www.karnatakatv.net : ಗುರುಪೂರ್ಣಿಮೆಯು ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ದಿನವಾಗಿದೆ. ಈ ದಿನದಂದು ಪ್ರತಿಯೊಬ್ಬ ಶ್ರದ್ಧಾವಂತ ಹಿಂದೂವು ಆಧ್ಯಾತ್ಮಿಕ ಗುರುಗಳ ಬಗ್ಗೆ ಕೃತಜ್ಞತೆಯೆಂದು ತನ್ನ ಕ್ಷಮತೆಗನುಸಾರ ತನು-ಮನ-ಧನವನ್ನು ಸಮರ್ಪಿಸುತ್ತಿರುತ್ತಾನೆ ಅಧ್ಯಾತ್ಮದಲ್ಲಿ ತನು, ಮನ ಮತ್ತು ಧನ ಇವುಗಳ ತ್ಯಾಗಕ್ಕೆ ಅಸಾಧಾರಣ ಮಹತ್ವವಿದೆ; ಆದರೆ ಗುರು ತತ್ತ್ವಕ್ಕೆ ಶಿಷ್ಯನ ಒಂದು ದಿನದ ತನು-ಮನ-ಧನದ ತ್ಯಾಗವಲ್ಲ, ಆದರೆ...
www.karnatakatv.net : ದೇಶದ ವಿವಿಧ 12 ವಿಶ್ವವಿದ್ಯಾಲಯಗಳಲ್ಲಿ ಕುಲಪತಿ ನೇಮಕಾತಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮತಿ ನೀಡಿದರು. ದಕ್ಷಿಣ ಬಿಹಾರದ ಕೇಂದ್ರ ವಿಶ್ವ ವಿದ್ಯಾಲಯ , ಮಣಿಪುರ ವಿಶ್ವವಿದ್ಯಾಲಯ, ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯ ಈಶಾನ್ಯ ಹಿಲ್ ವಿಶ್ವವಿದ್ಯಾಲಯ ಮತ್ತು ಬಿಲಾಸ್ಪುರದ ಗುರು ಘಾಸಿದಾಸ್ ವಿಶ್ವವಿದ್ಯಾಲಯಗಳಿಗೆ ಹೊಸ ವಿಸಿಗಳನ್ನು ನೇಮಕ ಮಾಡಿರುವ ವಿಶ್ವವಿದ್ಯಾಲಯಗಳಲ್ಲಿ...
www.karnatakatv.net : ರಾಷ್ಟ್ರಮಟ್ಟದಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ತೇರ್ಗಡೆಯಾಗಿ ಉದ್ಯೋಗವನ್ನು ಪಡೆಯಲು ಅನುಕೂಲವನ್ನು ಮಾಡಿ ಕೊಟ್ಟಿದೆ ಅನ್ ಲೈನ್ ಕಲಿಕಾ ವೇದಿಕೆ ಯಾದ ಅನ್ ಅಕಾಡೆಮಿ ಜತೆ ರಾಜ್ಯ ಸರ್ಕಾರ ಒಪ್ಪಂದವನ್ನು ಮಾಡಿಕೊಂಡಿದೆ.
ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಕಾಲೇಜು ಮತ್ತು ತಾಂತ್ರಿಕ...
www.karnatakatv.net : ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಕೊಯ್ನಾ ಜಲಯಾಶಯ ಸಂಪೂರ್ಣ ಭರ್ತಿಯಾಗಿದ್ದು ಕೃಷ್ಣಾ ನದಿಗೆ ನೀರನ್ನ ಬಿಡಲಾಗಿದೆ. ಜೊತೆಗೆ ವೇದಂಗಂಗಾ ನದಿಯು ಕೂಡಾ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ರಾಷ್ಟ್ರೀಯ ಹೆದ್ದಾರಿ ನಾಲ್ಕು ಸಂಪೂರ್ಣ ಜಲಾವೃತಗೊಂಡು ಹೈವೇ ಸಂಚಾರವನ್ನ ಸಂಪೂರ್ಣವಾಗಿ ಬಂದ ಮಾಡಲಾಗಿದ್ದು
ಬೆಳಗಾವಿಯಲ್ಲಿ ನಿನ್ನೆಯಿಂದ ರಾಷ್ಟ್ರೀಯ ಹೆದ್ದಾರಿ...
www.karnatakatv.net : ಕುಂದರಗಿ ಮಠದ ಪೀಠಾಧಿಪತಿ ಅಮರೇಶ್ವರ ಶ್ರೀಗಳು ಹಾಗೂ ಅವರ ಶಿಷ್ಯರ ರಕ್ಷಣೆಗೆ ತೆರಳಿದ ಎನ್ ಡಿಆರ್ ಎಫ್ ತಂಡ.. ಬೆಳಗಾವಿ ಜಿಲ್ಲೆಯಾಧ್ಯಂತ ಮೂರನಾಲ್ಕು ದಿನಗಳಿಂದ ಭಾರಿ ಪ್ರಮಾಣದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಾರ್ಕಂಡೇಯ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಸುತ್ತಲಿನ ಜನರ ಜೀವಾ ಅತಂತ್ರವಾದಂತಾಗಿದೆ ಇದರಿಂದ ಜಿಲ್ಲಾಡಳಿತ ಸಾಕಷ್ಟು ಸಕಲ ಸಿದ್ದತೆ...
www.karnatakatv.net : ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಮುಚ್ಚಿರುವ ಶಾಲೆಗಳನ್ನು ಆಗಸ್ಟ್ ಮೊದಲ ವಾರದಿಂದ ಆರಂಭಿಸಲು ರಾಜ್ಯ ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು, ಮೊದಲು ಪ್ರಾಥಮಿಕ ಶಾಲೆಗಳನ್ನು ತೆರೆಯುವ ಸಾಧ್ಯತೆಯಿದೆ.
ಶಿಕ್ಷಣ ಇಲಾಖೆ ನೇತೃತ್ವದ ತಜ್ಞರ ಸಮಿತಿ ರಾಜ್ಯದಲ್ಲಿ ಶಾಲೆಗಳನ್ನು ತೆರೆಯುವ ಸಂಬಂಧ ವರದಿ ನೀಡಿದ್ದು, ಇದರಲ್ಲಿ ಮೊದಲು ಪ್ರಾಥಮಿಕ ತರಗತಿಗಳನ್ನು ಆರಂಭಿಸಲು...
www.karnatakatv.net : ಕೋವಿಡ್ 19 ಲಸಿಕಾ ಪ್ರಯೋಗಗಳ ಭಾಗವಾಗಿ, ಭಾರತ್ ಬಯೋಟೆಕ್ ಸಂಸ್ಥೆ ಮುಂದಿನ ವಾರ 2 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೆ 6 ರಿಂದ 12 ವರ್ಷದೊಳಗಿನ ಮಕ್ಕಳಿಗೆ ಎರಡನೇ ಡೋಸ್ ನ ಪ್ರಯೋಗ ದೆಹಲಿಯ ಆಲ್ ಇಂಡಿಯಾ...
www.karnatakatv.net:ಇಂದುಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಏಕದಿನ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಭಾರತವನ್ನು ಎದುರಿಸುತ್ತಿದೆ. ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ..
ಐವರು ಆಟಗಾರರು ತಂಡಕ್ಕೆ ಚೊಚ್ಚಲ ಪ್ರವೇಶ ಪಡೆದಿದ್ದಾರೆ. ಜುಲೈ 20 ರ ಮಂಗಳವಾರ ನಡೆದ 2 ನೇ ಏಕದಿನ ಪಂದ್ಯದಲ್ಲಿ ಭಾರತ 2-0 ಅಂತರದಲ್ಲಿ...
www.karnatakatv.net : ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಟಿಬೆಟ್ ಸ್ವಾಯತ್ತ ಪ್ರದೇಶಕ್ಕೆ ಅಚ್ಚರಿಯ ಭೇಟಿ ನೀಡಿದ್ದಾರೆ ಎಂದು ಅಧಿಕೃತ ಮಾಧ್ಯಮಗಳು ಶುಕ್ರವಾರ ಬೆಳಿಗ್ಗೆ ತಿಳಿಸಿವೆ.
ಎರಡು ದಿನಗಳ ಹಿಂದೆ ಅರುಣಾಚಲ ಪ್ರದೇಶದ ಸಿನೋ-ಇಂಡಿಯಾ ಗಡಿಯ ಸಮೀಪವಿರುವ ನೈಂಗ್ಚಿಯಲ್ಲಿ ಈ ಭೇಟಿ ನಡೆದಿದೆ ಎಂದು ಕೂಡಾ ಅಧಿಕೃತ ಮಾಧ್ಯಮಗಳು ಶುಕ್ರವಾರ ಬೆಳಿಗ್ಗೆ ಹೇಳಿದೆ. ಬುಧವಾರ ನಿಂಗ್ಚಿಗೆ ಬಂದಿಳಿದ...
www.karnatakatv.net : ರಾಯಚೂರು : ದ್ವಾಪರ ಯುಗದಲ್ಲಿ ಶ್ರೀಕೃಷ್ಣ ಕೊಳಲನೂದಿ ಹಸುಗಳನ್ನ ಕರೆದರೆ, ಎಲ್ಲಿದ್ದರೂ ಹಸುಗಳು ಓಡೋಡಿ ಬರುತ್ತಿದ್ದವಂತೆ.. ಅಂತೆಯೇ ಈ ಕಲಿಯುಗದಲ್ಲಿ ಒಬ್ಬ ಕೃಷ್ಣನ ಗುಣಗಳನ್ನೇ ಹೋಲುವ ಆತನ ಹೆಸರನ್ನೇ ಇಟ್ಟುಕೊಂಡಿರುವ ಶ್ಯಾಂ ಎನ್ನುವ ವ್ಯಕ್ತಿಯೋರ್ವನಿದ್ದಾನೆ. ಈತನ ಬಳಿಗೂ ನಿತ್ಯ ಹಸುಗಳು ಗುಂಪು ಗುಂಪಾಗಿ ಓಡೋಡಿ ಬರುತ್ತವೆ. ಯಾಕೆ ಏನು ಅಂತೀರಾ.. ಈ...