https://www.youtube.com/watch?v=M2v0dHnGrh4
ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಯೋಗಾಲಯಕ್ಕೆ ಟೆಕ್ನಿಕಲ್ ಆಫೀಸರ್ 1 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಸಂಚಿತ ವೇತನದಡಿಯಲ್ಲಿ ನೇಮಕಾತಿ ಸಲುವಾಗಿ ನೇರ ಸಂದರ್ಶನ ಏರ್ಪಡಿಸಿದ್ದು, ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಸಂಸ್ಥೆಯ ವೆಬ್‍ಸೈಟ್ www.sims-shimoga.com ನಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ದಿ: 15/06/2022 ರಂದು ಸಿಮ್ಸ್‍ನ ನಿರ್ದೇಶಕರ...
https://youtu.be/NfERMUvTF1s
777 ಚಾರ್ಲಿ ಸಿನಿಮಾದ ಪ್ರಿಮಿಯರ್ ಶೋ ಬೇರೆ ಬೇರೆ ರಾಜ್ಯದಲ್ಲಿ ತೋರಿಸಿದ್ದು, ಹಲವು ಪ್ರೇಕ್ಷಕರು ಕಣ್ಣೀರಾಗಿದ್ದಾರೆ. ಸಿನಿಮಾ ತುಂಬಾ ಚೆನ್ನಾಗಿದೆ, ಮನ ಮಿಡಿಯುವಂತಿದೆ ಎಂದು ಚಾರ್ಲಿ ಮತ್ತು ಧರ್ಮಾ ನಟನೆಗೆ ಪ್ರೇಕ್ಷಕರು ಮನಸೋತಿದ್ದಾರೆ. ಅಲ್ಲದೇ ಈ ಸಿನಿಮಾವನ್ನ ಯಾವುದೇ ಬೇರೆ ಸಿನಿಮಾಗೆ ಹೋಲಿಸಲು ಸಾಧ್ಯವಿಲ್ಲ. ಇದು ಬೇರೆ ರೀತಿಯದ್ದೇ ಸಿನಿಮಾ, ಮನುಷ್ಯನ ಜೀವನಕ್ಕೆ ಸಂಬಂಧಪಟ್ಟಿದ್ದಾಗಿದೆ,...
https://www.youtube.com/watch?v=TDRb3Wv-d6k
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿನ ಜಾಮಿಯಾ ಮಸೀದಿ ವಿವಾದ ಈಗ ತಾರಕಕ್ಕೇರಿದೆ. ಇಂದು ವಿಶ್ವ ಹಿಂದೂ ಪರಿಷತ್ ನಿಂದ ಜಾಮಿಯಾ ಮಸೀದಿ ವಿವಾದ ಕುರಿತಂತೆ ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ, ಮುಂಜಾಗ್ರತಾ ಕ್ರಮವಾಗಿ ಎಲ್ಲೆಲ್ಲೂ ಪೊಲೀಸರ ಸರ್ಪಗಾವಲು ಹೆಚ್ಚಿಸಲಾಗಿದೆ.
ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ...
https://www.youtube.com/watch?v=ziNRhE8y7ZM
ಬೆಂಗಳೂರು: ಲೇಔಟ್ ಮಾಡಲಾಗಿದೆ, ಸೈಟಿ ಖಾಲಿ ಇದೆ. ನೋಡಿ ಎಂಬುದಾಗಿ ಕರೆದುಕೊಂಡು ಹೋಗಿ ತೋರಿಸಿ ಹಣ ಪಡೆದು, ವಂಚನೆ ನಡೆಸುತ್ತಿದ್ದಂತ ಆರೋಪದ ಮೇಲೆ, ಸ್ಯಾಂಡಲ್ ವುಡ್ ನಿರ್ಮಾಪಕ ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಗೆ ನಟ ಕೋಮಲ್ ಅಭಿನಯದ ಲೊಡ್ಡೆ ಸಿನಿಮಾ ನಿರ್ಮಾಪಕ ಮಂಜುನಾಥ್ ಸಹಿತ ನಾಲ್ವರ ವಿರುದ್ಧ ಪುಷ್ಟಕುಮಾರ್ ಎಂಬುವರು...
https://www.youtube.com/watch?v=ziNRhE8y7ZM
ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಸಾಹಿತಿಗಳು, ಚಿಂತಕರ ಒತ್ತಡಕ್ಕೆ ಮಣಿದಿದೆ. ಅಂತಿಮವಾಗಿ ಪ್ರಸ್ತುತ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿ, ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.
ಅವರು ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತೆ...
https://youtu.be/RxNIOm-WXZg
ಕೆಲವೊಂದು ಜಾಹೀರಾತು ಸಮಾಜದ ಸ್ವಾಸ್ಥ್ಯ ಕಾಪಾಡಿದರೆ, ಇನ್ನು ಕೆಲವು ಜಾಹೀರಾತು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತದೆ. ಅಂಥದ್ದೇ ಒಂದು ಜಾಹೀರಾತು ಬಂದಿದ್ದು, ಇಂಥ ಜಾಹೀರಾತು ಬ್ಯಾನ್ ಮಾಡಬೇಕು ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. Layer Shot ಅನ್ನೋ ಪರ್ಫ್ಯೂಮ್ ಜಾಹೀರಾತಿನಲ್ಲಿ, ಹೆಣ್ಣಿಗೆ ಅವಮಾನ ಮಾಡಿದ ರೀತಿಯಲ್ಲಿ ಸೀನ್ ತೋರಿಸಲಾಗಿದ್ದು, ಈ ರೀತಿ ಸೀನ್ ಇರುವ,...
https://www.youtube.com/watch?v=EDQhRpxP_jw
ಬೆಂಗಳೂರು :ಸರ್ಕಾರದ ಯೋಜನೆಗಳನ್ನು ಅರ್ಹ ಬಡವರಿಗೆ, ದೀನ ದಲಿತರಿಗೆ ಮತ್ತು ಮಹಿಳೆಯರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆ ಎ ಎಸ್ ಅಧಿಕಾರಿಗಳಿಗೆ ಸಲಹೆ ನೀಡಿದರು.
ಇಂದು ತಮ್ಮನ್ನು ಭೇಟಿ ಮಾಡಿದ ಕೆ ಎ ಎಸ್ ಅಧಿಕಾರಿಗಳ ಸಂಘದ ನೂತನ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಕೆಎಎಸ್ ಅಧಿಕಾರಿಗಳು ರಾಜ್ಯದ ಅಭಿವೃದ್ಧಿಯ ಬಗ್ಗೆ ಹೆಚ್ಚಿನ ಅರಿವು...
https://youtu.be/RxNIOm-WXZg
ನಮ್ಮ ಭಾರತೀಯ ಕೃಷಿ ಪದ್ಧತಿಯಲ್ಲಿ ಹಲವರು, ಹಲವು ರೀತಿಯ ಟ್ರಿಕ್ ಬಳಸಿ, ತಮ್ಮ ಬೆಳೆ ಬೆಳೆಯುತ್ತಾರೆ. ಅದನ್ನ ತೆಗೆಯುವಾಗಲು ಸುಮಾರು ಟ್ರಿಕ್‌ಗಳಿದೆ. ಈಗಂತೂ ಅಷ್ಟುದ್ದ ಅಡಿಕೆ ಮಮರದ ಅಡಿಕೆ ಬೆಳೆಯನ್ನು ತೆಗೆಯುವುದಿದ್ದರೆ, ಯಾರದ್ದೂ ಸಹಾಯವಿಲ್ಲದೇ, ಅದಕ್ಕಾಗಿಯೇ ಸಿಗುವ ಯಂತ್ರ ಬಳಸಿ, ಅಡಿಕೆ ತೆಗಿಯಬಹುದು. ಅದೇ ರೀತಿ, ಹಣ್ಣು ಹಂಪಲು ತೆಗೆಯುವುದಿದ್ದರೂ, ಹಲವು ಉಪಾಯಗಳನ್ನು ಬಳಸಲಾಗುತ್ತದೆ.
ಉದ್ಯಮಿ...
https://www.youtube.com/watch?v=RxNIOm-WXZg&t=39s
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ದೇಶಕ ಯೋಗರಾಜ್ ಭಟ್ ಅವರ ಮಾವ ಸತ್ಯ ಉಮ್ಮತ್ತಾಲ್ ( 70 ) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಯೋಗರಾಜ್ ಭಟ್ ಜೊತೆಗೆ, ಅವರ ನಿವಾಸದಲ್ಲಿಯೇ ಜೊತೆಗಿದ್ದಂತ ಅವರು, ಇಂದು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿರೋದಾಗಿ ತಿಳಿದು ಬಂದಿದೆ.
ನಟರಾಗಿಯೂ ಸ್ಯಾಂಡಲ್ ವುಡ್ ನಲ್ಲಿ...
https://www.youtube.com/watch?v=RxNIOm-WXZg&t=39s
ನಾವು ಪ್ರತಿದಿನ ಸೋಶಿಯಲ್ ಮೀಡಿಯಾ ಓಪೆನ್ ಮಾಡಿದ್ರೆ, ಸಾವಿರಾರು ವೀಡಿಯೋಗಳು ಕಾಣ ಸಿಗುತ್ತದೆ. ಕೆಲವು ವೀಡಿಯೋಗಳು ಸಿಟ್ಟು ತರಿಸಿದ್ರೆ, ಕೆಲವು ವೀಡಿಯೋಗಳು ಅಸಹ್ಯ ಹುಟ್ಟಿಸುತ್ತದೆ. ಇನ್ನು ಕೆಲವು ಮನಸ್ಸಿಗೆ ನೆಮ್ಮದಿ ನೀಡುವ ವೀಡಿಯೋಗಳಾಗಿರುತ್ತದೆ. ಮತ್ತೆ ಕೆಲವು ವೀಡಿಯೇಗಳನ್ನು ನೋಡಿದಾಗ, ನಮಗೆ ಹೊಟ್ಟೆ ಹುಣ್ಣಾಗುವಷ್ಟು ನಗು ತರಿಸಿದ್ರೆ, ಇನ್ನು ಕೆಲ ವೀಡಿಯೋಗಳು ಮುಖದ ಮೇಲೆ ಮಂದಹಾಸ...