Saturday, October 10, 2026

Karnataka Tv

ಈ ದೇಹಕ್ಕೆ ಯೋಗ್ಯ ಯೋಗ್ಯತೆ ಇರುತ್ತೆ ನಟ ಜಗ್ಗೇಶ್ ಹೇಳಿಕೆ..!

ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನವಾಗಿದ್ದು, ನಾಮಿನೇಷನ್ ಗೂ ಮುನ್ನ ನಟ ಜಗ್ಗೇಶ್ ಟೆಂಪಲ್ ರನ್ನ್ ಮಾಡಿದ್ದಾರೆ. ರಾಘವೇಂದ್ರ ಸ್ವಾಮಿಗಳು ದರ್ಶನ ಪಡೆದ ನಟ ಜಗ್ಗೇಶ್, ಇಂದು ನಾಮಿನೇಷನ್ ಕಡೆಯ ದಿನದ ಹಿನ್ನೆಲೆಯಲ್ಲಿ ಇಂದು ನಟ ಜಗ್ಗೇಶ್ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಈಗಾಗಲೇ ನಿರ್ಮಲಾ ಸೀತಾರಾಂ ಹಾಗೂ ಜಗ್ಗೇಶ್,ಲಹರ್ ಸಿಂಗ್ ಈ ಮೂರು ಅಭ್ಯರ್ಥಿಗಳಿಗೆ ಬಿಜೆಪಿ...

`ರಂಗನಾಯಕ’ನ ಸೈಕೋ ಥ್ರಿಲ್ಲರ್ “ಮೇನಿಯಾ” ಸಿನ್ಸ್ 1999 ಚಿತ್ರ ಜುಲೈನಲ್ಲಿ ಆರಂಭ..

  ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥಾವಸ್ತುವುಳ್ಳ ಚಿತ್ರಗಳು ಹೆಚ್ಚುತ್ತಿದೆ. ಪ್ರೇಕ್ಷಕರಿಗೆ ಅದನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಸೈಕೋ ಥ್ರಿಲ್ಲರ್ ಕಥಾಹಂದರವಿರುವ "ಮೇನಿಯಾ" ಸಿನ್ಸ್ 1999 ಚಿತ್ರ ಕೂಡ ವಿಭಿನ್ನ ಕಥಾವಸ್ತು ಹೊಂದಿರುವ ಚಿತ್ರ. ಜುಲೈನಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಅದಕ್ಕೂ ಮುನ್ನ ನಾಯಕ ಸ್ವಸ್ತಿಕ್ ಆರ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ಅನಾವರಣ ಮಾಡಿದೆ. ಮಧು.ಎಸ್ ಈ...

ಏಷ್ಯಾಕಪ್: ಇಂದು ಭಾರತ ಎದುರಾಳಿ ಕೊರಿಯಾ

ಜಕಾರ್ತಾ : ಏಷ್ಯಾಕಪ್‍ನಲ್ಲಿ ಅದ್ಬುತ ಪ್ರದರ್ಶನ ನೀಡುತ್ತಿರುವ  ಹಾಲಿ ಚಾಂಪಿಯನ್  ಭಾರತ ಹಾಕಿ ತಂಡ  ಸೂಪರ್ 4ನ ಕೊನೆಯ ಪಂದ್ಯದಲ್ಲಿಂದು  ದ.ಕೊರಿಯಾ ವಿರುದ್ಧ ಆಡುತ್ತಿದ್ದು  ಫೈನಲ್ ಕನಸು ಕಾಣುತ್ತಿದೆ. ಮೊನ್ನೆ ಮಲೇಷ್ಯಾ ವಿರುದ್ಧ  ಗೆಲ್ಲುವ ಪಂದ್ಯವನ್ನು ಭಾರತ ಕೊನೆಯ ಹಂತದಲ್ಲಿ  ಬಿಟ್ಟುಕೊಟ್ಟು ಡ್ರಾ ಮಾಡಿಕೊಂಡಿತು. ಇದಕ್ಕೂ ಮುನ್ನ ಬಲಿಷ್ಠ  ಜಪಾನ್ ವಿರುದ್ಧ 2-1 ಅಂತರದಿಂದ ಗೆದ್ದಿತ್ತು. ಸೂಪರ್...

BREAKING NEWS: ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ

ಶಿವಮೊಗ್ಗ: ಭ್ರಷ್ಟಾಚಾರ ಆರೋಪ ಹೊತ್ತಿರುವಂತ ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ. ನೂತನ ಅಧ್ಯಕ್ಷರನ್ನಾಗಿ ಹೆಚ್ ಆರ್ ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಶಿವಮೊಗ್ಗದಲ್ಲಿ ಈ ಸಂಬಂಧ ರಾಜ್ಯ ರೈತ ಸಂಘದ ಮುಖಂಡರ ಸಭೆಯನ್ನು ನಡೆಸಲಾಯಿತು. ಈ ರೈತಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಜಾಗೊಳಿಸಿ, ನೂತನ ಅಧ್ಯಕ್ಷರನ್ನಾಗಿ...

ಗುಜರಾತ್ ಟೈಟಾನ್ಸ್ ಗೆಲುವಿನ ಸೀಕ್ರೇಟ್ ಏನು ?  

ಅಹಮದಾಬಾದ್:ಚೊಚ್ಚಲ ಪ್ರಯತ್ನದಲ್ಲೆ ಗುಜರಾತ್ ಟೈಟಾನ್ಸ್ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಕಪ್ ಎತ್ತಿ ಹಿಡಿದಿದೆ. ಯಾರೂ ಕೂಡ ನಿರೀಕ್ಷಿಸಿದ ರೀತಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಟೈಟಾನ್ಸ್ ಪ್ರಶಸ್ತಿ ಎತ್ತಿಹಿಡಿದಿದೆ. 15ನೇ ಆವೃತ್ತಿಗೆ ಸಿದ್ಧಗೊಂಡಾಗ ಯಾರೂ ಕೂಡ ಚಾಂಪಿಯನ್ ಆಗಲಿದೆ ಎಂದು ನಿರೀಕ್ಷಿಸಿರಲಿಲ್ಲ. ಟೂರ್ನಿ ಆರಂಭಕ್ಕೂ ಮುನ್ನ ತಂಡದ ಸ್ಪರ್ಧೆ ಖಚಿತವಾಗಿರಲಿಲ್ಲ. ಬೆಟ್ಟಿಂಗ್ ಕಂಪೆನಿಗಳ ಜೊತೆ ತಂಡದ ಮಾಲೀಕರು...

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಮಿಡಿಯುವ ಹೃದಯ ಶ್ರೀಮಂತಿಕೆ ಮೋದಿಯವರದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸಮಾಜದ ಕಟ್ಟಕಡೆಯ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮೇಲೆತ್ತುವ ಕೆಲಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ಎಂಟು ವರ್ಷಗಳಲ್ಲಿ ಮಾಡಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಮಿಡಿಯುವ ಹೃದಯ ಶ್ರೀಮಂತಿಕೆ ಮೋದಿಯವರದ್ದು. ಹಿಂದೆಂದೂ ಈ ಪ್ರಮಾಣದಲ್ಲಿ ಇಂತಹ ಕೆಲಸ ಆಗಿರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ರಾಗಿ ಮುದ್ದೆ ಸೇವಿಸಿ, ಅನಾರೋಗ್ಯಕ್ಕೆ ಗುಡ್ ಬಾಯ್ ಹೇಳಿ.!

ರಾಗಿ ಮುದ್ದೆ ಕರ್ನಾಟಕದ ಗ್ರಾಮೀಣ ಜನರ ಒಂದು ಮುಖ್ಯ ಆಹಾರ. ಶ್ರಮಜೀವಿಗಳು ಮತ್ತು ಗ್ರಾಮಾಂತರ ಪ್ರದೇಶಗಳ ಜನರು ಹೆಚ್ಚಾಗಿ ರಾಗಿ ಮುದ್ದೆಯನ್ನ ಸೇವಿಸುತ್ತಾರೆ. ರಾಗಿಹಿಟ್ಟಿನಿಂದ ತಯಾರಿಸುವ ಈ ಆಹಾರ ಆರೋಗ್ಯಕರವೆಂದು ಪರಿಗಣಿಸಲ್ಪಟ್ಟಿದೆ. "ಹಿಟ್ಟು ತಿಂದು ಗಟ್ಟಿಯಾಗು" ಎಂಬ ಗಾದೆ ರಾಗಿಮುದ್ದೆಯ ಮಹತ್ವವನ್ನು ಸಾರುತ್ತದೆ. ಹೀಗಿರುವಾಗ ರಾಗಿ ಮುದ್ದೆಯನ್ನ ಯಾವ ಸಮಯದಲ್ಲಿ ತಿನ್ನಬೇಕು, ಯಾವ ಸಮಯದಲ್ಲಿ ತಿನ್ನಬಾರದು...

BREAKING: ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ: ಸ್ನೇಹಿತನಿಂದ, ಸ್ನೇಹಿತನ ಮೇಲೆ ಆ್ಯಸಿಡ್ ದಾಳಿ

ಬೆಂಗಳೂರು: ನಗರದಲ್ಲಿ ಈಗಾಗಲೇ ಯುವತಿಯ ಮೇಲೆ ನಡೆದಂತ ಆ್ಯಸಿಡ್ ದಾಳಿ ಹಸಿಯಾಗಿರೋವಾಗಲೇ, ಸ್ನೇಹಿತನಿಂದ, ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ ನಡೆಸಿರೋ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಕಬ್ಬನ್ ಪೇಟೆಯ 10ನೇ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲಕ ಜನತಾ ಅದಕ್ ಎಂಬಾತ, ತನ್ನ ಸ್ನೇಹಿತನ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಭಾನುವಾರ...

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ಈ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ವಿಧಾನಸಭೆ ಕಾರ್ಯದರ್ಶಿ ಕಚೇರಿಗೆ ತೆರಳಿದಂತ ಅವರು, ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಸಿದರು. ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಅಶೋಕ್,...

‘ಕೈ’ಗೆ ಗುಡ್ ಬೈ ಹೇಳಿದ ಮುದ್ದಹನುಮೇಗೌಡ..?

ರಾಜ್ಯಸಭೆ ಟಿಕೆಟ್ ತಪ್ಪಿದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ತುಮಕೂರು ಮಾಜಿ ಸಂಸದ ,ಕಾಂಗ್ರೆಸ್ ಪಕ್ಷ ಟಿಕೆಟ್ ತಪ್ಪಿಸವ ಹುನ್ನಾರ ಮಾಡಿದ್ದಾರೆ, ಎಂದು ಮಾಜಿ ಸಂಸದ ಮುದ್ದಹನುಮೇಗೌಡ ಹೇಳಿದ್ದಾರೆ. ಚುನಾವಣಾ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಹಾಗೂ ಆಗಿನ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಭರವಸೆ ನೀಡಿದ್ದರು ಆದರೂ 2020 ರ ರಾಜ್ಯಸಭಾ ಚುನಾವಣೆಯಲ್ಲಿ ಬೇರೆಯವರಿಗೆ ಅವಕಾಶ ನೀಡಿದ್ದಾರೆ.ಈಗಿನ ರಾಜ್ಯಸಭಾ...

About Me

32599 POSTS
0 COMMENTS
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img