ಬೆಂಗಳೂರು: ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲಿನ ದೈಹಿಕ ಹಲ್ಲೆ, ಭಿನ್ನಾಭಿಪ್ರಾಯವನ್ನು ಸಿದ್ದಾಂತದ ಮೂಲಕ ಎದುರಿಸಲಾಗದ ಬಿಜೆಪಿ ಮತ್ತು ಬೆಂಬಲಿಗರ ಬೌದ್ದಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಸಹನೆ-ಸಜ್ಜನಿಕೆಗೆ ಹೆಸರಾದ ನಾಡನ್ನು ಗೂಂಡಾ ರಾಜ್ಯವನ್ನಾಗಿ ಮಾಡಿದ ಕುಖ್ಯಾತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.
https://twitter.com/siddaramaiah/status/1531231656379502592
ಟಿಕಾಯತ್ ಗೆ ಕಪ್ಪು ಮಸಿ...
ಬೆಂಗಳೂರು: ಇಂದು ಬೆಳಿಗ್ಗೆ ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆ ತಿರುಚಿ ಬರೆದಂತ ರೋಹಿತ್ ಚಕ್ರತೀರ್ಥ ಅವರ ವಿರುದ್ಧ, ರಾಜ್ಯ ಸರ್ಕಾರ ಮೌನ ಧೋರಣೆ ವಿರೋಧಿಸಿ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಂಪನಾ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಇದೀಗ ರಾಷ್ಟ್ರಕವಿ ಡಾ.ಜಿಎಸ್ ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಪ್ರೊ.ಎಸ್.ಜಿ ಸಿದ್ಧರಾಮಯ್ಯ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ...
ಬೆಂಗಳೂರು: ಕುವೆಂಪು ವಿರಚಿತ ನಾಡಗೀತೆಯನ್ನು ತಿರುಚಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರ ಬೇಡಿಕೆ ಕುರಿತು ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ 'ನಿರ್ಮಲಾನಂದನಾಥ ಶ್ರೀಗಳು ಕುವೆಂಪು ಅವರಿಗೆ ಸಂಬಂಧಿಸಿದಂತೆ ಗಂಭೀರವಾದ ವಿಚಾರವನ್ನು ಮುಂದಿಟ್ಟಿದ್ದಾರೆ. ಆ ಕುರಿತು ಶಿಕ್ಷಣ ಸಚಿವರ...
ಯುಗಾದಿ ಕಳೆದ ನಂತರ ಮಾವಿನ ಹಣ್ಣಿನ ಸೀಸನ್ ಶುರುವಾಗುತ್ತದೆ. ಎಲ್ಲೇ ನೋಡಿದರು ಹಣ್ಣು-ಹಣಾದ ಮಾವಿನ ಹಣ್ಣುಗಳು ಕಾಣ ಸಿಗುತ್ತದೆ. ಆರೋಗ್ಯದ ವಿಷಯಕ್ಕೆ ಬಂದರೆ ಮಾವಿನ ಕಾಯಿ ಮತ್ತು ಮಾವಿನ ಹಣ್ಣುಗಳು ನಮ್ಮ ಆರೋಗ್ಯಕ್ಕೆ ಬಹಳ ಪ್ರಯೋಜನಗಳನ್ನು ಹೊಂದಿದೆ. ಮಾವಿನ ಕಾಯಿ ಆಗಿದ್ದಾಗ ನೀಡುವ ಆರೋಗ್ಯ ಪ್ರಯೋಜನಗಳು ಒಂದು ಕಡೆಯಾದರೆ ಹಣ್ಣಾದ ಬಳಿಕ ದುಪ್ಪಟ್ಟು ಆರೋಗ್ಯ...
ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿರುವ ಘಟನೆ ಇಂದು ನಡೆದಿದೆ. ಬೆಂಗಳೂರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯನ್ನ ರೈತ ಉದ್ದೇಶಿಸಿ ಟಿಕಾಯತ್ ಮಾತನಾಡುತ್ತಿರುವಾಗಲೇ ಮಸಿ ಬಳಿಯಲಾಗಿದೆ.
ಇತ್ತೀಚೆಗೆ ರೈತನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿತ್ತು.
ಸುದ್ದಿಗೋಷ್ಟಿ ವೇಳೆ ಟಿಕಾಯತ್, ಕೋಡಿಹಳ್ಳಿ ಚಂದ್ರಶೇಖರ್ ನನ್ನು ಸಮರ್ಥನೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಆಕ್ರೋಶಗೊಂಡ ರೈತರ ಗುಂಪೊಂದು ಟಿಕಾಯತ್...
ಬೆಂಗಳೂರು: ‘ಶಾಲಾ ಪಠ್ಯಪುಸ್ತಕದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿರುವ, ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆಗೆ ಅಪಮಾನ ಮಾಡಿರುವ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿಯನ್ನು ಕೂಡಲೇ ರದ್ದುಗೊಳಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಶಿಕ್ಷಣ ಸಚಿವ ನಾಗೇಶ್...
ಸಂದೇಶ್ ಪ್ರೊಡಕ್ಷನ್ಸ್ ನಿಂದ ಸಿನಿಮಾ ನಿರ್ಮಾಣ..
ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಮತ್ತೊಂದು ಅದ್ದೂರಿ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣವಾಗುತ್ತಿದೆ. ಬಹುಭಾಷಾ ನಟ, ಇಂಡಿಯನ್ ಮೈಕಲ್ ಜಾಕ್ಸನ್ ಅಂತಲೇ ಪ್ರಸಿದ್ದರಾಗಿರುವ ಪ್ರಭುದೇವ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಕೃಷ್ಣ ಸೇರಿದಂತೆ ಸಾಕಷ್ಟು ಖ್ಯಾತ ಕಲಾವಿದರು...
ರಾಜ್ಯ ಸಭಾ ಚುನಾವಣೆಗೆ ಕಾಂಗ್ರೆಸ್ನಿಂದ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ನಾಮಪತ್ರ
ಕಾಂಗ್ರೆಸ್ನಿಂದ ಜಯರಾಮ್ ರಮೇಶ್ ಅಭ್ಯರ್ಥಿ ಆಗಿದ್ದಾರೆ. ಈ ಮೂವರ ಗೆಲುವು ನಿಶ್ಚಿತವಾಗಿದ್ದು, ನಾಲ್ಕನೇ ಅಭ್ಯರ್ಥಿಯಾಗಿ ಕಾಂಗ್ರೆಸ್ನಿಂದ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸಹ ಕಣಕ್ಕಿಳಿಯುವ ಸಿದ್ಧತೆ ನಡೆಸಿದ್ದಾರೆ.
ರಾಜ್ಯಸಭಾ ಚುನಾವಣೆ ಹಿನ್ನೆಲೆ ರಾಜಕೀಯ ಚಟುವಟಿಕೆ ಗರಿಗೆದರಿದೆ....
ಆಡಿಯೋ ಮಾರುಕಟ್ಟೆ ಪಾತಾಳದಲ್ಲಿದೆ ಎಂಬ ಹೊತ್ತಲ್ಲಿ, ಹಾಸ್ಯ ನಟ ಬಿರಾದಾರ್ ಅಭಿನಯದ "90 ಬಿಡಿ ಮನೀಗ್ ನಡಿ" ಸಿನಿಮಾದ ಹಾಡುಗಳು ಭಾರೀ ಮೊತ್ತಕ್ಕೆ ಸೋಲ್ಡೌಟ್ ಆಗಿದೆ!!.
ಹೌದು! 'A2 ಮ್ಯೂಸಿಕ್' ಕಂಪೆನಿಯು ಚಿತ್ರತಂಡ ನಿರೀಕ್ಷಿಸದ ಭಾರೀ ಮೊತ್ತ ಕೊಟ್ಟು ಹಾಡುಗಳನ್ನ ಕೊಂಡುಕೊಂಡಿದೆ.! ಹಿರಿಯ ನಟ 'ವೈಜನಾಥ ಬಿರಾದಾರ್' ಅಭಿನಯದ ಐನೂರನೇ ಚಿತ್ರ ಎಂಬ ಸದ್ದಿನೊಂದಿಗೆ ತಣ್ಣಗೆ...
ಚಿತ್ರರಂಗದಲ್ಲಿ ಸಾಕಷ್ಟು ನಟಿಯರು 2-3 ಕೋಟಿಗೂ ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ. ಇದೀಗ ಈ ವಿಚಾರದಲ್ಲಿ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ ಷಾಕಿಂಗ್ ವಿಚಾರವನ್ನು ನೀಡಿದ್ದಾರೆ.
ಮಾಜಿ ಸುಪ್ರಾನ್ಯಾಷನಲ್, ಕೆಜಿಎಫ್ ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ ಕೆಜಿಎಫ್ ಸಿನಿ ಲೋಕಕ್ಕೆ ಪಾದಾರ್ಪಣೆ ಮಾಡಿದ್ದು ಕೆಜಿಎಫ್ ಚಿತ್ರದ ಮೂಲಕ. 'ಕೆಜಿಎಫ್-2' ಸಿನಿಮಾ ದೊಡ್ಡ ಹಿಟ್ ಆಗಿ, ಬಾಕ್ಸ್ ಆಫೀಸ್...