https://www.youtube.com/watch?v=RxNIOm-WXZg&t=39s
ನವದೆಹಲಿ: ಕೇಂದ್ರ ಸರ್ಕಾರದಿಂದ ಅಡುಗೆ ಅನಿಲ ಸಿಲಿಂಡರ್ ಬಳಕೆದಾರರಿಗೆ ಸಬ್ಸಿಡಿ ರದ್ದು ಮಾಡೋ ಮೂಲಕ ಬಿಗ್ ಶಾಕ್ ನೀಡಿದೆ.
ಕೇಂದ್ರ ಸರ್ಕಾರದಿಂದ ರೂಪಿಸಿದಂತ ಉಜ್ವಲ್ ಯೋಜನೆಯ ಫಲಾನುಭವಿಗಳಿಗೆ ಮಾತ್ರ ಸಹಾಯಧನ ನೀಡುವುದಾಗಿ ಘೋಷಿಸಿದ್ದು, ಇನ್ನುಳಿದ ಗೃಹ ಬಳಕೆಯ ಎಲ್ ಪಿ ಜಿ ಸಿಲಿಂಡರ್ ಸಬ್ಸಿಡಿಯನ್ನು ರದ್ದು ಪಡಿಸಿದೆ. ಹೀಗಾಗಿ ಇನ್ಮುಂದೆ ಗೃಹ ಬಳಕೆಯ ಎಲ್ ಪಿಜಿ...
https://www.youtube.com/watch?v=RxNIOm-WXZg&t=39s
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಜೂನ್ 16 ಮತ್ತು 17ರಂದು 2022ರ ಇಂಜಿನಿಯರಿಂಗ್, ಕೃಷಿ ವಿಜ್ಞಾನ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ ಪರೀಕ್ಷೆಗೆ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ನೀಡಿದೆ.
ಈ ಬಗ್ಗೆ ಕೆಇಎ ಮಾಹಿತಿ ಬಿಡುಗಡೆ ಮಾಡಿದ್ದು, ಜೂನ್ 16 ಮತ್ತು 17ರಂದು...
https://www.youtube.com/watch?v=RxNIOm-WXZg
ಬೆಂಗಳೂರು: ಕಲಬುರಗಿ ಮತ್ತು ಹಾವೇರಿಯಲ್ಲಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿ ಹಂಚಿಕೆ ಆಗಿದ್ದು, ಜೂನ್ ಅಂತ್ಯದೊಳಗೆ ಡಿ.ಪಿ.ಆರ್. ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.
ಅವರು ಇಂದು ರೇಷ್ಮೆ ಇಲಾಖೆ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿದರು. ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆಯನ್ನು ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸುವಂತೆಯೂ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ತಿಳಿಸಿದರು.
ಬೈವೋಲ್ಟೀನ್ ರೇಷ್ಮೆ...
https://www.youtube.com/watch?v=siTN9hOCcXU&t=50s
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ಹಿರಿಯ ಅಧಿಕಾರಿಗಳು ಖುದ್ದು ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ಇಂದು ಕೃಷಿ ಇಲಾಖೆಯ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ರಾಜ್ಯದಲ್ಲಿ ಮೇ 31ರ ಮಾಹಿತಿಯಂತೆ 1.26 ಲಕ್ಷ ಮೆಟ್ರಿಕ್ ಟನ್...
https://www.youtube.com/watch?v=siTN9hOCcXU&t=36s
ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಿದ್ದ, ಮಾಜಿ ಕಾಂಗ್ರೆಸ್ಸಿಗ, ಎಡಪಂಥಿಯ ಮತ್ತು ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್ ಇದೀಗ ಗೋಪೂಜೆ ಮಾಡುವ ಮೂಲಕ ಬಿಜೆಪಿ ಸೇರಿದ್ದಾರೆ. ಅಲ್ಲದೇ, ಮುಂಬರುವ ಗುಜರಾತ್ ಚುನಾವಣೆಗೆ ಭರದಿಂದ ಸಿದ್ಧತೆ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್, ನನ್ನ ಕೆಲಸದ ಬಗ್ಗೆ ಕಾಂಗ್ರೆಸ್‌ನ ಕೆಲವರು ಚಕಾರ...
https://www.youtube.com/watch?v=NfERMUvTF1s
ಮಡಿಕೆ ಪಾತ್ರೆಗಳಲ್ಲಿ ಅಡುಗೆ ಮಾಡಿ ತಿಂದ್ರೆ ಆರೋಗ್ಯಕ್ಕೆ ತುಂಬಾ ಒಳ್ಳೇಯದು. ಹೀಗಂತ ಇತ್ತೀಚೆಗೆ ವೈದ್ಯರೂ ಸಹ ರೋಗಿಗಳಿಗೆ ಹೇಳ್ತಿದ್ದಾರೆ. ಅದ್ರಲ್ಲೂ ನಮ್ಮ ಪುರಾತನ ಕಾಲದಲ್ಲಿ, ಅಜ್ಜ, ಅಜ್ಜಿಯರು ಎಲ್ಲರೂ ಅಡುಗೆ ಮಾಡಲು, ಮನೆಯಲ್ಲಿ ಬಳಸುತಿದ್ದು ಮಡಿಕೆ ಪಾತ್ರೆಗಳೇ. ಹಾಗಾಗಿ ಅವರ ಆರೋಗ್ಯವೂ ಅಷ್ಟೇ ಗಟ್ಟಿ ಮುಟ್ಟಾಗಿರ್ತಿತ್ತು. ಅಷ್ಟಕ್ಕೂ ಈಗ ಮಡಿಕೆಗಳ ಬಗ್ಗೆ ಯಾಕೆ ಹೇಳ್ತಿದ್ದಾರೆ...
https://www.youtube.com/watch?v=V_08t1jb4fc
ನಿರ್ದೇಶನದಿಂದ ಜನಮನಸೂರೆಗೊಂಡಿರುವ ಪ್ರೇಮ್ (ಜೋಗಿ) ಅವರು ಗಾಯಕನಾಗೂ ಜನಪ್ರಿಯ.
ವಿಲೇಜ್ ರೋಡ್ ಫಿಲಂಸ್ ಲಾಂಛನದಲ್ಲಿ ವಿನೋದ್ ಶೇಷಾದ್ರಿ ನಿರ್ಮಿಸುತ್ತಿರುವ "ಪರಿಮಳ ಡಿಸೋಜಾ" ಚಿತ್ರದ ಹಾಡೊಂದನ್ನು ನಿರ್ದೇಶಕ ಪ್ರೇಮ್ ಹಾಡಿದ್ದಾರೆ. ಕೆ.ಕಲ್ಯಾಣ್ ಗೀತರಚನೆ ಮಾಡಿದ್ದಾರೆ. ಕ್ರಿಸ್ಟೋಫರ್ ಜೇಸನ್ ಸಂಗೀತ ನೀಡಿದ್ದಾರೆ.
ಡಾ||ಗಿರಿಧರ್ ಹೆಚ್ ಟಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ....
https://www.youtube.com/watch?v=V_08t1jb4fc
"ಆ ದಿನಗಳು" ಚಿತ್ರದ ಮೂಲಕ ಜನಪ್ರಿಯ ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಕೆ.ಎಂ.ಚೈತನ್ಯ ನಿರ್ದೇಶನದ ಸಂಪೂರ್ಣ ಹಾಸ್ಯಮಯ "ಅಬ್ಬಬ್ಬ" ಚಿತ್ರ ಇದೇ ಜುಲೈ 1 ರಂದು ಬಿಡುಗಡೆಯಾಗಲಿದೆ.
ಬೆಂಗಳೂರಿನಲ್ಲಿ ಮೀರಾಮಾರ್ ಎಂಬ ಜಾಹೀರಾತು ನಿರ್ಮಾಣ ಸಂಸ್ಥೆ ನಡೆಸುತ್ತಿರುವ ಆನ್ ಆಗಸ್ಟೇನ್ ಹಾಗೂ ವಿವೇಕ್ ಥಾಮಸ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಆನ್ ಆಗಸ್ಟೇನ್ ಸುಪ್ರಸಿದ್ದ ಮಲಯಾಳಂ ನಟಿ...
https://www.youtube.com/watch?v=siTN9hOCcXU
ಬೆಂಗಳೂರು ಸಾಕಷ್ಟು ವಿಷಯಗಳಿಗೆ ಫೇಮಸ್ ಪ್ಲೇಸ್.. ಅದರಂತೆ ಪೂಜಾ ಸಾಮಗ್ರಿಗಳಿಗಂತೆಯೇ ಫೇಮಸ್ ಆಗಿರೋದು ಸತೀಶ್ ಸ್ಟೋರ್ಸ್. ೬೫ ವರ್ಷದ ಹಿನ್ನೆಲೆಯಿರೋ ಈ ಸತೀಶ್ ಸ್ಟೋರ್ ಇರೋದು ಬಸವನಗುಡಿಯಲ್ಲಿ.
ಪ್ರತಿಯೊಬ್ಬರ ಮನೆಗೂ ತುಂಬಾ ಅಗತ್ಯವಾಗಿ ಬೇಕೇ ಬೇಕು ಪೂಜಾ ಸಾಮಗ್ರಿಗಳು. ಮದುವೆ, ಗೃಹಪ್ರವೇಶ, ಸೀಮಂತ, ನಾಮಕರಣ ಹೀಗೆ ಸಾಕಷ್ಟು ಮನೆಯಲ್ಲಿ ನಡೆಯೋ ಶುಭ ಸಮಾರಂಭಗಳಿಗೆ ಪೂಜಾ ಸಾಮಗ್ರಿಗಳು...
https://www.youtube.com/watch?v=siTN9hOCcXU&t=36s
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪಿಎಂ-ಕಿಸಾನ್ ಕರ್ನಾಟಕ ಯೋಜನೆಯಡಿ ರಾಜ್ಯದ ಕಂತು 2000 ರೂ. ಗಳನ್ನು ಬಿಡುಗಡೆ ಮಾಡಿದರು.
ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ 47.86 ಲಕ್ಷ ರೈತರಿಗೆ ಒಟ್ಟು 956.71 ಕೋಟಿ ರೂ. ಮೊತ್ತವನ್ನು ರಾಜ್ಯದ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಬಿಡುಗಡೆ ಮಾಡಿದರು.
ಇಲ್ಲಿಯವರೆಗೆ ರಾಜ್ಯ ಸರ್ಕಾರವು ಒಟ್ಟು...
ಕರ್ನಾಟಕ ರಾಜಕೀಯದಲ್ಲಿ ಹನಿಟ್ರ್ಯಾಪ್ ಮತ್ತು ಸ್ಟಿಂಗ್ ಆಪರೇಷನ್ ಆರೋಪಗಳು ಹೊಸ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವಿಡಿಯೋಗಳು ತಮ್ಮ ಬಳಿಯೂ ಇವೆ...