Saturday, October 10, 2026

Karnataka Tv

BREAKING: ನಾಲ್ವರು ಭಾರತೀಯರು ಸೇರಿ 22 ಮಂದಿ ಪ್ರಯಾಣಿಕರಿದ್ದ ನೇಪಾಳ ವಿಮಾನ ನಾಪತ್ತೆ

ನೇಪಾಳ: ಖಾಸಗಿ ವಿಮಾನ ಸಂಸ್ಥೆಯೊಂದು ನಿರ್ವಹಿಸುತ್ತಿದ್ದಂತ ಸಣ್ಣ ವಿಮಾನವೊಂದು, ಇಂದು ನಾಪತ್ತೆಯಾಗಿದೆ. ಈ ವಿಮಾನದಲ್ಲಿ ನಾಲ್ವರು ಭಾರತೀಯರು ಸಹಿತ 22 ಪ್ರಯಾಣಿಕರಿದ್ದರು ಎಂಬುದಾಗಿ ತಿಳಿದು ಬಂದಿದೆ. ಪೋಖರಾದಿಂದ ಜೋಮ್ಸಮ್ ಕಡೆಗೆ ಬೆಳಿಗ್ಗೆ 9.55ರ ವೇಳೆಗೆ ಪ್ರಯಾಣ ಆರಂಭಿಸಿದ ಕೆಲ ಹೊತ್ತಿನಲ್ಲಿಯೇ ತಾರಾ ಏರ್ 9 ಎನ್ಎಇಟಿ ಅವಳಿ ಎಂಜಿನ್ ವಿಮಾನವು ನಾಪತ್ತೆಯಾಗಿದೆ. https://twitter.com/ANI/status/1530782550578171904 ಈ ವಿಮಾನ ಮುಸ್ತಾಂಗ್ ಜಿಲ್ಲೆಯ...

BREAKING NEWS: ಕಾಂಗ್ರೆಸ್ ಪಕ್ಷಕ್ಕೆ ನಟ ಮುಖ್ಯಮಂತ್ರಿ ಚಂದ್ರು ರಾಜೀನಾಮೆ

ಬೆಂಗಳೂರು: ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದಂತ ಹಿರಿಯ ನಟ, ಕಾಂಗ್ರೆಸ್ ಮುಖಂಡ ಮುಖ್ಯಮಂತ್ರಿ ಚಂದ್ರು ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂವಿಪಕ್ಷ ನಾಯಕ ಸಿದ್ಧರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದು, ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇನ್ನೂ...

ಟೈಟಾನ್ಸ್ , ರಾಜಸ್ಥಾನ ಫೈನಲ್ ಫೈಟ್

ಅಹಮದಾಬಾದ್: 15ನೇ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಂತಿಮ ಕದನದಲ್ಲಿ ಬಲಿಷ್ಠ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಪ್ರಶಸ್ತಿಗಾಗಿ ಕೊನೆಯ ಹೋರಾಟ ನಡೆಸಲಿವೆ. ಟೈಟಾನ್ಸ್ ಚೊಚ್ಚಲ ಪ್ರಯತ್ನದಲ್ಲೆ  ಫೈನಲ್ ತಲುಪಿದ್ದು ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಲು ಸಜ್ಜಾಗಿದೆ. ಇನ್ನು ರಾಜಸ್ಥಾನ ತಂಡ 2008ರಲ್ಲಿ ಕೊನೆಯ ಬಾರಿಗೆ ಪ್ರಶಸ್ತಿ ಗೆದ್ದಿತ್ತು. ಇದೀಗ ಮತ್ತೆ...

BREAKING: ನೈಜೀರಿಯಾದ ಚರ್ಚ್ ನಲ್ಲಿ ಕಾಲ್ತುಳಿತಕ್ಕೆ 31 ಮಂದಿ ಬಲಿ, ಮೃತರು ಬಹುತೇಕ ಮಕ್ಕಳೇ..!

ನೈಜೀರಿಯಾ : ಆಗ್ನೇಯ ನೈಜೀರಿಯಾದ ಪೋರ್ಟ್ ಹರ್ಕೋರ್ಟ್ ನಗರದ ಚರ್ಚ್ ಕಾರ್ಯಕ್ರಮವೊಂದರಲ್ಲಿ ಶನಿವಾರ ಭೀಕರ ಕಾಲ್ತುಳಿತ ಸಂಭವಿಸಿದೆ. ಇದರಿಂದಾಗಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ ಏಳು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮತ್ತು ಭದ್ರತಾ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಎನ್ಎನ್ ವರದಿ ಮಾಡಿದೆ. ಶನಿವಾರ ಮುಂಜಾನೆ ಚರ್ಚ್ ನಲ್ಲಿ ಆಹಾರವನ್ನು ಸ್ವೀಕರಿಸಲು ಬಂದಿದ್ದ ನೂರಾರು...

ಗೆಲುವು ಕೋಮುವಾದದ್ದೋ? ಜಾತ್ಯತೀತತೆಯದ್ದೋ? ನೋಡಿಯೇ ಬಿಡೋಣ: ಬಿಜೆಪಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಸವಾಲ್

ಬೆಂಗಳೂರು: ಆರ್.ಎಸ್.ಎಸ್ ನಾಯಕರೇ, ಈ ರಿಮೋಟ್ ಕಂಟ್ರೋಲ್ ರಾಜಕೀಯ ಬಿಟ್ಟು ಬಿಡಿ. ನಿಮ್ಮ ತತ್ವ-ಸಿದ್ದಾಂತದ ಬಗ್ಗೆ ಅಷ್ಟೊಂದು ವಿಶ್ವಾಸ ನಿಮಗಿದ್ದರೆ ಈ ಹಿಂಬಾಗಿಲ ರಾಜಕೀಯ ಮಾಡದೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಡಿ, ಗೆಲುವು ಕೋಮುವಾದದ್ದೋ? ಜಾತ್ಯತೀತತೆಯದ್ದೋ? ನೋಡಿಯೇ ಬಿಡೋಣ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಬಿಜೆಪಿಗೆ ಸವಾಲ್ ಹಾಕಿದ್ದಾರೆ. ಅವರು ಇಂದು ಈ ಬಗ್ಗೆ ಸರಣಿ...

ಪತ್ರಕರ್ತ ಎಂದು ಗೊತ್ತಿರಲಿಲ್ಲ – ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ.!

ಸಾರಿಗೆ ಹೋರಾಟದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತುಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಇಂದು ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು, ಭ್ರಷ್ಟಾಚಾರದ ಆರೋಪವನ್ನು ಹೊರಿಸಿದ್ದೀರಾ ಇದು ಸರಿಯಲ್ಲ. ನೀತಿಗಳನ್ನು ಗಾಳಿಗೆ ತೂರುವುದು ಸರಿಯಲ್ಲ. ಹಾಗಾಗಿ ಸರಿಯಾದ ತನಿಖೆ ಮಾಡಿಬೇಕಿದೆ. ನನ್ನ ಬ್ಯಾಂಕ್ ಖಾತೆ ಹಾಗೂ ನನ್ನ ಆಸ್ಥಿಗಳನ್ನು ತನಿಖೆ ಮಾಡಿ ಸರ್ಕಾರಕ್ಕೆ ನೀಡಬೇಗಿದೆ. ನಾನು ಸಾರಿಗೆ ಸಂಸ್ಥೆಯ ಅಧಿಕಾರಿಗಳನ್ನು...

25 ವರ್ಷಗಳ ಬಳಿಕ ಶಿರಸಿಗೆ ಭೇಟಿ ನೀಡಿದ ಶಿವಣ್ಣ.!

ಸಿನಿ ರಂಗದಲ್ಲಿ ಹ್ಯಾಟ್ರಿಕ್ ಬಾರಿಸಿ ಹ್ಯಾಟ್ರಿಕ್ ಹೀರೋ ಎನಿಸಿಕೊಂಡಿರುವ ಶಿವಣ್ಣ, ಸ್ಯಾಂಡಲ್ ವುಡ್ ನ ಬ್ಯುಸಿ ನಟರಲ್ಲಿ ಒಬ್ಬರು. ಶಿರಸಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ, ಶಿವಣ್ಣನವರ ಮಾವ ಭೀಮಣ್ಣ ನಾಯ್ಕ ಅವರ ನೂತನ ಹೋಟೆಲ್ ಉದ್ಘಾಟನೆಗೆಂದು ಕುಟುಂಬ ಸಮೇತ ಶಿರಸಿಗೆ ಆಗಮಿಸಿದ್ದ ಶಿವಣ್ಣ ಕಳೆದ ಮೂರು ದಿನಗಳಿಂದಲೂ ಶಿರಸಿಯಲ್ಲೇ ತಂಗಿದ್ದಾರೆ. ಹೀಗಾಗಿ ಶಿರಸಿಯ ವಿವಿಧೆಡೆ ತಿರುಗಾಡಿ...

25 ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಗುರುಕಿರಣ್ ದಂಪತಿ.!

ಗುರುಕಿರಣ್ ರವರು ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕರು. ಇವರ ಸಂಗೀತ ನಿರ್ದೇಶನದಲ್ಲಿ ತೆರೆಕಂಡ ಹಲವು ಸಿನಿಮಾಗಳ ಸಂಗೀತ, ಅತ್ಯಂತ ಜನಪ್ರಿಯತೆ ಗಳಿಸಿವೆ. ಹಲವಾರು ಸಿನಿಮಾಗಳಲ್ಲಿ ಹಾಡಿರುವ ಇವರು ಹಿನ್ನೆಲೆ ಗಾಯಕರೂ ಕೂಡ ಹೌದು. ಅದಷ್ಟೇ ಅಲ್ಲದೆ ಉಪೇಂದ್ರ, ಕುಟುಂಬ, ನಿಷ್ಕರ್ಷ ಇನ್ನು ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಾಗೂ ಓಂಕಾರ, ಆಟೋಶಂಕರ್ ಇತ್ಯಾದಿ ಚಿತ್ರಗಳಲ್ಲಿ...

BIG NEWS: ‘ಹುಲಿ’ ಕಾಡಿನಲ್ಲಿದ್ರು, ಜೂನಲ್ಲಿ ಎಲ್ಲೇ ಇದ್ರು ತಿನ್ನೋದು ಒಂದೇ – ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ

ಹಾಸನ : ಕಾಡಿನಲ್ಲಿ ಭೇಟೆಯಾಡುವ ಹುಲಿಯನ್ನ ಹಿಡಿದುಕೊಂಡು ಬಂದು ಜೂನಲ್ಲಿ ಬೋನಿನಲ್ಲಿ ಹಾಕಿದ ತಕ್ಷಣ ಅದು ಹುಲ್ಲು ತಿನ್ನಲ್ಲ. ಕಾಡಿನಲ್ಲಿರುವ ಹುಲಿ ಏನು ತಿನ್ನುತ್ತೋ, ಬೋನಿನಲ್ಲಿರುವ ಹುಲಿ ಅದನ್ನೇ ತಿನ್ನುತ್ತೆ. ಜೂನಲ್ಲಿ ಹಾಕಿದ ತಕ್ಷಣ ಹುಲಿ ತನ್ಬ ಪ್ರವೃತ್ತಿ ಮೆರೆಯಲ್ಲ, ಭೇಟೆಯಾಡುವುದನ್ನು ಮರೆಯಲ್ಲ ಎಂಬುದಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ. ಹಾಸನ ಜಿಲ್ಲೆ,...

ಮಕ್ಕಳೊಂದಿಗೆ ಮೆಜೆಸ್ಟಿಕ್‌ನ ಅಣ್ಣಮ್ಮ ದೇವಸ್ಥಾನಕ್ಕೆ ಅಮೂಲ್ಯ ಭೇಟಿ.!

ಅಮೂಲ್ಯ ರವರು ಚಿಕ್ಕ ವಯಸ್ಸಿಗೆ "ಪರ್ವ" ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇವರು ಬಾಲನಟಿಯಾಗಿ ಪರ್ವ, ಲಾಲಿ ಹಾಡು, ಮಂಡ್ಯ ಮೊದಲಾದ ಚಿತ್ರಗಳಲ್ಲಿ ದೊಡ್ಡ ನಟರ ಜೊತೆ ಕಾಣಿಸಿಕೊಂಡಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಬಾಲ ನಟಿಯಾಗಿ ನಟಿಸಿ ಪ್ರಸಿದ್ಧಿ ಪಡೆದಿದ್ದ ಅಮೂಲ್ಯ "ಚೆಲುವಿನ ಚಿತ್ತಾರ" ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರ ಜೊತೆ ಮೊದಲ...

About Me

32599 POSTS
0 COMMENTS
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img