https://www.youtube.com/watch?v=RxNIOm-WXZg&t=39s
ಬೆಂಗಳೂರು: ಬೆಂಗಳೂರು ವಿಭಾಗದ ವೈಟ್‌ಫೀಲ್ಡ್ ಮತ್ತು ದೇವನಗೊಂತಿ ರೈಲ್ವೆ ನಿಲ್ದಾಣಗಳ ನಡುವೆ ವೆಲ್ಡಿಂಗ್ ಕಾರ್ಯದ ನಿಮಿತ್ತ, ಕೆಳಕಂಡ ರೈಲುಗಳನ್ನು ಮಾರ್ಗ ಮಧ್ಯದಲ್ಲಿ ನಿಯಂತ್ರಣ ಮಾಡಲಾಗಿದೆ.
1. ಕೆ.ಎಸ್.ಆರ್ ಬೆಂಗಳೂರು ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 06396 ಕೆ.ಎಸ್.ಆರ್ ಬೆಂಗಳೂರು - ಮಾರಿಕುಪ್ಪಂ ಮೆಮು ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ದಿನಾಂಕ 05.06.2022, 07.06.2022, 09.06.2022, 10.06.2022, 12.06.2022,...
https://www.youtube.com/watch?v=RxNIOm-WXZg&t=39s
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ತಮ್ಮ ಪ್ರತಿಸ್ಪರ್ಧಿ ಗೌತಮ್ ಅದಾನಿ ಅವರನ್ನು ಹಿಂದಿಕ್ಕುವ ಮೂಲಕ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬುದಾಗಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
104.7 ಬಿಲಿಯನ್ ಡಾಲರ್ ನಿವ್ವಳ ಆಸ್ತಿ ಹೊಂದಿರುವ ಅಂಬಾನಿ ಈಗ ವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ ಎಂದು...
https://youtu.be/RxNIOm-WXZg
ಬೆಂಗಳೂರು:ಇಂದು ರಿಯಲ್ ಸ್ಟಾರ್ ಉಪೇಂದ್ರ ಅವರು ಬೆಂಗಳೂರಿನ ಗುಟ್ಟಹಳ್ಳಿ
ಬಂಡೆ ಕಾಳಮ್ಮ ದೇವಾಲಯದಲ್ಲಿ ಹೊಸ ಸಿನಿಮಾದ ಮುಹೂರ್ತವನ್ನು ನೆರವೇರಿಸಿದ್ರು.
ಉಪೇಂದ್ರ ಅವರ ಹೊಸ ಸಿನಿಮಾದ ಮುಹೂರ್ತಕ್ಕೆ ನಟ ಶಿವರಾಜ್ ಕುಮಾರ್ ಸೇರಿದಂತೆ ಕಿಚ್ಚ ಸುದೀಪ್, ದಾಲಿ ದನಂಜಯ್ ಹಾಗೂ ವಸಿಷ್ಠ ಸಿಂಹ ಕೂಡ ಭಾಗಿಯಾಗಿದ್ದರು.
ಸಿನಿಮಾ ಮುಹೂರ್ತ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಉಪೇಂದ್ರ ಪತ್ರಕರ್ತರು ಕೇಳಿದ ಪ್ರಶ್ನೆಗೆ...
https://www.youtube.com/watch?v=RxNIOm-WXZg&t=39s
ಬೆಂಗಳೂರು: ರಾಜ್ಯಸಭೆಯ ಚುನಾವಣೆಗೆ ರಣಾಂಗಣ ರಂಗೇರಿದೆ. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದರು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ಯಾವುದೇ ಅಭ್ಯರ್ಥಿ ಹಿಂಪಡೆಯೋ ಲಕ್ಷಣಗಳೇ ಕಾಣುತ್ತಿಲ್ಲ. ಈ ನಡುವೆ ಜೂನ್ 10ರಂದು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವಂತ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಕಡ್ಡಾಯವಾಗಿ ಹಾಜರಾಗಿ, ಮತದಾನವನ್ನು...
https://www.youtube.com/watch?v=RxNIOm-WXZg&t=39s
ಹೈದರಾಬಾದ್: ಪಾರ್ಟಿಗಾಗಿ ಪಬ್ ಗೆ ಹೋಗಿದ್ದ ಹದಿಹರೆಯದ ಬಾಲಕಿಯ ಮೇಲೆ ಮರ್ಸಿಡಿಸ್ ಕಾರಿನಲ್ಲಿ ಶಾಲಾ ಮಕ್ಕಳು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹೈದರಾಬಾದ್ ನಲ್ಲಿ ಶನಿವಾರ ನಡೆದಿದೆ.
ಆರೋಪಿಗಳು 11 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಾಗಿದ್ದು, "ರಾಜಕೀಯವಾಗಿ ಪ್ರಭಾವಿ" ಕುಟುಂಬಗಳಿಗೆ ಸೇರಿದವರು ಎಂದು ಆರೋಪಿಸಲಾಗಿದೆ. ಶಾಸಕರ ಮಗ ಈ ಗುಂಪಿನ ಭಾಗವಾಗಿದ್ದಾನೆ ಎಂದು ನಂಬಲಾಗಿದೆ,...
https://www.youtube.com/watch?v=RxNIOm-WXZg&t=39s
ಹಾಸನ: ಪ್ರಧಾನಮಂತ್ರಿ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯ ಲಾಭವನ್ನು ದೇಶದ 10 ಕೋಟಿ ಜನರು ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ಕೇಂದ್ರದ ಬಿಜೆಪಿ ಸರ್ಕಾರ 8 ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆ ಬಗ್ಗೆ ಹಾಸನದ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ...
https://www.youtube.com/watch?v=RxNIOm-WXZg&t=39s
ಬೆಂಗಳೂರು: ಮೇ.31ರಂದು ದಿಢೀರ್ ಬಿಎಂಟಿಸಿಯಿಂದ ಕಟ್ಟಡ ಕಾರ್ಮಿಕರಿಗೆ ವಿತರಿಸಲಾಗುತ್ತಿದ್ದಂತ ಸಹಾಯ ಹಸ್ತದ ಬಿಎಂಟಿಸಿ ಬಸ್ ಪಾಸ್ ಸ್ಥಗಿತಗೊಳಿಸಿ ಆದೇಶಿಸಲಾಗಿತ್ತು. ಇಂದು ಮತ್ತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಸ್ ವಿತರಣೆ ಪುನರಾರಂಭಿಸಿ ಆದೇಶಿಸಿದೆ.
ಬಿಎಂಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ. ದಿನಾಂಕ 01-06-2022ರಿಂದ ಜಾರಿಗೆ ಬರುವಂತೆ ಕಟ್ಟಡ ಕಾರ್ಮಿಕರಿಗೆ ವಿತರಿಸಲಾಗುತ್ತಿದ್ದಂತ ಬಿಎಂಟಿಸಿಯ ಸಹಾಯ...
https://www.youtube.com/watch?v=RxNIOm-WXZg&t=39s
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೂ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಹಿನ್ನಲೆಯಲ್ಲಿಯೇ ಮನೆಯಲ್ಲಿ ಹೋಂ ಐಸೋಲೇಷನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸೌಮ್ಯ ರೋಗಲಕ್ಷಣಗಳೊಂದಿಗೆ ನಾನು ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ಮಾಡಿದ್ದೇನೆ. ಎಲ್ಲಾ ಪ್ರೋಟೋಕಾಲ್ಗಳನ್ನು ಅನುಸರಿಸಿ, ನಾನು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನೊಂದಿಗೆ...
https://www.youtube.com/watch?v=RxNIOm-WXZg&t=39s
ಕಲಬುರಗಿ: ಜಿಲ್ಲೆಯ ಕಮಲಾಪುರ ಪಟ್ಟಣದ ಹೊರವಲಯದಲ್ಲಿ ಇಂದು ಮುಂಜಾನೆ ಸಂಭವಿಸಿದಂತ ಭೀಕರ ರಸ್ತೆ ಅಪಘಾತದಲ್ಲಿ, ಖಾಸಗಿ ಬಸ್ ಒಂದಕ್ಕೆ ಬೆಂಕಿ ತಗುಲಿದೆ. ಈ ಬೆಂಕಿ ಕ್ಷಣಾರ್ಧದಲ್ಲಿ ಸಂಪೂರ್ಣ ಬಸ್ ವ್ಯಾಪಿಸಿದ ಪರಿಣಾಮ, ಅದರಲ್ಲಿದ್ದಂತ 7 ಪ್ರಯಾಣಿಕರು ಸಜೀವವಾಗಿ ಸುಟ್ಟು ಭಸ್ಮವಾಗಿರೋ ಭೀಕರ ದುರಂತ ಸಂಭವಿಸಿದೆ.
ಗೋವಾದಿಂದ ಹೈದರಾಬಾದ್ ಗೆ ತೆರಳುತ್ತಿದ್ದಂತ ಖಾಸಗಿ ಬಸ್ ಹಾಗೂ ಟೆಂಪೋ...
https://www.youtube.com/watch?v=RxNIOm-WXZg&t=39s
ನವದೆಹಲಿ: ಕೇಂದ್ರ ಸರ್ಕಾರದಿಂದ ಅಡುಗೆ ಅನಿಲ ಸಿಲಿಂಡರ್ ಬಳಕೆದಾರರಿಗೆ ಸಬ್ಸಿಡಿ ರದ್ದು ಮಾಡೋ ಮೂಲಕ ಬಿಗ್ ಶಾಕ್ ನೀಡಿದೆ.
ಕೇಂದ್ರ ಸರ್ಕಾರದಿಂದ ರೂಪಿಸಿದಂತ ಉಜ್ವಲ್ ಯೋಜನೆಯ ಫಲಾನುಭವಿಗಳಿಗೆ ಮಾತ್ರ ಸಹಾಯಧನ ನೀಡುವುದಾಗಿ ಘೋಷಿಸಿದ್ದು, ಇನ್ನುಳಿದ ಗೃಹ ಬಳಕೆಯ ಎಲ್ ಪಿ ಜಿ ಸಿಲಿಂಡರ್ ಸಬ್ಸಿಡಿಯನ್ನು ರದ್ದು ಪಡಿಸಿದೆ. ಹೀಗಾಗಿ ಇನ್ಮುಂದೆ ಗೃಹ ಬಳಕೆಯ ಎಲ್ ಪಿಜಿ...