ಮಂಡ್ಯ: ಅತ್ಯಾಚಾರ ಆರೋಪದ ಮೇಲೆ ಎಫ್ಐಆರ್ ದಾಖಲಾಗಿರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಎಂ ಎಲ್ ಸಿ ಚುನಾವಣೆಯ ಕೋಲಾರದಲ್ಲಿ ಕೆಜಿಎಫ್ ಬಾಬು ರವರಿಗೆ ಕಾಂಗ್ರೆಸ್ ಟಿಕೆಟ್ ಅನ್ನು ನೀಡಿದ್ದು ಅದರ ವಿರುದ್ಧ ಎಸ್ ಟಿ ಸೋಮಶೇಖರ್ ರವರು ಮಂಡ್ಯದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕೆಜಿಎಫ್ ಬಾಬುರವರ...
ಬೆಂಗಳೂರು: ಬೆಂಗಳೂರಿನ ಕೋರಮಂಗಲದ ಅಪಾರ್ಟ್ಮೆಂಟ್ ನಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು ಅಪಾರ್ಟ್ಮೆಂಟ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ಕೋರಮಂಗಲದ ರಹೇಜಾ ಅಪಾರ್ಟ್ಮೆಂಟ್ ಒಂದರಲ್ಲಿ ಬರ್ತಡೇ ಪಾರ್ಟಿ ನಡೆದಿದ್ದು ನಂತರ ಅಲ್ಲಿ ಕರೋನ ಕೇಸ್ ಪತ್ತೆಯಾಗಿದ್ದು ಅಪಾರ್ಟ್ಮೆಂಟ್ ಅನ್ನು ಬಿಬಿಎಂಪಿ ಸೀಲ್ ಡೌನ್ ಮಾಡಿದೆ. ಒಂದೇ ಅಪಾರ್ಟ್ಮೆಂಟ್ ಅಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು,...
ಬೆಂಗಳೂರು, ನ. 30: ಅಕಾಲಿಕ ಮಳೆ ನಾಡಿನ ರೈತರಿಗೆ ಸಂಕಷ್ಟ ತಂದಿದೆ. ಕಳೆದ ವರ್ಷ ಕೊರೊನಾ ವೈರಸ್, ಲಾಕ್‌ಡೌನ್‌ನಿಂದ ಬೆಳೆಗಳಿಗೆ ಸರಿಯಾದ ಬೆಲೆಯಿಲ್ಲದೆ ನಷ್ಟಹೊಂದಿದ್ದರೈತರಿಗೆ ಅಕಾಲಿಕ ಮಳೆ ಮತ್ತಷ್ಟು ಹೊಡೆತ ಕೊಟ್ಟಿದೆ. ಪ್ರಕೃತಿ ವಿಕೋಪದಿಂದ ರೈತರು ಬಹಳಷ್ಟು ಸಮಸ್ಯೆಗೆ ಸಿಲುಕಿದ್ದಾರೆ.
ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್ ರೈಯರಿಗೆ ನೆಮ್ಮದಿ ತರುವಂಥ ಭರವಸೆಯನ್ನು ಕೊಟ್ಟಿದ್ದಾರೆ.
"ಬೆಳೆ...
ವಿಧಾನಸೌಧ : ಇಂದು ನಡೆದಂತಹ ಸಭೆಯಲ್ಲಿ ಆರೋಗ್ಯ ತಾಂತ್ರಿಕ ಸಲಹಾ ಸಮಿತಿಯು ವ್ಯಾಕ್ಸಿನ್ ಕಡ್ಡಾಯಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ನೀಡಿದೆ. ಆರೋಗ್ಯ ತಾಂತ್ರಿಕ ಸಲಹಾ ಸಮಿತಿಯು ಲಾಕ್ ಡೌನ್ ಮಾಡಬಾರದು, ಹಾಗೂ ಕೋವಿಡ್ ಮೂರನೇ ಅಲೆ ಆಗಿರುವಂತಹ ಓಮಿಕ್ರಾನ್ ನನ್ನು ತಡೆಯಬೇಕಾದರೆ 2 ಡೋಜ್ ಕರೋನಾ ಲಸಿಕೆ ಕಡ್ಡಾಯ ಮಾಡಬೇಕೆಂದು ಆರೋಗ್ಯ ಇಲಾಖೆಯ ಆಯುಕ್ತ ರಣದೀಪ್,...
ಬೆಂಗಳೂರು: ಹಂಸಲೇಖ ಅವರು ನೀಡಿದಂತಹ ವಿವಾದಾತ್ಮಕ ಹೇಳಿಕೆಗೆ ಹೈಕೋರ್ಟ್ ಅವರ ತನಿಖೆಗೆ ತಡೆಯಾಜ್ನೆ ನೀಡಿದೆ. ಮೈಸೂರಿನ ಖಾಸಗಿ ಕಾರ್ಯಕ್ರಮವೊಂದರಲ್ಲಿ ಹಂಸಲೇಖರವರು ಪೇಜಾವರ ಶ್ರೀಗಳ ಬಗ್ಗೆ ನೀಡಿದಂತಹ ವಿವಾದಾತ್ಮಕ ಹೇಳಿಕೆಗೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಡಾ. ಮುರಳೀಧರ ವಿವಾದಾತ್ಮಕ ಹೇಳಿಕೆಯನ್ನು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದರ ಸಲುವಾಗಿ ಗಂಗರಾಜು ಅಲಿಯಾಸ್ ಹಂಸಲೇಖರವರು ರಿಟ್...
ಚಿಕ್ಕಬಳ್ಳಾಪುರ: ಇದು ಪ್ರಕೃತಿ ಪ್ರಿಯರಿಗೆ ಸಿಹಿ ಸುದ್ದಿ. ರಸ್ತೆ ಕೊಚ್ಚಿ ಹೋಗಿ ಬಂದ್ ಆಗಿದ್ದ ನಂದಿಗಿರಿಧಾಮ ಪ್ರವೇಶಕ್ಕೆ ಇದೀಗ ಅವಕಾಶ ಸಿಕ್ಕಿದೆ. ನಾಳೆಯಿಂದ ನಂದಿ ಬೆಟ್ಟಕ್ಕೆ ಪ್ರವೇಶ ಆರಂಭವಾಗುತ್ತಿದ್ದು, ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್ ಟಿವಿ9 ಗೆ ಮಾಹಿತಿ ನೀಡಿದ್ದಾರೆ.
ಕಳೆದ ಎರಡುವರೆ ತಿಂಗಳುಗಳ ಕಾಲ ಬೆಟ್ಟಕ್ಕೆ ಹೋಗಲು ಅವಕಾಶವಿರಲಿಲ್ಲ. ಈ ಬಗ್ಗೆ...
ತುಮಕೂರು: ಧಾರವಾಡದ ನಂತರ ಈಗ ತುಮಕೂರಿನಲ್ಲಿ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಬಗ್ಗೆ ಮಾಹಿತಿ ನೀಡಿದಂತ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಅವರು, ತುಮಕೂರಿನ ಸಿದ್ಧಗಂಗಾ ಮತ್ತು ವಾದಿರಾಜ್ ನರ್ಸಿಂಗ್ ಕಾಲೇಜಿನ ಕೇರಳ ಮೂಲದ 15 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಹೀಗಾಗಿ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಹೆಚ್ಚಿನ ಪರೀಕ್ಷೆಗಾಗಿ...
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೊಡಗಾಪುರ ಗ್ರಾಮದಲ್ಲಿರುವಂತ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಶಾಲೆಗೆ ರಜೆ ಘೋಷಣೆ ಮಾಡಿ, ಇತರೆ ವಿದ್ಯಾರ್ಥಿಗಳ ಪರೀಕ್ಷೆಯನ್ನು ಆರೋಗ್ಯ ಇಲಾಖೆ ನಡೆಸಲಾಗುತ್ತಿದೆ.
ಈ ಬಗ್ಗೆ ಮಾಹಿತಿ ನೀಡಿದಂತ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಸಿ ಶಿವಮೂರ್ತಿಯವರು ಕೊಡಗಾಪುರದ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಂತ ಉಮೇಶ್ ಗೆ ಕೊರೋನಾ ಪಾಸಿಟಿವ್...
ಹಾಸನ: ಜಿಲ್ಲೆಯಲ್ಲಿ ಇಂದು ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ವಿಧಾನ ಪರಿಷತ್ ಚುನಾವಣೆಗಾಗಿ ಚುನಾವಣಾ ಪ್ರಚಾರ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಈ ಚುನಾವಣಾ ಪ್ರಚಾರದ ಸಭೆಯಲ್ಲೇ ಬಿಜೆಪಿ ಕಾರ್ಯಕರ್ತರು ಸಚಿವರೆದುರೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಅರಸೀಕೆರೆಯಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ಇಂದು ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಬಿಜೆಪಿಯ ವಿಧಾನ ಪರಿಷತ್ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ...
ಟ್ವಿಟರ್ ಸಹ-ಸಂಸ್ಥಾಪಕ ಜಾಕ್ ಡಾರ್ಸೆ ಅವರು ಸಾಮಾಜಿಕ ಮಾಧ್ಯಮ ವೇದಿಕೆಯ ಸಿಇಒ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂದು ಸೋಮವಾರ ಕಂಪನಿ ಪ್ರಕಟಿಸಿದೆ. ಅಲ್ಲದೆ ಟ್ವಿಟರ್‌ನ ಪ್ರಸ್ತುತ ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿರುವ ಭಾರತೀಯ ಪರಾಗ್ ಅಗರವಾಲ್ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ.
ಕಳೆದ 16 ವರ್ಷಗಳಿಂದ ಟ್ವಿಟರ್ ನಲ್ಲಿ ಕೆಲಸ ಮಾಡುತ್ತಿದ್ದ ಜ್ಯಾಕ್...
ಮದ್ರಾಸ್ ಹೈಕೋರ್ಟ್, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಗೊಳಿಸುವ ಕುರಿತು ಆಸ್ಟ್ರೇಲಿಯಾ ಮಾದರಿಯಲ್ಲಿ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು...