Thursday, October 8, 2026

Karnataka Tv

ಉಪ್ಪುತಿಂದ ಮನೆಗೆ ದ್ರೋಹ, 900 ಚೀಲ ರಸಗೊಬ್ಬರ ಕದ್ದ ಐವರು ಖದೀಮರು ಅಂದರ್..!

https://youtu.be/siTN9hOCcXU ಮೇ ತಿಂಗಳ 17ರಂದು ಸಾಗರ ಟ್ರಾನ್ಸ್‌ಪೋರ್ಟ್ ಗೋದಾಮಿನಿಂದ ಬರೊಬ್ಬರಿ 900 ಚೀಲ ರಸಗೊಬ್ಬರ ಕದ್ದಿದ್ದ ಐವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ‌ಪೊಲೀಸ್ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ ಬೆಳಗಾವಿ ತಾಲೂಕಿನ ದೇಸೂರಿನಲ್ಲಿರುವ ಸಾಗರ ಟ್ರಾನ್ಸ್‌ಪೋರ್ಟ್ ಗೋದಾಮಿನಿಂದ 900 ಚೀಲ ರಸಗೊಬ್ಬರ ಕದ್ದಿದ್ದ ಐವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ‌ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಮಾಸ್ಟರ್‌ಮೈಂಡ್‌ ನಾಗರಾಜ ಈರಣ್ಣ...

ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಗೆಲುವು,ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ.

https://youtu.be/RxNIOm-WXZg ಹುಬ್ಬಳ್ಳಿ : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನ ಮಾತ್ರ ಗೆಲ್ಲಲಿದೆ. ಜೆಡಿಎಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ ರಾಜ್ಯಸಭೆ ಚುನಾವಣೆ ಸಂಬಂಧಿಸಿದ ನಾನು ಯಾವುದೇ ಕಾಂಗ್ರೆಸ್ ನಾಯಕರ ಜೊತೆಗೆ ಚರ್ಚೆ ನಡೆಸಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರ ಹೇಳಿಕೆಗಳನ್ನು ನಾನು ಗಮನಿಸಿದ್ದೇನೆ. ನನ್ನ ಆರೋಗ್ಯದ ತಪಾಸಣೆಗೆ...

ಹೈದರಾಬಾದ್ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿ ಅರೆಸ್ಟ್

https://www.youtube.com/watch?v=M2v0dHnGrh4 ಹೈದರಾಬಾದ್ನಲ್ಲಿ ಶನಿವಾರ ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಎರಡನೇ ಬಾರಿಗೆ ಬಂಧಿಸಲ್ಪಟ್ಟ ಕೆಲವೇ ಗಂಟೆಗಳ ನಂತರ, ಪೊಲೀಸರು ಈ ಪ್ರಕರಣದಲ್ಲಿ ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಅವರಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರಾಗಿದ್ದು, ಅವರನ್ನು ಕಸ್ಟಡಿಗಾಗಿ ಬಾಲಾಪರಾಧಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಒಬ್ಬ ಆರೋಪಿ ಸಾದುದ್ದೀನ್ ಮಲಿಕ್...

ನಿಷೇಧಾಜ್ಞೆ ಉಲ್ಲಂಘನೆ ಆದಲ್ಲಿ ಬಂಧನ ,ಮಂಡ್ಯ ಎಸ್ಪಿ ಕಡಕ್ ವಾರ್ನಿಂಗ್..!

https://youtu.be/RxNIOm-WXZg ಮಂಡ್ಯ:ಶ್ರೀರಂಗಪಟ್ಟಣದಲ್ಲಿ ಜಾಮೀಯಾ ಮಸೀದಿಯ ಒಳಭಾಗಕ್ಕೆ ನುಗ್ಗೂವುದಾಗಿ ಹಿಂದುಪರ ಸಂಘಟನೆಯ ಕರೆ ಕೊಟ್ಟಿದ್ದಾರೆ. ಈಗಾಗಲೇ ಬನ್ನಿ ಮಂಟಪದ ಸಮೀಪ ಹಿಂದು ಸಂಘಟನೆಯ ಕಾರ್ಯಕರ್ತರು ಸೇರಿ ಶ್ರೀರಂಗಪಟ್ಟಣ ಚಲೋ ಮಡುತ್ತೇವೆ ಎಂದು ಹಿಂದುಪರ ಸಂಘಟನೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಎಸ್ಪಿ ಯತೀಶ್.ಎನ್ ವಾರ್ನಿಂಗ್ ಮಾಡಿದ್ದಾರೆ. ಈಗಾಗಲೇ ತಾಲೂಕು ಆಡಳಿತ ನಿನ್ನೆ...

ರಾಜ್ಯಾಧ್ಯಂತ 3 ದಿನ ಭಾರೀ ಮಳೆ: IMDಯಿಂದ ಬೆಂಗಳೂರು, ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

https://www.youtube.com/watch?v=hmEoXilyleI ಬೆಂಗಳೂರು : ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಸೇರಿದಮತೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ....

ಮತ್ತೆ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆ: ಸಾರಿಗೆ ಬಸ್ ಗ್ಲಾಸ್ ಪುಡಿಪುಡಿ, ಚಾಲಕ, ನಿರ್ವಾಹಕನಿಗೆ ಗಾಯ

https://www.youtube.com/watch?v=GDGYpQ0nZIY ವಿಜಯಪುರ: ಕಳೆದ ಯುಗಾದಿಯ ಸಂದರ್ಭದಲ್ಲಿ ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಕರ್ನಾಟಕದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಲಾಗಿತ್ತು. ಇದೀಗ ಮತ್ತೆ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಹಲ್ಲೆಯಲ್ಲಿ ಸಾರಿಗೆ ಬಸ್ ಚಾಲಕ, ನಿರ್ವಾಹಕು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ವಿಜಯಪುರ ಡಿಪೋಗೆ ಸೇರಿದ್ದಂತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಚಾಲಕ ಬಸವರಾಜ ಬಿರದಾರ್ ಅವರು, ಶ್ರೀಶೈಲ...

ಮನೆ ನಿರ್ಮಿಸುತ್ತಿರುವವರಿಗೆ ಸಿಹಿ ಸುದ್ದಿ, ಕಬ್ಬಿಣದ ಬೆಲೆ ಟನ್‌ಗೆ 15,000 ರೂ.ವರೆಗೆ ಇಳಿಕೆ.

https://youtu.be/RxNIOm-WXZg ಕೇಂದ್ರ ಸರಕಾರವು ಉಕ್ಕು ರಫ್ತಿನ ಮೇಲೆ ರಫ್ತು ಸುಂಕ ವಿಧಿಸಿದ ಹಿನ್ನೆಲೆ ಕಳೆದ ಎರಡು ವಾರಗಳಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಉಕ್ಕಿನ ಬೆಲೆಗಳು ಶೇಕಡ 10ರಷ್ಟು ಇಳಿಕೆಯಾಗಿದ್ದು, ಒಟ್ಟಾರೆ ಕಳೆದ ಎರಡು ತಿಂಗಳ ಅವಧಿಯಲ್ಲಿ ಪ್ರತಿ ಟನ್‌ ಕಬ್ಬಿಣದ ಬೆಲೆ 15,000 ರೂ.ವರೆಗೆ ಕುಸಿತ ಕಂಡಿದೆ. ಉಕ್ಕು ರಫ್ತಿನ ಮೇಲೆ ಕೇಂದ್ರ ಸರಕಾರ ಸುಂಕ ವಿಧಿಸಿದ ಹಿನ್ನೆಲೆಯಲ್ಲಿ...

ಭಾರೀ ಕುತೂಹಲ ಕೆರಳಿಸಿರುವ ರಾಜ್ಯಸಭೆ ನಾಲ್ಕನೇ ಅಭ್ಯರ್ಥಿ ವಿಚಾರ.

  https://youtu.be/siTN9hOCcXU   ಕಾಂಗ್ರೆಸ್‌-ಜೆಡಿಎಸ್‌ ನಡುವಿನ ತಿಕ್ಕಾಟಕ್ಕೆ ಕಾರಣವಾದರೆ, ಬಿಜೆಪಿಗೆ ಸಲೀಸಾಗಿ ಗೆಲ್ಲುವ ಅವಕಾಶ ಸೃಷ್ಟಿಸಿಕೊಟ್ಟಿದೆ.ಶುಕ್ರವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ವಾಕ್ಸಮರದ ನಡುವೆಯೇ ನಾಮಪತ್ರ ಹಿಂಪಡೆಯುವ ಪ್ರಯತ್ನಗಳು ನಡೆದವು. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ನ 2ನೇ ಅಭ್ಯರ್ಥಿಯನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದರು. ಅತ್ತ ಮಾಜಿ ಪ್ರಧಾನಿ...

ರೋಹಿತ್ ಚಕ್ರತೀರ್ಥ ಸಮಿತಿಯಿಂದ ಮತ್ತೊಂದು ಯಡವಟ್ಟು: 3,4ನೇ ತರಗತಿ ಪುಸ್ತಕದಲ್ಲಿ ಒಂದೇ ಪದ್ಯ.!

https://www.youtube.com/watch?v=3MjmJ3AYUy8 ಬೆಂಗಳೂರು: ರಾಜ್ಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ವಿವಾದದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜಿಸಿ ಆದೇಶದ ಬೆನ್ನಲ್ಲೇ, ಸಮಿತಿಯ ಮತ್ತೊಂದು ಯಡವಟ್ಟು ಬಯಲಾಗಿದೆ. 3, 4ನೇ ತರಗತಿ ಪುಸ್ತಕಗಳಲ್ಲಿ ಇಡಲಾಗಿದೆ. ಬಾವಿಯಲ್ಲಿ ಚಂದ್ರ ಎನ್ನುವಂತ ಶೀರ್ಷಿಕೆಯ ಕವಿ ಬಿ.ಎಂ ಶರ್ಮಾ ಅವರ ಕವಿತೆಯನ್ನು 3ನೇ ತರಗತಿ ಮತ್ತು 4ನೇ ತರಗತಿ...

ಕಾಂತಾರ ಸಿನಿಮಾ ರಿಲೀಸ್ ಡೇಟ್ ಫಿಕ್ಸ್: ನವರಾತ್ರಿಗೆ ರಿಷಬ್ ಓಟ ಶುರು..

https://youtu.be/XEgsRh7OPdw ರಿಷಬ್ ಶೆಟ್ಟಿ ತಮ್ಮ ಫ್ಯಾನ್ಸ್‌ಗೆ ಯಾವತ್ತೂ ನಿರಾಸೆ ಮಾಡಲ್ಲಾ ಅಂತಾ ಅವರ ಅಭಿಮಾನಿಗಳು ಹೇಳ್ತಾರೆ. ಯಾಕಂದ್ರೆ ರಿಷಬ್ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿನಿಮಾಗಳು ಸೂಪರ್ ಹಿಟ್ ಆಗಿದೆ. ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ಬೆಲ್ ಬಾಟಮ್, ರಿಕ್ಕಿ, ಮುಂತಾದ ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿದೆ. ಅದೇ ರೀತಿ ರಿಷಬ್ ನಟನೆಯ, ಮೋಸ್ಟ್...

About Me

32594 POSTS
0 COMMENTS
- Advertisement -spot_img

Latest News

Sports: ವೃಂದಾವನಕ್ಕೆ ಭೇಟಿ ನೀಡಲು ವಿರಾಟ್- ಅನುಷ್ಕಾ ಪಡೆದಿದ್ದರೇ 5 ಕೋಟಿ ರೂಪಾಯಿ..?

Sports: ಕ್ರಿಕೇಟಿಗ ವಿರಾಟ್ ಕ``ಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಶ್ರೀ ಪ್ರೇಮಾನಂದ ಮಹಾರಾಜರ ಪರಮ ಭಕ್ತರು ಅಂತಾ ಎಲ್ಲರಿಗೂ ತಿಳಿದಿದೆ. ಏಕೆಂದರೆ ಈ ದಂಪತಿ...
- Advertisement -spot_img