ಹೊಸದಿಲ್ಲಿ: ವೇಗಿ ಉಮ್ರಾನ್ ಮಲ್ಲಿಕ್ ಸ್ಥಿರ ಬೌಲಿಂಗ್ ಪ್ರದರ್ಶನ ನೀಡಿದರೆ ಎದುರಾಳಿಗಳಿಗೆ ಕಠಿಣ ಬೌಲರ್ ಆಗಲಿದ್ದಾರೆ ಎಂದು ಮಾಜಿ ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ.
ಜೂ.9ರಿಂದ ತವರಿನಲ್ಲಿ ದ.ಆಫ್ರಿಕಾ ವಿರುದ್ಧ ಟಿ20 ಸರಣಿ ನಡೆಯಲಿದೆ.
ಇತ್ತಿಚೆಗಷ್ಟೆ ಐಪಿಎಲ್ ನಲ್ಲಿ ವೇಗದ ಬೌಲಿಂಗ್ ಮೂಲಕ ಮಿಂಚು ಹರಿಸಿ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗೆ ಚೊಚ್ಚಲ ಬಾರಿಗೆ ಆಯ್ಕೆಯಾಗಿರುವ ವೇಗಿ...
https://www.youtube.com/watch?v=j3XEe2QDmJA
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಇಂದು ಪ್ರಕಟಿಸಿದರು. ಇಂದು ನಡೆದ ಸ್ಥಾಯಿ ಸಮಿತಿ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಈ ಪ್ರಶಸ್ತಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆದು ಸರ್ವಾನುಮತದಿಂದ ಪ್ರಶಸ್ತಿಗಳ ಆಯ್ಕೆ ಮಾಡಲಾಯಿತು. ವಿವರ ಕೆಳಕಂಡಂತಿದೆ.
2021ನೇ ಸಾಲಿನ...
https://www.youtube.com/watch?v=KXT-J4YvRfk
ಬೆಂಗಳೂರು : ರೋಹಿತ್ ಚಕ್ರತೀರ್ಥ ಪಠ್ಯಪರಿಷ್ಕರಣಾ ಸಮಿತಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಅದೇ ಬಸವಣ್ಣ ಬೆನ್ನಲ್ಲೇ, ಅಂಬೇಡ್ಕರ್ ಬಗ್ಗೆ ಅವಮಾನ ಮಾಡಿರೋದಾಗಿದೆ.
ಹೌದು... ಬಸವಣ್ಣವರ ಪಠ್ಯ ವಿವಾದದ ಬೆನ್ನಲ್ಲೇ ಇದೀಗ ಅಂಬೇಡ್ಕರ್ ಪಠ್ಯದಲ್ಲೂ ಅವರಿಗೆ ಅಪಮಾನ ಮಾಡಿರೋದಾಗಿ ತಿಳಿದು ಬಂದಿದೆ. ಸಂವಿಧಾನದ ಕುರಿತ ಪಾಠದಲ್ಲಿ ಡಾ.ಬಿ.ಅಂಬೇಡ್ಕರ್ ಗೆ ಇರುವ ಸಂವಿಧಾನ ಶಿಲ್ಪಿ ಬಿರುದನ್ನು ಕೈಬಿಟ್ಟಿದ್ದು,...
https://www.youtube.com/watch?v=M2v0dHnGrh4
ಬೆಂಗಳೂರು: ಈಗಾಗಲೇ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರನ್ನಾಗಿ ರೋಹಿತ್ ಚಕ್ರತೀರ್ಥ ಅವರನ್ನು ನೇಮಿಸಿದ್ದರ ವಿರುದ್ಧ ಹಲವರು ವಿರೋಧ ವ್ಯಕ್ತ ಪಡಿಸಿದ್ದರು. ಈ ನಡುವೆಯೂ, ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಳಿಕ, ಈಗ ಪಿಯು ಪಠ್ಯಪರಿಷ್ಕರಣೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಈ ಪರಿಷ್ಕಣೆಯ ಹೊಣೆಗಾರಿಕೆಯನ್ನು ಮತ್ತೆ ರೋಹಿತ್ ಚಕ್ರತೀರ್ಥ ಸಮಿತಿಗೆ ನೀಡಿರುವುದು, ಈಗ ಮತ್ತೊಂದು...
https://www.youtube.com/watch?v=W2IX0Lj9Bsw
ಹುಬ್ಬಳ್ಳಿ : ಆರ್ ಎಸ್ ಎಸ್ ಸಂಘಟನೆ ಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಆದರೆ ಜನರಿಗೆ ಆರ್ ಎಸ್ ಎಸ್ ಬಗ್ಗೆ ಎಲ್ಲವೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಆರ್ ಎಸ್ ಎಸ್ ಸಂಘಟನೆ 75 ವರ್ಷಗಳಿಂದ ದೇಶಭಕ್ತಿ ಹಾಗೂ ಜನರ ಸೇವೆಯಲ್ಲಿ...
https://youtu.be/C_7YLfN_uts
ಹೈದರಾಬಾದ್‌ನ ಜ್ಯುಬಿಲಿ ಹಿಲ್ಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ ಒಬ್ಬ ಆಡಳಿತಾರೂಢ ಟಿಆರ್‌ಎಸ್ ಪಕ್ಷದ ಸ್ಥಳೀಯ ನಾಯಕನ ಮಗ ಎಂದು ಹೇಳಲಾಗುತ್ತಿದೆ.
ತೆಲಂಗಾಣದ ಹೈದರಾಬಾದ್ ನಗರದ ಜ್ಯುಬಿಲಿ ಹಿಲ್ಸ್‌ನಲ್ಲಿ ಶಾಲಾ ಬಾಲಕಿ ಮೇಲೆ ಕಳೆದ ವಾರ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ....
https://youtu.be/RxNIOm-WXZg
ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಕನ್ನಡ ಪರ ಸಂಘಟನೆಯ ಹೋರಾಟಗಾರ ವಾಟಾಳ್ ನಾಗರಾಜ್ ಆರ್.ಎಸ್.ಎಸ್ ಹಾಗೂ ಬಿಜೆಪಿ ವಿರುದ್ದ ಗುಡುಗಿದ್ದಾರೆ.
ಪಠ್ಯ ಪುಸ್ತಕ ಯಾವಾಗಲೂ ಪ್ರಮಾಣಿಕವಾಗಿರಬೇಕು. ಗೊಂದಲಕ್ಕೆ ಅವಕಾಶ ಕೊಡಬಾರದು. ರಾಷ್ಟ್ರಕವಿ ಕುವೆಂಪು ರವರ ನಾಡಗೀತೆ ಇವತ್ತು ಆರ.ಎಸ್.ಎಸ್.ನವರಿಗೆ, ಬಿಜೆಪಿಯವರಿಗೆ ಮತ್ತು ಹಿಂದು ಸಂಘಟನೆಗಳಿಗೆ ನುಂಗಲಾರದ ತುತ್ತಾಗಿದೆ ಎಂದು ಬಿಜೆಪಿ, ಆರ್.ಎಸ್.ಎಸ್ ವಿರುದ್ದ ವಾಟಾಳ್ ನಾಗರಾಜ್ ವಾಗ್ದಾಳಿ...
https://youtu.be/siTN9hOCcXU
ಪಠ್ಯ ಪುಸ್ತಕಗಳ ಪರಿಷ್ಕರಣಾ ಕಾರ್ಯ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಪುನಃ ಮತ್ತೆ ಸಮಿತಿ ರಚನೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ.ಬೊಮ್ಮಾಯಿ , ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅವಧಿ ಮುಗಿದಿರುವ ಕಾರಣ ನಿನ್ನೆಯಷ್ಟೇ ಆ ಸಮಿತಿಯನ್ನು ವಿಸರ್ಜಿಸಲಾಗಿದೆ. ಮತ್ತೆ ಹೊಸ ಸಮಿತಿ ಮಾಡುವ...
https://youtu.be/siTN9hOCcXU
ಶಿವಮೊಗ್ಗ: 1.26 ಕೋಟಿ ರೂ. ಮೌಲ್ಯದ ಅಡಿಕೆ ತುಂಬಿಕೊಂಡು ಹೋಗುತ್ತಿದ್ದ ಲಾರಿ ನಾಪತ್ತೆಯಾಗಿದ್ದು, ಚಾಲಕನ ಮೊಬೈಲ್ ನಂಬರ್ ಕೂಡ ಸ್ವಿಚ್ ಆಫ್ ಆಗಿದೆ. ಇದರಿಂದ ಕಂಗಾಲಾದ ಉದ್ಯಮಿ ದೂರು ದಾಖಲಿಸಿದ್ದಾರೆ.
ಶಿವಮೊಗ್ಗದ ಮಲೆನಾಡು ಅಡಿಕೆ ಮಾರಾಟಗಾರರ ಸಹಕಾರ ಸಂಘಕ್ಕೆ ಸಂಬಂಧಿಸಿದ ಅಡಿಕೆ ನಾಪತ್ತೆಯಾಗಿದ್ದು, ಕೋಟೆ ರಸ್ತೆಯಲ್ಲಿರುವ ಮ್ಯಾಮ್ಕೋಸ್ ಖರೀದಿ ಶಾಖೆ ಉಗ್ರಾಣದಿಂದ ಗುಜರಾತ್ ನ ಅಹಮದಾಬಾದ್...
https://youtu.be/RxNIOm-WXZg
ಆರ್.ಎಸ್.ಎಸ್.ಚಡ್ಡಿ ಸುಡ್ತೀವಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ ಕೆಎಸ್ ಈಶ್ವರಪ್ಪ ತಿರುಗೇಟನ್ನ ಕೊಟ್ಟಿದ್ದಾರೆ.
ಇಡೀ ದೇಶವನ್ನ, ಇಡೀ ಪ್ರಪಂಚವನ್ನ ಅಣ್ಣತಮ್ಮಂದಿರ ಭಾವನೆ ತರುವಂತೆ ಮಡುತ್ತಿರೋದು ಚಡ್ಡಿ, ಆರ್ ಎಸ.ಎಸ್.ನ ಚಡ್ಡಿ, ಇದ್ರು ಬಗ್ಗೆ ಹೆಚ್ಚಾಗಿ ಮಾತನಾಡಿದ್ರೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ತೊಂದರೆ ಕಾಂಗ್ರೆಸ್ ಅನುಭವಿಸುತ್ತೆ ಎಂತ ಕೆ ಎಸ್.ಈಶ್ವರಪ್ಪ ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದರು.
ಗೌರವ...