ಟೈಟಲ್ ಬಿಡುಗಡೆ ಮಾಡಿ ಶುಭ ಕೋರಿದ ಕಿಚ್ಚ ಸುದೀಪ..!
ಸಿನಿರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿರುವವರು ರಾಮ್ ಗೋಪಾಲ್ ವರ್ಮ ಮತ್ತು ರಿಯಲ್ ಸ್ಟಾರ್ ಉಪೇಂದ್ರ. ಇವರಿಬ್ಬರ ಕಾಂಬಿನೇಶನಲ್ಲಿ "I AM R" ಸಿನಿಮಾ ಬರುತ್ತಿದೆ . ರಾಮ್ ಗೋಪಾಲ್ ವರ್ಮ ನಿರ್ದೇಶಿಸುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾದ ನಾಯಕರಾಗಿ ಉಪೇಂದ್ರ ಅಭಿನಯಿಸುತ್ತಿದ್ದಾರೆ.
ಈ ಚಿತ್ರದ ಶೀರ್ಷಿಕೆ...
ಬೆಂಗಳೂರು: ಕುಮಾರಸ್ವಾಮಿಯ ಆರೋಪ ಎಲ್ಲಾ ಸುಳ್ಳು. ಈ ಹಿಂದೆ ಸಮ್ಮಿಶ್ರ ಸರ್ಕಾರ ಇದ್ದಾಗ ಯಾಕೆ ನೈಸ್ ರಸ್ತೆ ಯೋಜನೆ ಬರ್ಕಾಸ್ತು ಮಾಡಲಿಲ್ಲ. ನಮ್ಮದೇ ಭೂಮಿಯನ್ನ ನೈಸ್ ಯೋಜನೆಗೆ ಕೊಟ್ಟು ಹೊಡೆಸಿಕೊಳ್ಳುವಂತಾಗಿದೆ. ಸರ್ಕಾರದ ಭೂಮಿಯನ್ನ ಕೊಟ್ಟು ನೈಸ್ ಸಂಸ್ಥೆಯಿಂದ ಅನುಭವಿಸುವಂತಾಗಿದೆ. ನೈಸ್ ಆದೇಶದ ಕಾರಣ ಸರ್ಕಾರ ನೂರು ಕೋಟಿ ಕೊಡುವಂತಾಗಿದೆ. ಮೆಟ್ರೋ ಯೋಜನೆ ಕೆಲಸಕ್ಕೂ ಅಡ್ಡಿಯಾಗುತ್ತಿದೆ....
ಪ್ರೇಮ್ ದ್ರುವಸರ್ಜಾ ಚಿತ್ರಕ್ಕೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಚಾಲನೆ..!
ಭಾನುವಾರ ಮುಂಜಾನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹಬ್ಬದ ವಾತಾವರಣವಿತ್ತು. ಎಲ್ಲಿ ನೋಡಿದರೂ ಜನವೋ ಜನ. ಅದಕ್ಕೆ ಕಾರಣವೂ ಇತ್ತು. ಅಲ್ಲಿ ಪೊಗರು ಖ್ಯಾತಿಯ ನಟ ದ್ರುವ ಸರ್ಜಾ ಹಾಗೂ ನಿರ್ದೇಶಕ ಜೋಗಿ ಪ್ರೇಮ್ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದ ಮುಹೂರ್ತ ಕಾರ್ಯಕ್ರಮ ನಾಡದೇವತೆ ಮೈಸೂರಿನ ಶ್ರೀಚಾಮುಂಡೇಶ್ವರಿಯ ಸನ್ನಿಧಿಯಲ್ಲಿ...
ಬೆಂಗಳೂರು: ಈ ವಿದ್ಯಾರ್ಥಿಗಳ ನೆರವಿಗೆ ನಾವಿದ್ದೇವೆ, ಹೆದರಬೇಕಿಲ್ಲ ಎಂದು ಹೇಳುತ್ತಿದ್ದ ಎರಡೂ ಸರಕಾರಗಳು; ಎರಡು ತಿಂಗಳಾದರೂ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿಲ್ಲ, ಏಕೆ? ಒಂದೆಡೆ ನೀಟ್ ವ್ಯವಸ್ಥೆಯನ್ನು ಇಡೀ ದೇಶದ ಮೇಲೆ ಹೇರಿ, ವೈದ್ಯಶಿಕ್ಷಣವನ್ನು ಶ್ರೀಮಂತರಿಗೆ ಸಮರ್ಪಣೆ ಮಾಡಿದ ಪಾಪದ ಫಲವಷ್ಟೇ ಇದು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ...
ದೊಡ್ಡಬಳ್ಳಾಪುರ: ನಿವೃತ್ತ ಡಿವೈಎಸ್ಪಿಯೊಬ್ಬರು ತಮಗೆ ವಂಚಿಸಿದ್ದಾರೆ. ಅವರಿಂದ ನ್ಯಾಯಕೊಡಿಸುವಂತೆ ಆರೋಪಿಸಿ, ಇಡೀ ಕುಟುಂಬಸ್ಥರು ಓವರ್ ಟ್ಯಾಂಕ್ ಮೇಲೆ ಹತ್ತಿ, ಆತ್ಮಹತ್ಯೆಗೆ ಯತ್ನಿಸಿದ ಘಟನೆ, ದೊಡ್ಡಬಳ್ಳಾಪುರದ ಗ್ರೀನ್ ವೇ ಲೇ ಔಟ್ ನಲ್ಲಿ ನಡೆದಿದೆ.
ನಿವೃತ್ತಿ ಡಿವೈಎಸ್ಪಿ ಕೋನಪ್ಪ ರಡ್ಡಿಯಿಂದ ನಮಗೆ ವಂಚನೆಯಾಗಿದೆ. ನ್ಯಾಯ ಕೊಡಿಸೋವರೆಗೆ ಓವರ್ ಟ್ಯಾಂಕ್ ಮೇಲಿನಿಂದ ಕೆಳಗೆ ಇಳಿದು ಬರೋದಿಲ್ಲ. ನ್ಯಾಯ ಸಿಗದೇ...
ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ನಿರಂತರವಾಗಿ ಸುದ್ದಿಗೋಷ್ಠಿ ನಡೆಸಿ, ಅಕ್ರಮವನ್ನು ಬಯಲಿಗೆಳೆಯುತ್ತಿರುವಂತ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಗೆ, ನಿಮ್ಮ ಬಳಿಯಲ್ಲಿರುವಂತ ದಾಖಲೆ ಸಹಿತ, ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ಜಾರಿಗೊಳಿಸಿದೆ.
ಈ ಸಂಬಂಧ ನೋಟಿಸ್ ನೀಡಿರುವಂತ ಸಿಐಡಿ ಪೊಲೀಸರು, ಇಂದು ಬೆಳಿಗ್ಗೆ 11.30ಕ್ಕೆ ಸಿಐಡಿ ಕೇಂದ್ರ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಶಾಸಕ...
ಬೆಂಗಳೂರು : ಇದೇ ವರ್ಷ ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಸರ್ಕಾರದಿಂದಲೇ ಪ್ರತಿ ವರ್ಷ ವರನಟ ಡಾ.ರಾಜ್ ಕುಮಾರ್ ಜನ್ಮದಿನಾಚರಣೆಯನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಟಸಾರ್ವಭೌಮ ಡಾ ರಾಜಕುಮಾರ್ ಅವರ 94 ನೇ ಜನ್ಮದಿನಾಚರಣೆ ಹಾಗೂ 2017 ನೇ ದಿನದರ್ಶೀ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು,...
ಬೆಂಗಳೂರು : ಮುಕ್ತ, ಸ್ವತಂತ್ರ ಮತ್ತು ನಿರ್ಭೀತ ಪತ್ರಿಕಾ ಮಾಧ್ಯಮವಿಲ್ಲದೆ ಸದೃಢ ಮತ್ತು ಸಕ್ರಿಯ ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ಇಂದು ಬಲವಾಗಿ ಪ್ರತಿಪಾದಿಸಿದರು. ಪ್ರಜಾಪ್ರಭುತ್ವದ ಬೇರುಗಳನ್ನು ಬಲಪಡಿಸಲು ಭಾರತಕ್ಕೆ ಸದೃಢ, ಸ್ವತಂತ್ರ ಮತ್ತು ಸಕ್ರಿಯ ಮಾಧ್ಯಮದ ಅಗತ್ಯವಿದೆ ಎಂದು ಅವರು ಸಲಹೆ ನೀಡಿದರು.
ಬೆಂಗಳೂರು ಪ್ರೆಸ್ ಕ್ಲಬ್‌ನ 50 ನೇ...
ಬೆಂಗಳೂರು:ಪೊಲೀಸರು ಜನರ ರಕ್ಷಣೆ ಮಾಡೋದಕ್ಕೂ ಸೈ, ಅವರಿಗೆ ಬಂದ ಕಷ್ಟಗಳಿಗೆ ಹೆಗಲು ಕೊಡೋದಕ್ಕೂ ಜೈ ಎನ್ನುವುದಕ್ಕೆ, ಈ ಘಟನೆಯೇ ಸಾಕ್ಷಿ. ಆಕೆ ಮಾಡಿದಂತ ಒಂದು ಕರೆಯಿಂದಾಗಿ ಸ್ಥಳಕ್ಕೆ ಹೋಗಿ, ಆ ಮಹಿಳೆಯ ಕಷ್ಟವನ್ನು ಕೇಳಿ, ಸಮಸ್ಯೆ ಬಗೆ ಹರಿಸಿ, ಮನೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿ ಬರೋ ಪೊಲೀಸರು ಇರ್ತಾರೆ ಅಂದ್ರೇ ನೀವು ನಂಬೋದೇ ಇಲ್ಲ.....
ಕೋಲಾರ/ಬಂಗಾರಪೇಟೆ: ಬರಪೀಡಿತ ಜಿಲ್ಲೆಯ ಕೋಲಾರ, ಬಂಗಾರಪೇಟೆ ಹಾಗೂ ಮಾಲೂರು ತಾಲೂಕಿನ 45ಕ್ಕೂ ಹೆಚ್ಚು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯರಗೋಳ್ ಯೋಜನೆ ಮೂರ್ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಕೂಡಲೇ ಚರ್ಚೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು.
ಜನತಾ ಜಲಧಾರೆ ಕಾರ್ಯಕ್ರಮದ ಪ್ರಯುಕ್ತ ಯರಗೋಳ್ ಜಲಾಶಯದಲ್ಲಿ ಕಳಸಕ್ಕೆ ನೀರು...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...