ಮುಂಬೈ:ಆರ್ಸಿಬಿ ಅಭಿಮಾನಿಗಳು, ಆಟಗಾರರ ಪ್ರಾರ್ಥನೆ ಫಲ ಸಿಕ್ಕಿದ್ದು ಅರ್ಸಿಬಿ ಪ್ಲೇ ಆಫ್ ಗೆ ಎಂಟ್ರಿಕೊಟ್ಟಿದೆ. ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್ 5 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರ ಫಲ ಆರ್ಸಿಬಿ 15ನೇ ಆವೃತ್ತಿಯಲ್ಲಿ ಪ್ಲೇ ಆಫ್ಗೇರಿತು.
ಡೆಲ್ಲಿ ತಂಡ ಗೆಲ್ಲಬೇಕಾದ ಪಂದ್ಯವನ್ನು ಕೈಚೆಲ್ಲಿ ಟೂರ್ನಿಯಿಂದ ಹೊರ ಬಿತ್ತು. ಮೊದಲು ಬ್ಯಾಟ್...
ಬೆಂಗಳೂರು, ಮೇ 22: ಕಳೆದ ತ್ರೈಮಾಸಿಕ ಅವಧಿಯಲ್ಲಿ ಭಾರತಕ್ಕೆ ವಿದೇಶಿ ನೇರ ಬಂಡವಾಳ ಹೂಡಿಕೆ ಅತಿ ಹೆಚ್ಚು ಬಂದಿದೆ. ಅದರಲ್ಲಿ ದೇಶದ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚಿನ ಬಂಡವಾಳ ಹರಿದು ಬಂದಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ದಾವೋಸ್ ಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ವಿಶ್ವ...
ಬೆಂಗಳೂರು : ಕಳೆದ ತ್ರೈಮಾಸಿಕ ಅವಧಿಯಲ್ಲಿ ಭಾರತಕ್ಕೆ ವಿದೇಶಿ ನೇರ ಬಂಡವಾಳ ಹೂಡಿಕೆ ಅತಿ ಹೆಚ್ಚು ಬಂದಿದೆ. ಅದರಲ್ಲಿ ದೇಶದ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚಿನ ಬಂಡವಾಳ ಹರಿದು ಬಂದಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ದಾವೋಸ್ ಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ವಿಶ್ವ ಆರ್ಥಿಕ ಶೃಂಗ...
ಬೆಂಗಳೂರು: ಶನಿವಾರದ ನಿನ್ನೆ ರಾತ್ರಿ ಮದುವೆಗೆ ಹೊರಟಿದ್ದಂತ ಕ್ರೂಸರ್ ಮರಕ್ಕೆ ಡಿಕ್ಕಿಯಾಗಿ ಧಾರವಾಡದ ಬಾಡ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಪುಟ್ಟ ಮಕ್ಕಳು ಸಹಿತ 9 ಮಂದಿ ಸಾವನ್ನಪ್ಪಿದ್ದರು. ಇದೀಗ ರಾಜ್ಯ ಸರ್ಕಾರ ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವಿಟ್ ಮಾಡಿದ್ದು,ಧಾರವಾಡದ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೊನೆಗೂ ಬೆಂಗಳೂರು ಮಳೆ ನಿರ್ವಹಣೆಗೆ ಸಚಿವರನ್ನು ನೇಮಕ ಮಾಡಿದ್ದಾರೆ. ಈ ಮೂಲಕ ನಗರದಲ್ಲಿನ ಮಳೆಯಿಂದ ಉಂಟಾದಂತ ಅವಾಂತರ ನಿರ್ವಹಣೆಗೆ ಮಹತ್ವದ ಕ್ರಮ ಕೈಗೊಂಡಿದ್ದಾರೆ.
ಮಳೆ ಅನಾಹುತ ಮತ್ತು ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ 8 ವಲಯಗಳಿಗೆ ಬೆಂಗಳೂರಿನ ಸಚಿವರ ನೇತೃತ್ವದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದೆ. ಈ ಕಾರ್ಯಪಡೆಯಲ್ಲಿ ಸಂಬಂಧಪಟ್ಟ ವಲಯಗಳ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ ಪ್ರತಿ ಲೀಟರ್ ಗೆ 8 ರೂಪಾಯಿ ಮತ್ತು ರುಪ್ಪೆಸ್ ಮೇಲೆ 6 ರೂಪಾಯಿ ಕಡಿತಗೊಳಿಸುವುದಾಗಿ ಕೇಂದ್ರ ಸರ್ಕಾರ ಶನಿವಾರ ಘೋಷಿಸಿದೆ. ಇದು ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ಗೆ 9.5 ರೂ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ ಗೆ 7 ರೂ.ಗಳಷ್ಟು ಕಡಿಮೆ...
ಕೇಂದ್ರದಿAದ ಮಹತ್ವದ ಘೋಷಣೆಯಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆಗಳು ನಾಳೆಯಿಂದ ಭಾರೀ ಇಳಿಕೆಯಾಗಲಿವೆ. ಮಾತ್ರವಲ್ಲ ಅಡುಗೆ ಅನಿಲ ದರ ಕೂಡ ೨೦೦ ರುಪಾಯಿ ಇಳಿಕೆಯ ಗುಡ್‌ನ್ಯೂಸ್ ಕೇಂದ್ರ ಸರ್ಕಾರ ಕೊಟ್ಟಿದೆ. ಪಂಚರಾಜ್ಯಗಳ ಚುನಾವಣೆ ನಂತರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಗ್ಯಾಸ್ ಸಿಲಿಂಡರ್ ಮತ್ತು ದಿನಬಳಕೆ ವಸ್ತುಗಳ ಬೆಲೆ ಎರಿಕೆಯಿಂದ ಜನರು ತತ್ತರಿಸಿದ್ರು. ಈಗ ಸರ್ಕಾರ...
ನವದೆಹಲಿ: ಕೇಂದ್ರ ಸರ್ಕಾರದಿಂದ ಇಂದು ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8 ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 6 ರಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದಷ್ಟೇ ಅಲ್ಲದೇ ರಸಗೊಬ್ಬರ ದರ, ಸಿಮೆಂಟ್...
ಬೆಂಗಳೂರು: ರಾಜ್ಯದಲ್ಲಿ ಸುರಿದಂತ ಅಕಾಲಿಕ ಮಳೆಯಿಂದಾಗಿ ಇಲ್ಲಿಯವರೆಗೆ 12 ಮಂದಿ ಸಾವನ್ನಪ್ಪಿದ್ದಾರೆ. 430 ಜಾನುವಾರುಗಳು ಸಾನ್ನಪ್ಪಿವೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಮಳೆ ಹಾನಿ ಸಂಬಂಧ ಮಾಹಿತಿ ಪಡೆದರು. ಈ ಸಭೆಯ ಬಳಿಕ ಮಾತನಾಡಿದ ಅವರು, ಮಳೆಯಿಂದಾಗಿ...
ವಿಕ್ರಾಂತ್ ರೋಣನ ಗಡಂಗ್ ರಕ್ಕಮ್ಮ ಬರೋಕೆ ೨ ದಿನ ಬಾಕಿ. ನಾಳೆ ಅಲ್ಲ ನಾಡಿದ್ದು ಗಡಂಗ್ ರಕ್ಕಮ್ಮ ಮಣ್ಣಿನ ಮಡಿಕೆ ತುಂಬಾ ಹೆಂಡ ತುಂಬ್ಕೊAಡು ರ‍್ತಾಳೆ. ಗೊತ್ತಾಯ್ತಲ್ಲ, ಸ್ಯಾಂಡಲ್‌ವುಡ್‌ನ ಗಡಂಗ್ ರಕ್ಕಮ್ಮ ಇವಳು. ಜಾಕ್ವೆಲಿನ್ ಫರ್ನಾಂಡಿಸ್ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ಮೊದಲ ಸಿನಿಮಾ ಈ ವಿಕ್ರಾಂತ್ ರೋಣ. ಚಿತ್ರ ಬಿಡುಗಡೆಯಾಗೋಕೆ ೨ ತಿಂಗಳು ಇರುವಾಗಲೇ ಅನೂಪ್...
Political News: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳಿಲ್ಲ. ಸರಿಯಾದ ಕೊಠಡಿ, ನೀರು, ಬೆಡ್ ಯಾವುದೂ ಸರಿಯಾಗಿಲ್ಲವೆಂದು ಆರೋಪ ಕೇಳಿಬಂದಿದೆ.
ಈ...