Saturday, October 10, 2026

Karnataka Tv

‘ಲವ್ ಬರ್ಡ್ಸ್’ ಸಿನಿಮಾದಲ್ಲಿ ‘ಲವ್‌ ಮಾಕ್ಟೇಲ್’ ಜೋಡಿ.!

‘ಲವ್‌ ಮಾಕ್ಟೇಲ್’ ಸಿನಿಮಾ ಖ್ಯಾತಿಯ ತಾರಾ ದಂಪತಿ ಡಾರ್ಲಿಂಗ್‌ ಕೃಷ್ಣ ಮತ್ತು ನಟಿ ಮಿಲನಾ ನಾಗರಾಜ್‌ ಮದುವೆಯಾದ ಮೇಲೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಇವರಿಬ್ಬರು 'ಲವ್ ಬರ್ಡ್ಸ್' ಎಂಬ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ನಿರ್ದೇಶಕ ಪಿ ಸಿ ಶೇಖರ್‌ ಇವರಿಬ್ಬರನ್ನು ಒಂದೇ ಸಿನಿಮಾದಲ್ಲಿ ತೆರೆಯ ಮೇಲೆ ತರಲು ಸಜ್ಜಾಗುತ್ತಿದ್ದಾರೆ. ‘ರೋಮಿಯೋ’, ‘ರಾಗ’ ಅಂತಹ...

ದಾವೋಸ್ ನಿಂದ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿಡಿಯೊ ಕಾನ್ಫರೆನ್ಸ್ ಸಭೆ: ರಾಮನಗರ ಜಿಲ್ಲೆಯಲ್ಲಿ ಮಳೆ ಸಮಸ್ಯೆ ನಿರ್ವಹಣೆಗೆ ಸೂಚನೆ

ದಾವೋಸ್/ ರಾಮನಗರ: ಇತ್ತೀಚೆಗೆ ಸುರಿದ ಮಳೆಯಿಂದ ಹಾನಿಗೊಳಗಾದವರಿಗೆ ತಕ್ಷಣವೇ ಪರಿಹಾರ ತಲುಪುವಂತೆ ಮಾಡಲು ಕ್ರಮ ತೆಗೆದುಕೊಳ್ಳುವಂತೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಜಿಲ್ಲಾಧಿಕಾರಿಯವರಿಗೆ ಮಂಗಳವಾರ ಸೂಚಿಸಿದರು. ಮಳೆ ಅನಾಹುತ ತಡೆಗೆ ಜಿಲ್ಲಾಡಳಿತ ಮಾಡಿಕೊಂಡಿರುವ ತಯಾರಿ ಸಂಬಂಧ ದಾವೋಸ್ ನಿಂದ ವಿಡಿಯೊ ಕಾನ್ಫರೆನ್ಸ್ ಸಭೆ ನಡೆಸಿದ ಅವರು, ಇದುವರೆಗೆ ಜಿಲ್ಲೆಯಲ್ಲಿ ಆಗಿರುವ ಹಾನಿಯ ಬಗ್ಗೆಯೂ...

ರೆನ್ಯೂ ಪವರ್ ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಒಪ್ಪಂದ – ಸಿಎಂ ಬಸವರಾಜ ಬೊಮ್ಮಾಯಿ

ದಾವೋಸ್ : ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು. ಈ ಕಂಪೆನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು...

ಸಿದ್ಧರಾಮಯ್ಯ, ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಪ್ರಹಾರ

ಬೆಂಗಳೂರು: ನಮ್ಮ ಪಕ್ಷದ ಬಗ್ಗೆ ಆರೇಳು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಡೋಂಗಿ ಜ್ಯಾತ್ಯತೀತ ನಾಯಕರು ಸುಳ್ಳು ಪ್ರಚಾರ ಮಾಡುತ್ತಿದ್ದು ಅವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು ಜೆಡಿಎಸ್ ಪಕ್ಷವನ್ನು ಬಿಜೆಪಿ ಬಿ ಟೀಂ ಎಂದು ಬಿಂಬಿಸಲು ಪ್ರಯತ್ನ ಮಾಡಿದ್ದಾರೆ, ಅದನ್ನು ಇನ್ನೂ ಮುಂದುವರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ...

ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಕುವೆಂಪು ಹಾಗೂ ಅವರು ಬರೆದ ನಾಡಗೀತೆಗೆ ಪಠ್ಯಪುಸ್ತಕದ ಹೆಸರಿನಲ್ಲಿ ನಡೆಯುತ್ತಿರುವ ಅಪಮಾನದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಪಠ್ಯ ಪುಸ್ತಕ ವಿಚಾರದಲ್ಲಿ ಗೊಂದಲ ಇದೆ. ನಾಡಗೀತೆ ವಿಚಾರದಲ್ಲಿ ಹಲವು ರೀತಿ ಕೆಟ್ಟ ಬೆಳೆವಣಿಗೆಗಳು ಆಗುತ್ತಿವೆ. ನಾಡಗೀತೆಗೆ...

ಪ್ಲೇ ಆಫ್ಗೆ  ಮಾರ್ಗಸೂಚಿ

ಕೋಲ್ಕತ್ತಾ: ಐಪಿಎಲ್ 15ರ ಆವೃತ್ತಿಯಲ್ಲಿ  ಮಳೆಯಿಂದ ಅಡ್ಡಿಯಾದರೆ ಮತ್ತು ನಿಗದಿತ ಸಮಯದಲ್ಲಿ  ಪಂದ್ಯ ಆಡಿಸಲು ಸಾಹಾಯವಾಗದಿದ್ದರೆ ಸೂಪರ್ ಓವರ್ ಚಾಂಪಿಯನ್ ಯಾರು ಎಂಬುದನ್ನು ನಿರ್ಧರಿಸಲಿದೆ. ಒಂದು ವೇಳೆ ಸೂಪರ್ ಓವರ್ ಕೂಡ ಆಡಿಸಲು ಸಾಹಾಯವಾಗದಿದ್ದರೆ  ಲೀಗ್ ಹಂತದ ಅಂಕಪಟ್ಟಿ  ಆರಂಭದ ಮೇಲೆ ಚಾಂಪಿಯನ್ ಯಾರೆಂಬುದನ್ನು ನಿರ್ಧಾರವಾಗಲಿದೆ ಎಂದು ಐಪಿಎಲ್ ಆಡಳಿತ ಮಂಡಳಿ ತಿಳಿಸಿದೆ. https://www.youtube.com/watch?v=wCjYFQh68hw ಈ ನಿಯಮಗಳು ಕ್ವಾಲಿಫೈಯರ್...

ಫೈನಲ್ ಟಿಕೆಟ್ಗಾಗಿ ಟೈಟಾನ್ಸ್, ರಾಜಸ್ಥಾನ ಕಾದಾಟ

ಕೋಲ್ಕತ್ತಾ:  ಐಪಿಎಲ್‍ನ ಮೊದಲ ಕ್ವಾಲಿಫೈಯರ್‍ನಲ್ಲಿಂದು ಬಲಿಷ್ಠ  ಗುಜರಾತ್ ಟೈಟಾನ್ಸ್ ರಾಜಸ್ಥಾನ ರಾಯಲ್ಸ್  ತಂಡವನ್ನು ಎದುರಿಸಲಿದೆ. ಇಲ್ಲಿನ ಈಡನ್ ಮೈದಾನದಲ್ಲಿ  ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲಕಾರಿಯಾಗಿದೆ. ರಾಜಸ್ಥಾನ ವಿರುದ್ಧ  ಗೆಲ್ಲುವ ನೆಚ್ಚಿನ ತಂಡವಾಗಿರುವ ಟೈಟಾನ್ಸ್ ಅದ್ಭುತ ಬೌಲಿಂಗ್ ದಾಳಿ ಹಾಗೂ ಒಳ್ಳೆಯ ಮ್ಯಾಚ್ ಫಿನಿಶರ್‍ಗಳಿದ್ದಾರೆ. ಇನ್ನು ರಾಜಸ್ಥಾನ  ತಂಡಕ್ಕೆ ಸ್ಪಿನ್ ಬ್ರಹ್ಮಸ್ತ್ರವಾಗಿದೆ. ಮೊದಲ ಬಾರಿ ನಾಯಕನಾಗಿ ಆಡುತ್ತಿರುವ ಹಾರ್ದಿಕ್...

ವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ.ಶರವಣ ನಾಮಪತ್ರ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲು ಕೊನೆದಿನವಾಗಿದ್ದು, ಜೆಡಿಎಸ್‍ ಅಭ್ಯರ್ಥಿಯಾಗಿ ಮೇಲ್ಮನೆಯ ಮಾಜಿ ಸದಸ್ಯ ಟಿ.ಎ.ಶರವಣ ಅವರು ನಾಮಪತ್ರ ಸಲ್ಲಿಸಿದರು. ವಿಧಾನಸೌಧದಲ್ಲಿ ಇಂದು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಬಂಡೆಪ್ಪ ಕಾಶೆಂಪೂರ್, ತಿಪ್ಪೇಸ್ವಾಮಿ,...

BREAKING NEWS: ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿ ಪಟ್ಟಿ ಪ್ರಕಟ: ನಾಲ್ವರಿಗೆ ಟಿಕೆಟ್, ವಿಜಯೇಂದ್ರಗೆ ಶಾಕ್

ಬೆಂಗಳೂರು: ಕೊನೆಯ ಕ್ಷಣದಲ್ಲಿ ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಗೆ ಅಚ್ಚರಿಯ ಹೆಸರನ್ನು ಪ್ರಕಟಿಸಲಾಗಿದೆ. ಮುಂಚೂಣಿಯಲ್ಲಿದ್ದಂತ ಹೆಸರುಗಳ ಹೊರತಾಗಿ, ಕೊನೆಯ ಕ್ಷಣದಲ್ಲಿ ಎಸ್ ಕೇಶವ ಪ್ರಸಾದ್, ಲಕ್ಷ್ಮಣ್ ಸವದಿ, ಹೇಮಲತಾ ನಾಯಕ್ ಮತ್ತು ಛಲವಾದಿ ನಾರಾಯಣಸ್ವಾಮಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಮೂಲಕ ಬಿಜೆಪಿಯಲ್ಲಿ ಹೊಸ ಮುಖಗಳಿಗೆ ಅದೃಷ್ಟ ಖುಲಾಯಿಸಿದೆ. ಪರಿಷತ್ ಚುನಾವಣೆಗೆ ಇಂದು ಮಧ್ಯಾಹ್ನ 3...

ಪರಿಷತ್ ಟಿಕೆಟ್ ಆಕಾಂಕ್ಷೆಯಲ್ಲಿದ್ದ ಬಿ.ವೈ ವಿಜಯೇಂದ್ರ ಆಸೆಗೆ ಬಿಜೆಪಿ ಹೈಕಮಾಂಡ್ ತಣ್ಣೀರು.!

ಬೆಂಗಳೂರು: ಜೂನ್.3ರಂದು ನಡೆಯಲಿರುವಂತ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಘೋಷಣೆ ಮಾಡಿಲ್ಲ. ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾದ್ರೂ ಪಟ್ಟಿ ಬಿಡುಗಡೆ ಮಾಡಿಲ್ಲ. ಈ ನಡುವೆ ವಿಧಾನ ಪರಿಷತ್​ ಟಿಕೆಟ್​ ಆಕಾಂಕ್ಷಿಯಾಗಿದ್ದ ಬಿ.ವೈ. ವಿಜಯೇಂದ್ರ ಅವರ ಆಸೆಗೆ ಬಿಜೆಪಿ ಹೈಕಮಾಂಡ್​ ತಣ್ಣಿರೆರಚಿದೆ ಎನ್ನಲಾಗಿದೆ. ವಿಧಾನ ಪರಿಷತ್​ ಚುನಾವಣೆಗೆ ರಾಜ್ಯ ಕೋರ್ ಕಮಿಟಿಯಿಂದ ವಿಜಯೇಂದ್ರ ಹೆಸರು...

About Me

32601 POSTS
0 COMMENTS
- Advertisement -spot_img

Latest News

Haveri News: ರೈತನನ್ನ ಅನ್‌ಸ್ಕಿಲ್ಡ್ ಅಂತ ಪರಿಗಣಿಸಬೇಡಿ: ಸರ್ಕಾರಕ್ಕೆ ಕನ್ಹೇರಿ ಶ್ರೀಗಳ ಕಿವಿಮಾತು

Haveri News: ಹಾವೇರಿ:  ಹಾವೇರಿಯ ಬಾಳಂಬೀಡ ಗ್ರಾನದಲ್ಲಿ ಗೋ ಶಾಲೆ ಅಡಿಗಲ್ಲು ಸಮಾರಂಭ ನಡೆಯಿತು. ಈ ವೇಳೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ...
- Advertisement -spot_img