ಕರ್ನಾಟಕ ಟಿವಿ : ಸಿಎಂ ಬಿ.ಎಸ್ ಯಡಿಯೂರಪ್ಪ ಸ್ವಿಜ್ಜರ್ ಲ್ಯಾಂಡ್ ನ ದಾವೋಸ್ ನಲ್ಲಿ ನಡೆಯುತ್ತಿರುವ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.. ಇತ್ತ ರಾಜ್ಯದಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ರಾಜ್ಯಪ್ರವಾಸದಲ್ಲಿದ್ದಾರೆ.. ಇಂದು ತುಮಕೂರು ಜಿಲ್ಲೆಗೆ ಭೇಟಿ ನೀಡಿದ್ದ ಡಿಸಿಎಂ ಇದೇ ವೇಳೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ರು.. ಮಠದಲ್ಲಿ ಶ್ರೀಗಳ ಸಾನಿಧ್ಯಕ್ಕೆ ತೆರಳಿ...
ಕರ್ನಾಟಕ ಟಿವಿ : ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಮದುವೆ ಬಗ್ಗೆ ಹಬ್ಬಿದ ಗಾಸಿಪ್ ಗೆ ಬೇಸತ್ತಿದ್ದಾರೆ.. ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ರಾಮ್ ನನ್ನ ಸಿನಿಮಾ ವಿಷಯವಾಗಲಿ ಅಥವಾ ವೈಯಕ್ತಿಕ ವಿಷಯವಾಗಲಿ ನನ್ನಅಧಿಕೃತ ಖಾತೆಯಲ್ಲಿ ಪೋಸ್ಟ್ ಮಾಡಿದರೆ ಮಾತ್ರ ಸತ್ಯವೆಂದು ಪರಿಗಣಿಸಿ, ಮನರಂಜನೆಗಾಗಿ ಸುಳ್ಳು ವದಂತಿಗಳನ್ನ ಸೃಷ್ಟಿ ಮಾಡಿದ್ರೆ ಖುಷಿಯಾಗಬಹುದು, ಆದ್ರೆ ಅದರಿಂದ...
ಕರ್ನಾಟಕ ಟಿವಿ ಸಂಪಾದಕೀಯ : ದೇವರಾಜ ಅರಸು 5 ವರ್ಷ ಅಧಿಕಾರ ಪೂರೈಸಿದ ನಂತರ ಮತ್ತೊಬ್ಬ ಸಿಎಂ 5 ವರ್ಷ ಅಧಿಕಾರ ಪೂರ್ಣಗೊಳಿಸಲು 40 ವರ್ಷ ಬೇಕಾಯ್ತು.. ಹೌದು ದೇವರಾಜ ಅರಸು ನಂತರ ಸಿದ್ದರಾಮಯ್ಯ ಮಾತ್ರ 5 ವರ್ಷ ಸುಭದ್ರ ಸರ್ಕಾರ ಕೊಟ್ಟು ಐದು ವರ್ಷ ಪೂರೈಸಿದ ನಾಯಕ.. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಸುಭದ್ರ...
ಕರ್ನಾಟಕ ಟಿವಿ : ನಿನ್ನೆ ರಾಮನಗರ ಜಿಲ್ಲೆ ಕೇತಗಾನಹಳ್ಳಿಗೆ ಸಾಮಾಜಿಕ ಕಾರ್ಯಕರ್ತ ಎಸ್.ಆರ್ ಹಿರೇಮಠ್ ಹಾಗೂ ರವಿಕೃಷ್ಣಾ ರೆಡ್ಡಿ ತಂಡದ ಸದಸ್ಯರ ಮೇಲೆ ನಡೆದ ಹಲ್ಲೆಗೆ ಆಕ್ರೋಶ ವ್ಯಕ್ತವಾಗಿದೆ.. ಇಂದು ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್.ಆರ್ ಹಿರೇಮಠ್ ಹಾಗೂ ರವಿಕೃಷ್ಣಾ ರೆಡ್ಡಿ ಗೂಂಡಾಗಿರಿ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಈ ಕೂಡಲೇ ಹಲ್ಲೆ ನಡೆಸಿದವರ...
ರಾಮನಗರ : ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲಿಗರು ಎನ್ನಲಾದ ಕೆಲ ವ್ಯಕ್ತಿಗಳಿಂದ ಸಾಮಾಜಿಕ ಕಾರ್ಯಕರ್ತ ಎಸ್.ಆರ್ ಹೀರೇಮಠ್ ಹಾಗೂ ತಂಡದ ಮೇಲೆ ಗೂಂಡಾಗಿರಿ ನಡೆದಿದೆ.. ಬಿಡದಿ ಹೋಬಳಿ ಕೇತಗಾನಹಳ್ಳಿ ಗ್ರಾಮದ ಗೋಮಾಳ ಜಮೀನು200 ಎಕರೆ ಭೂಮಿ ಕಬಳಿಸಿರುವ ಬಗ್ಗೆ SR.ಹಿರೇಮಠ್ ರವರು ಈ ಊರಿಗೆ ಭೇಟಿ ನೀಡಿದಾಗ ಮೊಟ್ಟೆ ಎಸೆದು ಅವಮಾನ ಮಾಡಿ ದೌರ್ಜನ್ಯ...
ಕರ್ನಾಟಕ ಟಿವಿ ನವದೆಹಲಿ : ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿವೈ ರಾಘವೇಂದ್ರ ಇಂದು ದೆಹಲಿಯಲ್ಲಿ ಬಿಜೆಪಿ ನೂತನ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ರು. ಯಡಿಯೂರಪ್ಪ ಬಂಡವಾಳ ಹೂಡಿಕೆ ಸಮಾವೇಶ ಹಿನ್ನೆಲೆ ಸ್ವಿಜ್ಜರ್ಲೆಂಡ್ ಗೆ ತೆರಳೀರುವ ಹಿನ್ನೆಲೆ ವಿಜಯೇಂದ್ರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.....
ಕರ್ನಾಟಕ ಮೂವೀಸ್ : ಎಎಸ್
ಎನ್ ಸಿನಿಮಾ ಸಕ್ಸಸ್ ನಂತರ ನಟ ರಕ್ಷಿತ್ ಶೆಟ್ಟಿ ಫುಲ್ ಖುಷಿಯಾಗಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರಿನ
ಖ್ಯಾತ ಜ್ಯೋತಿಷಿ ಡಾ. ಶಂಕರ್ ಹೆಗಡೆಯವರನ್ನ ಭೇಟಿಯಾಗಿ ಎರಡು ಗಂಟೆಗಳ ಕಾಲ ಸುಧೀರ್ಘ ಮಾತುಕತೆ ನಡೆಸಿದ್ದಾರೆ..
ಮಾತುಕತೆ ವೇಳೆ ನಟ ರಕ್ಷಿತ್ ಶೆಟ್ಟಿ ಮುಂದಿನ ಸಿನಿಮಾ ಅಲ್ಲದೇ ವಯಕ್ತಿಕ ಜೀವನದ ಕುರಿತಂತೆ ಸಲಹೆಗಳನ್ನ
ಪಡೆದುಕೊಂಡಿದ್ದಾರಂತೆ.. ಡಾ ಶಂಕರ್...
ಕರ್ನಾಟಕ ಟಿವಿ : ಮಂಡ್ಯ ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ನಡುವೆ 2019-20ನೇ ಸಾಲಿನ ಸಿ-3 ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಗೊಂದಲಗಳನ್ನು ಪರಿಹರಿಸುವಂತೆ ಮಾನ್ಯ ಉಪಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರಿಗೆ ಪತ್ರ ಮುಖೇನ ಹಾಗೂ ಕರೆ ಮಾಡಿ ಮನವಿ ಮಾಡಿದ್ದೇನೆ ಎಂದು ಮಂಡ್ಯ ಸಂಸದೆ ಸುಮಲತಾ...
ಕರ್ನಾಟಕ ಟಿವಿ : ಮುಖ್ಯಮಂತ್ರಿ ಯಡಿಯೂರಪ್ಪ ಸಂಫುಟ ವಿಸ್ತರಣೆ ಗೊಂದಲದ ನಡುವೆ ದಾವೋಸ್ ಗೆ ಪ್ರಯಾಣ ಬೆಳೆಸಿದ್ರು.. ಜಾಗತಿಕ ಹೂಡಿಕೆದಾರರ ಮೂರು ದಿನಗಳ ಸಮಾವೇಶದಲ್ಲಿ ಭಾಗಿತ್ತಿರುವ ಸಿಎಂರನ್ನ ಡಿಸಿಎಂ ಡಾ ಅಶ್ವಥ್ ನಾರಾಯಣ್ ಸೇರಿದಂತೆ ಸಂಪುಟ ಸಚಿವರು ಬೀಳ್ಕೊಟ್ರು.. ಸಂಪುಟ ವಿಸ್ತರಣೆಗೆ ಅಮಿತ್ ಶಾ ಗ್ರೀನ್ ಸಿಗ್ನಲ್ ಕೊಡದಿರೋದಕ್ಕೆ ಬೇಸರ ಗೊಂಡಿರುವ ಯಡಿಯೂರಪ್ಪ...
ಕರ್ನಾಟಕ ಟಿವಿ ಸಂಪಾದಕೀಯ : ಕನಕಪುರದ ಬಂಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೇರಲು ತುದಿಗಾಲಲ್ಲಿ ನಿಂತಿದ್ದಾರೆ.. ಇನ್ನೇನೋ ಕೆಲವೇ ಕ್ಷಣಗಳಲ್ಲಿ ಘೋಷಣೆ ಮಾಡಿಬಿಡ್ತಾರೆ ಅಂತ ೆಲ್ರೂ ಕಾಯ್ತಾನೆ ಇದ್ದಾರೆ. ಆದ್ರೆ ಕಳೆದ ಮೂರ್ನಾಲ್ಕು ದಿನಗಳಿಂದ ಎಐಸಿಸಿ ನಾಯಕರು ಕೆಪಿಸಿಸಿ ಅಧ್ಯಕ್ಷರ ಹೆಸರನ್ನ ಘೋಷಣೆ ಮಾಡದೆ ಮುಂದಕ್ಕೆ ಹಾಕ್ತಿದೆ. ಯಾಕಂದ್ರೆ ಟಗರು ಸಿದ್ದರಾಮಯ್ಯ ಹಾಕಿರುವ ಕಂಡಿಷನ್ ಗೂ...