ಚಾಮರಾಜನಗರ : ನಿನ್ನೆ ಸಾಯಂಕಾಲ ಸುರಿದ ಮಳೆಗೆ ಕೊಳ್ಳೇಗಾಲದ ಬಸ್ ನಿಲ್ದಾಣ ಕೆಸರುಗದ್ದೆಯಂತೆ ಆಗಿದ್ದು ಚರಂಡಿ ನೀರಲ್ಲ ರಸ್ತೆ ಮೇಲೆ ಹರಿದಾಡುತ್ತಿದ್ದು, ಹಾಗೂ ಮ್ಯಾನ್ ಹೋಲ್ಗಳು ತುಂಬಿ ರಸ್ತೆ ಮೇಲೆ ಹರಿದು ಬರುತ್ತಿದ್ದು ದುರ್ವಾಸನೆಗೆ ಪ್ರಯಾಣಿಕರು ಕಕ್ಕಾಬಿಕ್ಕಿಯಾಗಿದ್ದಾರೆ. ರಾಜ್ಯದ ತಾಲೂಕುಗಳಲ್ಲಿ ಕೊಳ್ಳೇಗಾಲ ತಾಲೂಕು ಅತಿ ದೊಡ್ಡ ತಾಲೂಕು. ಕೊಳ್ಳೇಗಾಲ ತಾಲೂಕು ಗಗನಚುಕ್ಕಿ, ಬರಚುಕ್ಕಿ ಜಲಪಾತ,...
ಬೆಂಗಳೂರು : ಬಹು ನಿರೀಕ್ಷಿತ ಪವನ್ ಒಡೆಯರ್ ನಿರ್ದೇಶನದ , ಜಯಾದಿತ್ಯ ಫಿಲಂಸ್ ಬ್ಯಾನರ್ ನಡಿಯಲ್ಲಿ ಅದ್ದೂರಿ ಚಿತ್ರಗಳ ನಿರ್ಮಾಪಕ ಸಿ.ಆರ್ ಮನೋಹರ್ ನಿರ್ಮಾಣದ ರೇಮೊ ಚಿತ್ರದ ಫಸ್ಟ್ ಲುಕ್ ಟೀಸರ್ ಇದೇ 25ನೇ ತಾರೀಖು ಗ್ರ್ಯಾಂಡ್ ಆಗಿ ಲಾಂಚ್ ಆಗ್ತಿದೆ.
ಮನೋಹರ್ ಸಹೋದರ ರೋಗ್ ಖ್ಯಾತಿಯ ಇಶಾನ್ ನಾಯಕನಾಗಿ , ಅಶಿಕಾ ರಂಗನಾಥ್ ನಾಯಕಿಯಾಗಿ, ಶರತ್...
ಬೆಂಗಳೂರು, ನವೆಂಬರ್ 23 : ರಾಜಾಕಾಲುವೆಗಳನ್ನು ಅಗಲೀಕರಣಗೊಳಿಸಿ ಹೊಸ ಚರಂಡಿ ವ್ಯವಸ್ಥೆಯ ಜತೆಗೆ ಸಂಪರ್ಕ ಕಾಲುವೆಗಳನ್ನು ನಿರ್ಮಿಸಲು ಬೃಹತ್ ಯೋಜನೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಭಾರಿ ಮಳೆಯಿಂದ ಜಲಾವೃತವಾಗಿದ್ದ ಹಾಗೂ ಮಾನ್ಯತಾ ಟೆಕ್ ಪಾರ್ಕ್ ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಜವಾಹರ ಲಾಲ್ ನೆಹರು ಸೆಂಟರ್ ಫಾರ್...
ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ವಿಸ್ತೀರ್ಣ, ಇಳುವರಿ, ಉತ್ಪಾದನೆ, ಸಾಗುವಳಿ ವೆಚ್ಚ ಮತ್ತು ಮಾರುಕಟ್ಟೆ ಬೆಲೆಗಳ ವಸ್ತುಸ್ಥಿತಿ ಹಾಗೂ ರೈತರು ಮತ್ತು ಗ್ರಾಹಕರುಗಳ ನಡುವಿನ ಬೆಲೆ ಪ್ರಸರಣ ವಿಶ್ಲೇಷಣೆ ಕುರಿತು ಕೃಷಿ ಬೆಲೆ ಆಯೋಗ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರದಿಯನ್ನು ಸಲ್ಲಿಸಿತು. ಅದರ ಜೊತೆಗೆ ಶಿಫಾರಸ್ಸುಗಳನ್ನು ಮಾಡಿದೆ. ಮುಖ್ಯಮಂತ್ರಿಗಳ ಕಾರ್ಯದರ್ಶಿ ಕೃಷಿ...
ನವದೆಹಲಿ : ಭಾರತದ ಆದಾಯ ತೆರಿಗೆ ಇಲಾಖೆಯು ಈಶಾನ್ಯ ರಾಜ್ಯಗಳು, ಅಂಡಮಾನ್ ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಜಮ್ಮು ಮತ್ತು ಕಾಶ್ಮೀರ ಮತ್ತು ಕೇರಳದಲ್ಲಿ ನೆಲೆಸಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30, 2021. ಇಲಾಖೆಯಲ್ಲಿ ತೆರಿಗೆ ಸಹಾಯಕ, ಸ್ಟೆನೋಗ್ರಾಫರ್ ಮತ್ತು ಇತರ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಖಾಲಿ...
ಚಾಮರಾಜನಗರ : ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮೊಹಮ್ಮದ್ ಪೈಜರ್ (21 ) ನದಿಯಲ್ಲಿ ಕೊಚ್ಚಿಹೋದ ಘಟನೆ ಕೊಳ್ಳೆಗಾಲ ತಾಲ್ಲೂಕಿನ ಶಿವನ ಸಮುದ್ರದ ಬಳಿ ನಡೆದಿದೆ .ವೀಕೆಂಡ್ ಹಿನ್ನೆಲೆಯಲ್ಲಿ ಬೆಂಗಳೂರಿನಿoದ ನಾಲ್ವರು ಯುವಕರು ಶಿವನ ಸಮುದ್ರ ಸಮೀಪದ ಜಲಪಾತ ವೀಕ್ಷಣೆಗೆ ಬಂದಿದ್ದರು . ಈ ಶಿವನ ಸಮುದ್ರದಲ್ಲಿ ನಾಲ್ಕು ಜನ ನೀರಿಗಿಳಿದಿದ್ದರು ನಾಲ್ವರ...
ರಾಯಚೂರಿನಲ್ಲಿ ಅಕಾಲಿಕ ಮಳೆಯಿಂದ ಸಾವಿರಾರು ಎಕ್ಟೇರ್ ಬೆಳೆ ನಾಶವಾಗಿತ್ತು . ಈ ನಿಟ್ಟಿನಲ್ಲಿ ಇಬ್ಬರು ರೈತರು ಆತ್ಮಹತ್ಯೆ ಯನ್ನು ಮಾಡಿಕೊಂಡಿದ್ದರು , ವಿಚಾರ ತಿಳಿದು ರಾಯಚೂರು ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಮೃತರ ಕುಟುಂಬಗಳಿಗೆ ಶೀಘ್ರವೇ ಪರಿಹಾರವನ್ನು ನೀಡುತ್ತೇವೆ , ಹಾಗು ಹಾನಿಯಾಗಿರುವ ರೈತರ ಕುಟುಂಬಗಳಿಗೆ ಪರಿಹಾರ ನೀಡುವ ಸಲುವಾಗಿ ಮುಖ್ಯಮಂತ್ರಿಗಳ ಜೊತೆ ಮಾತುಕತೆ...
ಬೆಂಗಳೂರು: ಯಲಹಂಕದ ಜಕ್ಕೂರು ಬಳಿ ಇರುವ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಗೆ ಸಿಎಂ ಬಸವರಾಜ್ ಬೊಮ್ಮಾಯಿ ರವರು ಭೇಟಿ ನೀಡಿ ನೆಹರು ಸಂಶೋಧನಾ ಕೇಂದ್ರ ಕ್ಕೆ ಮಳೆಯ ಅವಾಂತರದಿಂದ ಆಗಿರುವ ದೊಡ್ಡ ಪ್ರಮಾಣದ ನಷ್ಟವನ್ನು ವೀಕ್ಷಿಸಿದ ಅವರು ನಾನು ಎರಡು ತಿಂಗಳ ಹಿಂದೆ ಇಲ್ಲಿಗೆ ಭೇಟಿ ನೀಡಿದ್ದೆ, ಆಗಲೇ...
ಬೆಂಗಳೂರು: ಭಾನುವಾರ ಸುರಿದ ಭಾರಿ ಮಳೆಯಿಂದ ನೀರು ತುಂಬಿಕೊಂಡಿರುವ ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಪ್ರದೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರೊಂದಿಗೆ ಜೀಪ್ನಲ್ಲಿ ತೆರಳಿದ ಬೊಮ್ಮಾಯಿ, ಉಂಟಾದ ಹಾನಿ, ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಳೆದ ಮೂರು ದಿನಗಳಿಂದ...
ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯವಸ್ಥಗೊಂಡಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ, ಮಳೆ ಹಾನಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಹಲವು ಅನಾಹುತಗಳು ಸಂಭವಿಸಿದ್ದು, ಅಪಾರ ಪ್ರಮಾಣದ...
Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...