Wednesday, October 7, 2026

Karnataka Tv

‘ತ್ವಚೆಗೆ ಅಗತ್ಯಕ್ಕಿಂತ ಹೆಚ್ಚು ಬಿಸಿಲು ತಾಕಿದ್ರೆ ತ್ವಚೆಯ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು’

https://youtu.be/cdc0rqn7OCU ಮೊದಲೆರಡು ಭಾಗದಲ್ಲಿ ನಟಿ, ನಿರೂಪಕಿ ಕಾವ್ಯಾ ಶಾ ಕೊಟ್ಟ ಬ್ಯೂಟಿ ಟಿಪ್ಸ್‌ ಬಗ್ಗೆ ನಿಮಗೆ ಮಾಹಿತಿ ನೀಡಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಅವರು ಕೊಟ್ಟಿರುವ ಇನ್ನಷ್ಟು ಬ್ಯೂಟಿ ಟಿಪ್ಸ್‌ ಬಗ್ಗೆ ಮಾಹಿತಿ ನೀಡಲಿದ್ದೇವೆ. ತ್ವಚೆಯ ಆರೋಗ್ಯ ಕಾಪಾಡಿಕೊಳ್ಳಲು ನೀವು ಚಿಕ್ಕ ಚಿಕ್ಕ ವಿಷಯಗಳನ್ನ ಕೂಡ ಗಮನದಲ್ಲಿಡಬೇಕಾಗುತ್ತದೆ. ಬಿಸಿನಲ್ಲಿ ಹೆಚ್ಚು ನಿಂತರೆ, ನಮಗೆ ತ್ವಚೆಯ ಕ್ಯಾನ್ಸರ್...

ಬ್ಯೂಟಿಫುಲ್ ಕಾವ್ಯಾ ಶಾ ಫಾಲೋ ಮಾಡುವ ಬ್ಯೂಟಿ ಟಿಪ್ಸ್ ಏನು ಗೊತ್ತಾ..?

https://youtu.be/lm-E65mxGxY ನಿನ್ನೆ ತಾನೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ, ನಿರೂಪಕಿ, ಕಾವ್ಯಾ ಶಾ ನಮ್ಮ ಕರ್ನಾಟಕ ಟಿವಿ ಜೊತೆ ಮಾತನಾಡುತ್ತಾ, ಕೆಲ ಬ್ಯೂಟಿ ಟಿಪ್ಸ್‌ಗಳನ್ನ ಹಂಚಿಕೊಂಡಿದ್ದಾರೆ. ದಿನನಿತ್ಯ ತಾವು ಯಾವ ಬ್ಯೂಟಿ ಟಿಪ್ಸ್ ಅನುಸರಿಸುತ್ತಾರೆ., ಅವರ ತ್ವಚೆ ಇಷ್ಟು ಚೆಂದವಾಗಿರಲು ಕಾರಣವೇನು ಅಂತಾ ಕಾವ್ಯಾ ಶಾ ವಿವರಿಸಿದ್ದಾರೆ. ಹಾಗಾದ್ರೆ ಕಾವ್ಯಾ ಕೊಟ್ಟಿರುವ ಬ್ಯೂಟಿ ಟಿಪ್ಸೇನು ಅಂತಾ...

ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಶಿಕ್ಷಕರ ನೈಜ ಪ್ರತಿನಿಧಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಬಸವರಾಜ ಹೊರಟ್ಟಿ ಶಿಕ್ಷಕರ ನೈಜ ಪ್ರತಿನಿಧಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಹುಬ್ಬಳ್ಳಿಯ ಕೆ ಎಲ್ ಇ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರವಾಗಿ ಶಿಕ್ಷಕ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಗೆಲ್ಲುವ ಕುದುರೆ ಹಾಗೂ ಗೆಲ್ಲಿಸುವ ಪಕ್ಷ ಒಂದಾಗಿದೆ....

BREAKING NEWS: ಹೈದರಾಬಾದ್ ನ ಖ್ಯಾತ ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ಅನುಮಾನಾಸ್ಪದವಾಗಿ ಸಾವು

ತೆಲಂಗಾಣ: ಖ್ಯಾತ ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ಅವರು, ಹೈದರಾಬಾದ್ ನ ಬಂಜಾರಾ ಹಿಲ್ಸ್ನಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಸರ್ಕಲ್ ಇನ್ಸ್ ಪೆಕ್ಟರ್ ಮಾಹಿತಿ ನೀಡಿದ್ದು, ಫ್ಯಾಷನಲ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ಅವರು, ತಮ್ಮ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಕೊಠಡೆಯಲ್ಲಿ ಕಾರ್ಬನ್ ಮಾನಾಕ್ಸೈಡ್ ಸಿಲಿಂಡರ್...

ಶಿವಮೊಗ್ಗ: ಜೂ.12 ಮತ್ತು 13ರಂದು ವಿದ್ಯುತ್ ವ್ಯತ್ಯಯ, ಸಹಕರಿಸಲು ಮನವಿ

ಶಿವಮೊಗ್ಗ : ಮಂಗಳೂರು ವಿದ್ಯುತ್ಚಕ್ತಿ ಸರಬರಾಜು ಕಂಪನಿಯು ಎಂಆರ್‍ಎಸ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ 11 ಕೆ.ವಿ. ಯು.ಜಿ.ಕೇಬಲ್ ಚಾರ್ಚಿಂಗ್ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಜೂನ್ 12 ಮತ್ತು 13 ರಂದು ಬೆಳಿಗ್ಗೆ 09.00 ರಿಂದ ಸಂಜೆ 6.00 ರವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ದಿ: 12/06/2022 ರಂದು ಬ್ಲಡ್...

ಹಿರಿಯ ನಟಿ ಎಂ.ಎನ್.ಲಕ್ಷ್ಮೀದೇವಿಯವರಿಗೆ ಸಿಕ್ಕ ಮೊದಲ ಸಂಭಾವನೆ ಎಷ್ಟು ಗೊತ್ತಾ..?

https://youtu.be/7LeFi5qZZtw ಹಿರಿಯ ನಟಿ ಎಂ ಎನ್ ಲಕ್ಷ್ಮೀದೇವಿಯವರು, ತಮ್ಮ ಸಿನಿ ಪಯಣದ ಬಗ್ಗೆ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ಲಕ್ಷ್ಮೀದೇವಿಯವರು ಆ ಕಾಲದಲ್ಲಿ ನಟನೆ ಮಾಡೋಕ್ಕೆ ಎಷ್ಟು ಸಂಬಳ ತೆಗೆದುಕೊಳ್ಳುತ್ತಿದ್ದರು. ಅವರ ಮೊದಲ ಸಂಭಾವನೆ ಎಷ್ಟಿತ್ತು ಅನ್ನೋ ಬಗ್ಗೆ ಮಾತನಾಡಿದ್ದಾರೆ. ಲಕ್ಷ್ಮಮ್ಮರಿಗೆ ನಟಿಸೋದಕ್ಕಿಂತ, ಹಾಡಬೇಕು ಅನ್ನೋ ಆಸೆ ಹೆಚ್ಚಿತ್ತಂತೆ. ಹಾಗಾಗಿ ಲಕ್ಷ್ಮಮ್ಮ ಹಾಡು ಹಾಡಿ ಸಂದರ್ಶನ ನೀಡಿದ್ದರು. ಆದ್ರೆ...

ರಾಜ್ಯದಲ್ಲಿ ಕೊರೋನಾ, ಜಲಪ್ರಳಯ, ಸಾವು-ನೋವಿನ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ.!

ಬಳ್ಳಾರಿಯಲ್ಲಿ ಕೋಡಿಮಠ ಶ್ರೀಗಳು, ಕೊರೊನಾ ಮಹಮದ್ ಪೈಗಂಬರರ ಕುರಿತಾಗಿ ನಡೆಯುತ್ತಿರುವ ಗಲಭೆಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಈ ಎರಡೂ ಘಟನೆಗಳು ಇನ್ನೂ ಮಾರಕವಾಗಲಿವೆ ಎಂದಿದ್ದಾರೆ. ಕೊರೋನಾ ಕುರಿತು ಕೋಡಿಮಠ ಶ್ರೀಗಳು ಮತ್ತೊಂದು ಭವಿಷ್ಯ ನುಡಿದಿದ್ದು. 'ಇನ್ನು ಒಂದೂವರೆ ವರ್ಷದಲ್ಲಿ ಈ ಮಾರಿ ಹೋಗುತ್ತೆ. ಆದರೆ, ಹೋಗುವಾಗ ವಿಶೇಷ ಕಷ್ಟ ಕೊಟ್ಟು ಹೋಗುತ್ತೆ. ಕೋವಿಡ್ ಗಾಳಿಯ ಮೂಲಕವೂ...

ವೈಟ್ ಡಿಸ್ಚಾರ್ಜ್ ಬಗ್ಗೆ ಭಯಪಡಬೇಡಿ: ಈ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

https://youtu.be/l6Lo9w5wpyU ಹೆಣ್ಣು ಮಕ್ಕಳಿಗಿರುವ ಹಲವು ಸಮಸ್ಯೆಗಳಲ್ಲಿ ವೈಟ್ ಡಿಸ್ಚಾರ್ಜ್ ಕೂಡ ಒಂದು. ಅದು ನಾರ್ಮಲ್ ಆಗಿದ್ರು, ಕೆಲವರು ಆ ಬಗ್ಗೆ ಟೆನ್ಶನ್ ತೆಗೆದುಕೊಳ್ತಾರೆ. ಯಾಕಂದ್ರೆ ಅವರಿಗೆ ನಾರ್ಮಲ್ ವೈಟ್ ಡಿಸ್ಚಾರ್ಜ್ ಮತ್ತು ನಾರ್ಮಲ್ ಅಲ್ಲದ ವೈಟ್ ಡಿಸ್ಚಾರ್ಜ್ ಬಗ್ಗೆ ಗೊತ್ತಿರುವುದಿಲ್ಲ. ಹಾಗಾಗಿ ಇಂದು ವೈದ್ಯೆ ದೀಪ್ಶಿಕಾ ಝಾ ಮಾಹಿತಿ ನೀಡಿದ್ದಾರೆ. ಡಾ. ದೀಪ್ಶಿಕಾ ಪ್ರಕಾರ, ತಿಳಿ ಹಳದಿ...

ಟ್ರೋಲ್ ಪೇಜ್‌ಗಳ ಬಗ್ಗೆ ಕಾರ್ತಿಕ್ ಏನಂದ್ರು ಗೊತ್ತಾ..?

https://youtu.be/CEH2EGaeLiE ಈ ಹಿಂದೆ ಯ್ಯೂಟ್ಯೂಬ್‌ನಲ್ಲಿ ಅಮೃತಾಂಜನ್ ಅನ್ನೋ ಶಾರ್ಟ್ ಫಿಲ್ಮ್ ಸಖತ್‌ ಫೇಮಸ್ ಆಗಿತ್ತು. ಒಂದೇ ದಿನಕ್ಕೆ ಮಿಲಿಯನ್ ಗಟ್ಟಲೇ ವೀವ್ಸ್ ಪಡೆದಿತ್ತು. ಆ ಸಿನಿಮಾದಲ್ಲಿ ಕುಡುಕನ ಪಾತ್ರದಲ್ಲಿ ಆ್ಯಕ್ಟ್ ಮಾಡಿದ್ದ ಕಾರ್ತಿಕ್ ರೆಡ್ಡಿನೇ ಆ ಸಿನಿಮಾ ಮಾಡಿದ್ದು. ಆ ಸಿನಿಮಾಗೆ ಬಂಡವಾಳ ಹಾಕಿದ್ದು. ಅಮೃತಾಂಜನ್ ಸಿನಿಮಾ ಯಶಸ್ಸು ಗಳಿಸಿದ ನಂತರ ಕಾರ್ತಿಕ್ ಲೈಫೇ ಚೇಂಜಾಗಿದೆ....

ರಾಜ್ಯದಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮ – CM ಬೊಮ್ಮಾಯಿ

ಹುಬ್ಬಳ್ಳಿ: ಅವಹೇಳನಕಾರಿ ಹೇಳಿಕೆ ನೀಡಿರುವ ಕುರಿತು ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಘರ್ಷಣೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಪ್ರಸ್ತುತ ಪರಿಸ್ಥಿತಿ ಶಾಂತಿಯುತವಾಗಿದ್ದು, ನಿಯಂತ್ರಣದಲ್ಲಿದೆ. ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶಗಳಿಗೆ ಪೊಲೀಸ್...

About Me

32593 POSTS
0 COMMENTS
- Advertisement -spot_img

Latest News

Hubli: ಮೋದಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಗೌರವಿಸಿ ಸೇವಾ ಜ್ಯೋತಿ ಯಾತ್ರೆ

Hubli: ದೇಶದ ಹೆಮ್ಮೆಯ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 25 ವರ್ಷಗಳ ಸುದೀರ್ಘ ಸಾರ್ವಜನಿಕ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಸೇವಾ ಜ್ಯೋತಿ ಯಾತ್ರೆ...
- Advertisement -spot_img