Friday, October 9, 2026

Karnataka Tv

ಲುಷಿತ ನೀರು ಕುಡಿದು ೬೦ ಜನ ಅಸ್ವಸ್ಥೆ..!

ರಾಯಚೂರು : ಎರಡು ನದಿಗಳು ಇದ್ದು ನಗರಸಭೆ ದಿವ್ಯ ನಿರ್ಲಕ್ಷ ದಿಂದ ರಾಯಚೂರು ನಗರಕ್ಕೆ ಸರಿಯಾದ ರೀತಿ ನೀರು ನೀಡದೆ ಇಂದು ಏಕಾಏಕಿ ಸುಮಾರು 60 ಕ್ಕು ಹೆಚ್ಚು ಜನ ಅಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿನ ಜನ ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ..ಹಲವರಿಗೆ ಮೂತ್ರಪಿಂಡದ ಸಮಸ್ಯೆ ಕೂಡ ಎದುರಾಗಿದ್ದು, ಎಲ್ಲೆಡೆ ಆತಂಕ ಮನೆ ಮಾಡಿದೆ. ರಾಯಚೂರು ನಗರದ ಶಿಲಾತಲಾಬ್,ಮಾವಿನಕೆರೆ,ಸ್ಟೇಶನ್...

ಸೇಬುಹಣ್ಣಿನ ಸಿಪ್ಪೆ ತಿಂದು ಆರೋಗ್ಯವಾಗಿರಿ.!

ಸೇಬುಗಳು ತುಂಬಾ ಆರೋಗ್ಯಕರ ಹಣ್ಣುಗಳಲ್ಲಿ ಒಂದು. ಇದು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಹೆಚ್ಚು ಸೇವಿಸುವ ಹಣ್ಣು. ಇದರ ಅದ್ಭುತ ಗುಣಲಕ್ಷಣಗಳಿಂದಾಗಿ ಕೆಲವು ತಜ್ಞರು ಇದನ್ನು ಮ್ಯಾಜಿಕ್ ಹಣ್ಣು ಎಂದೂ ಕೂಡ ಕರೆಯುತ್ತಾರೆ. ಇದು ಚರ್ಮದ ಆರೋಗ್ಯದಿಂದ ಹಿಡಿದು ಹಲವಾರು ಪ್ರಯೋಜನಗಳನ್ನು ಹೊಂದಿದೆ. ಸೇಬು ನಮ್ಮ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿಯಿರಿ. ಸಾಮಾನ್ಯವಾಗಿ...

ಶಾಸಕರಿಗೆ ಸವಾಲು, ರಸ್ತೆಯ ದುರಸ್ಥಿಗೆ ಗ್ರಾಮಸ್ಥರು ಆಗ್ರಹ..!

ಚಿಕ್ಕಮಗಳೂರು: ನರಸಿಂಹರಾಜಪುರ ತಾಲೂಕಿನ ಖಾಂಡ್ಯ ಹೋಬಳಿ ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಮಣಬೂರು ಗ್ರಾಮಸ್ಥರು ಮಣಬೂರು ರಸ್ತೆ ಕಳೆದ 15 ವರ್ಷಗ ಕಳೆದರು ರಸ್ತೆಯ ಅಭಿವೃದ್ಧಿ ಕಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಎನ್.ಜೀವರಾಜ್ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಕೂಡ ಈ ರಸ್ತೆ ದುರಸ್ಥಿಯ ಬಗ್ಗೆ ಗಮನ ಹರಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಗುಡುಗಿದ್ದಾರೆ. ಬಳಿಕ ಶಾಸಕ ಟಿ.ಡಿ.ರಾಜೇಗೌಡ ರವರನ್ನು ಕೇಳಿದರೆ ಬಿಜೆಪಿಯವರು...

ಬಾಲಿವುಡ್ ನತ್ತ ಹೊಂಬಾಳೆ ನಿರ್ಮಾಣ ಸಂಸ್ಥೆ ಪಯಣ.!

ಕನ್ನಡದಲ್ಲಿ ಹಲವು ಸಿನಿಮಾಗಳನ್ನ ಹೊಂಬಾಳೆ ನಿರ್ಮಾಣ ಸಂಸ್ಥೆ ಮಾಡಿದೆ. ಹಾಗೂ 'ಕೆಜಿಎಫ್' ಸರಣಿ ಸಿನಿಮಾಗಳನ್ನು ಮಾಡಿ ಬೀಗಿದ್ದಾರೆ. 'ಕೆಜಿಎಫ್-2' ಸಿನಿಮಾ ಅಂತೂ ಎಲ್ಲಾ ನಿರೀಕ್ಷೆಗಳನ್ನು ಮೀರಿ ಸೂಪರ್ ಹಿಟ್ ಲಿಸ್ಟ್ ಸೇರಿದೆ. ವಿಶ್ವವೇ ದಕ್ಷಿಣ ಭಾರತವನ್ನು ತಿರುಗಿ ನೋಡುವಂತೆ ಮಾಡಿದೆ. ಇದೀಗ ಹೊಂಬಾಳೆ ನಿರ್ಮಾಣ ಸಂಸ್ಥೆ ಹೊಸ ಹೆಜ್ಜೆಯತ್ತ ಸಾಗುತ್ತಿದೆ. ಅದೇನಪ್ಪ ಹೊಂಬಾಳೆ ಸಂಸ್ಥೆ ಇದೀಗ...

ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿಯಾದ ಮಾಜಿ ಸಚಿವ ಹೆಚ್ ಡಿ ರೇವಣ್ಣ: ಜೆಡಿಎಸ್ ಅಭ್ಯರ್ಥಿ ಬೆಂಬಲಿಸಲು ಮನವಿ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಬಿಗ್ ಫೈಟ್ ಶುರುವಾಗಿದೆ. ಬಿಜೆಪಿ ಪಕ್ಷದ ಮೂರನೇ ಅಭ್ಯರ್ಥಿ, ಕಾಂಗ್ರೆಸ್ ಪಕ್ಷದ 2ನೇ ಅಭ್ಯರ್ಥಿ ಹಾಗೂ ಜೆಡಿಎಸ್ ನ ಒರ್ವ ಅಭ್ಯರ್ಥಿಗೆ ಮತಗಳ ಕೊರತೆ ಇದೆ. ಯಾವುದಾದರೂ ಒಂದು ಪಕ್ಷದ ಬೆಂಬಲ ದೊರೆತರೆ ಮಾತ್ರವೇ ಗೆಲುವು ಸಾಧ್ಯವಾಗಿದೆ. ಈ ಹಿನ್ನಲೆಯಲ್ಲಿಯೇ ಮಾಜಿ...

BREAKING NEWS: ರಾಜ್ಯಾಧ್ಯಂತ 50ಕ್ಕೂ ಹೆಚ್ಚು ಕಡೆಗಳಲ್ಲಿ IT ಅಧಿಕಾರಿಗಳ ದಾಳಿ

ಬೆಂಗಳೂರು: ರಾಜ್ಯದ ಹಲವು ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಅನೇಕರ ಮೇಲೆ ಇಂದು 50ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಮೂಲಕ ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ. ರಾಜ್ಯಾದ್ಯಂತ 50 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಸುಮಾರು 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ, ಪರಿಶೀಲನೆ...

ಖ್ಯಾತ ಬಹುಭಾಷಾ ಗಾಯಕ ಕೆ.ಕೆ ಇನ್ನಿಲ್ಲ..

ಇಡಿ ಚಿತ್ರರಂಗಕ್ಕೇ ಇದು ತುಂಬಾ ವಿಷಾದದ ಸುದ್ದಿ. ನೆನ್ನೆ ಸಂಜೆ ಕೊಲ್ಕತ್ತಾದ ಸಂಗೀತ ಕಾರ್ಯಕ್ರಮವೊಂದನ್ನು ನಡೆಸಿಕೊಟ್ಟ ಕೆ.ಕೆ ಗೆ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆ ಸೇರುವ ಹೊತ್ತಿಗೆ ಹೃದಯಾಘಾತದಿಂದ ಅಸು ನೀಗಿದ್ದಾರೆ. ತಮ್ಮ ಮೋಡಿಯ ಕಂಠದಿಂದ‌ ಯುವ ಸಮೂಹವನ್ನು ಪ್ರಭಲವಾಗಿ ಆಕರ್ಷಿಸಿದ್ದ ಕೆ.ಕೆ( ಕೃಷ್ಣಕುಮಾರ್ ಕುನ್ನತ್) ದಿಡೀರ್ ಕಣ್ಮರೆ ನಿಜಕ್ಕೂ ನೋವನ್ನುಂಟು‌ಮಾಡಿದೆ. 1999 ರಲ್ಲಿ...

ರಾಜ್ಯಸಭಾ ಅಂಗಳದಲ್ಲಿ ಕುಬೇರರು,ಕುಪೇಂದ್ರ ರೆಡ್ಡಿ 817 ಕೋಟಿ ಒಡೆಯ..?

ಬಿಜೆಪಿ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ಆಸ್ತಿ 54 ಕೋಟಿ ಮೀರಿದೆ. ಇನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 2.50 ಕೋಟಿ ಆಸ್ತಿಯ ಒಡತಿಯಾದರೆ ಸಿನಿಮಾ ನಟ ಜಗ್ಗೇಶ್ 22 ಕೋಟಿ ಆಸ್ತಿ ಹೊಂದಿದ್ದಾರೆ. ಬೆಂಗಳೂರು: ರಾಜ್ಯಸಭೆ ಚುನಾವಣೆಯ ಅಖಾಡದಲ್ಲಿ ಕೋಟಿ ಕುಳಗಳಿದ್ದಿದ್ದು, ಈ ಪೈಕಿ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಆಸ್ತಿ 817 ಕೋಟಿಯಾಗಿದೆ....

BREAKING NEWS: ಬಾಲಿವುಡ್ ಖ್ಯಾತ ಬಹುಭಾಷಾ ಗಾಯಕ ಕೆ.ಕೆ ಇನ್ನಿಲ್ಲ

ಇಡಿ ಚಿತ್ರರಂಗಕ್ಕೇ ಇದು ತುಂಬಾ ವಿಷಾದದ ಸುದ್ದಿ. ನೆನ್ನೆ ಸಂಜೆ ಕೊಲ್ಕತ್ತಾದ ಸಂಗೀತ ಕಾರ್ಯಕ್ರಮವೊಂದನ್ನು ನಡೆಸಿಕೊಟ್ಟ ಕೆ.ಕೆ ಗೆ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆ ಸೇರುವ ಹೊತ್ತಿಗೆ ಹೃದಯಾಘಾತದಿಂದ ಅಸು ನೀಗಿದ್ದಾರೆ. ತಮ್ಮ ಮೋಡಿಯ ಕಂಠದಿಂದ‌ ಯುವ ಸಮೂಹವನ್ನು ಪ್ರಭಲವಾಗಿ ಆಕರ್ಷಿಸಿದ್ದ ಕೆ.ಕೆ( ಕೃಷ್ಣಕುಮಾರ್ ಕುನ್ನತ್) ದಿಡೀರ್ ಕಣ್ಮರೆ ನಿಜಕ್ಕೂ ನೋವನ್ನುಂಟು‌ಮಾಡಿದೆ. 1999 ರಲ್ಲಿ ಬಂದ...

ಪಠ್ಯ ಪರಿಷ್ಕರಣೆ ಬಗ್ಗೆ ಶಿಕ್ಷಣ ಸಚಿವರ ವರದಿ ಆಧರಿಸಿ ಕ್ರಮ – CM ಬಸವರಾಜ ಬೊಮ್ಮಾಯಿ

ಮಂಗಳೂರು :  ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದ ಲೂ ಪರಿಶೀಲಿಸಿ ಶಿಕ್ಷಣ ಸಚಿವರು ವರದಿ ನೀಡಲಿದ್ದಾರೆ. ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷರ...

About Me

32598 POSTS
0 COMMENTS
- Advertisement -spot_img

Latest News

Haveri: ನಾವು ನೀಡುತ್ತಿರುವ ಉಚಿತ ಕಣ್ಣಿನ ಚಿಕಿತ್ಸೆಯ ಲಾಭವನ್ನು ನೀವೂ ಪಡೆಯಿರಿ.. : ಹಿರಿಯ ನಟ ದೊಡ್ಡಣ್ಣ

Haveri News: ಹಾವೇರಿ: ಹಾವೇರಿಯ ಗೋ ಶಾಲೆ ಅಡಿಗಲ್ಲು ಸಮಾರಂಭ ನಡೆದಿದ್ದು, ಈ ವೇಳೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿರುವ ಹಿರಿಯ...
- Advertisement -spot_img