Saturday, October 10, 2026

Karnataka Tv

ಓದುವ ಕೋಣೆ ಯಾವ ರೀತಿ ಇರಬೇಕು..? ಅಲ್ಲಿ ಏನೇನಿರಬೇಕು..?

ಮಕ್ಕಳು ಓದುವ ಕೋಣೆ ಎಷ್ಟು ಚಂದವಾಗಿ, ಎಷ್ಟು ಶಾಂತವಾಗಿ ಇರುತ್ತದೆಯೋ, ಅಷ್ಟು ಮಕ್ಕಳು ಏಕಾಗೃತೆಯಿಂದ ಓದಲು ಸಾಧ್ಯವಾಗುತ್ತದೆ. ಹಾಗಾಗಿ ಇಂದು ನಾವು ಮಕ್ಕಳು ಓದುವ ಕೋಣೆ ಹೇಗಿರಬೇಕು..? ಅಲ್ಲಿ ಏನೇನಿರಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ… ಮೊದಲನೇಯದಾಗಿ ಓದುವ ಕೋಣೆ ಯಾವಾಗಲೂ ಸ್ವಚ್ಛವಾಗಿರಬೇಕು. ಅಲ್ಲಿ ಧೂಳು, ಕಸ ಕಡ್ಡಿಯೆಲ್ಲ ಇರಬಾರದು. ಹಾಗಾಗಿ ಪ್ರತಿದಿನ ನೀವು ಓದುವ ಕೋಣೆಯನ್ನು...

ಟಿಕೆಟ್​ ಹಂಚಿಕೆ ಬಗ್ಗೆ ಬಿಜೆಪಿಯಲ್ಲಿ ಯಾವ ಅಸಮಾಧಾನ ಇಲ್ಲ: ಡಿವಿಎಸ್​ ಸಮರ್ಥನೆ

ಮಂಡ್ಯ: ಬಿಜೆಪಿಯಿಂದ ಟಿಕೆಟ್​ ಹಂಚಿಕೆಯಲ್ಲಿ ಯಾವುದೇ ಅಸಮಾಧಾನವಿಲ್ಲ, ಪರಿಷತ್​ ಹಾಗೂ ರಾಜ್ಯಸಭಾ ಟಿಕೆಟ್​​ ಹಮಚಿಕೆಯಲ್ಲಿ ಎಲ್ಲಾ ವರ್ಗಗಳಿಗೂ ಪ್ರಾತಿನಿದ್ಯ ಕೊಟ್ಟಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಡಿವಿಎಸ್, ಎಲ್ಲರನ್ನೂ ಗುರುತಿಸುವ ಕಾರ್ಯ ಬಿಜೆಪಿ ಪಕ್ಷ ಮಾಡಿದೆ. ಗೆಲ್ಲುವ ಪಕ್ಷವಾಗಿರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿಸುತ್ತದೆ. ಕೆಲವೊಮ್ಮೆ ಆಯ್ಕೆ ಸಂದರ್ಭದಲ್ಲಿ ಗೊಂದಲ ಇರುವುದು ಸಹಜ. ವಾಸ್ತವವಾಗಿ...

ಕೊಪ್ಪ ಸಹಕಾರ ಸಾರಿಗೆ ಸಂಸ್ಥೆಯ ಅಧ್ಯಕ್ಷ ಧರ್ಮಪ್ಪನಿಗೆ ಜೈಲು ಶಿಕ್ಷೆ..!

ಮಲೆನಾಡಿನಲ್ಲಿ ಹೆಸರಾಂತ ಸಹಕಾರ ಸಾರಿಗೆ ಸಂಸ್ಥೆ ಎಂದು ಹೆಸರು ಮಾಡಿದ್ದ ಸಹಕಾರ ಸಾರಿಗೆ ಸಂಸ್ಥೆಯ ಅಧ್ಯಕ್ಷ ಧರ್ಮಪ್ಪ ಸದ್ಯ ನ್ಯಾಯಾಂಗ ಬಂದನದಲ್ಲಿದ್ದಾರೆ. ಸುಮಾರು ಎಪ್ಪತ್ತು ವರ್ಷಗಳಿಂದ ಸೇವೆಯಲ್ಲಿದ್ದ ಸಹಕಾರ ಸಾರಿಗೆ ಸಂಸ್ಥೆಯಲ್ಲಿ ಮುನ್ನೂರ ಕ್ಕೂ ಹೆಚ್ಚು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದರು ಆದರೇ ಸಂಸ್ಥೆಯ ಕಾರ್ಮಿಕರಿಗೆ ಪಿಎಫ್ಐ ಹಣ ನೀಡದೆ, ಸಹಕಾರ ಸಾರಿಗೆ ಸಂಸ್ಥೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ...

ರಕ್ಷಿತ್ ತಂಡಕ್ಕೆ ಸೇರ್ಪಡೆಯಾದ ಅಂಕಿತಾ ಅಮರ್.!

ಅಂಕಿತಾ ಅಮರ್ ಕಿರುತೆರೆಯಿಂದ ಜನಪ್ರಿಯರಾದ ನಟಿ. ಹಾಗೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ ಮತ್ತು ಗಾಯಕಿ. 'ಪುಟ್ಟಗೌರಿ ಮದುವೆ' ಸೀರಿಯಲ್ ನಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸುವ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಇವರು, ಕಲರ್ಸ್ ಕನ್ನಡದ 'ನಮ್ಮನೆ ಯುವರಾಣಿ' ಸೀರಿಯಲ್ ನಲ್ಲಿ ನಟಿಸಿ ಜನರ ಮನಸ್ಸನ್ನ ಸೆಳೆದಿದ್ದಾರೆ. ಅಂಕಿತಾ ಅಮರ್ ಗಾಯಕಿ ಮತ್ತು ನಟಿ....

ಡಿಕೆ ಶಿವಕುಮಾರ್ ಮತ್ತೆ ಸಂಕಷ್ಟ: ದೆಹಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಲ ದಿನಗಳ ಹಿಂದೆ ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಸೇರಿದಂತೆ ಐವರ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಈ ಬೆನ್ನಲ್ಲೇ, ಇದೀಗ ಡಿಕೆ ಶಿವಕುಮಾರ್ ಸೇರಿದಂತೆ ಐವರ ವಿರುದ್ಧ ದೆಹಲಿ ಕೋರ್ಟ್, ಸಮನ್ಸ್ ಜಾರಿಗೊಳಿಸಿದೆ. ದೆಹಲಿಯ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿಗೊಳಿಸಿದ್ದು, ಜುಲೈ 1ರಂದು ನ್ಯಾಯಾಲಯಕ್ಕೆ...

ಆರು ಮಕ್ಕಳನ್ನು ಬಾವಿಗೆ ಎಸೆದ ತಾಯಿ, ಕರಗಲಿಲ್ಲಿ ಮಾತೃಹೃದಯ..!

ಪತಿಯ ಕಿರುಕುಳ ತಾಳಲಾರದೆ ತನ್ನ ಆರೂ ಮಕ್ಕಳನ್ನು ಬಾವಿಗೆ ತಳ್ಳಿ ಸಾಯಿಸಿದ್ದಾಳೆ ಇಲ್ಲೊಬ್ಬ ಕ್ರೂರಿ ತಾಯಿ! ಇಂಥದ್ದೊಂದು ಭಯಾನಕ ಘಟನೆ ನಡೆದಿರೋದು ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ. 30 ವರ್ಷದ ಆರು ಮಕ್ಕಳ ಮಹಾ ತಾಯಿ ಇಂಥಹ ಘನಘೋರ ಕೃತ್ಯ ಎಸಗಿದ್ದಾಳೆ ನೋಡಿ. ಬಾವಿಗೆ ಎಸೆಯುವಾಗ ಮಕ್ಕಳು ಕಾಡಿದರೂ, ಬೇಡಿದರೂ ಕೂಗಾಡಿದರೂ ಸಹ ಹೆತ್ತ ಕರುಳು ಕಲ್ಲಾಗಿಯೇ...

‘ಬೈರಾಗಿ’ ಸಿನಿಮಾದ ಹಾಡಿಗೆ ಧ್ವನಿಯಾದ ಸ್ಟಾರ್ ನಟ.!

ಕನ್ನಡ ಚಿತ್ರರಂಗದಲ್ಲಿ ಮೊದಲ ಮೂರು ಸಿನಿಮಾಗಳು 100 ದಿನ ಪ್ರದರ್ಶನ ಕಂಡಿದ್ದು ಶಿವಣ್ಣ ಅವರ ಸಿನಿಮಾ. ಇದರಿಂದಲೇ ಅವರಿಗೆ ಹ್ಯಾಟ್ರಿಕ್ ಹೀರೋ ಎಂಬ ಬಿರುದ್ದು ಬಂದಿದ್ದು. ಅಷ್ಟೇ ಅಲ್ಲದೆ ಕನ್ನಡ ಚಿತ್ರರಂಗದಲ್ಲಿ ತಾಯಿಯ ಪ್ರೀತಿ ಮತ್ತು ಅಣ್ಣನ ಪ್ರೀತಿಯ ಮಹತ್ವವನ್ನು ಸಾರಿದವರೆಂದರೆ ಅದು ನಮ್ಮ ಶಿವಣ್ಣ. ಇವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿ ಸೈ...

ಸ್ವಲ್ಪ ದಿನದ ಮಟ್ಟಿಗೆ ಈಗ್ಲೇ ಪೆಟ್ರೋಲ್ ಹಾಕಿಸ್ಕೊಳ್ಳಿ ನಿಮ್ಮ ಸೇಫ್ಟಿಗೆ..!

ಪೆಟ್ರೋಲ್ ಡೀಸೆಲ್ ರೇಟ್ ಹೆಚ್ಚಾಗಿ ಕಂಗಾಲಾಗಿದ್ದ ಜನರಿಗೆ ಇತ್ತೀಚೆಗಷ್ಟೇ ರಿಲೀಫ್ ಸಿಕ್ಕಿತ್ತು. ಕೇಂದ್ರ ಸರ್ಕಾರ ೯.೫ ರುಪಾಯಿ ಪೆಟ್ರೋಲ್ ಬೆಲೆ ೭ ರುಪಾಯಿ ಡೀಸೆಲ್ ಬೆಲೆ ಇಳಿಸಿ ವಾಹನ ಸವಾರರಿಗೆ ಗುಡ್‌ನ್ಯೂಸ್ ನೀಡಿತ್ತು. ಈ ಗುಡ್ ನ್ಯೂಸ್ ಬಂದಿದ್ದರಿAದಲೇ ಈಗ ತಾತ್ಕಾಲಿಕವಾಗಿ ಮತ್ತೊಂದು ಶಾಕ್ ಕೊಡ್ತಿವೆ, ಪೆಟ್ರೋಲ್ ಡೀಸೆಲ್ ಬಂಕ್‌ಗಳು. ನಾಳೆ ಒಂದು ದಿನ...

ಕಿಸಾನ್ ಸಮ್ಮಾನ್ ಫಲಾನುಭವಿ ರೈತರಿಗೆ ಮೋದಿ ಗುಡ್ ನ್ಯೂಸ್.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 11 ನೇ ಕಂತು ಇಂದು ಬಿಡುಗಡೆಯಾಗಲಿದೆ.ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಎರಡು ಸಾವಿರ ರೂಪಾಯಿಯಂತೆ ವಾರ್ಷಿಕ 6000 ರೂ. ಸಹಾಯಧನ ನೀಡಲಾಗುತ್ತದೆ ಎಂಬ ಮಾಹಿತಿ ಈಗಾಗಲೇ ರೈತರಿಗೆ ತಿಳಿದಿದೆ. ಇನ್ನೂ ದೇಶದ 10 ಕೋಟಿಗೂ ಹೆಚ್ಚು ರೈತ ಫಲಾನುಭವಿಗಳ ಖಾತೆಗೆ ನೇರವಾಗಿ ಸಹಾಯಧನ ಜಮಾ...

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ನಟ ಜಗ್ಗೇಶ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಬಯಸಿ ಬಿಜೆಪಿ ಅಭ್ಯರ್ಥಿ ಹಾಗೂ ಪಕ್ಷದ ರಾಜ್ಯ ವಕ್ತಾರ ಜಗ್ಗೇಶ್ ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವÀ ಮಾಧುಸ್ವಾಮಿ ಅವರು ಉಪಸ್ಥಿತರಿದ್ದರು. ಜಗ್ಗೇಶ್ ಅವರು ಎರಡನೇ ಪ್ರತಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಶಾಸಕರಾದ ಶ್ರೀಮತಿ ಭಾರತಿ ಶೆಟ್ಟಿ ಹಾಗೂ ಜಯರಾಮ್...

About Me

32599 POSTS
0 COMMENTS
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img