ಬೆಂಗಳೂರು: ರಾಜ್ಯದಲ್ಲಿ ಸುರಿದಂತ ಅಕಾಲಿಕ ಮಳೆಯಿಂದಾಗಿ ಇಲ್ಲಿಯವರೆಗೆ 12 ಮಂದಿ ಸಾವನ್ನಪ್ಪಿದ್ದಾರೆ. 430 ಜಾನುವಾರುಗಳು ಸಾನ್ನಪ್ಪಿವೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಮಳೆ ಹಾನಿ ಸಂಬಂಧ ಮಾಹಿತಿ ಪಡೆದರು. ಈ ಸಭೆಯ ಬಳಿಕ ಮಾತನಾಡಿದ ಅವರು, ಮಳೆಯಿಂದಾಗಿ...
ವಿಕ್ರಾಂತ್ ರೋಣನ ಗಡಂಗ್ ರಕ್ಕಮ್ಮ ಬರೋಕೆ ೨ ದಿನ ಬಾಕಿ. ನಾಳೆ ಅಲ್ಲ ನಾಡಿದ್ದು ಗಡಂಗ್ ರಕ್ಕಮ್ಮ ಮಣ್ಣಿನ ಮಡಿಕೆ ತುಂಬಾ ಹೆಂಡ ತುಂಬ್ಕೊAಡು ರ‍್ತಾಳೆ. ಗೊತ್ತಾಯ್ತಲ್ಲ, ಸ್ಯಾಂಡಲ್‌ವುಡ್‌ನ ಗಡಂಗ್ ರಕ್ಕಮ್ಮ ಇವಳು. ಜಾಕ್ವೆಲಿನ್ ಫರ್ನಾಂಡಿಸ್ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ಮೊದಲ ಸಿನಿಮಾ ಈ ವಿಕ್ರಾಂತ್ ರೋಣ. ಚಿತ್ರ ಬಿಡುಗಡೆಯಾಗೋಕೆ ೨ ತಿಂಗಳು ಇರುವಾಗಲೇ ಅನೂಪ್...
ಬೆಂಗಳೂರು: ಫೋಟೋ ಶೂಟ್ ಗೆ ಬಂದು ಹೋಗುವುದು ಬೇಡ, ಮಳೆಹಾನಿ ಪ್ರದೇಶಗಳಲ್ಲಿ ಪರಿಹಾರ ಕೊಡುವುದಕ್ಕೆ ಮಾಹಿತಿಯನ್ನೇ ಇದುವರೆಗೂ ಸರಕಾರ ತೆಗೆದುಕೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ದೂರಿದರು.
ಬ್ಯಾಟರಾಯನಪುರ ಕ್ಷೇತ್ರದ ನಾಗವಾರ ರಿಂಗ್ ರೋಡ್ ಜಂಕ್ಷನ್, ಥಣಿಸಂದ್ರ, ಹೆಬ್ಬಾಳ ಕ್ಷೇತ್ರದ ಮಳೆ ಹಾನಿ ಪ್ರದೇಶಗಳಲ್ಲಿ ಇಂದು ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಹೆಚ್...
ಬೆಂಗಳೂರು: ನಗರ ಪ್ರಸಿದ್ಧ ಶಾಪಿಂಗ್ ರಸ್ತೆಯಾಗಿರುವಂತ ಬ್ರಿಗೇಡ್ ರಸ್ತೆಯಲ್ಲಿರುವಂತ ಶಾಪಿಂಗ್ ಮಾಲ್ ಒಂದರ ಮೇಲಿನಿಂದ ಕೆಳಗೆ ಜಿಗಿದು, ಯುವ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ.
ಬ್ರಿಗೇಡ್ ರಸ್ತೆಯಲ್ಲಿನ ಶಾಪಿಂಗ್ ಕಾಂಪ್ಲೆಕ್ಸೆ ಒಂದಕ್ಕೆ ಶಾಪಿಂಗ್ ಗಾಗಿ ಬಂದಿದ್ದಂತ ಯುವಕ-ಯುವತಿ, ಮಹಡಿಯ ಮೇಲೆ ಹತ್ತಿ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡದ ಮೇಲಿನಿಂದ ಜಿಗಿದು...
ಬೆಂಗಳೂರು: ನಮ್ಮ ಆರೋಗ್ಯದ ಬಗ್ಗೆ ಸೋಮಣ್ಣ ಅವರಿಗೆ ಕಾಳಜಿ ಬೇಡ, ಆರೋಗ್ಯ ಯಾವ ರೀತಿ ಇಟ್ಟುಕೊಳ್ಳಬೇಕೆಂದು ವೈದ್ಯರು ನಮಗೆ ಹೇಳಿದ್ದಾರೆ. ಯೋಗ್ಯತೆ ಇದ್ದರೆ ಬೆಂಗಳೂರು ನಗರ ಆರೋಗ್ಯ ಸರಿಪಡಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ವಿ.ಸೋಮಣ್ಣ ಅವರಿಗೆ ತಿರುಗೇಟು ನೀಡಿದ್ದಾರೆ.
ಬ್ಯಾಟರಾಯನಪುರ ಕ್ಷೇತ್ರದ ನಾಗವಾರ ರಿಂಗ್ ರೋಡ್ ಜಂಕ್ಷನ್, ಥಣಿಸಂದ್ರ ಮತ್ತಿತರ ಕಡೆ...
ಮುಂಬೈ:ಟೂರ್ನಿಯಲ್ಲಿ ಅತ್ಯದ್ಭುತ ಬೌಲಿಂಗ್ ಮಾಡಿರುವ ಲೆಗ್ ಸ್ಪಿನ್ನರ್ ಯಜ್ವಿಂದರ್ ಚಹಲ್ ಐಪಿಎಲ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ನಿನ್ನೆ ಚೆನ್ನೈ ವಿರುದ್ಧ 26 ರನ್ ಕೊಟ್ಟು 2 ವಿಕೆಟ್ ಪಡೆದರು. ಈ ಮೂಲಕ ಚಹಲ್ 14 ಪಂದ್ಯಗಳಿಂದ ಟೂರ್ನಿಯಲ್ಲಿ ಒಟ್ಟು 26 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ಜೊತೆಗೆ ಐಪಿಎಲ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಸ್ಪಿನ್ನರ್...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದರು.
ಹೊರಮಾವು ವಾರ್ಡ್ ನಲ್ಲಿ ನೀರುಗಾಲುಗೆ ಕಾಮಗಾರಿ ಪರಿಶೀಲನೆ:
ಹೊರಮಾವು ವಾರ್ಡ್ ಪೂರ್ವ ಪಾಮ್ ಬೀಚ್ ಅಪಾರ್ಟ್ಮೆಂಟ್ ರಸ್ತೆಯು ಮಳೆಗಾಲದ ವೇಳೆ ರಸ್ತೆ ಮೇಲೆ ನೀರು...
ಮುಂಬೈ: ಎಲ್ಲರೂ ಕಾತರದಿಂದ ಕಾಯುತ್ತಿರುವ ಡೆಲ್ಲಿ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ರೋಚಕ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯದ ಮೂಲಕ ಆರ್ಸಿಬಿ ತಂಡದ ಪ್ಲೇ ಆಫ್ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಈ ಕೂತೂಹಲದ ಪಂದ್ಯಕ್ಕೆ ವಾಂಖೆಡೆ ಮೈದಾನ ಸಾಕ್ಷಿಯಾಗಲಿದೆ. ಡೆಲ್ಲಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು ಗೆಲ್ಲಲ್ಲೇಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಇತ್ತ ಆರ್ಸಿಬಿ...
ಕಿಚ್ಚು ಹಚ್ಚಿದ ಕಿಚ್ಚ ಅಜೆಯ್ ದೇವಗನ್ ಟ್ವೀಟ್ ವಾರ್‌ಗೆ ಸಂಬAಧಪಟ್ಟAತೆ ಈಗ ಸ್ವತಃ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಹಿಂದಿ ನ್ಯಾಷನಲ್ ಲ್ಯಾಂಗ್ವೇಜ್ ಅಲ್ಲ ಸುದೀಪ್ ಅಂತ ಹೇಳಿದ್ರು. ಅಜೆಯ್ ದೇವಗನ್ ಅರ್ಥವಿಲ್ಲದಂತೆ, ತಿಳುವಳಿಕೆ ಕೊರತೆಯಿಂದಾನೋ ಏನೋ ಹಿಂದೀನೇ ದೇಶದ ಭಾಷೆ, ತಾಯಿಭಾಷೆ ಅಂದ್ರು. ಈಗ ಮೋದಿ ಅದ್ರ ಬಗ್ಗೆ ಮಾತಾಡಿದ್ದಾರೆ. ಸುದೀಪ್ ಯೂ ಆರ್...