Saturday, October 10, 2026

Karnataka Tv

ಪಿಎಂ ಕೇರ್ಸ್ ಯೋಜನೆಗೆ ಮೋದಿ ಚಾಲನೆ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸ್ಕಾಲರ್ ಶಿಪ್.

ಕೋವಿಡ್ -19 ಸಾಂಕ್ರಾಮಿಕ ರೋಗದಲ್ಲಿ ತಮ್ಮ ಹೆತ್ತವರನ್ನು ಕಳೆದುಕೊಂಡವರಿಗೆ ಬೆಂಬಲ ನೀಡುವ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಸ್ಕೀಮ್ ಅಡಿಯಲ್ಲಿ ಪ್ರಯೋಜನಗಳನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬಿಡುಗಡೆ ಮಾಡಿದರು. ನಾನು ಮಕ್ಕಳೊಂದಿಗೆ ಪ್ರಧಾನಿಯಾಗಿ ಮಾತನಾಡುತ್ತಿಲ್ಲ, ಆದರೆ ನಿಮ್ಮ ಕುಟುಂಬದ ಸದಸ್ಯನಾಗಿ ಮಾತನಾಡುತ್ತಿದ್ದೇನೆ. ಇಂದು ಮಕ್ಕಳೊಂದಿಗೆ ಇರಲು ನಾನು ತುಂಬಾ ನಿರಾಳನಾಗಿದ್ದೇನೆ. ಪಿಎಂ ಕೇರ್ಸ್ ಫಾರ್...

ಐಪಿಎಲ್ ಫೈನಲ್ ಫಿಕ್ಸ್ ಆಗಿತ್ತಾ ? ನೆಟ್ಟಿಗರ ಪ್ರಶ್ನೆ

ಅಹಮದಾಬಾದ್:ಗುಜರಾತ್ ಟೈಟಾನ್ಸ್ ಟೂರ್ನಿಯಲ್ಲಿ ಸಾಕಷ್ಟು ಏಳು ಬೀಳುಗಳನ್ನು ಕಂಡು ಮೊದಲ ಪ್ರಯತ್ನದಲ್ಲೆ 15ನೇ ಆವೃತ್ತಿಯ ಐಪಿಎಲ್ ಪ್ರಶಸ್ತಿಯನ್ನು ಎತ್ತಿ ಹಿಡಿದಿದೆ. ಆದರೆ ಫೈನಲ್ ಪಂದ್ಯ ಮುಗಿದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಗುಜರಾತ್ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹೌದು ಐಪಿಎಲ್ ನ ಫೈನಲ್ ಪಂದ್ಯ ಫಿಕ್ಸಿಂಗ್ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.  ಹಾರ್ದಿಕ್ ಪಾಂಡ್ಯ ನೇತೃತ್ವದ...

UPSC ಫಲಿತಾಂಶ ಪ್ರಕಟ: ಕರ್ನಾಟಕದ 24 ಅಭ್ಯರ್ಥಿಗಳು ಉತ್ತೀರ್ಣ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ  ಇಂದು ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆ 2021 ರ ಅಂತಿಮ ಫಲಿತಾಂಶಗಳನ್ನು ಮೇ 30ರ ಇಂದು ಪ್ರಕಟಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ upsc.gov.in ನಲ್ಲಿ ತಮ್ಮ ಫಲಿತಾಂಶಗಳನ್ನು ವೀಕ್ಷಿಸಬಹುದಾಗಿದೆ. ಇಂದು ಪ್ರಕಟಗೊಂಡಂತ ಯುಪಿಎಸ್ಸಿ ಪರೀಕ್ಷೆ ಫಲಿತಾಂಶದಲ್ಲಿ ದಾವಣಗೆರೆಯ ಅವಿನಾಶ್ 31ನೇ Rank ಪಡೆದು, ಕರ್ನಾಟಕದಲ್ಲೇ ಮೊದಲ ಸ್ಥಾನ ಪಡೆದಿದ್ದಾರೆ....

Once Upon A Time in ‘ಜಮಾಲಿಗುಡ್ಡ’ ದ ರಿಲೀಸ್ ಡೇಟ್ ಫಿಕ್ಸ್.!

ಸ್ಯಾಂಡಲ್ ವುಡ್ ನ ಜನಪ್ರಿಯ ನಟರಲ್ಲಿ ಡಾಲಿ ಧನಂಜಯ್ ಕೂಡ ಒಬ್ಬರು. ಕನ್ನಡ ಸಿನಿ ರಂಗಕ್ಕೆ ಹಲವು ಸಿನಿಮಾಗಳನ್ನ ನೀಡಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. 'ನಟ ರಾಕ್ಷಸ' ಎಂದೇ ಕರೆಸಿಕೊಳ್ಳುವ ಇವರು ವಿಭಿನ್ನ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇನ್ನು ನಟ ಧನಂಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಇದೀಗ ಇವರ ಹೊಸ...

ಜೂ.21ರಂದು ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಯೋಜನೆ – ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಬಾರಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ಅರಮನೆ ಮೈದಾನದಲ್ಲಿ ಜೂನ್ 21 ರಂದು ಆಯೋಜನೆ ಆಗಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರನ್ಸ್ ನಡೆಸಿ...

ಕ್ರೇಜಿ ಸ್ಟಾರ್ ಹುಟ್ಟುಹಬ್ಬಕ್ಕೆ ‘ತ್ರಿವಿಕ್ರಮ’ ತಂಡದಿಂದ ವಿಶೇಷ ಗಿಫ್ಟ್.!

ಇಂದು ಕ್ರೇಜಿ ಸ್ಟಾರ್ ರವಿಚಂದ್ರನ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 61 ನೇ ವರ್ಷಕ್ಕೆ ಕಾಲಿಡುತ್ತಿರುವ ರವಿಚಂದ್ರನ್ ಅವರಿಗೆ 'ತ್ರಿವಿಕ್ರಮ' ಚಿತ್ರತಂಡ ವಿಶೇಷ ಉಡುಗೊರೆಯೊಂದನ್ನ ನೀಡಿದೆ. ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ ಮೊದಲ ಬಾರಿಗೆ 'ತ್ರಿವಿಕ್ರಮ' ಸಿನಿಮಾದ ಮೂಲಕ ಬೆಳ್ಳಿ ತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ರವಿಚಂದ್ರನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಒಂದು ವಿಶೇಷ...

ಈ ಕಾಲೇಜಿನಲ್ಲಿ ಇಂದು ಬಿಕಾಂ ಪರೀಕ್ಷೆ ರದ್ದು.. ಕಾರಣ ಏನು ಗೊತ್ತಾ..?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ನಡೆಯಬೇಕಿದ್ದ ಬಿ.ಕಾಂ ಪರೀಕ್ಷೆ ರದ್ದು. ಪ್ರಶ್ನೆ ಪತ್ರಿಕೆ ಸೋರಿಕೆ ಆದ ಹಿನ್ನಲೆ ಬಿ.ಕಾಂ ಪರೀಕ್ಷೆ ರದ್ದಾಗಿದ್ದು ಪರೀಕ್ಷಾ ಕೇಂದ್ರದಿಂದ ವಿಧ್ಯಾರ್ಥಿಗಳನ್ನು ಹೊರಗೆ ಕಳುಹಿಸಿಲಾಗಿದೆ. ಬಿಸಿಎ ಪದವಿ ಮ್ಯಾಥಮೆಟಿಕ್ಸ್ ಫೌಂಡೇಶನ್ ವಿಷಯ ಹಾಗೂ ಬಿ.ಕಾಂ ಪದವಿಯ ಪ್ರಿನ್ಸಿಪಾಲ್ ಆಫ್ ಮಾರ್ಕೆಟಿಂಗ್ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ‌.ಈ ಬಗ್ಗೆ...

ಚೊಚ್ಚಲ ಪ್ರಯತ್ನದಲ್ಲೆ ಗುಜರಾತ್ ಟೈಟಾನ್ಸ್ ಚಾಂಪಿಯನ್

ಗುಜರಾತ್ ಟೈಟಾನ್ಸ್ 15ನೇ ಆವೃತ್ತಿಯ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಮೊಟೇರಾ ಅಂಗಳದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿತು.ವಿಷೇವೆಂದರೆ ಚೊಚ್ಚಲ ಪ್ರಯತ್ನದಲ್ಲೇ ಗುಜರಾತ್ ಟೈಟಾನ್ಸ್ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ತಂಡ ನಾಯಕ ಹಾರ್ದಿಕ್ ಪಾಂಡ್ಯ, ಸಾಯಿಕಿಶೋರ್...

ದಳಪತಿಗಳಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್: ರಾಜ್ಯಸಭೆಗೆ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಆಲಿ ಖಾನ್ ಗೆ ಬಿ-ಫಾರಂ ನೀಡಿಕೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದ ನಾಲ್ಕು ಸ್ಥಾನಗಳಿಗೆ ಜೂನ್.10ರಂದು ಚುನಾವಣೆ ಘೋಷಣೆ ಮಾಡಲಾಗಿದೆ. ಬಿಜೆಪಿಯಿಂದ ಇಬ್ಬರು, ಕಾಂಗ್ರೆಸ್ ನಿಂದ ಒಬ್ಬರಿಗೆ ನಿನ್ನೆ ಟಿಕೆಟ್ ಘೋಷಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಜೆಡಿಎಸ್ ಗೆ ಬಿಕ್ ಶಾಕ್ ನೀಡುವಂತೆ ಕಾಂಗ್ರೆಸ್ ನಿಂದ 2ನೇ ಅಭ್ಯರ್ಥಿಯಾಗಿ ಮನ್ಸೂರ್ ಆಲಿ ಖಾನ್ ಗೆ ಬಿ-ಫಾರಂ ಟಿಕೆಟ್ ನೀಡಲಾಗಿದೆ. ಇಂದು ಕೆಪಿಸಿಸಿ ಕಚೇರಿಯಲ್ಲಿ...

‘ಡ್ಯಾನ್ಸಿಂಗ್ ಚಾಂಪಿಯನ್’ ಪಟ್ಟ ಅನ್ಮೋಲ್, ಆದಿತ್ಯ ಗೆ.!

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಡ್ಯಾನ್ಸಿಂಗ್ ಚಾಂಪಿಯನ್' ರಿಯಾಲಿಟಿ ಶೋ ಆರಂಭದಿಂದಲೇ ನೋಡುಗರ ಮನ ಗೆದ್ದಿತ್ತು. 14 ಸೆಲೆಬ್ರಿಟಿಗಳಿಗೆ ಜೋಡಿಯಾಗಿ ಸಾಮಾನ್ಯ ಜನರು ಸ್ಪರ್ಧೆಯಲ್ಲಿ ಭಾಗವಹಿಸಿ, ಅವರ ಅದ್ಭುತ ನೃತ್ಯ ಪ್ರದರ್ಶನವನ್ನು ನೀಡಿ ತಮ್ಮ ಪ್ರತಿಭೆಯನ್ನು ವೇದಿಕೆಯಲ್ಲಿ ತೋರಿಸಿಕೊಳ್ಳುವ ಅವಕಾಶ ಇದಾಗಿತ್ತು. ಇದೀಗ ‘ಡಾನ್ಸಿಂಗ್ ಚಾಂಪಿಯನ್’ ರಿಯಾಲಿಟಿ ಶೋ ಮುಗಿದಿದ್ದು, ಫಿನಾಲೆಯಲ್ಲಿ ಚಾಂಪಿಯನ್‌ ಟ್ರೋಫಿಯನ್ನು ಅನ್ಮೋಲ್...

About Me

32599 POSTS
0 COMMENTS
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img