Saturday, October 10, 2026

Karnataka Tv

ಬೆಂಗಳೂರು ವಿಶ್ವವಿದ್ಯಾಲಯದ ಬಂದ್ ಗೆ ಕರೆ ನೀಡಿದ ವಿಧ್ಯಾರ್ಥಿಗಳು..!

ಇಂದು ಬೆಂಗಳೂರು ವಿಶ್ವವಿದ್ಯಾಲಯದ ಬಂದ್ ಗೆ ವಿಧ್ಯಾರ್ಥಿಗಳೆ ಕರೆನೀಡಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದೆ. ಕಾನೂನಾತ್ಮಕವಾಗಿ ಬಗೆಹರಿಕೊಳ್ಳಬೇಕಿದ್ದ ವಿಷಯವನ್ನು ರಾತ್ರೊ ರಾತ್ರಿ ಚೆಕ್ ಜನರೇಟರ್ ಮಾಡಲಾಗುತ್ತಿದೆ ಎಂದ ಬೆಂಗಳೂರು ವಿಶ್ವವಿದ್ಯಾಲಯದ ವಿಧ್ಯಾರ್ಥಿಗಳು ಆರೋಪವನ್ನು ಮಾಡುತ್ತಿದ್ದಾರೆ. ಸಾರ್ವಜನಿಕ ವಿಶ್ವವಿದ್ಯಾಲಯದ ಬಗ್ಗೆ ಮಾಹಿತಿ ಕೇಳಿದರೆ ನೀವು ವಿಧ್ಯಾರ್ಥಿಗಳು ಯಾಕೆ ಕೇಳುತ್ತೀರಾ ಎಂದು ಹೇಳುತ್ತಾರೆ,ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ ,ಇದು ಎಷ್ಟು...

BREAKING: ನಿನ್ನೆ ನಾಪತ್ತೆಯಾಗಿದ್ದ ನೇಪಾಳ ತಾರಾ ಏರ್ ಲೈನ್ಸ್ ಅವಶೇಷ ಪತ್ತೆ: ಎಲ್ಲಾ 22 ಮಂದಿ ಸಾವು

ನಾಲ್ವರು ಭಾರತೀಯರು ಸೇರಿದಂತೆ 22 ಜನರಿದ್ದ ನೇಪಾಳದ ಪರ್ವತದ ಮೇಲೆ ಅಪ್ಪಳಿಸಿದ ವಿಮಾನದ ಭಗ್ನಾವಶೇಷಗಳಿಂದ ಹದಿನಾಲ್ಕು ಶವಗಳನ್ನು ಹೊರತೆಗೆಯಲಾಗಿದೆ ಎಂದು ದೇಶದ ನಾಗರಿಕ ವಿಮಾನಯಾನ ಪ್ರಾಧಿಕಾರವನ್ನು ಉಲ್ಲೇಖಿಸಿ ಮಾಧ್ಯಮ ವರದಿಗಳು ತಿಳಿಸಿವೆ. "ಇಲ್ಲಿಯವರೆಗೆ ಹದಿನಾಲ್ಕು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ, ಉಳಿದವುಗಳಿಗಾಗಿ ಶೋಧ ಮುಂದುವರಿದಿದೆ. ಹವಾಮಾನವು ತುಂಬಾ ಕೆಟ್ಟದಾಗಿದೆ ಆದರೆ ನಾವು ಅಪಘಾತ ಸ್ಥಳಕ್ಕೆ ತಂಡವನ್ನು ಕರೆದೊಯ್ಯಲು ಸಾಧ್ಯವಾಯಿತು....

ಅಪ್ಪು ಪುಣ್ಯ ಭೂಮಿಗೆ ಪೂಜೆ ಸಲ್ಲಿಸಿದ ಕುಟುಂಬಸ್ಥರು.!

ಪುನೀತ್ ರಾಜಕುಮಾರ್, ಅವರ ಕುಟುಂಬಸ್ಥರನ್ನ ಮತ್ತು ಅಪಾರ ಅಭಿಮಾನಿಗಳನ್ನ ಅಗಲಿ ಇಂದಿಗೆ 7 ತಿಂಗಳು ಕಳೆದಿದೆ. ಈ ನೋವಿನಿಂದ ಅಪ್ಪು ಅಭಿಮಾನಿಗಳು ಇನ್ನೂ ಕೂಡ ಹೊರಗೆ ಬಂದಿಲ್ಲ. ಮೇ 29 ಕ್ಕೆ ಅಪ್ಪು ಅವರು ಅಗಲಿ ಏಳು ತಿಂಗಳಾಗಿರುವುದರಿಂದ ಪುನೀತ್ ಕುಟುಂಬಸ್ಥರು ಹಾಗೂ ಆಪ್ತರು ಪುನೀತ್ ಅವರ ಪುಣ್ಯಭೂಮಿಗೆ ಬಂದು ವಿಶೇಷ ಪೂಜೆಯನ್ನು ಸಲ್ಲಿಸಿದರು. ಅಪ್ಪು ಅಗಲಿದ...

BREAKING NEWS: ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಾಗಿ ನಟ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಗೆ ಟಿಕೆಟ್ ಘೋಷಣೆ

ಬೆಂಗಳೂರು: ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿಯಿಂದ ಇಬ್ಬರು ಹುರಿಯಾಳುಗಳನ್ನು ಘೋಷಣೆ ಮಾಡಲಾಗಿದೆ. ನಟ ಜಗ್ಗೇಶ್ ಹಾಗೂ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ಹೈಕಮಾಂಡ್ ಅಧಿಕೃತವಾಗಿ ಹೆಸರು ಘೋಷಿಸಿದ್ದು, ಜೂನ್ 3ರಂದು ನಡೆಯಲಿರುವಂತ ರಾಜ್ಯಸಭಾ ನಾಲ್ಕು ಸ್ಥಾನಗಳಿಗೆ ಬಿಜೆಪಿಯಿಂದ ನಟ ಜಗ್ಗೇಶ್ ಹಾಗೂ ನಿರ್ಮಲಾ ಸೀತಾರಾಮನ್ ಅವರಿಗೆ ಅಧಿಕೃತವಾಗಿ ಟಿಕೆಟ್...

BREAKING NEWS: ಖ್ಯಾತ ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಗುಂಡಿಟ್ಟು ಹತ್ಯೆ

ನವದೆಹಲಿ: ಕಾಂಗ್ರೆಸ್ ನಾಯಕ ಮತ್ತು ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಅವರನ್ನು ಇಂದು ಮಾನಸ ಜಿಲ್ಲೆಯಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಗುಂಡಿನ ದಾಳಿಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ. ಮೂಸ್ ವಾಲಾ ಸೇರಿದಂತೆ 424 ಜನರ ಭದ್ರತೆಯನ್ನು ಪಂಜಾಬ್ ಹಿಂತೆಗೆದುಕೊಂಡ ಒಂದು ದಿನದ ನಂತರ ಈ ಘಟನೆ ನಡೆದಿದೆ. ಶುಭದೀಪ್ ಸಿಂಗ್ ಸಿಧು ಅವರ ರಂಗನಾಮ ಸಿಧು ಮೂಸ್...

BREAKING” ನೇಪಾಳದಲ್ಲಿ ನಾಪತ್ತೆಯಾಗಿದ್ದ ಖಾಸಗೀ ವಿಮಾನ ಪತನ: ನಾಲ್ವರು ಭಾರತೀಯರು ಸಹಿತ 22 ಮಂದಿ ಸಾವು

ಕಠ್ಮಂಡು : ಪರ್ವತ ಪ್ರದೇಶವಾದ ಮುಸ್ತಾಂಗ್ ನಲ್ಲಿ ಭಾನುವಾರ ಬೆಳಿಗ್ಗೆ ನಾಪತ್ತೆಯಾಗಿದ್ದ ತಾರಾ ಏರ್ ನ 9 ಎನ್ಎಇಟಿ ಅವಳಿ ಎಂಜಿನ್ ವಿಮಾನವು ಜಿಲ್ಲೆಯ ಕೊವಾಂಗ್ ಗ್ರಾಮದಲ್ಲಿ ಪತ್ತೆಯಾಗಿದೆ ಎಂದು ನೇಪಾಳ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. "ಸ್ಥಿತಿ ಇನ್ನೂ ಪತ್ತೆಯಾಗಿಲ್ಲ. ನೆಲವು ಪರಿಸ್ಥಿತಿಯನ್ನು ಪ್ರವೇಶಿಸುತ್ತಿದೆ" ಎಂದು ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯಸ್ಥರು ದೃಢಪಡಿಸಿದ್ದಾರೆ. https://twitter.com/ANI/status/1530858648481972225 ನೇಪಾಳ...

ಉತ್ತರ ಪ್ರದೇಶದಲ್ಲಿ ಬೀದರ್ ಪ್ರವಾಸಿಗರಿಗೆ ಅಪಘಾತ: ಸಂತ್ರಸ್ತರ ನೆರವಿಗೆ ಧಾವಿಸುವಂತೆ ಸಿಎಂ ಯೋಗಿ ಜೊತೆಗೆ ಬೊಮ್ಮಾಯಿ ಮಾತುಕತೆ

ಬೆಂಗಳೂರು: ಅಯೋಧ್ಯೆ ಯಾತ್ರೆಗೆ ತೆರಳುತ್ತಿದ್ದ ಬೀದರ್ ಜಿಲ್ಲೆಯ ಪ್ರವಾಸಿಗರ ತಂಡದ ಮಿನಿ‌ ಬಸ್‌ (TT) ಉತ್ತರ ಪ್ರದೇಶದ ಲಖೀಂಪುರ್ ಖೇರಿ ಬಳಿ ಅಪಘಾತ ಸಂಭವಿಸಿ ಒಂದೇ ಕುಟುಂಬದ ಏಳು ಜನರು ಮೃತಪಟ್ಟು 9 ಜನರು ಗಾಯಗೊಂಡಿರುವ ಘಟನೆ ಅತ್ಯಂತ ದುರದೃಷ್ಟಕರ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ತಿಳಿಸಿರುವ ಮುಖ್ಯಮಂತ್ರಿಗಳು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ...

ಬಿಜೆಪಿ 150 ಶಾಸಕ ಸ್ಥಾನಗಳನ್ನು ಗೆದ್ದು ಮತ್ತೆ ಆಡಳಿತ ನಡೆಸಲಿದೆ – ನಳೀನ್ ಕುಮಾರ್ ಕಟೀಲ್

ಬೆಂಗಳೂರು: ಆರು ದಶಕಗಳ ಕಾಲ ದೇಶದ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು ರೈತರ ಬೆನ್ನೆಲುಬಾಗಿ ನಿಂತಿಲ್ಲ. ರೈತರ ಬೆನ್ನೆಲುಬನ್ನು ಗಟ್ಟಿ ಮಾಡುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ತುಮಕೂರಿನಲ್ಲಿ ಇಂದು ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ ಸಭೆ ನಡೆಯಿತು. ಸಾವಯವ ಕೃಷಿಯಲ್ಲಿ ವಿಶೇಷ...

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಭಾ.ಮ ಹರೀಶ್ ಆಯ್ಕೆ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದಂತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ನಿರ್ಮಾಪಕ ಭಾ.ಮ ಹರೀಶ್ ಆಯ್ಕೆಗೊಂಡಿದ್ದಾರೆ. ನಿನ್ನೆ ನಡೆದಂತ ಮಂಡಳಿಯ ಸರ್ವ ಸದಸ್ಯರ ಸಭೆ ಹಾಗೂ ಮತದಾನದ ವೇಳೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಂತ ಭಾ ಮ ಹರೀಶ್ ಅವರು 781 ಮತಗಳಿಂದ ಜಯಗಳಿಸಿದರು. ಇವರ ವಿರುದ್ಧ ಸಾರಾ ಗೋವಿಂದ್ ಅವರು 378 ಮತ ಪಡೆದು...

ಕೊನೆಯ ಓವರ್ ಥ್ರಿಲ್ಲರ್ , ಸೂಪರ್ ನೋವಾಸ್ ವಿನ್ನರ್

ಮಹಿಳಾ ವಿಶ್ವಕಪ್ ಎಂದೆ ಖ್ಯಾತಿ ಪಡೆದಿರುವ ಟಿ20 ಚಾಲೆಂಜ್ ಟೂರ್ನಿಯಲ್ಲಿ  ಸೂಪರ್ನೋವಾಸ್ ತಂಡ ಚಾಂಪಿಯನ್ನಾಗಿ ಹೊರಹೊಮ್ಮಿದೆ. 3ನೇ ಬಾರಿಗೆ ಸೂಪರ್ ನೋವಾಸ್ ತಂಡ ಚಾಂಪಿಯನ್ನಾಗಿದೆ. ಮೊದಲೆರರಡು ಆವೃತ್ತಿಗಳಲ್ಲಿ ಪ್ರಶಸ್ತಿ ಗೆದ್ದಿದ್ದ ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಸೂಪರ್ ನೋವಾಸ್ ಶನಿವಾರ ವೆಲಾಸಿಟಿ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ 4 ರನ್ ಗಳ ಅಂತರದಿಂದ...

About Me

32599 POSTS
0 COMMENTS
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img