Saturday, October 10, 2026

Karnataka Tv

ಕರಣ್ ಜೋಹರ್‌ ಬರ್ತ್ ಡೇ ಪಾರ್ಟಿಯಲ್ಲಿ ದಕ್ಷಿಣ ಭಾರತದ ಕಲಾವಿದರು ಭಾಗಿ.!

ಕರಣ್ ಜೋಹರ್‌ ಬಾಲಿವುಡ್‌ನ ನಟ, ನಿರ್ದೇಶಕ, ನಿರ್ಮಾಪಕ ಹಾಗೂ ನಿರೂಪಕನಾಗಿ ಕೆಲಸ ಮಾಡುತ್ತ ಜನಪ್ರಿಯರಾಗಿದ್ದಾರೆ. ಅದಷ್ಟೇ ಅಲ್ಲದೆ ಬಾಲಿವುಡ್‌ನಲ್ಲಿ ಸ್ಟಾರ್ ಕಿಡ್‌ಗಳನ್ನು ಲಾಂಚ್‌ ಮಾಡುವುದರಲ್ಲಿ ಕರಣ್ ಸಖತ್ ಫೇಮಸ್‌. ಇದೆಲ್ಲದರ ಜೊತೆಗೆ ಅನೇಕ ಹಿಟ್ ಸಿನಿಮಾಗಳನ್ನು ಕೂಡ ನಿರ್ದೇಶಿಸಿದ್ದಾರೆ ಹಾಗು ನಿರ್ಮಿಸಿದ್ದಾರೆ. ಕರಣ್‌ಗೆ ತಮ್ಮ 50ನೇ ವರ್ಷದ ಜನ್ಮದಿನವನ್ನು ಮೇ 25 ರಂದು ಆಚರಿಸಿಕೊಂಡರು. ಕರಣ್...

‘ಕ್ಷೇತ್ರಪತಿ’ ಗೆ ಸಾಥ್ ನೀಡಿದ ‘ಡಾಲಿ’.!

ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಡಾಲಿ ಧನಂಜಯ್ ಕೂಡ ಒಬ್ಬರು. ಕನ್ನಡ ಸಿನಿ ರಂಗಕ್ಕೆ ಹಲವು ಸಿನಿಮಾಗಳನ್ನ ನೀಡಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ಇವರು ಸಾಕಷ್ಟು ಸಿನಿಮಾದಲ್ಲಿ ನಟಿಸಿದ್ರು ಬಹಳ ಹೆಸರು ಗಳಿಸಿದ್ದು ಮಾತ್ರ 'ಟಗರು' ಸಿನಿಮಾದ ಮೂಲಕ. ಈ ಸಿನಿಮಾದಲ್ಲಿ 'ಡಾಲಿ' ಎಂಬ ಹೆಸರಿನಿಂದ ನಟ ಧನಂಜಯ ಜನಪ್ರಿಯರಾದರು. ಅದಷ್ಟೇ ಅಲ್ಲದೆ...

ವಿದುರನ ಪ್ರಕಾರ ಈ 6 ಕೆಲಸ ಮಾಡುವುದನ್ನು ಎಂದಿಗೂ ನಿಲ್ಲಿಸಬೇಡಿ..

ವಿದುರ ನೀತಿಯ ಪ್ರಕಾರ, ಮನುಷ್ಯನಲ್ಲಿ 6 ಗುಣಗಳು ಯಾವಾಗಲೂ ಇರಬೇಕಂತೆ. ಆ 6 ಗುಣಗಳನ್ನು ಎಂದಿಗೂ ಬಿಟ್ಟುಕೊಡಬಾರದು ಮತ್ತು ಆ 6 ಕೆಲಸವನ್ನು ಮಾಡುವುದನ್ನ ಎಂದಿಗೂ ನಿಲ್ಲಿಸಬಾರದು ಎಂದು ವಿಧುರ ಹೇಳಿದ್ದಾರೆ. ಹಾಗಾದ್ರೆ ವಿದುರನ ಪ್ರಕಾರ ಯಾವುದು ಆ 6 ಕೆಲಸ..? ಯಾವುದು ಆ 6 ಗುಣ ಎಂಬುದನ್ನ ನೋಡೋಣ ಬನ್ನಿ.. ಮೊದಲನೇಯದಾಗಿ ವಿದುರನ ಪ್ರಕಾರ...

ವಾಹನ ಬಳಸುವ ಬದಲು ನಡೆಯಿರಿ.. ನಡೆದು ಈ ಉಪಯೋಗ ಪಡೆಯಿರಿ…

ಮೊದಲೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳಿರಲಿಲ್ಲ. ಬಸ್‌ಗಳ ಸಂಖ್ಯೆ ಕೂಡ ತೀರಾ ಕಡಿಮೆ ಇತ್ತು. ಹಾಗಾಗಿ ಜನ ನಡೆದೇ ತಮ್ಮ ಸ್ಥಾನ ತಲುಪುತ್ತಿದ್ದರು. ಹಾಗಾಗಿ ಹಿಂದಿನವರು ಗಟ್ಟಿಮುಟ್ಟಾಗಿದ್ದರು. ಸ್ವಾತಂತ್ರ ಕಾಲದಲ್ಲಿ ಜನಿಸಿದವರು ಈಗಲೂ ಕೂಡ ಬದುಕಿದ್ದಾರೆ. ಅದಕ್ಕೆ ಕಾರಣ, ಅವರು ಜೀವಿಸುತ್ತಿದ್ದ ರೀತಿ. ಕಿಲೋಮೀಟರ್‌ಗಟ್ಟಲೆ ಕಾಲ್ನಡಿಗೆ, ಉತ್ತಮ ಆಹಾರವೇ ಅವರ ಈ ಶಕ್ತಿಯ ಗುಟ್ಟಾಗಿತ್ತು. ಆದ್ರೆ ಈಗ...

BIG NEWS: ಸಚಿವ ಅಶ್ವತ್ಥನಾರಾಯಣ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ – ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಒತ್ತಾಯ

ಬೆಂಗಳೂರು: ಸಚಿವ ಅಶ್ವತ್ಥನಾರಾಯಣ ಅವರು, ಮಂಡ್ಯದಲ್ಲಿ ಪರಿಷತ್ ಚುನಾವಣಾ ನೀತಿ ಸಂಹಿತೆಯಿದ್ದರು, ಕಾಲೇಜುಗಳಲ್ಲಿ ಸಭೆ ಮಾಡಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿರುವುದು ನಿಜ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇಂದು ತನ್ನ ಅಧಿಕಾರ ದುರ್ಬಳಕೆ ಮಾಡಿರುವ ಬಿಜೆಪಿ ಮಂತ್ರಿ ರಕ್ಷಣೆಗೆ ಮುಂದಾಗಿದೆ. ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗವಿದ್ದು, ರಾಜ್ಯ ಚುನಾವಣಾ ಆಯೋಗದ ಮುಖ್ಯಸ್ಥರು...

ರಾಜ್ಯದಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ಹಗಣ ನಡೆದಿದೆ, ತನಿಖೆ ನಡೆಸುವಂತೆ ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹ

ಬೆಂಗಳೂರು: ಗಂಗಾಕಲ್ಯಾಣ ಯೋಜನೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಕಾಂಗ್ರೆಸ್ ನವರು ಯಾವುದೇ ಸಾಕ್ಷಿ, ದಾಖಲೆಗಳು ಇಲ್ಲದೇ ಕೇವಲ ಹಿಟ್ ಅಂಡ್ ರನ್ ಮಾಡುತ್ತಾರೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ನಾವು ಹಿಟ್ ಅಂಡ್ ರನ್ ಮಾಡುತ್ತಿರುವುದಾದರೆ ನಾವು ಮಾಡಿದ ಆರೋಪಕ್ಕೆ ನೀವು ತನಿಖಾ ತಂಡ ರಚಿಸುತ್ತಿರುವುದೇಕೆ? ಎಂದು ಬಿಜೆಪಿ ಸರ್ಕಾರಕ್ಕೆ ಕೇಳಬಯಸುತ್ತೇನೆ ಎಂದು ಮಾಜಿ...

BREAKING NEWS: ನಾಳೆ ಸಚಿವಾಲಯ ಬಂದ್ ಮಾಡಿದ್ರೆ ಕ್ರಿಮಿನಲ್ ಕೇಸ್: ಪ್ರತಿಭಟನೆಗೆ ಮುಂದಾದ ನೌಕರರಿಗೆ CS ಖಡಕ್ ಎಚ್ಚರಿಕೆ

ಬೆಂಗಳೂರು: ನಾಳೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಚಿವಾಲಯ ನೌಕರರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆಗೆ ಮುಂದಾಗಿದ್ದರು. ಈ ನೌಕರರಿಗೆ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ್ರೇ, ಕ್ರಿಮಿನಲ್ ಕೇಸ್ ಹಾಕೋದಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ಸರ್ಕಾರ ಸಚಿವಾಲಯ...

BIG BREAKING: ದಕ್ಷಿಣ ಪೆರುವಿನಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ

ದಕ್ಷಿಣ ಪೆರುವಿನಲ್ಲಿ ಗುರುವಾರ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಹಾನಿ ಅಥವಾ ಗಾಯದ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 7:02ಕ್ಕೆ (1202 ಜಿಎಂಟಿ) 218 ಕಿಲೋಮೀಟರ್ (135 ಮೈಲಿ) ಆಳದಲ್ಲಿ ಭೂಕಂಪ ಸಂಭವಿಸಿದೆ. ಅದು 13ರ ಕೇಂದ್ರ ಬಿಂದುವಾಗಿತ್ತು. ಬೊಲಿವಿಯಾದ ಗಡಿಯಲ್ಲಿರುವ ಟಿಟಿಕಾಕಾ ಸರೋವರಕ್ಕೆ...

ಮನೆಯಲ್ಲಿ ತುಳಸಿ ಗಿಡ ಏಕೆ ಬೆಳೆಸಬೇಕು..? ತುಳಸಿಯ ಪ್ರಯೋಜನವೇನು..?

ಹಿಂದೂ ಧರ್ಮದಲ್ಲಿ ಹಲವಾರು ಗಿಡ ಮರಗಳಿಗೆ ನಾವು ಧಾರ್ಮಿಕ ಸ್ಥಾನವನ್ನ ನೀಡಿದ್ದೇವೆ. ಅವದುಂಬರ ವೃಕ್ಷ, ಕಲ್ಪವೃಕ್ಷ, ಆಲದ ಮರ, ಅರಳಿ ಮರ, ಹೀಗೆ ಹಲವಾರು ಮರಕ್ಕೆ ನಾವು ಪೂಜಿಸುತ್ತೇವೆ. ಅಂತೆಯೇ ತುಳಸಿಗೂ ಕೂಡ ಸನಾತನ ಧರ್ಮದಲ್ಲಿ ಉನ್ನತ ಮಹತ್ವವಿದೆ. ಇಂದು ನಾವು ಮನೆಯಲ್ಲಿ ತುಳಸಿ ಗಿಡ ಏಕೆ ಬೆಳೆಸಬೇಕು, ತುಳಸಿಯಿಂದಾಗುವ ಪ್ರಯೋಜನಗಳೇನು ಅನ್ನೋ ಬಗ್ಗೆ...

ಪೋಷಕರು ಎಂದಿಗೂ ಈ 16 ತಪ್ಪನ್ನ ಮಾಡಬೇಡಿ- ಭಾಗ 3

ಮೊದಲನೇಯ ಮತ್ತು ಎರಡನೇ ಭಾಗದಲ್ಲಿ ನಾವು ಚಾಣಕ್ಯರು ಪೋಷಕರು ಮಾಡಬಾರದ 16 ತಪ್ಪಿನಲ್ಲಿ  8 ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇದೀಗ ಮುಂದುವರಿದ ಭಾಗವಾಗಿ ಇನ್ನೂ 4 ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದೇವೆ. ನಿಮ್ಮ ಮಗುವಿಗೆ ಧೈರ್ಯವಂತನನ್ನಾಗಿ ಮಾಡಿ. ನಿಮ್ಮ ಮಗು ಹೆಣ್ಣಾಗಲಿ ಗಂಡಾಗಲಿ, ಆ ಮಗು ಯಾವಾಗಲೂ ಧೈರ್ಯದಿಂದಿರುವಂತೆ ಮಾಡಿ. ಯಾವುದಕ್ಕೂ...

About Me

32599 POSTS
0 COMMENTS
- Advertisement -spot_img

Latest News

Political News: ಅಸಹಾಯಕ ಸಿಎಂ, ಮೂಕ ಪ್ರೇಕ್ಷಕರಾದ ಜನರು!: ಡಿ.ಕೆ.ಶಿವಕುಮಾರ್ ಸ್ಟಿಂಗ್ ಹೇಳಿಕೆ ಬಗ್ಗೆ ಆರ್.ಅಶೋಕ್ ವ್ಯಂಗ್ಯ

Political News: ಸಿಎಂ ಆದ ಬಳಿಕ ನನ್ನ ವಿರುದ್ಧವೂ ಸ್ಚಿಂಗ್ ಆಪರೇಷನ್‌ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಆ ಬಗ್ಗೆ ನನಗೆ ಅನುಮಾನವಿದ್ದ ಕಾರಣ, ನಾನು...
- Advertisement -spot_img