ಉಪ್ಪಿಟ್ಟು ಅಂದರೆ ಹೆದರಿಕೊಂಡು ದೂರ ಹೋಗುವವರು ಇಂದಿಗೂ ನಮ್ಮ ಮಧ್ಯೆ ಇದ್ದಾರೆ. ಹಾಗೆಯೇ ರವೆ ಉತ್ಪನ್ನಗಳನ್ನು ಸೇವಿಸಿ ಆರೋಗ್ಯಕರವಾಗಿ ಜೀವನ ನಡೆಸುತ್ತಿರುವವರು ಕೂಡ ನಮ್ಮ ಮಧ್ಯೆಯೇ ಇದ್ದಾರೆ. ಇವರಲ್ಲಿ ಯಾರು ಆರೋಗ್ಯವಾಗಿದ್ದಾರೆ ಎಂಬುದನ್ನು ಗಮನಿಸುವುದಾದರೆ ಅದು ರವೆಯಿಂದ ಯಾವುದಾದರೂ ಉತ್ಪನ್ನಗಳನ್ನು ಆಗಾಗ ಅಡುಗೆ ತಯಾರಿ ಮಾಡಿಕೊಂಡು ತಿನ್ನುವವರು ಎಂದು ಸುಲಭವಾಗಿ ಹೇಳಬಹುದು. ರವೆಯಿಂದ ನಮ್ಮ...
ಕೋಲ್ಕತ್ತಾ: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‍ಸಿಬಿ ಇಂದು ಎಲಿಮಿನೇಟರ್‍ನಲ್ಲಿ ಬಲಿಷ್ಠ ಲಕ್ನೊ ತಂಡವನ್ನು ಎದುರಿಸಲಿದೆ. ಇಂದು ಸೋಲುವ ತಂಡ ಟೂರ್ನಿಯಿಂದ ಹೊರ ಬೀಳಲಿದೆ. ಗೆದ್ದ ತಂಡ 2ನೇ ಕ್ವಾಲಿಫೈಯರ್‍ಗೆ ಹೋಗಲಿದೆ.
ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿರುವ ಕದನ ಎರಡೂ ತಂಡಗಳಿಗೂ ಪ್ರತಿಷ್ಠೆಯ ಕದನವಾಗಿದೆ. ರನ್ ಮಷೀನ್ ವಿರಾಟ್ ಕೊಹ್ಲಿ ಫಾರ್ಮ್‍ಗೆ ಮರಳಿದ್ದು ಆರ್‍ಸಿಬಿ...
ಬೆಂಗಳೂರು: ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಮುಂದಿನ ಕ್ರಮಕ್ಕಾಗಿ ವಿಚಾರಣೆ ವೇಳೆ ಲಭ್ಯವಾದ ದಾಖಲೆಗಳ ಸಹಿತ ವರದಿಯನ್ನು ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯೂ ಆಗಿರುವ ಮಂಡ್ಯ ಜಿಲ್ಲಾ ಮಟ್ಟದ ಮಾದರಿ...
ಬೆಂಗಳೂರು: ವಿಜಯೇಂದ್ರಗ ಟಿಕೆಟ್ ತಪ್ಪಿರೋದರ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಮುಂದೆ ಅವರಿಗೆ ಬೇರೆ ಬೇರೆ ಅವಕಾಶಗಳು ಇದ್ದಾವೆ. ಇವಾಗ ಅವ್ರು ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ. ಮುಂದೆ ಅವರಿಗೆ ಬೇರೆ ಬೇರೆ ಅವಕಾಶ ಗಳನ್ನು ಹೈಕಮಾಂಡ್ ಮಾಡಿಕೊಡುತ್ತದೆ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.
ವಿಧಾನಸೌಧದ ಬಳಿಯಲ್ಲಿ ಪುತ್ರನ ಟಿಕೆಟ್ ತಪ್ಪಿದ್ದರ ಕುರಿತು ಮೊದಲ...
ಶೀಘ್ರದಲ್ಲೇ ನಟ "ಸುನಿಲ್ ರಾವ್" ಸಿನಿಜರ್ನಿಯ ಕಂಪ್ಲೀಟ್ ಸಂದರ್ಶನ..!
ಕನ್ನಡ ಚಿತ್ರರಂಗದ ಅದ್ಭುತ ನಟ ಸುನಿಲ್ ರಾವ್ ಎಲ್ಲೋಗ್ಬಿಟ್ರಪ್ಪಾ ಅಂತ ಎಲ್ರೂ ಅಂದ್ಕೊಳ್ತಿರುವಾಗ 2017 ರಲ್ಲಿ ಕನ್ನಡದ ಮೊಟ್ಟ ಮೊದಲ ವೆಬ್ ಸೀರಿಸ್ ಲೂಸ್ ಕನೆಕ್ಷನ್ ಮೂಲಕ ಮತ್ತೆ ಚಿತ್ರರಂಗಕ್ಕೆ ಕನೆಕ್ಷನ್ ಆದರು. 2010 ರಲ್ಲಿ ತೆರೆಕಂಡಿದ್ದ "ಪ್ರೇಮಿಸಂ" ಸಿನಿಮಾ ಬಳಿಕ ಈಗ ಬರೋಬ್ಬರಿ 8...
ಗಜಾನನ and ಗ್ಯಾಂಗ್ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿದ್ದು, ಚಿತ್ರದ ಬಗ್ಗೆ ಒಂದಷ್ಟು ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಈ ಹಿಂದೆ 2nd ಹಾಫ್ ಮತ್ತು ನಮ್ ಗಣಿ ಐ.ಕಾಂ ಪಾಸ್ ಸಿನಿಮಾವನ್ನು ನಿರ್ಮಾಣ ಮಾಡಿದ್ದ ನಾಗೇಶ್ ಕುಮಾರ್ ಯು. ಎಸ್ ರವರು ಇದೀಗ ಗಜಾನನ and ಗ್ಯಾಂಗ್ ಚಿತ್ರವನ್ನು ನಿರ್ಮಿಸಿದ್ದಾರೆ. ನಮ್ ಗಣಿ ಐ.ಕಾಂ ಪಾಸ್ ನಿರ್ದೇಶಿಸಿದ್ದ...
‘ಶ್ರುತಿ’ ಚಿತ್ರದಲ್ಲಿ ನಟಿಸುವ ಮೂಲಕ ಶ್ರುತಿ ರವರು ದೊಡ್ಡ ಖ್ಯಾತಿ ಪಡೆದರು. ನಂತರ ‘ಗೌರಿ ಗಣೇಶ’, ‘ಅಳಿಮಯ್ಯ’, ‘ಮುದ್ದಿನ ಮಾವ’, ‘ಕರ್ಪೂರದ ಗೊಂಬೆ’, ‘ವೀರಪ್ಪ ನಾಯ್ಕ’, ‘ಸೂರಪ್ಪ’ ಸೇರಿದಂತೆ ಅನೇಕ ಹಿಟ್ ಚಿತ್ರಗಳಲ್ಲಿ ಶ್ರುತಿ ನಟಿಸಿ ಎಲ್ಲರ ಮನೆ ಮಾತಾಗಿದ್ದರು. ಅವರ ಅದ್ಭುತ ನಟನೆಗಾಗಿ ರಾಜ್ಯ ಪ್ರಶಸ್ತಿಗಳು, ಫಿಲ್ಮ್ ಫೇರ್ ಪ್ರಶಸ್ತಿಗಳು ಸಿಕ್ಕಿವೆ. ಅದಷ್ಟೇ...
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಡಾನ್ಸಿಂಗ್ ಚಾಂಪಿಯನ್' ಗ್ರಾಂಡ್ ಫಿನಾಲೆಯಲ್ಲಿ 5 ಜೋಡಿಗಳಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಕುತೂಹಲವಿದೆ. ಇದಷ್ಟೇ ಅಲ್ಲದೆ ಈ ಶೋ ಗೆ ಇಬ್ಬರು ವಿಶೇಷ ಅತಿಥಿಗಳು ಈ ಶೋಗೆ ಆಗಮಿಸಿ, ಇನ್ನಷ್ಟು ಮೆರುಗು ತುಂಬಲಿದ್ದಾರೆ.
'ಡ್ಯಾನ್ಸಿಂಗ್ ಚಾಂಪಿಯನ್ ಶೋ'ನ ಗ್ರ್ಯಾಂಡ್ ಫಿನಾಲೆಗೆ ಇನ್ನೇನು ದಿನಗಣನೆ ಶುರುವಾಗಿದ್ದು, ಈ ಶೋ ನ ಜಡ್ಜ್ಗಳಾಗಿ...
ಕೋಲ್ಕತ್ತಾ: ಡೇವಿಡ್ ಮಿಲ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಗುಜರಾತ್ ಟೈಟಾನ್ಸ್ ಎದುರಾಳಿ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿ ಫೈನಲ್ ತಲುಪಿದೆ.ಚೊಚ್ಚಲ ಟೂರ್ನಿಯಲ್ಲೇ ಫೈನಲ್ ತಲುಪಿದ ಸಾಧನೆ ಮಾಡಿದೆ.
ಇಲ್ಲಿನ ಈಡನ್ ಮೈದಾನದಲ್ಲಿ ರಾಜಸ್ಥಾನ ವಿರುದ್ಧ ನಡೆದ ಕ್ವಾಲಿಫೈರ್ 1ರಲ್ಲಿ ಗುಜರಾತ್ ಟೈಟಾನ್ಸ್ ರೋಚಕವಾಗಿ ಗೆದ್ದು ಫೈನಲ್ ತಲುಪಿತು....
Haveri News: ಹಾವೇರಿ: ಹಾವೇರಿಯ ಬಾಳಂಬೀಡ ಗ್ರಾನದಲ್ಲಿ ಗೋ ಶಾಲೆ ಅಡಿಗಲ್ಲು ಸಮಾರಂಭ ನಡೆಯಿತು. ಈ ವೇಳೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ...