www.karnatakatv.net : ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಲಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ, "ದಲಿತರನ್ನು ರಾಷ್ಟ್ರಪತಿ ಮಾಡುವ ಮೂಲಕ ಭಾರತೀಯ ಜನತಾ ಪಾರ್ಟಿ ದಲಿತರಿಗೆ ಸ್ಥಾನಮಾನ ಕಲ್ಪಿಸಿದೆ,'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದರು.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, "ಬಿ.ಆರ್. ಅಂಬೇಡ್ಕರ್‌ಗೆ ಅತಿಹೆಚ್ಚು ಅವಮಾನ ಮಾಡಿರುವುದು ಕಾಂಗ್ರೆಸ್...
www.karnatakatv.net : ಕೊಲೊಂಬೋದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೂರು ವಿಕೆಟ್ ಗಳಿಂದ ಆತಿಥೇಯ ಪಡೆ ಎದುರು ಸೋತರೂ ಭಾರತ ತಂಡ ಸರಣಿ ಗೆದ್ದುಕೊಂಡಿದೆ. ಶ್ರೀಲಂಕಾ ತಂಡ ತವರಿನಲ್ಲಿ ಸುದೀರ್ಘ 9 ವರ್ಷಗಳ ಬಳಿಕ ಏಕದಿನ ಪಂದ್ಯವೊಂದನ್ನು ಗೆದ್ದಿದೆ.
ಮಳೆಯ ವಿರಾಮವನ್ನು ಸಂಪೂರ್ಣವಾಗಿ ಬಳಸಿಕೊಂಡ ಲಂಕಾ ತಂಡ 43.1 ಓವರ್ ಗಳಿಗೆ ಭಾರತ ತಂಡವನ್ನು 225...
www.karnatakatv.net : ಪುರುಷರ ಸಿಂಗಲ್ಸ್ ಟೆನಿಸ್ ಪಂದ್ಯವನ್ನು ಗೆದ್ದ ಮೂರನೇ ಭಾರತೀಯ ಸುಮಿತ್ ನಾಗಲ್ 25 ವರ್ಷಗಳಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಸುಮಿತ್ ಅವರು ಎರಡು ಗಂಟೆ 34 ನಿಮಿಷಗಳಲ್ಲಿ ನಡೆದ ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಡೆನಿಸ್ ಇಸ್ಟೊಮಿನ್ ಅವರನ್ನು 6-4 6-7 (6) 6-4ರಿಂದ ಸೋಲಿಸಿ ಉತ್ತಮ...
www.karnatakatv.net : ಅಮೆರಿಕದ ರಕ್ಷಣಾ ಕಾರ್ಯದರ್ಶಿ ಆಯಂಟನಿ ಬ್ಲಿಂಕೆನ್ ಅವರು ಜುಲೈ 27ರಿಂದ ಭಾರತ ಪ್ರವಾಸ ಆರಂಭಿಸಲಿದ್ದು, ಮಾನವ ಹಕ್ಕುಗಳು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸುವರು ಎಂದು ಮೂಲಗಳು ಹೇಳಿವೆ.
ಈ ಪ್ರವಾಸದ ಸಮಯದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್...
www.karnatakatv.net : ಮೂಲತಹ ಆಸ್ಟ್ರೇಲಿಯಾ ದವರಾದ ಮೇರಿ ಹನ್ನಾ ವಿಶ್ವವನ್ನು ಗೆಲ್ಲುವ ಆಸೆಯನ್ನು ಹೊಂದಿದ್ದಾರೆ. 66 ವಯಸ್ಸಿನ ಮೇರಿ ಹನ್ನಾ 7ನೇ ಬಾರಿ ಒಲಂಪಿಕ್ ನಲ್ಲಿ ಸ್ಪರ್ಧಿಸುತ್ತಿದ್ದು ಈಕ್ವೆಸ್ಟ್ರಿಯನ್ ವಿಭಾಗದಲ್ಲಿ ಟೊಕಿಯೊದಲ್ಲಿ ಇತಿಹಾಸವನ್ನು ನಿರ್ಮಿಸುವ ಕನಸು ಕಂಡಿದ್ದಾರೆ.
ಮೇರಿ ಹನ್ನಾ ಅವರು ಪದಕವನ್ನು ಗೆದ್ದರು ಗೆಲ್ಲದಿದ್ದರು ಇತಿಹಾಸವನ್ನು ಸೃಷ್ಠಿಸುವುದು ಖಚಿತವಾಗಿದೆ. ಇವರು ಒಲಂಪಿಕ್ಸ್ ಕ್ರಿಡಾಕೂಟದಲ್ಲಿ...
www.karnatakatv.net : ಮಕ್ಕಳಿಗೂ ಕೊವಿಡ್ ಲಸಿಕೆ ಹಾಕುವ ಸಾಧ್ಯತೆಗಳು ಇದ್ದು, ಕೊವಿಡ್-19 ಲಸಿಕೆಯ ಅರ್ಹತೆಯನ್ನು ಪರಿಶಿಲಿಸಿ ಯಾವ ವಯಸ್ಸಿನ ಮಕ್ಕಳಿಗೆ ಲಸಿಕೆಯನ್ನು ಹಾಕಬೇಕು ಎಂಬುದು ಚರ್ಚೆಯಾಗುತ್ತಾಇದೆ ಹಾಗೇ ಲಸಿಕೆಯ ಪಟ್ಟಿಯಲ್ಲಿ ಮಕ್ಕಳ ಹಾಗೂ ಪೋಷಕರ ಸ್ವ ವಿವರವನ್ನು ಹಾಕಲಾಗುತ್ತದೆ.
12 ರಿಂದ 18, 5 ರಿಂದ 12 ವಯಸ್ಸಿನ ಮಕ್ಕಳಿಗೆ ವಾಕ್ಸಿನ್ ಇನ್ನು...
www.karnatakatv.net : ಜಪಾನ್ ನ ಟೋಕಿಯೊ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಡೆದ ಮಹಿಳಾ 49 ಕೆಜಿ ವೇಟ್ ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ.
49 ಕೆ ಜಿ ಭಾರ ಎತ್ತುವ ಸ್ಪರ್ಧೆಯಲ್ಲಿ ನಾಲ್ಕು ಸುತ್ತಿನ ಪ್ರಯತ್ನಗಳಲ್ಲಿ ಚಾನು ಒಟ್ಟು 202 ಕೆಜಿ ಎತ್ತಿದ್ದಾರೆ. ಚೀನಾದ ಝಿಹೈ ಹು ಒಟ್ಟು 210 ಕೆಜಿ...
www.karnatakatv.net : ಬೆಳಗಾವಿ: ಬೆಳಗಾವಿ ಪಕ್ಕದ ರಾಜ್ಯ ಮಹಾರಾಷ್ಟ್ರದಲ್ಲಿ ಸತತವಾಗಿ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಗಡಿ ಭಾಗ ಬೆಳಗಾವಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ಬೆಳಗಾವಿಗೆ ಆಗಮಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೆಲಿಕಾಪ್ಟರ್ ಮೂಲಕ ಗಡಿ ಜಿಲ್ಲೆ ಬೆಳಗಾವಿಯನ್ನು ವಿಕ್ಷಣೆ ಮಾಡಲಿದ್ದಾರೆ.
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕುಂದಾನಗರಿ...
www.karnatakatv.net : ರಾಯಚೂರು : ಆಶಾಢ ಸುಧಾಗುರುಪೂರ್ಣಿಮ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಮೃತೀಕಾ ಸಂಗ್ರಹ ಧಾರ್ಮಿಕ ಕಾರ್ಯಕ್ರಮ ಸ್ವಾಮೀಜಿಯ ಸಮೂಹದಲ್ಲಿ ನಡೆಯಿತು . ತುಂಗಭದ್ರ ನದಿ ದಡದಲ್ಲಿರುವ ತುಳಸಿ ವನದಲ್ಲಿ ಮೃತಿಕಾ ಸಂಗ್ರಹಿಸಿದ ಶ್ರೀಗಳು.
ಶ್ರೀಗಳು ಸಂಗ್ರಹಿಸಿದ ಮೃತಿಕಾ ರಾಯರ ಮೂಲ ಬೃಂದಾವನಕ್ಕೆ ಸಮರ್ಪಣೆ ಮಾಡಿದರು . ರಾಯರ ಸನ್ನಿಧಿಯಲ್ಲಿ ವಿಶೇಷ ಪೂಜೆ ಮಾಡಿದರು . ಮೃತಿಕಾ...
www.karnatakatv.net : ರಾಯಚೂರು: ಬಸವಸಾಗರ ಜಲಾಶಯದಿಂದ ಸರಿ ಸುಮಾರು ಮೂರು ಲಕ್ಷದ ೫೦,೦೦೦ ಕ್ಯೂಸೆಕ್ಸ್ ನೀರನ್ನ ಕೃಷ್ಣಾ ನದಿಗೆ ಹರಿಬಿಟ್ಟಿರುವ ಹಿನ್ನಲೆ,
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೂವಿನ ಹಡಗಿ ಸೇತುವೆ ಸಂಪೂರ್ಣ ಜಲಾವೃತ ವಾಗಿದೆ...! ಜಿಲ್ಲೆಯ ದೇವದುರ್ಗದ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು,
ಇಂದು ಬೆಳಗ್ಗೆ 3,50,000 ಕ್ಯೂಸೆಕ್ಸ್ ಹೆಚ್ಚುವರಿ ನೀರನ್ನ ನದಿಗೆ...
Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ.
https://www.youtube.com/watch?v=DFhsZdxnzUk
ತಾರತಮ್ಯ...