Friday, October 9, 2026

Karnataka Tv

ನಮ್ಮನ್ನ ನಾವು ನಂಬಬೇಕು, ನಮ್ಮನ್ನ ನಾವು ಕಾಪಾಡ್ಕೋಬೇಕು ಅಂದಿದ್ಯಾಕೆ ಡಾಲಿ..!

ಡಾಲಿ ಧನಂಜಯ್ ಫಿಲಾಸಫರ್ ತರಹ ಮಾತಾಡ್ತಾರೆ, ಅದಕ್ಕೆ ಕಾರಣ ಅವರು ಕನ್ನಡ ಸಾಹಿತ್ಯ ಓದಿಕೊಂಡಿದ್ದಾರೆ. ತಮ್ಮ ಸಿನಿಮಾಗೆ ತಾವೇ ಲಿರಿಕ್ಸ್ ಬರೆದಿದ್ದಾರೆ. ಕವನಗಳನ್ನು ಕಟ್ಟುತ್ತಾರೆ. ನಟನೊಬ್ಬ ಅಣ್ಣಾವ್ರಂತೆ ಹಾಡೋದ ಹೇಗೆ ಅಪರೂಪವೋ ನಟನೊಬ್ಬ ಬರವಣಿಗೆಯನ್ನೂ ಅದ್ಭುತವಾಗಿ ಮಾಡೋದು ಅಪರೂಪ. ಸದ್ಯ ನಟನೆಯ ವಿಷಯದಲ್ಲಂತೂ ಧನಂಜಯ್ ಈಗ ರೇಸ್‌ನಲ್ಲಿರೋ ಕುದುರೆ, ಹೆಡ್‌ಬುಷ್, ಜಮಾಲಿಗುಡ್ಡ ಸಿನಿಮಾಗಳು ರಿಲೀಸ್‌ಗೆ...

ಬೆಂಗಳೂರಿನಲ್ಲಿ ಇಲ್ಲಿ “ಈರುಳ್ಳಿ ದೋಸೆ” ಸಖತ್ ಫೇಮಸ್..!

ಬೆಂಗಳೂರಲ್ಲಿ ಈಗಂತೂ ಗಲ್ಲಿ ಗಲ್ಲಿಗೂ ಒಂದೊಂದು ಹೋಟೆಲ್‌ಗಳು ಇದ್ದೇ ಇರುತ್ತೆ. ಆದ್ರೆ ಕಡಿಮೆ ಬೆಲೆಗೆ ಶುಚಿ, ರುಚಿಯಾದ ಆಹಾರ ಸಿಗೋದು ತೀರಾ ವಿರಳ. ತುಂಬಾ ಜನರು ಈಗ ಆರೋಗ್ಯದ ಬಗ್ಗೆ ತುಂಬಾನೇ ಕಾಳಜಿ ವಹಿಸ್ತಾರೆ. ಮನಯಲ್ಲಿ ಅಡುಗೆ ಮಾಡಲಾಗದ ಪರಿಸ್ಥಿತಿ ಇದ್ದುಮ ಹೊರಗಡೆಯ ಹೋಟೆಲ್‌ಗಳನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವವರು ಸಿಲಿಕಾನ್ ಸಿಟಿಯಲ್ಲಿ ಸಿಕ್ಕಾಪಟ್ಟೆ ಜನರಿದ್ದಾರೆ....

ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಬ್ಯಾಂಕ್ ಮ್ಯಾನೇಜರ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ

https://www.youtube.com/watch?v=siTN9hOCcXU&t=36s ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರು ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನು ಗುಂಡಿಕ್ಕಿ ಕೊಂದಿದ್ದಾರೆ. ಅವರು ಜಿಲ್ಲೆಯ ಎಲಕ್ವೈ ದೇಹತಿ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಈ ದಾಳಿಯು ವಿದೇಶಿಯರ ವಿರುದ್ಧದ ಸರಣಿ ದಾಳಿಗಳಲ್ಲಿ ಇತ್ತೀಚಿನದು. ಒಂದು ವಾರದಲ್ಲಿ ನಾಗರಿಕರ ಮೇಲೆ ನಡೆಯುತ್ತಿರುವ ಎರಡನೇ ದಾಳಿ ಇದಾಗಿದೆ. ಈ ವಾರದ ಆರಂಭದಲ್ಲಿ ಭಯೋತ್ಪಾದಕರು...

ಬಿಜೆಪಿಯವರ ಜಾಹಿರಾತು ರಾಜ್ಯಕ್ಕೆ ಅವಮಾನ – ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

https://www.youtube.com/watch?v=siTN9hOCcXU ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡುಗೆ ನೀಡಿದೆ ಎಂದು ಬಿಜೆಪಿಯವರು ನೀಡುತ್ತಿರುವ ಜಾಹಿರಾತು ರಾಜ್ಯದ ಜನತೆಗೆ ಮಾಡುತ್ತಿರುವ ಅವಮಾನ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು, ಕೊಡುಗೆ ಎಂಬ ಪದ ಬಳಸಿ ಜಾಹಿರಾತು ನೀಡುತ್ತಿರುವುದು ಸರಿಯಲ್ಲ. ರಾಜ್ಯ ಮತ್ತು ಕೇಂದ್ರದ ಬಿಜೆಪಿಯವರು ನಮ್ಮ...

ಶಿವಮೊಗ್ಗ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

https://www.youtube.com/watch?v=siTN9hOCcXU ಶಿವಮೊಗ್ಗ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ ಅತಿಥಿ ಉಪನ್ಯಾಸಕರ(ಪಿಟಿಸಿ ಪ್ರಯೋಗಾಲಯ) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿ.ಇ/ಎಂ.ಟೆಕ್(ಮೆಕ್ಯಾನಿಕಲ್/ಐಪಿ) ಕೈಗಾರಿಕಾ ಕ್ಷೇತ್ರದಲ್ಲಿ ಎರಡು ವರ್ಷಗಳ ಕ್ಯಾಡ್ ಮತ್ತು ಕ್ಯಾಮ್‍ನಲ್ಲಿ ಅನುಭವ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿ ಗರಿಷ್ಟ 38 ವರ್ಷಗಳು ಇದ್ದು ಜೂನ್ 10 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು...

BREAKING NEWS: ಕೋರ್ಟ್ ಆದೇಶ ಧಿಕ್ಕರಿಸಿ ಹಿಜಾಬ್ ಧರಿಸಿಯೇ ಕಾಲೇಜಿಗೆ ಬಂದ 6 ವಿದ್ಯಾರ್ಥಿಯರು ಅಮಾನತು

ದಕ್ಷಿಣ ಕನ್ನಡ: ಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಿಯೇ ಕಾಲೇಜಿಗೆ ಆಗಮಿಸುತ್ತಿದ್ದಂತ 6 ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತಗೊಳಿಸಿರುವ ಘಟನೆ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ, ಶಾಲೆಯ ಮುಖ್ಯಸ್ಥರು, ಉಪನ್ಯಾಸಕರು ಸೂಚಿಸಿದ್ರೂ ಹಿಜಾಬ್ ಧರಿಸಿಯೇ ವಿದ್ಯಾರ್ಥಿನಿಯರು ಕಾಲೇಜಿಗೆ ಆಗಮಿಸುತ್ತಿದ್ದರು. ಕೋರ್ಟ್ ಆದೇಶವಿದೆ, ಸಮವಸ್ತ್ರ...

ಭಾರತೀಯ ಸಿನಿಮಾ ಲೋಕದಲ್ಲಿ ಹೊಸ ದಾಖಲೆ ಬರೆದ ‘777 -ಚಾರ್ಲಿ’.!

https://www.youtube.com/watch?v=wWhdg_iF2u4   ಕನ್ನಡ ಸಿನಿಮಾ ಅಂಗಳದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ತೆರೆಮೇಲೆ ಧೂಳ್ ಎಬ್ಬಿಸಲು ಸಜ್ಜಾಗಿದೆ. ನಾಯಿ ಮತ್ತು ಮನುಷ್ಯನ ಬಾಂಧವ್ಯ ಕಥೆಯ '777 -ಚಾರ್ಲಿ' ಸಿನಿಮಾ ಇದೇ ತಿಂಗಳ‌ 10ರಂದು ವರ್ಲ್ಡ್ ವೈಡ್ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡ್ತಿದೆ. ಈಗಾಗಲೇ ಟ್ರೇಲರ್ ನಲ್ಲಿಯೇ ತನ್ನ ತಾಕತ್ತು ತೋರಿಸಿರುವ ಚಾರ್ಲಿಗೆ ಚಿತ್ರರಸಿಕರು ಫುಲ್ ಫಿದಾ...

ಹಾಸ್ಟೆಲ್ ವಿದ್ಯಾರ್ಥಿನಿಯನ್ನು ಮದುವೆ ಆಗುತ್ತೀನಿ ಎಂದು ನಂಬಿಸಿ ಮೋಸ ಮಾಡಿದ ಹಾಸ್ಟೆಲ್ ವಾರ್ಡನ್..!

https://www.youtube.com/watch?v=XEgsRh7OPdw&t=119s   ಹಾಸ್ಟೆಲ್ ವಿದ್ಯಾರ್ಥಿನಿಯನ್ನು ಮದುವೆ ಆಗುತ್ತಿನೆಂದು ಹಾಸ್ಟೆಲ್ ವಾರ್ಡನ್ ಮೋಸ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಾಸ್ಟೆಲ್ ವಾರ್ಡನ್ ಸತೀಶ್ ಎಂಬಾತ ಓರ್ವ ವಿಧ್ಯಾರ್ಥಿನಿ ಮೇಲೆ ಪ್ರಸಂಗ ಎಸಗಿರುವ ಕಾರಣ ಮದ್ದೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಎಂಗೇಜ್ ಮೆಂಟ್ ಎಂದು ಮನೆಯಲ್ಲಿ ಒತ್ತಾಯ ಮಾಡುತ್ತಿದ್ದಾರೆ ಎಂದು ಹುಡುಗಿಗೆ ಸುಳ್ಳು ಹೇಳಿ ಹುಡುಗಿಗೆ ಮೋಸ ಮಾಡಿದ್ದಾನೆ.ಈ ಹಿಂದೆ ಲೈಂಗಿಕ...

‘ರಾಘವೇಂದ್ರ ಸ್ಟೋರ್ಸ್’ ರಿಲೀಸ್ ಡೇಟ್ ಫಿಕ್ಸ್.!

ಸ್ಯಾಂಡಲ್​​ವುಡ್​​ನ ಹಿರಿಯ ನಟ, ನವರಸ ನಾಯಕ ಜಗ್ಗೇಶ್ ಅಭಿನಯದ ಬಹುನಿರೀಕ್ಷಿತ 'ರಾಘವೇಂದ್ರ ಸ್ಟೋರ್' ಚಿತ್ರದ ಕುರಿತು ಬಿಗ್​ ಅಫ್​ಡೇಟ್​ ಒಂದು ಹೊರಬಿದ್ದಿದೆ. ಈ ಸಿನಿಮಾವನ್ನು ನಿರ್ಮಿಸಿರುವ ಹೊಂಬಾಳೆ ಫಿಲ್ಮ್ಸ್​ ಟ್ವಿಟರ್​ ನಲ್ಲಿ ಈ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಈ ಮೂಲಕ ಜಗ್ಗೇಶ್ ಅಭಿಮಾನಿಗಳಿಗೆ ಸಂತಸವಾಗಿದ್ದು, ಬಹಳ ದಿನಗಳ ನಂತರ ಜಗ್ಗೇಶ್​ ಅವರನ್ನು ಬೆಳ್ಳಿತೆರೆ...

ಸಿದ್ದರಾಮಯ್ಯ ಜತೆ ಚರ್ಚೆ ನಡೆಸಿದ ಜೆಡಿಎಸ್ ಮುಖಂಡರು,ಕುತೂಹಲ ಕೆರಳಿಸಿದ ಮಾತುಕತೆ..?

ರಾಜ್ಯಸಭೆ ಚುನಾವಣೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಆಗಾಗಲೇ ಕಣಕ್ಕಿಳಿಸಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ನಾಮಪತ್ರವನ್ನು‌ ಸಲ್ಲಿಸಿದ್ದು.ಈ‌ ನಡುವೆಯೇ ಜೆಡಿಎಸ್ ನಾಯಕರು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ. ಬುಧವಾರ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ ವಿಧಾನಪರಿಷತ್ ಸದಸ್ಯರಾದ ಟಿ.ಎ...

About Me

32597 POSTS
0 COMMENTS
- Advertisement -spot_img

Latest News

Koppala News: ಕುಷ್ಟಗಿಯಲ್ಲಿ ರಸ್ತೆ ತಡೆದು ಭೀಕರ ಬರಗಾಲ ಪರಿಹಾರಕ್ಕೆ ಬೃಹತ್ ರೈತ ಪ್ರತಿಭಟನೆ!

Koppala News: ​ಕುಷ್ಟಗಿ ತಾಲೂಕಿನಲ್ಲಿ ಭೀಕರ ಬರಗಾಲದ ಆಹಾಕಾರ ಮುಗಿಲು ಮುಟ್ಟಿದೆ! ಮಳೆಯಿಲ್ಲದೆ ಕಂಗೆಟ್ಟಿರುವ ರೈತರು , ಈಗ ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿದು ಹೋರಾಟಕ್ಕೆ ಧುಮುಕಿದ್ದಾರೆ. ​ಇಂದು...
- Advertisement -spot_img