ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಇವತ್ತಿಗೆ ಸರಿಯಾಗಿ ೮ ವರ್ಷ. ೨೦೧೪ರ ಚುನಾವಣೆ ದೇಶದ ಇತಿಹಾಸಲ್ಲೇ ಹೊಸ ದಾಖಲೆ, ಹೊಸ ಮೈಲಿಗಲ್ಲು. ೩೦ ವರ್ಷಗಳ ನಂತರ ಒಂದೇ ಪಕ್ಷಕ್ಕೆ ಬಹುಮತ ಬಂದಿದ್ದು. ಅದಕ್ಕೆ ಕಾರಣ ಮೋದಿ ಅನ್ನೋ ಮ್ಯಾಜಿಕಲ್ ಮ್ಯಾನ್. ಇಂದಿರಾಗಾAಧಿಯAತಹ ಗಟ್ಟಿಗಿತ್ತಿ ಮಾಡಿ ತೋರಿಸಲಾಗದ ಮ್ಯಾಜಿಕ್ಕನ್ನೂ ಮೀರಿದ್ದ ಮೋದಿ ೫ ವರ್ಷಗಳ ಯಶಸ್ವಿ...
ಕನ್ನಡ ಚಿತ್ರರಂಗದಲ್ಲಿನ ಜನಪ್ರಿಯ ನಟರಲ್ಲಿ ವಿಜಯ ರಾಘವೇಂದ್ರ ಕೂಡ ಒಬ್ಬರು. ಇವರು 'ಚಿನ್ನಾರಿ ಮುತ್ತ' ಚಿತ್ರದಲ್ಲಿ ಬಾಲನಟನಾಗಿ ನಟಿಸಿ ಮನೆ ಮಾತಾದರು. ಹಾಗೂ ಈ ಸಿನಿಮಾಕ್ಕೆ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಇಂದು ಕನ್ನಡ ಚಿತ್ರರಂಗದ 'ಚಿನ್ನಾರಿ ಮುತ್ತ' ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶಾಲೆಗೆ ಹೋಗುವ ಸಮಯದಲ್ಲಿ ಮೇಕಪ್ ಹಚ್ಚಿ ಸಿನಿಮಾಗಳಲ್ಲಿ ಮಿಂಚಿ, ವಿಭಿನ್ನವಾದ ಪಾತ್ರಗಳ ಮೂಲಕ ಗಮನಸೆಳೆದಿದ್ದಾರೆ.
ಚಿಕ್ಕ ವಯಸ್ಸಿನಲ್ಲೇ...
ಜಕಾರ್ತಾ(ಇಂಡೋನೇಷ್ಯಾ) : ಹಾಲಿ ಚಾಂಪಿಯನ್ ಭಾರತ ತಂಡ ನಾಕೌಟ್ ಹಂತಕ್ಕೆ ಹೋಗಬೇಕಿದ್ದಲ್ಲಿ ಇಂದು ಆತಿಥೇಯ ಇಂಡೋನೇಷ್ಯಾ ವಿರುದ್ಧ ದೊಡ್ಡ ಮಟದಲ್ಲಿ ಗೆಲುವು ಸಾಸಬೇಕಿದೆ. ಜೊತೆಗೆ ಜಪಾನ್ ತಂಡ ಪಾಕಿಸ್ಥಾನ ತಂಡವನ್ನು ಸೋಲಿಸಬೇಕಿದೆ.
ಆತಿಥೇಯ ಇಂಡೋನೇಷ್ಯಾ ವಿರುದ್ಧ ದೊಡ್ಡ ಮಟ್ಟದಲ್ಲಿ ಗೆಲುವು ದಾಖಲಿಸಿದರೂ ನಾಕೌಟ್ ಹಂತಕ್ಕೆ ಹೋಗುವ ಖಾತರಿ ಇಲ್ಲ. ಭಾರತದ ಆಸೆ ಜೀವಂತವಾಗಿರಬೇಕಿದ್ದಲ್ಲಿ ಜಪಾನ್ ಪಾಕ್...
ಕೋಲ್ಕತ್ತಾ : 15ನೇ ಆವೃತ್ತಿಯ ಐಪಿಎಲ್ನಲ್ಲಿ ಆರ್ಸಿಬಿ ಕ್ವಾಲಿಫೈಯರ್ 2ಕ್ಕೆ ಪ್ರವೇಶ ಮಾಡಿದೆ. ಬುಧವಾರ ಲಕ್ನೊ ವಿರುದ್ಧ ನಡೆದ ಎಲಿಮಿನೇಟರ್ ಪಂದ್ಯದಲ್ಲಿ 14 ರನ್ ಗಳ ಗೆಲುವು ದಾಖಲಿಸಿದೆ.
ಟಾಸ್ ಗೆದ್ದ ಲಕ್ನೊ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ (0) ಅವರನ್ನು ಕಳೆದುಕೊಂಡಿತು. ವಿರಾಟ್ ಕೊಹ್ಲಿ ಜೊತೆಗೂಡಿದ...
ರಶ್ಮಿಕಾ ಮಂದಣ್ಣ ಒಬ್ಬ ಭಾರತೀಯ ರೂಪದರ್ಶಿ ಹಾಗೂ ಕನ್ನಡ ಚಿತ್ರನಟಿ. ತನ್ನ ವೃತ್ತಿಜೀವನವನ್ನು ಒಬ್ಬ ರೂಪದರ್ಶಿಯಾಗಿ ಪ್ರಾರಂಭಿಸಿದ ಅವರು ಕನ್ನಡ ಚಲನಚಿತ್ರ 'ಕಿರಿಕ್ ಪಾರ್ಟಿ' ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಿರಿಕ್ ಪಾರ್ಟಿಯ ನಂತರ ಕರ್ನಾಟಕ ಕ್ರಶ್ ಎನಿಸಿಕೊಂಡಿದ್ದ ಇವರನ್ನ ಇದೀಗ ನ್ಯಾಷನಲ್ ಕ್ರಶ್ 2020 ಎಂದು ಗೂಗಲ್ ಇಂಡಿಯಾ ಕರೆದಿದೆ.
ಕಿರಿಕ್ ಪಾರ್ಟಿ ನಂತರ...
ಧಾರವಾಡ: ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದಂತ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಬಾಡ ಬಳಿಯಲ್ಲಿ ಮೇ.20ರಂದು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿತ್ತು. ಈ ಪ್ರಕರಣದಲ್ಲಿ ನಿನ್ನೆ ಚಿಕಿತ್ಸೆ ಫಲಿಸದೇ ಬಾಲಕನೊಬ್ಬ ಸಾವನ್ನಪ್ಪಿದ್ದನು. ಈ ಬಳಿ ಇಂದು ಮತ್ತೋರ್ವ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಹೀಗಾಗಿ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಮೇ.20ರಂದು ಧಾರವಾಡದ ಬಾಡ ಬಳಿಯಲ್ಲಿ...
ನಮ್ಮ ಕಿಚ್ಚನ ವಿಕ್ರಾಂತ್ ರೋಣಾ ಕಿಕ್ಕು ಇಂಡಿಯಾದಲ್ಲೇ ಹವಾ ಎಬ್ಬಿಸಿದೆ. ದಿನಕ್ಕೊಂದು ಭಾಷೆಯಲ್ಲಿ ಬಿಡುಗಡೆಯಾಗ್ತಿರೋ ರಾ ರಾ ರಕ್ಕಮ್ಮ ಹಾಡು ಮಿಲಿಯನ್‌ಗಟ್ಟಲೆ ವೀವ್ಸ್ ಪಡೆದು ಮುನ್ನುಗ್ಗುತ್ತಿದೆ. ಅನೂಪ್ ಭಂಡಾರಿ ನಿರ್ದೇಶನದ ಅವರೇ ಲಿರಿಕ್ಸ್ ಬರೆದ ಜಾಕ್ವೆಲಿನ್ ಫರ್ನಾಂಡಿಸ್ ಸೊಂಟ ಬಳುಕಿಸಿರೋ ಹಾಡು ಈಗ ದೇಶದ ಐದು ಭಾಷೆಗಳಲ್ಲಿ ರ‍್ತಿದೆ. ಸದ್ಯ ಕನ್ನಡ ಹಿಂದಿ ತೆಲುಗಿನಲ್ಲಿ...
ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ ಚುನಾವಣೆಗಾಗಿ ಬಿಜೆಪಿಯಿಂದ ನಾಲ್ವರು, ಕಾಂಗ್ರೆಸ್ ನಿಂದ ಇಬ್ಬರು ಹಾಗೂ ಜೆಡಿಎಸ್ ನಿಂದ ಒಬ್ಬರು ಅಭ್ಯರ್ಥಿಗಳು ಸಲ್ಲಿಸಿರುವಂತ ನಾಮಪತ್ರಗಳು ಕ್ರಮ ಬದ್ಧವಾಗಿದೆ.
7 ಸ್ಥಾನಗಳಿಗೆ 7 ಅಭ್ಯರ್ಥಿಗಳಷ್ಟೇ ನಾಮಪತ್ರ ಸಲ್ಲಿಸಿರೋ ಕಾರಣದಿಂದಾಗಿ, ಯಾವುದೇ ಚುನಾವಣೆ ಇಲ್ಲದೇ ಅವಿರೋಧವಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಅಧಿಕೃತವಾಗಿ ಚುನಾವಣಾಧಿಕಾರಿಗಳು ಘೋಷಿಸೋದು ಮಾತ್ರವೇ ಬಾಕಿ...
'ಅಶ್ವಿನಿ ನಕ್ಷತ್ರ' ಧಾರಾವಾಹಿಯ ಮೂಲಕ ನಟಿ ಮಯೂರಿ ಕಿರುತೆರೆಗೆ ಎಂಟ್ರಿ ಕೊಟ್ಟು ಎಲ್ಲರ ಮನೆ ಮಾತಾದರು. ನಂತರ 'ಕೃಷ್ಣ ಲೀಲಾ' ಸಿನಿಮಾದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿ ಕನ್ನಡ ಚಿತ್ರರಂಗದಲ್ಲಿ ಛಾಪು ಮೂಡಿಸಿದರು. ಹಾಗೆಯೆ ಈ ಸಿನಿಮಾ ಇವರಿಗೆ ದೊಡ್ಡ ಬ್ರೇಕ್ ನೀಡಿತು. ನಂತರ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮದುವೆಯಾದ ಮೇಲೆ ನಟನೆಯಿಂಯ ಬ್ರೇಕ್...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. 2019ರ ಪ್ರಕರಣ ಸಂಬಂಧ, ಎರಡೂವರೆ ವರ್ಷದ ಬಳಿಕ ಅವರ ವಿರುದ್ಧ ದೆಹಲಿಯ ವಿಶೇಷ ಕೋರ್ಟ್ ಗೆ ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಗೆ ಈಗ ಮತ್ತೆ ಇಡಿ ಸಂಕಷ್ಟ ಶುರುವಾಗಿದೆ.
2023ರ ಕರ್ನಾಟಕ ವಿಧಾನಸಭಾ ಚುನಾವಣೆಯ...