Saturday, October 10, 2026

Karnataka Tv

ಕುಂಭಕರ್ಣ ಯಾಕೆ ನಿದ್ದೆಬುರುಕ ಮತ್ತು ಹೊಟ್ಟೆಬಾಕನಾದ..?

ರಾಮಾಯಣದಲ್ಲಿ ಬರುವ ಲಂಕಾಧಿಪತಿ ರಾವಣನ ತಮ್ಮ ಕುಂಭಕರಣನ ಬಗ್ಗೆ ಕೇಳಿದಾಗ ಹಲವರು ಕೊಡುವ ಉತ್ತರ ಏನಂದ್ರೆ ಅದು ಗಾಢವಾದ ನಿದ್ದೆ ಮಾಡುತ್ತಾನೆ ಮತ್ತು ಹೊಟ್ಟೆ ತುಂಬ ತಿನ್ನುತ್ತಾನೆ ಎಂದು. ಆದ್ರೆ ಯಾಕೆ ಕುಂಭಕರ್ಣ ಈ ರೀತಿ ಗಾಢ ನಿದ್ದೆಬುರುಕ ಮತ್ತು ಹೊಟ್ಟೆಬಾಕನಾದ ಎಂಬ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು ನಾವು ಈ ಬಗ್ಗೆ ಸಂಪೂರ್ಣ...

BREAKING: ಶಿವಮೊಗ್ಗ ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾಧ್ಯಂತ ರಜೆ ಘೋಷಿಸಿ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿಯವರು ಆದೇಶಿಸಿದ್ದಾರೆ. ಡಿಸಿಯವರ ಆದೇಶದ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಳೆಯ ಹಿನ್ನಲೆಯಲ್ಲಿ, ಇಂದು ರಜೆಯನ್ನು ಘೋಷಿಸಲಾಗಿದೆ ಎಂಬುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ವಿಜಯ್ ದೇವರಕೊಂಡ ಬಳಿ ಎಂಥೆಂಥ ವಾಚ್ ಇದೆ ಗೊತ್ತಾ..? ಲಕ್ಷ ಲಕ್ಷದ ಕೈ ಗಡಿಯಾರ..

ಅರ್ಜುನ್ ರೆಡ್ಡಿ ಸಿನಿಮಾದ ಬಳಿಕ ಸಖತ್ ಫೇಮಸ್ ಆದ ವಿಜಯ್ ದೇವರಕೊಂಡ, ಸದ್ಯ ಫುಲ್ ಬ್ಯುಸಿ ಇರುವ ನಟ. ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳನ್ನು ಮಾಡುತ್ತ ಜಾಲಿಯಾಗಿರುವ ವಿಜಯ್, ಗಾಸಿಪ್‌ನಲ್ಲೂ ಮುಂದಿದ್ದಾರೆ. ಅದೇ ರೀತಿ ಸಂಪಾದನೆಯಲ್ಲೂ ಮುಂದಿರುವ ವಿಜಯ್ ಬಳಿ ಲಕ್ಷ ಲಕ್ಷದ ಕೈ ಗಡಿಯಾಗಳಿದೆ. ಹಾಗಾದ್ರೆ ವಿಜಯ್ ಬಳಿ ಎಷ್ಟು ಮತ್ತು ಯಾವ...

BREAKING NEWS: ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಹಿರಿಯ ಲೇಖಕ ಡಿ.ಎಸ್ ನಾಗಭೂಷಣ ನಿಧನ

ಬೆಂಗಳೂರು: ಹಿರಿಯ ಲೇಖಕರು, ಸಮಾಜವಾದಿ ಚಿಂತಕ ಡಿ.ಎಸ್.ನಾಗಭೂಷಣ ಅವರು ನಮ್ಮನ್ನು ಅಗಲಿದ್ದಾರೆ. ಅವರ ಗಾಂಧಿ ಕಥನ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭ್ಯವಾಗಿದೆ.ನೇರ ನಡೆ,ನುಡಿ,ನಿಷ್ಠುರ ವ್ಯಕ್ತಿ ತ್ವದ ಡಿಎಸ್ ಎನ್ ಸಾರ್ವಜನಿಕ ಬದುಕಿನಲ್ಲಿ ತೋರಬೇಕಾದ ಬದ್ದತೆ, ಪ್ರಾಮಾಣಿಕತೆಗೆ ಮಾದರಿಯಾಗಿದ್ದರು.ಸಾಹಿತ್ಯ, ಸಂಸ್ಕೃತಿ, ಕಲೆ, ರಾಜಕೀಯದ ಕುರಿತು ಅಪಾರವಾದ ತಿಳವಳಿಕೆ, ಪಾಂಡಿತ್ಯ ಹೊಂದಿದ್ದ ನಾಗಭೂಷಣ್ ಸಮಕಾಲೀನ...

ಪೊಲೀಸರು ಅಪರಾಧಗಳಲ್ಲಿ ಭಾಗಿಯಾಗುವುದನ್ನು ಸಹಿಸುವುದಿಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಅಪರಾಧಿಗಳನ್ನು ಹಿಡಿಯಬೇಕಾದ ಪೊಲೀಸರು, ಅಪರಾಧಗಳಲ್ಲಿ ಭಾಗಿಯಾಗುವುದನ್ನು, ಸಹಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಸಚಿವರು, ಸಾರ್ವಜನಿಕರ ಆಸ್ತಿ ಪಾಸ್ತಿ ಹಾಗೂ ಜೀವ ರಕ್ಷಣೆ ಹೊಣೆ ಹೊತ್ತಿರುವ ಪೊಲೀಸರು, ಆ ನಿಟ್ಟಿನಲ್ಲಿ ಹೊಣೆಗಾರಿಕೆ ಯನ್ನು...

ಮುಳ್ಳಯ್ಯನಗಿರಿ ದತ್ತ ಪಿಠಕ್ಕೆ ರೋಪ್ ವೇ ನಿರ್ಮಾಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚಿಕ್ಕಮಗಳೂರು, ಮೇ 18: ಮುಳ್ಳಯ್ಯನಗಿರಿ ದತ್ತ ಪಿಠಕ್ಕೆ ರೋಪ್ ವೇ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು. ಅವರು ಇಂದು ಜಿಲ್ಲೆಯ ವಿವಿಧ ಯೋಜನೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಹಾಗೂ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ರೋಪ್ ವೇ ಗಳನ್ನು...

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ಬುಧವಾರ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 2016ರ ಡಿಸೆಂಬರ್ 31ರಂದು ದೆಹಲಿಯ 21ನೇ ಲೆಫ್ಟಿನೆಂಟ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದ ಬೈಜಾಲ್, ಐದು ವರ್ಷ ನಾಲ್ಕು ತಿಂಗಳಿಗೂ ಹೆಚ್ಚು ಕಾಲ ಈ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದರು. ಅವರು ತಮ್ಮ ರಾಜೀನಾಮೆ...

ಶೀಘ್ರವೇ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿ – ಸಚಿವ ಬಿ.ಸಿ ಪಾಟೀಲ್

ಬೆಂಗಳೂರು : ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಕಳೆದ ಜನವರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಒಪ್ಪಿಹೆ ನೀಡುವಂತೆ ಸಚಿವರು ಆರ್ಥಿಕ ಇಲಾಖೆಗೆ...

ಪಂಚರತ್ನ ಕಾರ್ಯಕ್ರಮದ ಪ್ರಚಾರಕ್ಕೆ 123 ವಾಹನಗಳನ್ನು ಖರೀದಿಸಿದ ಜೆಡಿಎಸ್

ಬೆಂಗಳೂರು: ಜನತಾ ಜಲಧಾರೆ ಭಾರೀ ಯಶಸ್ಸು ಕಂಡ ನಂತರ ಜೆಡಿಎಸ್ ಪಕ್ಷದ ಮಹತ್ವಾಕಾಂಕ್ಷೆಯ 'ಪಂಚರತ್ನ ಕಾರ್ಯಕ್ರಮ' ಗಳ ಪ್ರಚಾರಕ್ಕೆ ರಾಜ್ಯಾದ್ಯಂತ 123 ಎಲ್ ಇಡಿ ವಾಹನಗಳು ಸಂಚಾರ ಮಾಡಲಿವೆ. ಖರೀದಿ ಮಾಡಿರುವ 123 ಎಲ್ ಇಡಿ ವಾಹನಗಳನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಯಶವಂತಪುರದಲ್ಲಿರುವ ಅರವಿಂದ ಮೋಟಾರ್ಸ್ ಕಂಪನಿಯ ಅಧಿಕಾರಿಗಳು ಇಂದು ಹಸ್ತಾಂತರ ಮಾಡಿದರು. ಈ...

ನೀರು ನುಗ್ಗಿರುವ ಮನೆಗಳಿಗೆ 25,000 ರೂ. ಪರಿಹಾರ ನೀಡಲು ತೀರ್ಮಾನ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ಭಾರಿ ಮಳೆ ಸುರಿದ ಪರಿಣಾಮ ನೀರು ನುಗ್ಗಿರುವ ಮನೆಗಳಿಗೆ 25000 ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ನೀರು ನುಗ್ಗಿರುವ ತಗ್ಗು ಪ್ರದೇಶದ ಜನರಿಗೆ ಊಟದ ವ್ಯವಸ್ಥೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಳೆಯಿಂದ ಹಾನಿಗೊಳಗಾದ ಹೊಸಕೆರೆಹಳ್ಳಿ ಹಾಗೂ ರಾಜರಾಜೇಶ್ವರಿನಗರದ ಬಡಾವಣೆಗಳಿಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ...

About Me

32606 POSTS
0 COMMENTS
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img