Saturday, October 10, 2026

Karnataka Tv

BREAKING NEWS: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮತ್ತ ಸಂಕಷ್ಟ: ಇಡಿ ಅಧಿಕಾರಿಗಳಿಂದ ಕೋರ್ಟ್ ಗೆ ಹೊಸ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. 2019ರ ಪ್ರಕರಣ ಸಂಬಂಧ, ಎರಡೂವರೆ ವರ್ಷದ ಬಳಿಕ ಅವರ ವಿರುದ್ಧ ದೆಹಲಿಯ ವಿಶೇಷ ಕೋರ್ಟ್ ಗೆ ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಗೆ ಈಗ ಮತ್ತೆ ಇಡಿ ಸಂಕಷ್ಟ ಶುರುವಾಗಿದೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ...

ಗರ್ಭಿಣಿಯಾದ ತಾರಾ ಅನುರಾಧ; ಫೋಟೋ ವೈರಲ್!

ನಟಿ ತಾರಾ ಅನುರಾಧ ‘ತುಳಸಿದಳ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡರು. ಬಳಿಕ ‘ಆನಂದ್’, ‘ಗುರಿ’, ‘ಮನೆಯೇ ಮಂತ್ರಾಲಯ’, ‘ರಣರಂಗ’, ‘ಡಾಕ್ಟರ್ ಕೃಷ್ಣ’, ‘ಉಂಡು ಹೋದ ಕೊಂಡು ಹೋದ’, ‘ಬೆಳ್ಳಿ ಕಾಲುಂಗುರ’, ‘ಮುಂಜಾನೆಯ ಮಂಜು’, ‘ಮುದ್ದಿನ ಮಾವ’, ‘ಸಿಪಾಯಿ’, ‘ಕಾನೂರು ಹೆಗ್ಗಡತಿ’, ‘ಹಸೀನಾ’, ‘ಸೈನೈಡ್’, ‘ಈ ಬಂಧನ’, ‘ಶ್ರಾವಣಿ ಸುಬ್ರಮಣ್ಯ’, ‘ಹೆಬ್ಬೆಟ್ ರಾಮಕ್ಕ’, ‘ಬಡವ ರಾಸ್ಕಲ್’...

ಶಿವಮೊಗ್ಗ: ಅರೆಕಾಲಿಕ ವರದಿಗಾರರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಆಕಾಶವಾಣಿ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ, ಹಾಸನ, ವಿಜಯನಗರ, ದಕ್ಷಿಣಕನ್ನಡ ಮತ್ತು ಮೈಸೂರು ಜಿಲ್ಲೆಗಳಿಗೆ ಅರೆಕಾಲಿಕ ವರದಿಗಾರರನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಯು ಪಿ.ಜಿ ಡಿಪ್ಲೊಮಾ/ಪತ್ರಿಕೋದ್ಯಮ/ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದ್ದು, 24 ರಿಂದ 45 ವಯೋಮಿತಿಯಲ್ಲಿರಬೇಕು. ಕನಿಷ್ಟ 02 ವರ್ಷಗಳ ಮಾಧ್ಯಮ ಅನುಭವ ಇರಬೇಕು. ಜಿಲ್ಲಾ ಮುಖ್ಯ...

ಸಮಾಜ ಕಲ್ಯಾಣ ಇಲಾಖೆಯಿಂದ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2022-23 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಜಿಲ್ಲೆಯಲ್ಲಿ ಗುರುತಿಸಲಾಗಿರುವ ಪ್ರತಿಷ್ಟಿತ ಶಾಲೆಗಳ 6ನೇ ತರಗತಿಗೆ ದಾಖಲಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ಪ್ರತಿಭಾವಂತ ಪರಿಶಿಷ್ಟ ಜಾತಿ 35 ಸ್ಥಾನಗಳಿಗೆ 6ನೇ ತರಗತಿಗೆ ದಾಖಲಿಸಿಕೊಳ್ಳಲು ಮೇ 23 ರಿಂದ...

ಆಕಾಶವಾಣಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಆಕಾಶವಾಣಿ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ಸಾಂದರ್ಭಿಕ ಸುದ್ದಿ ಸಂಪಾದಕರು/ವರದಿಗಾರರು ಹಾಗೂ ಸಾಂಧರ್ಭಿಕ ಸುದ್ದಿ ವಾಚಕರು-ಅನುವಾದಕಾರರನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸಾಂದರ್ಭಿಕ ಸುದ್ದಿ ಸಂಪಾದಕರು/ವರದಿಗಾರರ ಹುದ್ದೆಗೆ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವೀಧರರಾಗಿರಬೇಕು, ಪದವಿ ಅಥವಾ ಪತ್ರಿಕೋದ್ಯಮ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕನಿಷ್ಟ 1 ವರ್ಷದ ಸ್ನಾತಕೋತ್ತರ ಡಿಪ್ಲೊಮಾ...

ರಾಜ್ಯದ ಯಶೋಗಾಥೆಯಲ್ಲಿ ಭಾಗಿಯಾಗಿ: ಹೂಡಿಕೆದಾರರಿಗೆ ದಾವೋಸ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಹ್ವಾನ

ದಾವೋಸ್ : ಬಂಡವಾಳ ಹೂಡಿಕೆ ಸಂಸ್ಥೆಗಳನ್ನು ಕರ್ನಾಟಕ ತೆರೆದ ಮನಸ್ಸಿನಿಂದ ಸ್ವಾಗತಿಸುತ್ತದೆ. ರಾಜ್ಯವನ್ನು ಸಮೃದ್ಧಿಗೊಳಿಸುವ ಜೊತೆಗೆ ಸಂಸ್ಥೆಗಳ ಪರಿಶ್ರಮಕ್ಕೆ ಸಾರ್ಥಕತೆಯನ್ನು ಪಡೆದು, ರಾಜ್ಯದ ಯಶೋಗಾಥೆಯಲ್ಲಿ ಭಾಗಿಗಳಾಗಿರಿ ಎಂದು ವಿಶ್ವದ ಪ್ರಮುಖ ಸಂಸ್ಥೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು. ದಾವೋಸ್ ನಲ್ಲಿ ಜರುಗಿದ ವಿಶ್ವ ಆರ್ಥಿಕ ಶೃಂಗ ಸಭೆಯ ಸಂದರ್ಭದಲ್ಲಿ ಕರ್ನಾಟಕದ ವಿಶ್ವ ಬಂಡವಾಳ ಹೂಡಿಕೆದಾರರ...

ದಾವೋಸ್ ನಲ್ಲಿ ಹಲವಾರು ಕಂಪನಿಗಳಿಂದ ಬಂಡವಾಳ ಹೂಡಿಕೆಗೆ ಆಸಕ್ತಿ – ಸಿಎಂ ಬಸವರಾಜ ಬೊಮ್ಮಾಯಿ

ದಾವೋಸ್ : ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದ್ದು, ಕರ್ನಾಟಕ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಥಮ ಬಾರಿಗೆ 2 ಮಹತ್ವದ ಕಂಪನಿಗಳ ಜತೆ ಒಟ್ಟು 52 ಸಾವಿರ ಕೋಟಿ ರೂಪಾಯಿ ಮೊತ್ತದ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ. ಇದು ಕರ್ನಾಟಕ ರಾಜ್ಯದ ಮೇಲೆ ದೊಡ್ಡ...

BREAKING NEWS: ‘ಉಗ್ರ ಯಾಸಿನ್ ಮಲಿಕ್’ಗೆ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ

ನವದೆಹಲಿ: ಪ್ರತ್ಯೇಕತಾವಾದಿ ನಾಯಕ ಮತ್ತು ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ (ಜೆಕೆಎಲ್ಎಫ್) ಮುಖ್ಯಸ್ಥ ಯಾಸಿನ್ ಮಲಿಕ್ (56) ಅವರಿಗೆ ದೆಹಲಿ ನ್ಯಾಯಾಲಯವು ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಮಲಿಕ್ ಅವರು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿ) ಮತ್ತು 124-ಎ (ದೇಶದ್ರೋಹ) ಅಡಿಯಲ್ಲಿ ಆರೋಪಗಳನ್ನು...

ಬರ್ತಡೇ ಸಂಭ್ರಮದಲ್ಲಿ ತುಪ್ಪದ ಬೆಡಗಿ ರಾಗಿಣಿ..!

"ವೀರ ಮದಕರಿ" ಚಿತ್ರದಿಂದ ಕನ್ನಡಿಗರ ಮನ ಗೆದ್ದಿರುವ ರಾಗಿಣಿ, ಈವರೆಗೂ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಸ್ತುತ ಅವರ ನಟನೆಯ ಚಿತ್ರ "ಸಾರಿ" (ಕರ್ಮ ರಿಟರ್ನ್ಸ್). ಮೇ 24 ರಾಗಿಣಿ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಚಿತ್ರತಂಡ ವಿಭಿನ್ನಯ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. ಕನ್ನಡ ಚಿತ್ರರಂಗದ ಗಣ್ಯರು ರಾಗಿಣಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ನನ್ನನ್ನು ಪತ್ರಕರ್ತ ಅಫ್ಜಲ್...

ಸಾಹಸ ದೃಶ್ಯದಲ್ಲಿ ಕಾಣಿಸಿಕೊಂಡ ನಟಿ ಅದಿತಿ ಪ್ರಭುದೇವ.!

ಆದಿತಿ ಪ್ರಭುದೇವ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ದಾವಣಗೆರೆಯಲ್ಲಿ ಜನಿಸಿದ ಇವರು ಇಂಜಿನಿಯರಿಂಗ್ ಪದವಿ ಮುಗಿಸಿ ಮ್ಯಾನೇಜ್‍ಮೆಂಟ್ ನಲ್ಲಿ ಮಾಸ್ಟರ್ ಮುಗಿಸಿದ್ದಾರೆ. ಇವರು 'ಗುಂಡ್ಯಾನ ಹೆಂಡತಿ' ಎಂಬ ಕಿರುತೆರೆ ಸೀರಿಯಲ್ ನಿಂದ ಅಭಿನಯ ಆರಂಭಿಸಿದರು. `ನಾಗಕನ್ನಿಕೆ' ಎಂಬ ಸಿರೀಯಲ್ ನಲ್ಲಿಯೂ ಕೂಡ ಶಿವಾಣಿ ಎಂಬ ಪಾತ್ರ ಮಾಡಿ ಪ್ರೇಕ್ಷಕರ ಮನ ಗೆದ್ದಿದ್ದರು. ನಂತರ...

About Me

32601 POSTS
0 COMMENTS
- Advertisement -spot_img

Latest News

Haveri News: ರೈತನನ್ನ ಅನ್‌ಸ್ಕಿಲ್ಡ್ ಅಂತ ಪರಿಗಣಿಸಬೇಡಿ: ಸರ್ಕಾರಕ್ಕೆ ಕನ್ಹೇರಿ ಶ್ರೀಗಳ ಕಿವಿಮಾತು

Haveri News: ಹಾವೇರಿ:  ಹಾವೇರಿಯ ಬಾಳಂಬೀಡ ಗ್ರಾನದಲ್ಲಿ ಗೋ ಶಾಲೆ ಅಡಿಗಲ್ಲು ಸಮಾರಂಭ ನಡೆಯಿತು. ಈ ವೇಳೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ...
- Advertisement -spot_img