ಬೆಂಗಳೂರು: ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ ಹೊಸದಾಗಿ 139 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಹೊಸದಾಗಿ ಬೆಂಗಳೂರು ನಗರದಲ್ಲಿ 132, ಬೆಂಗಳೂರು ಗ್ರಾಮಾತಂರ, ಚಿಕ್ಕಮಗಳೂರು, ದಾವಣಗೆರೆ, ಕೋಲಾರ ಮತ್ತು ರಾಮನಗರ ಜಿಲ್ಲೆಯಲ್ಲಿ ತಲಾ ಒಂದು ಕೇಸ್ ಪತ್ತೆಯಾಗಿದೆ ಎಂದು...
ಹರಿಹರ: ಈ ವರ್ಷದ ಬಜೆಟ್ಟಿನಲ್ಲಿ ಘೋಷಿಸಿರುವ 7 ನೂತನ ವಿಶ್ವವಿದ್ಯಾಲಯಗಳನ್ನು ಇನ್ನು 3 ತಿಂಗಳಲ್ಲಿ ಸ್ಥಾಪಿಸಲಾಗುವುದು ಮತ್ತು 7 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಉನ್ನತೀಕರಣವನ್ನು ಸಹ ಶೀಘ್ರವೇ ಕೈಗೆತ್ತಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಇಲ್ಲಿನ ಪಂಚಮಚಾಲಿ ಪೀಠದಲ್ಲಿ ಶನಿವಾರ ಏರ್ಪಡಿಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ...
ಕಲಬುರ್ಗಿ: 545 ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಸಿಐಡಿ ಪೊಲೀಸರು ಬಂಧಿಸಿದ್ದಂತ ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ಗೆ ಕೋರ್ಟ್ 7 ದಿನ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.
ನಿನ್ನೆ ಪ್ರಕರಣ ಸಂಬಂಧ ಸಿಐಡಿ ಪೊಲೀಸರು ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ನನ್ನು ಬಂಧಿಸಿದ್ದರು. ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ...
ಬೀದರ್: ರಾಜ್ಯದ ಬಡ ಮಕ್ಕಳಿಗೆ ಪಾರದರ್ಶಕವಾಗಿ ಉದ್ಯೋಗ ಕೊಡುವ ಜವಾಬ್ದಾರಿಯನ್ನು ರಾಜ್ಯ ಸರಕಾರವು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ನೇರ ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; “ಪಿಎಸ್ʼಐ ನೇಮಕಾತಿ ಅಷ್ಟೇ ಅಲ್ಲ ಸಹಕಾರಿ ಕ್ಷೇತ್ರದಲ್ಲಿಯೂ ಸರಕಾರಿ ಉದ್ಯೋಗಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದ್ದಾರೆ” ಎಂದು ಹೇಳಿದರು.
ಬೀದರ್ʼನಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಜಿಲ್ಲಾ ಹಾಲು ಒಕ್ಕೂಟಗಳಲ್ಲಿ...
"ಕಂಡ್ಹಿಡಿ ನೋಡನ"ಅಂತಿದ್ದಾರೆ ನಾಗೇಂದ್ರ ಅರಸ್..!
"ಸೈಕೋ ಶಂಕರ" ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ ಪ್ರಣವ ಸೂರ್ಯ ನಾಯಕರಾಗಿ ನಟಿಸಿರುವ, ನಾಗೇಂದ್ರ ಅರಸ್ ನಿರ್ದೇಶನದ "ಕಂಡ್ಹಿಡಿ ನೋಡನ" ಚಿತ್ರದ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಚಿತ್ರತಂಡ ಮಾಧ್ಯಮದ ಮುಂದೆ ಚಿತ್ರದ ಕುರಿತು ಮಾತನಾಡಿತ್ತು.
ನಾನು ಪ್ರಣವ್ ಸೂರ್ಯ ಅವರ ಮ್ಯಾನ್ ಲಿಯೋ ಸ್ಟುಡಿಯೋದಲ್ಲಿ ಹೀಗೆ ಮಾತನಾಡುತ್ತಿರುವಾಗ ಆರಂಭವಾದ ಚಿತ್ರವಿದು. ಸಸ್ಪೆನ್ಸ್...
ಬೆಂಗಳೂರು: ನಗರದ ಮೈಸೂರು ರಸ್ತೆ ಕೆಂಗೇರಿ ಬಿಡಿಎ ಅಪಾರ್ಟ್ಮೆಂಟ್ ಬಳಿ ವೃಷಭಾವತಿ ರಾಜಕಾಲುವೆಯ ತಡೆಗೋಡೆ ಕೊಚ್ಚಿ ಹೋಗಿದ್ದ ಸ್ಥಳಕ್ಕೆ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ ರವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಭೇಟಿ ನೀಡಿ ದರಸ್ತಿ ಕಾಮಗಾರಿಯ ಪರಿಶೀಲನೆ ನಡೆಸಿ, ಮುಂದಿನ 45 ದಿನದೊಳಗಾಗಿ ಸಂಪೂರ್ಣ ಕಾಮಗಾರಿಯನ್ನು ಪೂರ್ಣಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ...
ಟ್ರೇಲರ್ ಬಿಡುಗಡೆ ಮಾಡಿ ಶುಭಕೋರಿದ ಕಿಚ್ಚ ಸುದೀಪ..!
ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ " ಡೈಮಂಡ್ ಕ್ರಾಸ್" ಚಿತ್ರದ ಟ್ರೇಲರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರಿಂದ ಅನಾವರಣವಾಯಿತು.
ಟ್ರೇಲರ್ ನಲ್ಲಿ ಕಲಾವಿದರ ಅಭಿನಯ ಗೊತ್ತಾಗುತ್ತಿಲ್ಲ. ಅದಕ್ಕೆ ಸಿನಿಮಾ ನೋಡಬೇಕು. ಆದರೆ ತಂತ್ರಜ್ಞರ ಕೈಚಳಕ ಎದ್ದು ಕಾಣುತ್ತಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ. ಇನ್ನೂ ನಾಗತಿಹಳ್ಳಿ ಸರ್ ನನಗೆ...
ನರಾಚಿ ಕೋಟೆಯ ಕಹಾನಿಯನ್ನು ಬರೀ ಕರ್ನಾಟಕವಷ್ಟೇ ಅಲ್ಲ ಇಡೀ ವಿಶ್ವವೇ ಮೆಚ್ಚಿಕೊಂಡಿದೆ. ರಾಕಿಭಾಯ್ ಉಗ್ರಾವತಾರಕ್ಕೆ, ಸ್ವಾಗ್ ಎಂಟ್ರಿಗೆ ಅಭಿಮಾನಿಗಳು ಉಘೇ ಉಘೇ ಅಂತಿದ್ದಾರೆ. ಕೆಜಿಎಫ್-2 ಸಿನಿಮಾ ರಿಲೀಸಾದ ಒಂದು ವಾರಕ್ಕೇನೇ ಲೆಕ್ಕವಿಲ್ಲದಷ್ಟು ದಾಖಲೆಗಳನ್ನ ಮಾಡಿ, ಭಾಕ್ಸಾಫೀಸನ್ನ ಧೂಳೆಬ್ಬಿಸುತ್ತಿದೆ. ಒಂದೇ ವಾರದಲ್ಲಿ ವಿಶ್ವದಾದ್ಯಂತ 800 ಕೋಟಿ ಗಳಿಕೆ ಕಂಡು ಕನ್ನಡ ಚಿತ್ರರಂಗವನ್ನ ಅತೀ ಎತ್ತರಕ್ಕೆ ಕೊಂಡೊಯ್ಯುತ್ತಿದೆ...
ಮುಂಬೈ:ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಹಾಗೂ ಡೆಲ್ಲಿ ಕೋಚ್ ಪ್ರವೀಣ್ ಆಮ್ರೆ ಐಪಿಎಲ್ ನೀತಿ ನಿಯಮ ಉಲ್ಲಂಘಿಸಿದಕ್ಕಾಗಿ ಪಂದ್ಯದ ಶೇ.100ರಷ್ಟು ದಂಡ ವಿಧಿಸಲಾಗಿದೆ.
ಮೈದಾನಕ್ಕೆ ನುಗ್ಗಿದ ಹಿನ್ನೆಲೆಯಲ್ಲಿ ಕೋಚ್ ಪ್ರವೀಣ್ ಆಮ್ರೆಗೆ ಒಂದು ಪಂದ್ಯದಿಂದ ನಿಷೇಧ ಏರಲಾಗಿದೆ.
ನಿನ್ನೆ ರಾಜಸ್ಥಾನ ಹಾಗೂ ಡೆಲ್ಲಿ ನಡುವಿನ ಪಂದ್ಯದ ಕೊನೆಯ ಓವರ್ನಲ್ಲಿ ಹೈಡ್ರಾಮ ನಡೆಯಿತು.
ವೇಗಿ ಒಬೆಡ್ ಮೆಕ್...
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನೆಲ್ಲಾ ಅಗಲಿ ೬ ತಿಂಗಳುಗಳೇ ಕಳೆದೋಗಿದೆ. ಆದರೂ ಅಪ್ಪು ತಮ್ಮ ಮುಂದಿನ ಸಿನಿಮಾ ಅಪ್ಡೇಟ್ ಕೊಡ್ತಾರೆ, ಶೂಟಿಂಗ್ ಟೈಮ್‌ನಲ್ಲಿ ಅವರನ್ನ ಮುಂದಿನ ದಿನಗಳಲ್ಲಿ ಕಣ್ತುಂಬಿಕೊಳ್ಬೋದು ಅನ್ನೋ ಅಪರಿಮಿತ ಆಸೆಯನ್ನ ಇಟ್ಕೊಂಡಿದ್ದಾರೆ ಪವರ್ ಸ್ಟಾರ್ ಫ್ಯಾನ್ಸ್. ಜೇಮ್ಸ್ ಸಿನಿಮಾ ಬಳಿಕ ಅಪ್ಪು ಹಲವು ಸಿನಿಮಾಗಳನ್ನ ಒಪ್ಕೊಂಡಿದ್ರು.
ಇದರ ಜೊತೆಯಲ್ಲಿ ಸಂತೋಷ್ ಆನಂದ್‌ರಾಮ್...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...