ಮುಂದಾಗಿದೆ. ಈ ರೀತಿ ಮಾಡಿದ ವಿಶ್ವದ ಮೊದಲ ದೇಶ ಎನಿಸಿಕೊಂಡಿದೆ. ಕೆನಡಾದಲ್ಲಿ ಸದ್ಯ 20 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಶೇ.11 ಯುವಕರು ಹಾಗೂ 15 ರಿಂದ 19...

ಚಪ್ಪಲಿ ಪ್ರಮಾದಕ್ಕೆ ಕ್ಷಮೆಯಾಚಿಸಿದ ನಯನತಾರಾ ದಂಪತಿ!

https://www.youtube.com/watch?v=MYOsE-YAYko ಚಪ್ಪಲಿ ಧರಿಸಿಯೇ ತಿರುಪತಿ ತಿಮ್ಮಪ್ಪನ ಆವರಣದಲ್ಲಿ ಕಾಣಿಸಿಕೊಂಡು ವಿವಾದಕ್ಕೆ ಗುರಿಯಾಗಿದ್ದ ನಟಿ ನಯನತಾರಾ ಹಾಗೂ ಅವರ ಪತಿ ನಿರ್ದೇಶಕ ವಿಘ್ನೇಶ್ ಶಿವನ್ ಭಾನುವಾರ ಕ್ಷಮೆಯಾಚಿಸಿದ್ದಾರೆ. ಪ್ರೀತಿಸಿ ಮದುವೆಯಾದ ನಯನತಾರಾ ವಿಘ್ನೇಶ್ ಜೋಡಿ, ಶನಿವಾರ ತಿಮ್ಮಪ್ಪನ ದರ್ಶನಕ್ಕೆ ಹೋದಾಗ ಅಚಾತುರ್ಯ ನಡೆದಿತ್ತು. ನಯನತಾರಾ ತಿಳಿಯದೇ ಆವರಣದಲ್ಲಿ ಚಪ್ಪಲಿ ಧರಿಸಿ ಓಡಾಡಿ ಪೋಟೊ ಶೂಟ್ ನಡೆಸಿದ್ದರು. ಚಪ್ಪಲಿ ಧರಿಸಿದ್ದ ಅವರ...

ಬೈಕ್ ಸ್ಟಂಟ್ ಸಿಕ್ಕಿ ಬಿದ್ದವರಲ್ಲಿ ಶೇ.20 ಅಪ್ರಾಪ್ತರು..!

https://www.youtube.com/watch?v=G4bmMAc__YE ಬೆಂಗಳೂರು: ನಗರದಲ್ಲಿ ಬೈಕ್ ಸ್ಪಂಟ್ ಮಾಡಿ ಕೇಸ್ ಹಾಕಿಸಿಕೊಳ್ಳುವವರ ಪೈಕಿ ಅಪ್ರಾಪ್ತರ ಪಾಲು ಹೆಚ್ಚುತ್ತಲೇ ಇದೆ. ಪ್ರಸಕ್ತ ವರ್ಷ ಜ 1 ರಿಂದ ಮೇ 31 ರ ನಡುವೆ ಬೈಕ್ ಸ್ಟಂಟ್ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಪೈಕಿ ಶೇ.20 ರಷ್ಟು ಸವಾರರು ಅಪ್ರಾಪ್ತರಾಗಿದ್ದಾರೆ. 2020 ರಲ್ಲಿ ಶೇ.9 ರಷ್ಟು,2021 ರಲ್ಲಿ ಶೇ. 13...

ಬೇಕಾಬಿಟ್ಟಿ ಫ್ಲೆಕ್ಸ್ ಗೆ ಬಿತ್ತು ಕಡಿವಾಣ..!

https://www.youtube.com/watch?v=YC7SRombsjw ಬೆಂಗಳೂರು: ನಗರದ ಆರೋಗ್ಯ, ಸುರಕ್ಷತೆಗೆ ಫ್ಲೆಕ್ಸ್ ಒಳ್ಳೆಯದಲ್ಲ. ಇನ್ನು ಮುಂದೆ ಕಾನೂನು ಬಾಹಿರವಾಗಿ ಫ್ಲೆಕ್ಸ್ ಹಾಕಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ರಾಜರಾಜೇಶ್ವರಿನಗರದ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿನ ಉಲ್ಲಾಳ ಮತ್ತು ಅನ್ನಪೂರ್ಣೇಶ್ವರಿ ನಗರಗಳ ಮುಖ್ಯ ರಸ್ತೆಗೆ ಅಡ್ಡಲಾಗಿ ಕೆಂಗೇರಿ ಹೊರವರ್ತುಲ ರಸ್ತೆಯಿಂದ ಗ್ರೇಡ್ ಸಪರೇಟ್ ನಿರ್ಮಾಣದ ಕಾಮಗಾರಿ...

ಸ್ಕ್ರಬ್ ಟೈಫಸ್ ಗೆ ಕೇರಳದಲ್ಲಿ 2ನೇ ಸಾವು..!

https://www.youtube.com/watch?v=FTQjnyvulkM ಕಾಸರಗೋಡು: 38 ವರ್ಷದ ಮಹಿಳೆಯೊಬ್ಬರನ್ನು ತಿರುವನಂತಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸ್ಕ್ರಬ್ ಟೈಫಸ್( ಚಿಗಟೆ ಜ್ವರ ) ನಿಂದಾಗಿ ಕೇರಳದಲ್ಲಿ ಇದು ಎರಡನೇಯ ಸಾವು. ಮೂರು ದಿನಗಳ ಹಿಂದೆ ಕೇರಳದಲ್ಲಿ ಮೊದಲ ಬಾರಿಗೆ 15 ವರ್ಷದ ಬಾಲಕಿ ಇದೇ ಜ್ವರ ಬಾಧಿಸಿ ಮೃತಪಟ್ಟಿದ್ದರು. ತಿರುವನಂತಪುರದ ಸುಬಿತಾ ಅವರನ್ನು ಜೂನ್ 10ರಂದು ಜ್ವರ ಬಾಧಿಸಿ ಸರ್ಕಾರಿ...

ಕೋವಿಡ್‌, ಡೆಂಗಿ ಪ್ರಕರಣ ಹೆಚ್ಚಳದ ಬಗ್ಗೆ ಆತಂಕ ಬೇಡ – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಕೋವಿಡ್‌ ಮತ್ತು ಡೆಂಗಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಲ್ಲ ರೀತಿಯ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಾರ್ವಜನಿಕರು ಆತಂಕ ಪಡೆಯುವ ಅಗತ್ಯವಿಲ್ಲ. ಆದರೆ ಅಗತ್ಯ ಮುನ್ನೇಚ್ಚರಿಕೆ ಕ್ರಮಗಳನ್ನು ತಪ್ಪದೆ ಅನುಸರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ. ಕೋವಿಡ್‌ ಸೋಂಕು ಪ್ರಕರಣ ಹೆಚ್ಚಳದ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ...

ಪದವಿ, ಪಿಜಿ ಕೋರ್ಸ್ ಗಳಿಗೆ ಆನ್ ಲೈನ್ ಪ್ರವೇಶ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ (2022-23) ಪ್ರಥಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಸೇರಿಕೊಳ್ಳುವ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಆನ್ ಲೈನ್ ವಿಧಾನದ ಮೂಲಕವೇ ನಡೆಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಲೇಜು ಶಿಕ್ಷಣ ಇಲಾಖೆ, ವಿ.ವಿ.ಗಳು...

ಕರಾವಳಿಯ ರಾಜಕೀಯ ರಂಗದ ಭೀಷ್ಮ, ಬಿಜೆಪಿಯ ಹಿರಿಯ ರಾಜಕಾರಣಿ ಎ.ಜಿ ಕೊಡ್ಗಿ ವಿಧಿವಶ

ಬೆಂಗಳೂರು: ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಹಿರಿಯ ರಾಜಕಾರಣಿ ಎ.ಜಿ. ಕೊಡ್ಗಿ ವಯೋಸಹಜ ಖಾಯಿಲೆಯಿಂದಾಗಿ ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎ.ಜಿ. ಕೊಡ್ಗಿ ಅವರು ಕರಾವಳಿಯ ರಾಜಕೀಯ ರಂಗದ ಭೀಷ್ಮನಾಗಿ ಕಾರ್ಯ ನಿರ್ವಹಿಸಿದ್ದರು. ಸಹಕಾರ ರಂಗ, ಕೃಷಿ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ...

ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಬಿಜೆಪಿ ಇಡಿ ಮೂಲಕ ಮಾನಸಿಕ ಕಿರುಕುಳ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು: ಬಿಜೆಪಿ ಸರ್ಕಾರ ಇಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಮಾನಸಿಕ ಕಿರುಕುಳ ನೀಡುತ್ತಿದೆ. ಅವರನ್ನು ಜೈಲಿಗೆ ಹಾಕಲು ಹೊರಟಿದೆ. ಆದರೆ ಇದು ಸಾಧ್ಯವಿಲ್ಲ. ಈ ದೇಶಕ್ಕೆ ಗಾಂಧಿ ಕುಟುಂಬ ಹಾಗೂ ಸಾವಿರಾರು ಕಾಂಗ್ರೆಸ್ ಸದಸ್ಯರು ತಮ್ಮ ಆಸ್ತಿ ಪಾಸ್ತಿಗಳನ್ನೇ ತ್ಯಾಗ ಮಾಡಿದ್ದಾರೆ. ಅಂತಹವರು ಯಾವ ಕಾರಣಕ್ಕೆ ಹಣಕಾಸು ಅವ್ಯವಹಾರ ಮಾಡುತ್ತಾರೆ? ಎಂಬುದಾಗಿ...

About Me

32591 POSTS
0 COMMENTS
- Advertisement -spot_img

Latest News

Health Tips: ನವಜಾತ ಶಿಶುವನ್ನು ವಸ್ತ್ರದಲ್ಲಿ ಏಕೆ ಸುತ್ತುತ್ತಾರೆ..? ಇದರಿಂದ ಏನು ಪ್ರಯೋಜನ..?

Health Tips: ಮಕ್ಕಳು ಜನಿಸಿದ 6 ತಿಂಗಳಾಗುವವರೆಗಾದರೂ ಮಕ್ಕಳನ್ನು ವಸ್ತ್ರದಲ್ಲಿ ಸುತ್ತುತ್ತಾರೆ. ಸ್ನಾನ ಮಾಡಿಸುವಾಗ ಅಥವಾ ಮಗುವಿನ ವಸ್ತ್ರ ಬದಲಾಯಿಸಲು ಮಾತ್ರ ವಸ್ತ್ರ ತೆಗೆಯಲಾಗುತ್ತದೆ. ಬಳಿಕ...
- Advertisement -spot_img