ದೆಹಲಿ : ದೆಹಲಿಯಲ್ಲಿ ವಾಯು ಗುಣಮಟ್ಟ ಅಪಾಯದ ಹಂತಕ್ಕೆ ತಲುಪಿದೆ. ದೆಹಲಿ ಸುತ್ತಮುತ್ತಲಿರುವ ಶಾಲಾ-ಕಾಲೇಜುಗಳು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಬೇಕು ಎಂದು ವಾಯು ಗುಣಮಟ್ಟ ನಿರ್ವಹಣಾ ಆಯೋಗ ಪ್ರಕಟಣೆ ಬಿಡುಗಡೆ ಮಾಡಿದೆ. ದೆಹಲಿ- ಎನ್ ಸಿ ಆರ್ ಪ್ರದೇಶಗಳಲ್ಲಿ ಸದ್ಯ ವಾಯುಮಾಲಿನ್ಯ ಅತ್ಯಂತ ಕಳಪೆ ಮಟ್ಟಕ್ಕೆ ಇಳಿದಿದೆ. ಇದರ ಪರಿಣಾಮವಾಗಿ ದೆಹಲಿ ಮತ್ತು ಎನ್...
ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಂಗಳೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಜನರು ಮುಂಜಾಗ್ರತೆ ಕ್ರಮವಹಿಸುವುದು ಸೂಕ್ತ ಹಾಗೂ ಸುಖಾಸುಮ್ಮನೆ ಓಡಾಡುವುದು, ಕೆರೆ-ನದಿಗಳು ಕಡೆ...
ಕನ್ನಡದ ಯುವರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನಗಲಿ ಇಂದಿಗೆ 19 ದಿನಗಳು ಕಳೆದಿವೆ. ಈ ಕಾರಣದಿಂದಾಗಿ ಪುನೀತ್ ಅವರಿಗೆ ಭಾವಂಜಲಿ ಸಲ್ಲಿಸಲು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿವತಿಯಿಂದ ಪುನೀತ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು.ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿಯವರು "ನಾನು ಹಲವಾರು ಜನರ ಜೊತೆ ಚರ್ಚೆಮಾಡಿ ಕರ್ನಾಟಕ ರತ್ನ ಪ್ರಶಸ್ತಿಯನ್ನು...
ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆದಂತಹ `ಪುನೀತ್ ನುಡಿ ನಮನ' ಕಾರ್ಯಕ್ರಮದಲ್ಲಿ ಮಾತನಾಡಿದ ತಮಿಳು ನಟ ವಿಶಾಲ್ ಅವರು ನಾನು ಒಬ್ಬ ಕನ್ನಡಿಗ, ಯಾಕೆಂದರೆ ನಮ್ಮ ಅಪ್ಪ ಕನ್ನಡಿಗರು. ನನಗೆ ಅಪ್ಪು ಅವರು ಅಣ್ಣನಂತೆ, ನನ್ನ ಹುಟ್ಟು ಹಬ್ಬದ ದಿನ ಅವರು ನಿಧನವಾಗಿದ್ದಾರೆ ಎಂದಾಗ ಎರಡು ದಿನ ನನಗೆ...
ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಇಂದು ಚಿತ್ರರಂಗದಿoದ `ಪುನೀತ್ ನಮನ' ಕಾರ್ಯಕ್ರಮ ಆಯೋಜಿಸಲಾಗಿದ್ದು, ಆದರೆ ಈ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಅವಕಾಶವಿಲ್ಲ.ಇದರಿಂದಾಗಿ ಪುನೀತ್ ಅಭಿಮಾನಿಗಳು ಬೇಸಗೊಂಡಿದ್ದರು. ಆದರೀಗ ಅಭಿಮಾನಿಗಳಿಗಾಗಿ ಹೊಸ ಸಿದ್ದಿಯೊಂದು ಹೊರಬಿದ್ದಿದೆ.ಇಂದಿನ ಪುನೀತ್ ನಮನ ಕಾರ್ಯಕ್ರಮದಲ್ಲಿ ಚಿತ್ರರಂಗದವರನ್ನು ಹೊರತುಪಡಿಸಿ ಸಾರ್ವಜನಿಕರಿಗೆ ಹಾಗೂ ಅಭಿಮಾನಿಗಳಿಗೆ ಅವಕಾಶವಿಲ್ಲ. ಹಾಗಾಗಿ...
ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪವರ್ ಸ್ಟಾರ್ ಪುನೀತ್ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಬೋಮ್ಮಾಯಿ ಅವರು ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಮರಣ ಇಡೀ ಚಿತ್ರರಂಗದಲ್ಲಿ ಶೂನ್ಯ ಉಂಟುಮಾಡಿದೆ. ಅವರು ನನ್ನ ಬಹಳ ಆತ್ಮೀಯ. ಅಪ್ಪು ಅವರನ್ನು ನಾನು ಬಾಲ್ಯದಿಂದಲೆ ಬಲ್ಲೆ ಅವರು ಬಾಲ್ಯದಲ್ಲಿಯೇ ತಮ್ಮ ನಟನೆಯಿಂದರಾಷ್ಟ್ರೀಯ ಪ್ರಶಸ್ತಿ’ ಪಡೆದವರು.ಪುನೀತ ರಾಜ್...
ಇತ್ತೀಚೆಗೆ ನಾದಬ್ರಹ್ಮ ಡಾ.ಹಂಸಲೇಕ ರವರು ಪೇಜಾವರ ಶ್ರೀಗಳ ಬಗ್ಗೆ ಒಂದು ಕಾರ್ಯಕ್ರಮದಲ್ಲಿ ಹಗುರವಾಗಿ ಮಾತನಾಡಿದ್ದರು, ಇದರಿಂದ ಈ ವಿಷಯ ವ್ಯಾಪಕವಾಗಿ ಚರ್ಚೆಗೀಡಾಗಿತ್ತು. ಎಲ್ಲರೂ ಹಂಸಲೇಕರ ವಿರುದ್ದ ವಿರೋಧಿಸಲು ಶುರುಮಾಡಿದರು. ಇದೀಗ ಚಲನಚಿತ್ರದ ನಟ ಜಗ್ಗೇಶ್ ರವರು ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಜಗ್ಗೇಶ್, ಮಾತು ಬಲ್ಲವನಿಗೆ ಚಪ್ಪಾಳೆ ಮೃಷ್ಟಾನ್ನದಂತೆ...
ಬೆಂಗಳೂರು: ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಗೆ ಇನ್ಫೋಸಿಸ್ ಫೌಂಡೇಶನ್ ವತಿಯಿಂದ 350 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಗೆ ದೇಣಿಗೆಯನ್ನು ನೀಡಲಾಗಿದೆ.103 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಣವಾಗಿದೆ. ಇನ್ಫೋಸಿಸ್ ನ ಅಧ್ಯಕ್ಷೆ ಸುಧಾಮೂರ್ತಿಯವರು ಆಸ್ಪತ್ರೆಗೆ ದೇಣಿಗೆ ನೀಡಿದ್ದಾರೆ. ಈ ಆಸ್ಪತ್ರೆ ಸೇರಿದರೆ ದೇಶದ ಅತ್ಯಂತ ದೊಡ್ಡ ಹೃದ್ರೋಗ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಜಯದೇವ ಹೃದ್ರೂಗ...
ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ .ಬೈಲಪ್ಪ ಎಂಬ ಯುವಕ ಕುಡಿದ ಮತ್ತಿನಲ್ಲಿ ಬೈದಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕೆ ಮನಬಂದoತೆ ಕಂಬಕ್ಕೆ ಕಟ್ಟಿ ಹತ್ತು ಜನರು ಹಲ್ಲೆ ನಡೆಸಿದ್ದಾರೆ , ಇನ್ನೂ ದುರಗನಗೌಡ , ಬುಕ್ಕನಗೌಡ , ಸೇರಿದಂತೆ ಹತ್ತು ಜನರು...
ಸ್ಯಾಂಡಲ್‌ವುಡ್‌ನ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಸಿಂಪಲ್ ಸುನಿ ಕಾಂಬಿನೇಷನ್‌ನಲ್ಲಿ ಸಖತ್ ಸಿನಿಮಾ ಇದೇ ನವೆಂಬರ್ 26 ಕ್ಕೆ ಬಿಡುಗಡೆಯಾಗಲಿದ್ದು .ಈ ಬಾರಿ ಗೋಲ್ಡನ್ ಸ್ಟಾರ್ ಗಣೇಶ್ ರ‍್ಯಾಪ್ ಹಾಡಿಗೆ ಸ್ಟೆಪ್ ಹಾಕಿದ್ದಾರೆ .ಈ ಸಿನಿಮಾದ ಟೈಟಲ್ ಟ್ರ್ಯಾಕ್ ಸಹ ಬಿಡುಗಡೆಯಾಗಿದ್ದು , ಅಭಿಮಾನಿಗಳಲ್ಲಿ ಸಂತಸವನ್ನು ಮೂಡಿಸಿದೆ . ಅದೇ ರೀತಿ ಚಿತ್ರ...