Saturday, December 27, 2025

Karnataka Tv

ರೈತರ ಆತ್ಮಹತ್ಯೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ.

ನವದೆಹಲಿ : ದೇಶದಲ್ಲಿನ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳವಾರ ಲೋಕಸಭೆಗೆ  ಕೇಂದ್ರ ಗೃಹ ಸಚಿವ  ನರೇಂದ್ರ ಸಿಂಗ್ ತೋಮರ್ ವರದಿ ನೀಡಿದ್ದಾರೆ. 2019ರಲ್ಲಿ ದೇಶದಲ್ಲಿನ ರೈತರ ಆತ್ಮಹತ್ಯೆ ಪ್ರಕರಣ 5967 ಪ್ರಕರಣಗಳು ಕಂಡುಬಂದಿದ್ದು, ಈ ಬಾರಿ ಇಳಿಮುಖ ಕಂಡಿದೆ. 2020 ರಲ್ಲಿ 5579  ರೈತರ ಆತ್ಮಹತ್ಯೆ ಪ್ರಕರಣ ಕಂಡುಬಂದಿದ್ದು,...

ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 8 ರೂ. ಇಳಿಕೆ

ನವದೆಹಲಿ : ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿದ ಬೆನ್ನಲ್ಲೇ ದೆಹಲಿ ಸರ್ಕಾರವೂ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 8 ರೂ. ಇಳಿಕೆ ಮಾಡಿದೆ. ಇಂದು ದೆಹಲಿ ಸರ್ಕಾರವು ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ 8 ರೂ. ಇಳಿಕೆಯಾಗಿದೆ. ಪೆಟ್ರೋಲ್ ಮೇಲಿನ...

ಡಿಸೆಂಬರ್ 1 ರಿಂದ 4ರ ವರೆಗೆ ಬೆಂಗಳೂರಿಗೆ ಕರೆಂಟ್ ಶಾಕ್..?

ಡಿಸೆಂಬರ್ 1 ರಿಂದ ಡಿಸೆಂಬರ್ 4 ರವರೆಗೆ ಬೆಂಗಳೂರಿನ ದಕ್ಷಿಣ ಹಾಗೂ ಪಶ್ಚಿಮ ವಲಯದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಕಾಮಗಾರಿಗಳ ಹಿನ್ನೆಲೆಯಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ..ಹೀಗಾಗಿ ಡಿಸೆಂಬರ್ 1 ರಿಂದ ಡಿಸೆಂಬರ್ 4ರವರೆಗೆ ನೀವು ವಿದ್ಯುತ್ ಬಳಸಿಕೊಂಡು ಯಾವುದೇ ಕೆಲಸ ಮಾಡಬೇಕು ಅಂದುಕೊಂಡ್ರು ಬೆಳಗ್ಗೆ ಹತ್ತು...

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎದುರೆ ಬಿಜೆಪಿ ಶಾಸಕರ ಗಲಾಟೆ!

ಹುಬ್ಬಳ್ಳಿ : ರಾಜ್ಯ ರಾಜಕೀಯದಲ್ಲಿ ಸದ್ಯ ವಿಧಾನಪರಿಷತ್ ಚುನಾವಣೆಗಳು ಕಾವೇರಿದ್ದು, ವಿಧಾನ ಪರಿಷತ್ ಚುನಾವಣೆ ಸಂಬಂಧ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್  ಸಮ್ಮುಖದಲ್ಲೇ ಬಿಜೆಪಿ ಶಾಸಕರ  ಮಧ್ಯೆ ಗಲಾಟೆ ನಡೆದಿದೆ. ಹುಬ್ಬಳ್ಳಿಯ ಖಾಸಗಿ ಹೋಟೇಲ್ ನಲ್ಲಿ ವಿಧಾನಪರಿಷತ್ ಚುನಾವಣಾ ಉಸ್ತುವಾರಿ ಹಂಚಿಕೆ ಸಂಬಂಧ. ರಾಣೆಬೆನ್ನೂರು ಬಿಜೆಪಿ ಶಾಸಕ...

ಜೈಶ್ ಕಮಾಂಡರ್, ಐಇಡಿ ತಜ್ಞ ಸೇರಿ ಇಬ್ಬರು ಉಗ್ರರು ಬಲ.

ನವದೆಹಲಿ: ಭದ್ರತಾ ಪಡೆಯ ಕಾರ್ಯಾಚರಣೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್ ಎ ಮೊಹಮ್ಮದ್ ಸಂಘಟನೆಯ ಉನ್ನತ ಕಮಾಂಡರ್ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಖ್ವಾಸ್ಬಾಯಾರ್ ಪ್ರದೇಶದಲ್ಲಿ ಬುಧವಾರ ನಡೆದಿರುವುದಾಗಿ ವರದಿ ತಿಳಿಸಿದೆ. ವರದಿಯ ಪ್ರಕಾರ, ಜೈಶ್ ಕಮಾಂಡರ್, ಐಇಡಿ ತಜ್ಞ ಯಾಸಿರ್ ಪರ್ರೈ ಹಾಗೂ ಮತ್ತೊಬ್ಬ ಉಗ್ರ ಭದ್ರತಾ ಪಡೆಯ ಎನ್...

ಯಲಹಂಕ ಶಾಸಕ ವಿಶ್ವನಾಥ್​ ಹತ್ಯೆಗೆ ಕಾಂಗ್ರೆಸ್​ ಮುಖಂಡ ಸ್ಕೆಚ್? ಸಿಸಿಬಿ ಕೈಗೆ ಸಿಕ್ಕಿದೆ ಮಹತ್ವದ ವಿಡಿಯೋ

ಬೆಂಗಳೂರು: ಬಿಜೆಪಿಯ ಪ್ರಭಾವಿ ಶಾಸಕನ ಹತ್ಯೆಗೆ ಕಾಂಗ್ರೆಸ್​ ಮುಖಂಡನೊಬ್ಬ ಸ್ಕೆಚ್​ ಹಾಕಿದ್ದರು ಎಂಬ ಆಘಾತಕಾರಿ ವಿಷಯ ಹೊರಬಂದಿದ್ದು, ಎಚ್ಚೆತ್ತ ಸಿಸಿಬಿ ಪೊಲೀಸರು ತಡರಾತ್ರಿವರೆಗೂ ಕಾಂಗ್ರೆಸ್ ಮುಖಂಡನ್ನು ಲಾಕ್​ ಮಾಡಿ ವಿಚಾರಣೆ ನಡೆಸಿದ್ದಾರೆ. ಇಷ್ಟಕ್ಕೂ ಆ ಬಿಜೆಪಿ ಶಾಸಕ ಯಾರು? ಆ ಶಾಸಕನ ಕೊಲೆಗೆ ಪ್ಲಾನ್ ಮಾಡಿದ್ದು ಯಾರು ಗೊತ್ತಾ? ಯಲಹಂಕ ಶಾಸಕ ಎಸ್.ಆರ್​. ವಿಶ್ವನಾಥ್ ಅವರನ್ನ ಮುಗಿಸಲು ಕಾಂಗ್ರೆಸ್...

ಮದಗಜ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ 100% ಸೇಫ್.

www.karnatakatv.net:ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರ ಮದಗಜ ಚಿತ್ರವು ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದೆ. ಬಹು ತಾರಗಳವುಳ್ಳ ಈ ಚಿತ್ರದಲ್ಲಿ ಆಶಿಕ ರಂಗನಾಥ್, ಗರುಡರಾಮ್,ಜಗಪತಿ ಬಾಬು, ರಂಗಾಯಣ ರಘು,ದೇವಯಾನಿ, ಚಿಕ್ಕಣ್ಣ, ಧರ್ಮಣ್ಣ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದಾರೆ. ಇನ್ನೂ ಈ ಸಿನಿಮಾವನ್ನು ಅಯೋಗ್ಯ ಖ್ಯಾತಿಯ ನಿರ್ದೇಶಕ ಮಹೇಶ್ ನಿರ್ದೇಶಿಸಿದ್ದಾರೆ. ಈಗಾಗಲೇ ಹಾಡುಗಳು ಹಾಗೂ ಟ್ರೈಲರ್ ನಿಂದ ಗಮನಸೆಳೆಯುತ್ತಿರುವ...

ಸತತ 6ನೇ ದಿನಕ್ಕೆ ಕಾಲಿಟ್ಟ MSGP ಘಟಕ ತೆರವು ಹೋರಾಟ .

ಬೆಂಗಳೂರು ಗ್ರಾಮಂತರ : ಎಮ್‌ಎಸ್‌ಜಿಪಿ ತ್ಯಾಜ್ಯ ಘಟಕ ತೆರವು ಹೋರಾಟ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಮ್.ಟಿ.ಬಿ.ನಾಗರಾಜ್ ಅವರು ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿ ರೈತರ ಮನವೊಲಿಸಲು ಪ್ರಯತ್ನಿಸಿದರು.ಆದರೆ ರೈತರು ಎಮ್‌ಎಸ್‌ಜಿಪಿ ತ್ಯಾಜ ಘಟಕವನ್ನು ತೆರವು ಮಾಡುವ ಲಿಖಿತ ದಾಖಲೆ ನೀಡಿದರೆ ಮಾತ್ರ ಪ್ರತಿಭಟನೆಯನ್ನು ಹಿಂಪಡೆಯುತ್ತೇವೆ ಎಂದುಹೋರಾಟವನ್ನು ಮುಂದುವರಿಸಿದ್ದಾರೆ.ಈಗಾಗಲೇ...

ಐದು ವರ್ಷಗಳಲ್ಲಿ ಭಾರತೀಯ ಪೌರತ್ವ ತ್ಯಜಿಸಿದ 6 ಲಕ್ಷ ಜನ: ಕೇಂದ್ರ

ನವದೆಹಲಿ: ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಜನರು ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಂಗಳವಾರ ಮಾಹಿತಿ ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಲಭ್ಯವಿರುವ ಅಂಕಿ ಅಂಶಗಳ ಪ್ರಕಾರ ಒಟ್ಟಾರೆ 1,33,83,718 ಭಾರತೀಯರು ವಿದೇಶಗಳಲ್ಲಿ ನೆಲೆಸಿದ್ದಾರೆ ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್‌ ಲಿಖಿತ ಉತ್ತರ ನೀಡಿದ್ದಾರೆ. 2017ನೇ ಸಾಲಿನಲ್ಲಿ...

ಇಳಿವಯಸ್ಸಿನಲ್ಲಿ ಈಜುವ  ಮೂಲಕ ಎಲ್ಲರ ಗಮನ ಸೆಳೆದ ಅಜ್ಜಿ..!

ತಮಿಳುನಾಡು : ತಮಿಳುನಾಡಿನ ನಾಮಕ್ಕಲ್  ಗ್ರಾಮದ 85 ವರ್ಷದ ಅಜ್ಜಿ ಒಬ್ಬರು ಈಜುವ ಮೂಲಕ ಫಿಟ್ ಆಗಿದ್ದಾರೆ. ತಮಿಳುನಾಡಿನ ನಾಮಕ್ಕಲ್  ಗ್ರಾಮದ ಪಾಪಜ್ಜಿ ಎನ್ನುವ ಅಜ್ಜಿ ಒಬ್ಬರು 85ರ ಇಳಿವಯಸ್ಸಿನಲ್ಲಿಯೂ ಬಾವಿಗೆ ಜಂಪ್ ಮಾಡಿ ಈಜುವ ಮೂಲಕ ಯಾವ ಈಜುಪಟುವಿಗು ಕಮ್ಮಿ ಇಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ಹಾಗೂ  ಅವರು 5ನೇ ವಯಸ್ಸಿನಲ್ಲಿಯೇ ಈಜು ಕಲಿತಿದ್ದು, ...

About Me

30981 POSTS
0 COMMENTS
- Advertisement -spot_img

Latest News

ಭಾರತದಲ್ಲೂ ಸೋಷಿಯಲ್ ಮೀಡಿಯಾ BAN?

ಮದ್ರಾಸ್ ಹೈಕೋರ್ಟ್, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಗೊಳಿಸುವ ಕುರಿತು ಆಸ್ಟ್ರೇಲಿಯಾ ಮಾದರಿಯಲ್ಲಿ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು...
- Advertisement -spot_img