ಸತತವಾಗಿ ಒಂದು ವಾರ ಮಳೆರಾಯನ ಆರ್ಭಟಕ್ಕೆ ರೈತ ನಲುಗಿದ್ದಾನೆ. ರಾಶಿ ಹಾಕಿದ ಭತ್ತವನ್ನು ಇನ್ನೇನು ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಒಳ್ಳೆಯ ಲಾಭ ತೆಗೆದು ಸ್ವಲ್ಪ ಸಾಲ ತೀರಿಸಬೇಕು ಎನ್ನುವಷ್ಟರಲ್ಲಿ ಭತ್ತ ಸಂಪೂರ್ಣ ನೀರು ಪಾಲಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದ ಹಾಗೆ ಆಗಿದೆ ಈ ರೈತನ ಪಾಡು.
ಮಳೆ ರಾಯನ ಅರ್ಭಟಕ್ಕೆ ರಾಶಿ ರಾಶಿ...
ಬಾಲಿವುಡ್ ಕಿಂಗ್ ಖಾನ್ ಶಾರುಖ್ ಇನ್ಮುಂದೆ ನೆಮ್ಮದಿಯಾಗಿ ನಿದ್ದೆ ಮಾಡ್ತಾರೆ. ಅದಕ್ಕೆ ಕಾರಣ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಕೇಸ್‌ನಿಂದ ರಿಲೀಫ್ ಪಡ್ಕೊಂಡಿರೋದು. ಶಾರುಖ್ ಖಾನ್ ಕುಟುಂಬಕ್ಕೆ ದೊಡ್ಡ ಶಾಕ್ ನೀಡಿದ್ದ ಘಟನೆ ಅದು. ಗೋವಾದಲ್ಲಿ ಸಮುದ್ರದ ನಡುವೆ ಪಾರ್ಟಿ ಮಾಡೋಕೆ ಹೋಗಿದ್ದ ತಂಡವನ್ನು ಡ್ರಗ್ಸ್ ಬಳಸುತ್ತಿದ್ದಾರೆ ಅನ್ನೋ ಕಾರಣಕ್ಕಾಗಿ ಬಂಧಿಸಲಾಗಿತ್ತು. ಮೊದಲಿಗೆ ಆರ್ಯನ್...
ಅಹಮದಾಬಾದ್:ಸ್ಟಾರ್ ಅಟಗಾರ ಜೋಸ್ ಬಟ್ಲರ್ ಅವರ ಅತ್ಯದ್ಭುತ ಶತಕದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಆರ್ಸಿಬಿ ತಂಡವನ್ನು ಮಣಿಸಿ ಐಪಿಎಲ್ 15ರ ಫೈನಲ್ಗೆ ಲಗ್ಗೆ ಹಾಕಿದೆ.
ಶುಕ್ರವಾರ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ರಾಜಸ್ಥಾನ ತಂಡಕ್ಕೆ 158 ರನ್ ಗುರಿ ನೀಡಿತು. ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್...
ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಕಾನೂನನ್ನು ಕೈಗೆ ತೆಗೆದುಕೊಂಡರೆ ಸರ್ಕಾರ ಸಹಿಸುವುದಿಲ್ಲ ಎಂದು ಸ್ಪಷ್ಟವಾದ ಸಂದೇಶವನ್ನು ನೀಡಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಹಾಗೂ ಕರ್ನಾಟಕದಲ್ಲಿ ಕನ್ನಡಿಗರಿಗೆ ತೊಂದರೆ ತಂದರೆ ಸರ್ಕಾರ ಉಗ್ರ ಕ್ರಮ ತೆಗೆದುಕೊಳ‍್ಲುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು...
ಎಣ್ಣೆಪದಾರ್ಥಗಳನ್ನು ಸೇವಿಸಿದ ನಂತರ ನಂತರ ಅಜೀರ್ಣ, ಹೊಟ್ಟೆಭಾರ ಮತ್ತು ಹೊಟ್ಟೆಯಲ್ಲಿ ಸುಡುವ ಸಂವೇದನೆ ಉಂಟಾಗುತ್ತದೆ. ಎಣ್ಣೆಯುಕ್ತ ಆಹಾರ ಸೇವಿಸಲೂ ಬೇಕು ಹಾಗೆಯೇ ಅದರಿಂದಾಗುವ ಸಮಸ್ಯೆಗಳಿಂದ ಪಾರಾಗಲೂ ಬೇಕು ಎನ್ನುವವರು ಈ ಟಿಪ್ಸ್ ಅನ್ನು ಫಾಲೋ ಮಾಡಲೇ ಬೇಕು.
ಎಣ್ಣೆಯಲ್ಲಿ ಕರಿದ ತಿನಿಸುಗಳನ್ನ ತಿಂದ ನಂತರ ಅಥವಾ ಊಟ ಮಾಡಿದ ಬಳಿಕ ಮೊಸರು ಸೇವಿಸುವುದು ಒಳ್ಳೆಯದು. ಏಕೆಂದರೆ...
ಬೆಂಗಳೂರು: ವಿರೋಧಪಕ್ಷ ನಾಯಕರಾದ ಸಿದ್ಧರಾಮಯ್ಯ ಅವರು ದ್ರಾವಿಡರೇ ಅಥವಾ ಆರ್ಯರೇ ಎಂಬುದಕ್ಕೆ ಮೊದಲು ಉತ್ತರ ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಇಂದು ಆರ್.ಟಿ.ನಗರ ನಿವಾಸದ ಎದುರು ಮಾಧ್ಯಮದವರೊಂದಿಗೆ ಮಾತನಾಡಿದರು, ಆರ್ ಎಸ್ ಎಸ್ ನವರು ಹೊರಗಿನಿಂದ ಬಂದವರು, ನೆಹರೂ ಅವರಿಗೆ ಹೋಲಿಕೆ ಮಾಡಬಾರದು ಎಂಬ ವಿರೋಧಪಕ್ಷ ನಾಯಕರಾದ ಸಿದ್ಧರಾಮಯ್ಯ ಅವರ ಹೇಳಿಕೆಗೆ...
ಅಹಮದಾಬಾದ್: ಆರ್ಸಿಬಿ ತಂಡದ ಕಪ್ ಗೆಲ್ಲುವ ಕನಸು ಈ ಬಾರಿಯೂ ಭಗ್ನಗೊಂಡಿದೆ. ಕ್ವಾಲಿಫೈಯರ್ 2ರಲ್ಲಿ ರಾಜಸ್ಥಾನ ವಿರುದ್ಧ 7 ವಿಕೆಟ್ ಗಳ ಅಂತರದಿಂದ ಸೋತು ಟೂರ್ನಿಯಿಂದಲೇ ಹೊರಬಿದ್ದಿದೆ.
2008ರ ನಂತರ ಇದೇ ಮೊದಲ ಬಾರಿಗೆ ಫೈನಲ್ಗೇರಿದ ರಾಜಸ್ಥಾನ ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಅಂತಿಮ ಹೋರಾಟ ನಡೆಸಲಿದೆ.
ಇಲ್ಲಿನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್...
ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ. ಇವರು ಮೊದಲ ಬಾರಿಗೆ ನಾಯಕ ನಟನಾಗಿ ತಮ್ಮ ಹೋಮ್ ಬ್ಯಾನರ್ ನಲ್ಲಿ ನಿರ್ಮಾಣಗೊಂಡ 'ಜಾಗ್ವಾರ್' ಚಿತ್ರದ ಮೂಲಕ ಕನ್ನಡ ಮತ್ತು ತೆಲುಗು ಚಿತ್ರರಂಗಕ್ಕೆ ಪರಿಚಿತರಾದರು. ನಂತರ ಹರ್ಷ ನಿರ್ದೇಶನದಲ್ಲಿ ಮೂಡಿಬಂದ ಕೌಟುಂಬಿಕ ಚಿತ್ರ 'ಸೀತಾರಾಮ ಕಲ್ಯಾಣ'ದಲ್ಲಿ ನಟಿಸಿದರು. ಅನಂತರ ಪೌರಾಣಿಕ ಚಿತ್ರ 'ಕುರುಕ್ಷೇತ್ರ'ದಲ್ಲಿ ಅಭಿಮನ್ಯುವಿನ ಪಾತ್ರದಲ್ಲಿ...
ಮಂಡ್ಯ : ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಕೈ ಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಮತ ಕೇಳುವಂತೆ ಬಿಜೆಪಿ ಮುಖಂಡರಿಗೆ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಖಾತೆ ಸಚಿವ ಕೆ.ಗೋಪಾಲಯ್ಯ ಕರೆ ನೀಡಿದರು.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಮಂಡ್ಯ ನಗರದಲ್ಲಿ ನಡೆದ ನಗರ ಬಿಜೆಪಿ ಘಟ ನಾಯಕರ ಸಭೆಯನ್ನು ಉದ್ಘಾಟಿಸಿ ಅವರು...