ಶಿವಮೊಗ್ : ಅರಣ್ಯ ಇಲಾಖೆಗೆ ಸಂಬಂಧಿಸಿದ ವಿಚಾರಗಳನ್ನು ಕಾನೂನಾತ್ಮಕವಾಗಿ ಕೈಗೆತ್ತಿಕೊಳ್ಳಲು ಮೇ ಮೊದಲನೇ ವಾರದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಡ್ವೋಕೇಟ್ ಜನರಲ್ ಹಾಗೂ ಅಧಿಕಾರಿಗಳೊಂದಿಗೆ ವಿಶೇಷ ಸಭೆಯನ್ನು ಕರೆಯಲಾಗುವುದು ಎಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಶಿವಮೊಗ್ಗದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವಮೊಗ್ಗ, ಚಿಕ್ಕಮಗಳೂರು,ದಕ್ಷಿಣ ಕನ್ನಡ, ಉತ್ತರ ಕನ್ನಡ , ಉಡುಪಿ, ಕೊಡಗು...
ಒಂದು ಕಾಲದಲ್ಲಿ ಹಿರಿತೆರೆ ಹಾಗೂ ಕಿರುತೆರೆಗೆ ಸಾಕಷ್ಟು ವ್ಯತ್ಯಾಸವಿತ್ತು. ಈಗ ಹಾಗಲ್ಲ. ಕಿರುತೆರೆಯಲ್ಲಿ ಸಾಕಷ್ಟು ಅದ್ದೂರಿ ಹಾಗೂ ಅಪಾರವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಅಷ್ಟೇ ಜನಪ್ರಿಯತೆ ಆಗುತ್ತಿದೆ.
ಜನಮನ್ನಣೆ ಪಡೆದ ಧಾರಾವಾಹಿಗಳಲ್ಲಿ ಕಿರಣ್ ರಾಜ್ ಅಭಿನಯದ " ಕನ್ನಡತಿ" ಕೂಡ ಒಂದು. ಇಲ್ಲಿ ಅಪಾರ ಮೆಚ್ಚುಗೆ ಪಡೆದಿರುವ ಈ ಧಾರಾವಾಹಿ ಈಗ ಹಿಂದಿಗೆ ಡಬ್ ಆಗಲಿದೆ. "ಅಜ್ನಾಬಿ ಬನೇ...
ಮೈಸೂರು: ಸಂಬಂಧಿಕರೊಬ್ಬರ ಮದುವೆ ಮುಗಿಸಿಕೊಂಡು ತಮ್ಮ ಊರಿಗೆ ಬುಲೆರೋ ವಾಹನದಲ್ಲಿ ಹಿಂದಿರುಗುತ್ತಿದ್ದ ವೇಳೆಯಲ್ಲಿ, ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಈ ಪರಿಣಾಮ ಅದರಲ್ಲಿದ್ದಂತ 6 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರೋ ಘಟನೆ, ಜಿಲ್ಲೆಯ ಹುಣಸೂರು ಬಳಿಯಲ್ಲಿ ನಡೆದಿದೆ.
ಮೈಸೂರಿನ ಹಣಸೂರು ಬಳಿಯ ಅರಸು ಕಲ್ಲಹಳ್ಳಿ ಬಳಿಯಲ್ಲಿ ಕೊಡಗು ಜಿಲ್ಲೆಯ ಪಾಲಿಬೆಟ್ಟದ ಗ್ರಾಮದವರು,...
ಕರುನಾಡ ಚಕ್ರವರ್ತಿ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಸದಾ ಆಕ್ಟೀವ್ ಪರ್ಸನ್ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಷಯ..ಆದರೆ ಇಂದು ದಿಢೀರಂತ ಬೆಳಿಗ್ಗೆ ಶಿವಣ್ಣನ ಅಭಿಮಾನಿಗಳ ವಲಯದಲ್ಲಿ ಸುದ್ದಿಯೊಂದು ಹರಿದಾಡಿತು.
ಸದ್ಯ ವೇದಾ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರೊ ಶಿವಣ್ಣ ಚಿತ್ರೀಕರಣದ ವೇಳೆಯಲ್ಲಿ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈಸೂರಿನ ಜೆಎಸೆಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಜನರಲ್ ಚೆಕಪ್...
ಹಾಸನ: ಮೊದಲು ನಾನು ಕೇಳಿರುವ ನಾಲ್ಕು ಪ್ರಶ್ನೆಗಳಿಗೆ ಉತ್ತರ ಕೊಡಿ. ನಿಮ್ಮ ಉದ್ದರಿ ಉಪದೇಶ ನನಗೆ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.
ಹಾಸನದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಹಾಗೂ ತಮ್ಮ ತಂದೆಯವರ ಬಗ್ಗೆ ಹೇಳಿಕೆ ನೀಡಿರುವ ಸಿದ್ದರಾಮಯ್ಯ...
ಶಿವಮೊಗ್ಗ : 50 ಕೋಟಿ ರೂ. ಗಿಂತ ಹೆಚ್ಚಿನ ಮೊತ್ತದ ಟೆಂಡರ್ ಗಳ ಪರಿಶೀಲನೆಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು, ಆರ್ಥಿಕ ತಜ್ಞರು ಮತ್ತು ಸಂಬಂಧಪಟ್ಟ ಇಲಾಖೆಯ ತಾಂತ್ರಿಕ ತಜ್ಞರನ್ನು ಒಳಗೊಂಡಿರುವ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಇನ್ಮುಂದೆ ಮೌಖಿಕ ಆದೇಶದ ಮೇಲೆ ಕಾಮಗಾರಿ ಮಾಡುವಂತಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಶಿವಮೊಗ್ಗದ ಬಿ.ಜೆ.ಪಿ...
ಬೆಂಗಳೂರು : ವಾಣಿ ವಿಲಾಸ ತಾಯಿ-ಶಿಶು ಆಸ್ಪತ್ರೆಯ ಮಾದರಿಯಲ್ಲೇ ಕೆ.ಸಿ.ಜನರಲ್ ಆಸ್ಪತ್ರೆಯಲ್ಲೂ ತಾಯಿ-ಶಿಶು ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಇಂದು ನಿರ್ಮಾಣ್ ಹಾಗೂ ಓಪನ್ ಟೆಕ್ಸ್ಟ್ ನೆರವಿನಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಐಸಿಯು ಉನ್ನತೀಕರಣ ಹಾಗೂ ಹೊಸ ವೈದ್ಯಕೀಯ ಉಪಕರಣಗಳ ಅಳವಡಿಕೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾದ ನಾಲ್ಕನೇ ಅಲೆ ಬಂದಿಲ್ಲ. ಆದರೂ ಮಾಸ್ಕ್ ಧರಿಸುವ ಹಾಗೂ ಲಸಿಕೆ ಪಡೆಯುವ ಮೂಲಕ ಜನರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ....
ಮೈಸೂರು: ವೇದಾ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಂತ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡು, ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮರಳಿದ್ದಾರೆ ಎನ್ನಲಾಗಿದೆ.
ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವಂತ ವೇದಾ ಸಿನಿಮಾ ಶೂಟಿಂಗ್ ನಲ್ಲಿ ಅವರು ಬ್ಯುಸಿಯಾಗಿದ್ದರು. ಶೂಟಿಂಗ್ ನಲ್ಲಿ ಇದ್ದಂತ ಸಂದರ್ಭದಲ್ಲಿಯೇ ಅವರಿಗೆ ಜ್ವರ ಕಾಣಿಸಿಕೊಂಡ ಕಾರಣ, ಆಸ್ಪತ್ರೆಗೆ ಚಿಕಿತ್ಸೆಗಾಗಿ...
ನವದೆಹಲಿ: ದೇಶದ ರೈತರನ್ನು ಮತ್ತಷ್ಟು ಆರ್ಥಿಕವಾಗಿ ಸಭಲಗೊಳಿಸೋ ನಿಟ್ಟಿನಲ್ಲಿ ಜಾರಿಗೊಳಿಸಿದಂತ ಯೋಜನೆಯೇ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ( Pradhan Mantri Kisan Samman Yojana – PM KISAN). ಈ ಯೋಜನೆಯ 10ನೇ ಕಂತು ಈಗಾಗಲೇ ಬಿಡುಗಡೆಯಾಗಿದ್ದು, ಇನ್ನೇನು ಶೀಘ್ರವೇ 11ನೇ ಕಂತು ಕೂಡ ರಿಲೀಸ್ ಆಗಲಿದೆ.
ಹೌದು.. ಕೇಂದ್ರ ಸರ್ಕಾರದಿಂದ ಪಿಎಂ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...