Saturday, October 10, 2026

Karnataka Tv

ರಾಜಸ್ಥಾನಕ್ಕಿಂದು  ಚೆನ್ನೈ ಕಿಂಗ್ಸ್  ಸವಾಲು:ಪ್ಲೇ ಆಫ್ ಕನಸಲ್ಲಿ  ಸ್ಯಾಮ್ಸನ್ ಪಡೆ   

ಮುಂಬೈ:ಐಪಿಎಲ್‍ನ  68ನೇ  ಪಂದ್ಯದಲ್ಲಿ  ರಾಜಸ್ಥಾನ ರಾಯಲ್ಸ್ ತಂಡ ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ  ನಡೆಯಲಿರುವ ಪಂದ್ಯದಲ್ಲಿ  ರಾಜಸ್ಥಾನ ತಂಡ ಗೆಲ್ಲಲ್ಲೇಬೇಕಾದ  ಒತ್ತಡವನ್ನು ಎದುರಿಸುತ್ತಿದೆ. ಈಗಾಗಲೇ  ಟೂರ್ನಿಯಿಂದ  ಹೊರ ಬಿದ್ದಿರುವ  ಚೆನ್ನೈ ಸೂಪರ್ ಕಿಂಗ್ಸ್ ಯುವ ಆಟಗಾರರಿಗೆ ಅವಕಾಶ ಕೊಟ್ಟು ಬೆಂಚ್ ಪರೀಕ್ಷೆ ಮಾಡುತ್ತಿದೆ. ಇತ್ತ ರಾಜಸ್ಥಾನ ತಂಡ 13 ಪಂದ್ಯಗಳಿಂದ ...

ಆರ್ಸಿಬಿಗೆ ದೊಡ್ಡ ಜಯ: ಪ್ಲೇ ಆಫ್ ಆಸೆ ಜೀವಂತ

ಮುಂಬೈ:ರನ್ ಮಷೀನ್ ವಿರಾಟ್ ಕೊಹ್ಲಿ ಅವರ ಸೊಗಸಾದ ಅರ್ಧ ಶತಕದ ನೆರೆವಿನಿಂದ ಆರ್ಸಿಬಿ ಬಲಿಷ್ಠ ಗುಜರಾತ್ ಟೈಟಾನ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಆರ್ಸಿಬಿ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದ್ದು ಅಂಕಪಟ್ಟಿಯಲ್ಲಿ ನಾಲ್ಕನೆ ಸ್ಥಾನಕ್ಕೆ ಜಿಗಿದಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಬ್ಯಾಟಿಂಗ್ ಆಯ್ಕೆಮಾಡಿಕೊಂಡಿತು....

ಚಾಣಕ್ಯರ 8 ನೀತಿಗಳು ಭಾಗ 2: ರೋಗ, ಹಾವು, ಶತ್ರುವನ್ನು ಅರ್ಧಕ್ಕೆ ಬಿಡಬೇಡಿ…

ಮೊದಲ ಭಾಗದಲ್ಲಿ ನಾವು ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ 8 ಪ್ರಮುಖ ವಿಷಯಗಳಲ್ಲಿ ನಾಲ್ಕು ವಿಷಯಗಳ ಬಗ್ಗೆ ಮಾಹಿತಿ ತಿಳಿದಿದ್ದೆವು. ಈಗ ಮುಂದುವರಿದ ಭಾಗವಾಗಿ ಇನ್ನುಳಿದ 4 ವಿಷಯಗಳ ಬಗ್ಗೆ ಮಾಹಿತಿಯನ್ನ ತಿಳಿಯೋಣ ಬನ್ನಿ.. ಐದನೇಯದಾಗಿ ರೋಗವನ್ನು, ಹಾವನ್ನು ಮತ್ತು ಶತ್ರುವನ್ನು ಅರ್ಧಕ್ಕೆ ಬಿಡಬಾರದಂತೆ. ಅಂದ್ರೆ ರೋಗ ಬಂದಾಗ, ಅದಕ್ಕೆ ಅರ್ಧ ಚಿಕಿತ್ಸೆ ಕೊಟ್ಟು...

ಚಾಣಕ್ಯರ 8 ನೀತಿಗಳು ಭಾಗ 1: ಬೆರಳಲ್ಲಿ ವಿಷವಿದ್ದರೆ ಬೆರಳನ್ನೇ ಕತ್ತರಿಸಿಬಿಡಿ..

ಕುಟಿಲ ಶಾಸ್ತ್ರವನ್ನು ಕಂಡುಹಿಡಿದ ಕೌಟಿಲ್ಯರೇ ಆಚಾರ್ಯ ಚಾಣಕ್ಯರು. ಚಣಕರ ಮಗನಾದ ಕಾರಣ ಚಾಣಕ್ಯ ಎಂಬ ಹೆಸರು ಬಂತು. ಅತೀ ಚತುರರಾಗಿದ್ದ ಚಾಣಕ್ಯ, ಓರ್ವ ಸಾಮಾನ್ಯ ಯುವಕನನ್ನು ರಾಜನಾಗಿ ಮಾಡುವಲ್ಲಿ ಯಶಸ್ವಿಯಾದವರು. ಇದಕ್ಕೆ ಕಾರಣ ಅವರು ಜೀವಿಸಿದ ರೀತಿ, ಅವರು ಕಲಿತ ಜೀವನ ಪಾಠ. ಆ ಜೀವನ ಪಾಠ ಮತ್ತು ಅವರ ಅನುಭವವೇ ಕುಟಿಲ ನೀತಿ...

ನೀವು ಕಡಿಮೆ ಮಾತನಾಡುವವರಾ..? ಅಥವಾ ಮೌನಿಯಾ..? ಹಾಗಾದ್ರೆ ಈ ಸ್ಟೋರಿ ಓದಿ..

ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ಜೀವನ ಪಾಠವನ್ನು ಹೇಳಿದ್ದಾರೆ. ಹೇಗೆ ಇರಬೇಕು..? ವಿವಾಹವಾಗಬೇಕಾದರೆ ಯಾವ ವಿಚಾರದ ಬಗ್ಗೆ ತಿಳಿದುಕೊಳ್ಳಬೇಕು..? ವರ ವಧುವಿಗೆ ಮತ್ತು ವಧು ವರನಿಗೆ ಕೇಳಬೇಕಾದ ಪ್ರಶ್ನೆಗಳೇನು..? ಇತ್ಯಾದಿ ವಿಷಯಗಳ ಬಗ್ಗೆ ನಾವು ನಿಮಗೆ ಮಾಹಿತಿ ನೀಡಿದ್ದೇವೆ. ಅದೇ ರೀತಿ ಇಂದು ಮೌನಿಯಾಗಿರುವವರ ಬಗ್ಗೆ ಮತ್ತು ಹೆಚ್ಚು ಮಾತನಾಡುವವರ ಬಗ್ಗೆ ಕೆಲ...

ಎನ್ಇಪಿ 2020 ಅನುಷ್ಠಾನ: ಕಾಮನ್ ವೆಲ್ತ್ ಶಿಕ್ಷಣ ತಜ್ಞರ ಮುಂದೆ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಅನಾವರಣ

ಲಂಡನ್: ಕರ್ನಾಟಕದ ಉನ್ನತ ಶಿಕ್ಷಣ ವ್ಯವಸ್ಥೆಯು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ-2020) ಅಳವಡಿಕೆಯಲ್ಲಿ ಹೇಗೆ ಇಡೀ ಭಾರತದಲ್ಲಿ ಮುಂಚೂಣಿಯಲ್ಲಿದೆ ಎಂಬುದನ್ನು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ವಿವಿಧ ದೇಶಗಳ ಶೈಕ್ಷಣಿಕ ಹಿತಾಸಕ್ತಿದಾರರ ಮುಂದೆ ಗುರುವಾರ ಎಳೆಎಳೆಯಾಗಿ ಅನಾವರಣಗೊಳಿಸಿದರು. ಇಲ್ಲಿನ ಥೇಮ್ಸ್ ನದಿ ದಂಡೆಯಲ್ಲಿರುವ ‘ಪಾರ್ಕ್ ಪ್ಲಾಜಾ ಲಂಡನ್ ರಿವರ್ ಬ್ಯಾಂಕ್’ ಹೋಟೆಲ್ ನಲ್ಲಿ...

SSLC ಪರೀಕ್ಷೆಯಲ್ಲಿ ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ: ಫೇಲ್ ಆದವರು ಎದೆಗುಂದಬೇಡಿ, ಪೂರಕ ಪರೀಕ್ಷೆ ಬರೆಯಿರಿ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆದ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶೇ. 85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರು ತಿಳಿಸಿದರು. ಮಲ್ಲೇಶ್ವರದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಗುರುವಾರ (ಮೇ 19) ಸುದ್ದಿಗೋಷ್ಠಿಯಲ್ಲಿ ಪರೀಕ್ಷೆ ಫಲಿತಾಂಶದ ಕುರಿತು ಸಚಿವರು ಮಾಹಿತಿ ನೀಡಿದರು. ‘ಪರೀಕ್ಷೆಗೆ ಹಾಜರಾದ 8,53,436...

ವಿರಾಟ್ ಫ್ರೆಂಡ್ಗೆ ಇಂದಿನ ಪಂದ್ಯದಲ್ಲಿ ಕೋಕ್..!

ಮುಂಬೈ:ಐಪಿಎಲ್ನಲ್ಲಿ ಇಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಟೂರ್ನಿಯಿಂದಲ್ಲೇ ಹೊರ ಬೀಳುವ ಭೀತಿಯಲ್ಲಿರುವ ಆರ್ಸಿಬಿ ಇಂದಿನ ಡು ಆರ್ ಡೈ ಮ್ಯಾಚ್ ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಇಂದಿನ ವಾಂಖೆಡೆ ಮೈದಾನದಲ್ಲಿ ನಡೆಯುವ ಪಂದ್ಯ ಕ್ರಿಕೆಟ್ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದೆ. 13 ಪಂದ್ಯಗಳನ್ನಾಡಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. https://www.youtube.com/watch?v=Ol1gLbBsLBw ಇಂದಿನ ಪಂದ್ಯವನ್ನು ಗೆಲ್ಲಲ್ಲೇಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಈ...

1998ರ ರಸ್ತೆ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ನವಜೋತ್ ಸಿಧುಗೆ 1 ವರ್ಷ ಜೈಲು

ನವದೆಹಲಿ: ಮೂರು ದಶಕಗಳಷ್ಟು ಹಳೆಯದಾದ ರಸ್ತೆ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದಕ್ಕೂ ಮೊದಲು, 2018 ರಲ್ಲಿ ನ್ಯಾಯಾಲಯವು ಸಿಧು ಅವರ ಶಿಕ್ಷೆಯನ್ನು 3 ವರ್ಷಗಳ ಜೈಲು ಶಿಕ್ಷೆಯಿಂದ 1000 ರೂ.ಗಳ ದಂಡಕ್ಕೆ ಇಳಿಸಿತ್ತು. ಕ್ರಿಕೆಟಿಗ ಮತ್ತು ರಾಜಕಾರಣಿ ನವಜೋತ್...

ಉಗ್ರರಿಗೆ ಹಣಕಾಸು ನೆರವು: ಯಾಸಿನ್ ಮಲಿಕ್ ದೋಷಿ ಎಂದು ಎನ್ಐಎ ಕೋರ್ಟ್ ತೀರ್ಪು

ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಅವರನ್ನು ವಿಶೇಷ ಎನ್ಐಎ ನ್ಯಾಯಾಲಯವು ಗುರುವಾರ ದೋಷಿ ಎಂದು ಘೋಷಿಸಿದೆ. ಮಲಿಕ್ ಅವರ ಆರ್ಥಿಕ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಅವರ ಅಫಿಡವಿಟ್ ಅನ್ನು ಕೇಳಿದೆ ಮತ್ತು ಅವರ ಆರ್ಥಿಕ ಮೌಲ್ಯಮಾಪನಕ್ಕೆ ಸಂಬಂಧಿಸಿದ ವರದಿಯನ್ನು ಸಲ್ಲಿಸುವಂತೆ...

About Me

32606 POSTS
0 COMMENTS
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img