ಮುಂಬೈ: ರೋಚಕ ಕ್ಷಣದಲ್ಲಿ ಎಂ.ಎಸ್.ಧೋನಿ ಚೆನ್ನೈ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು. ಸತತ ಸೋಲಿನಿಂದ ಕಂಗೆಟಿದ್ದ ಮುಂಬೈ 7ನೇ ಸೋಲು ಕಂಡಿತು.
ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮುಂಬೈ ತಂಡಕ್ಕೆ ಚೆನ್ನೈ ತಂಡದ ವೇಗಿ ಮುಖೇಶ್ ಚೌಧರಿ ಆಘಾತದ ಆಘಾತ ಕೊಟ್ಟರು.
ರೋಹಿತ್ ಶರ್ಮಾ, ಇಶನ್ ಕೀಶನ್...
ಬೆಂಗಳೂರು: 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಅಧಿಕೃತ ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಪಟ್ಟಿಯಂತೆ ಮೇ.16ರಿಂದಲೇ ಈ ಬಾರಿ 15 ದಿನ ಮೊದಲೇ ಶಾಲೆ ಆರಂಭಗೊಳ್ಳುತ್ತಿದೆ. ಕಲಿಕಾ ಚೇತರಿಕೆ ವಿಶೇಷ ಕಾರ್ಯಕ್ರಮದ ಮೂಲಕ ಶಾಲೆಗಳಲ್ಲಿ ಶಾಲಾ ಚಟುವಟಿಕೆ ಆರಂಭಗೊಳ್ಳುತ್ತಿದ್ದು, ಅಂದೇ ಕ್ಷೀರಭಾಗ್ಯ, ಬಿಸಿಯೂಟ ಕೂಡ ಶುರುವಾಗಲಿದೆ.
ಇನ್ನೂ ಶಾಲಾ ಪ್ರವೇಶಾತಿಯನ್ನು ಮೇ.16ರಿಂದ ಆರಂಭಿಸಿ,...
ನವದೆಹಲಿ: ಈಗಾಗಲೇ 12 ರಿಂದ 14 ವರ್ಷದವರೆಗಿನ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ. ಇದೀಗ ಮುಂದುವರೆದು 5 ರಿಂದ 12 ವರ್ಷದ ಮಕ್ಕಳಿಗೂ ಕೊರ್ಬೆವ್ಯಾಕ್ಸ್ ಲಸಿಕೆಯನ್ನು ನೀಡೋದಕ್ಕೆ ತಜ್ಞರ ಸಮಿತಿಯು ಡಿಸಿಜಿಐಗೆ ಶಿಫಾರಸ್ಸು ಮಾಡಿದೆ.
ಈ ಬಗ್ಗೆ ವಿಷಯ ತಜ್ಞರ ಸಮಿತಿಯು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿದ್ದು, ಡಿಸಿಜಿಐ ಒಪ್ಪಿದರೇ, ಕೇಂದ್ರ ಆರೋಗ್ಯ...
ಮೈಸೂರು: ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯದಿಂದ ದೆಹಲಿಗೆ ಓಡಿಸಬೇಕು ಹಾಗೂ ರಾಜ್ಯದಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸಲು ಸಿದ್ದರಾಮಯ್ಯ ಮಾತೃಪಕ್ಷದ ವಿರುದ್ಧವೇ ಏನೆಲ್ಲಾ ಷಡ್ಯಂತ್ರ ನಡೆಸಿದರು ಎಂಬುದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಎಳೆಎಳೆಯಾಗಿ ಬಿಡಿಸಿಟ್ಟರು.
2008-09ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯ ʼಆಪರೇಷನ್ ಕಮಲದ ಸರಕಾರʼವನ್ನು ಶತಾಯಗತಾಯ ಉಳಿಸಲು ಸಿದ್ದರಾಮಯ್ಯ ಅವರು ಬಿಜೆಪಿ ಜತೆ...
ಕಲಬುರ್ಗಿ : ಪಿಎಸ್ಐ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಫಜಲ್ ಪುರದ ಶಾಸಕ ಎಂ.ವೈ.ಪಾಟೀಲ್ ಅವರ ಗನ್ ಮ್ಯಾನ್ ಅಯ್ಯಾಳಿ ದೇಸಾಯಿ ಹಾಗೂ ರುದ್ರಗೌಡ ಎಂಬುವರನ್ನು ಬಂಧಿಸಲಾಗಿದೆ. ಈ ಪ್ರಕರಣದ ಮೂಲಕ್ಕೆ ಹೋಗಿ ತನಿಖೆ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಕಲ್ಬುರ್ಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯುಪಿಎಸ್ಸಿ ಮಾದರಿಯಲ್ಲಿ ನೇಮಕಾತಿ ಪರೀಕ್ಷೆ ನಡೆಸುವ...
ಬೆಂಗಳೂರು: ಭಾರತ ಸರ್ಕಾರದ ಸೂಚನೆಯಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಗಳನ್ನು ಗುರುತಿಸಿ ಗುರುತಿನ ಚೀಟಿ ವಿತರಿಸಲಾಗುತ್ತಿದ್ದು, ಇಂದು ಮಾನ್ಯ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ರವರು ಸಾಂಕೇತಿಕವಾಗಿ 8 ಮಂದಿಗೆ ಗುರುತಿನ ಚೀಟಿ ವಿತರಣೆ ಮಾಡಿದರು.
ಈ ಹಿಂದೆ ಮಲಹೊರುವ ಪದ್ಧತಿ ರೂಢಿಯಲ್ಲಿದ್ದು, ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಭಾರತ ಸರ್ಕಾರವು...
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಶೇ.40ರಷ್ಟು ಕಮೀಷನ್ ನಲ್ಲಿ ತೊಡಗಿದೆ. ದೆಹಲಿಯಲ್ಲಿ ಇರೋದು 0% ಸರ್ಕಾರವಾಗಿದೆ. ಕರ್ನಾಟಕದಲ್ಲಿ ಎಎಪಿ ಸರ್ಕಾರ ಬಂದ್ರೇ, ಶೂನ್ಯ ಕಮೀಷನ್ ಸರ್ಕಾರವಾಗಿ ಕೆಲಸ ಮಾಡಲಿದೆ ಎಂಬುದಾಗಿ ದೆಹಲಿಯ ಸಿಎಂ, ಎಎಪಿ ಅಧ್ಯಕ್ಷ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಇಂದು ನಗರದಲ್ಲಿ ಆಯೋಜಿಸಲಾಗಿದ್ದಂತ ರೈತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು,...
ಬೆಂಗಳೂರು: ಕೋವಿಡ್ ಮೂರನೇ ಅಲೆಯಿಂದ ಬಳಲಿದ್ದ ಮಹಿಳೆಯಲ್ಲಿ ಹಠಾತ್ ಹೃದಯಾಘಾತ ಕಾಣಿಸಿಕೊಂಡು, ಬರೋಬ್ಬರಿ 15 ಬಾರಿ ಕಾರ್ಡಿಯೋ ಪಲ್ಮನರಿ ರಿಸಸಿಟೇಶನ್ (ಸಿಪಿಆರ್) ಸೆಷನ್ ಮಾಡಿದ ಬಳಿಕ ಆಕೆಯನ್ನು ಉಳಿಸಿಕೊಳ್ಳಲಾಗಿದೆ ಎಂದು ಫೊರ್ಟಿಸ್ ಆಸ್ಪತ್ರೆ ಇಂಟರ್‌ವೆನ್ಷನ್ ಕಾರ್ಡಿಯಾಲಜಿ ನಿರ್ದೇಶಕ ಡಾ. ರಾಜ್‌ಪಾಲ್ ಸಿಂಗ್ ಹೇಳಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆ 42 ವರ್ಷದ ಮಹಿಳೆಯು ಗರ್ಭಕೋಶಕ್ಕೆ ಸಂಬಂಧಿಸಿದ...
ಸುಧಾ ಕೊಂಗರ ಅವರ ನಿರ್ದೇಶನದಲ್ಲಿ ಬರಲಿದೆ ಈ ನೂತನ ಸಿನಿಮಾ.
‘ಹೊಂಬಾಳೆ ಫಿಲಂಸ್’ ಈಗ ವಿಶ್ವದಾದ್ಯಂತ ಖ್ಯಾತಿ ಪಡೆದಿದೆ.
ಈ ಸಂಸ್ಥೆಯ ನಿರ್ಮಾಣದ "ಕೆ ಜಿ ಎಫ್ 2" ವಿಶ್ವದೆಲ್ಲೆಡೆ ಯಶಸ್ಸಿನ ಜಯಭೇರಿ ಬಾರಿಸುತ್ತಿದೆ. ಗಳಿಕೆಯಲ್ಲೂ ಮೇಲುಗೈ ಸಾಧಿಸಿದೆ.
ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಾಹಸಕ್ಕೆ ಜನ ಬಹುಪರಾಕ್ ಹೇಳುತ್ತಿದ್ದಾರೆ.
ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ನಿರ್ಮಾಣ ಮಾಡಿರುವ ಈ ಸಂಸ್ಥೆಯಿಂದ...
ಬೆಂಗಳೂರು : ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಸೋಮವಾರ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿಈ ಕುರಿತು ಕಟ್ಟುನಿಟ್ಟಿನ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...