Saturday, December 27, 2025

Karnataka Tv

ಭಜರಂಗಿ-2 ಭರ್ಜರಿ ರೆಸ್ಪಾನ್ಸ್, ಡೈರೆಕ್ಟರ್ ಹರ್ಷ ಹೇಳಿದ್ದೇನು,,?

www.karnatakatv.net:ದೀಪಾವಳಿ ಹಬ್ಬವನ್ನು ಗಮನದಲ್ಲಿ ಇಟ್ಟುಕೊಂಡು ಭಜರಂಗಿ2 ಸಿನಿಮಾವನ್ನು ರಿಲೀಸ್ ಮಾಡಲಾಗಿತ್ತು. ಅಕ್ಟೋಬರ್ 29ರಂದು ಭಜರಂಗಿ2 ಚಿತ್ರಮಂದಿರಗಳಿಗೆ ಗ್ರ‍್ಯಾಂಡ್ ಎಂಟ್ರಿ ಕೊಟ್ಟಿತ್ತು. ಫಸ್ಟ್ ಡೇ ಫಸ್ಟ್ ಶೋ ನೋಡಿದ ಶಿವರಾಜ್‌ಕುಮಾರ್ ಫ್ಯಾನ್ಸ್ ಗಳು ಫುಲ್ ಖುಷಿಯಾಗಿದ್ದರು. ಕಥೆ, ಚಿತ್ರಕಥೆ, ಶಿವಣ್ಣನ ನಟನೆ, ಹರ್ಷ ನಿರ್ದೇಶಕನಕ್ಕೆ ಪ್ರೇಕ್ಷಕರು ಫಿದಾ ಆಗಿದ್ದು, ಅದರಲ್ಲೂ ಸಿನಿಮಾಗಾಗಿ ಬಳಸಿದ ಗ್ರಾಫಿಕ್ಸ್ ಕಂಡು...

ನವೆಂಬರ್‌ನಲ್ಲಿ ತೆರೆಗಪ್ಪಳಿಸಲಿವೆ ಸಾಲು ಸಾಲು ಸಿನಿಮಾಗಳು..!

www.karnatakatv.net:ಲಾಕ್‌ಡೌನ್‌ನಿಂದಾಗಿ ಹೆಚ್ಚು ಕಡಿಮೆ ಎರಡು ವರ್ಷಗಳ ಕಾಲ ಚಿತ್ರಮಂದಿರಗಳು ಮುಚ್ಚುವಂತಾಗಿತ್ತು. ಹಾಗಾಗಿ ಚಿತ್ರೀಕರಣ ಮುಗಿಸಿ ರಿಲೀಸ್ ಆಗಬೇಕಿರುವ ಸಿನಿಮಾಗಳು ಸಾಕಷ್ಟಿವೆ. ಸದ್ಯ ಕರ್ನಾಟಕ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.೧೦೦ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಇನ್ನೂ ಕೊರೊನಾ ಬರುವುದಕ್ಕಿಂತ ಮೊದಲು ಕನ್ನಡ ಚಿತ್ರರಂಗದಲ್ಲಿ ವಾರಕ್ಕೆ ಮೂರು ನಾಲ್ಕು ಸಿನಿಮಾಗಳು ರಿಲೀಸ್ ಆಗುತ್ತಿದ್ದವು. ಆದರೆ ಲಾಕ್‌ಡೌನ್ ಬಳಿಕ...

ಬಹುರಾಷ್ಟ್ರೀಯ ಕಂಪನಿಗಳಿಗೆ ಸೆಡ್ಡು ಹೊಡೆದ ಜೀನಿ ದಿಲೀಪ್ – ಸೆರಿ ಹಿಟ್ಟು ಬಿಡುಗಡೆ

ತುಮಕೂರು : ನಮ್ಮ ತಾತಾ ಮುತ್ತಾತರ ಕಾಲದಲ್ಲಿ ಈ ಬಿಪಿ, ಷುಗರ್, ಗ್ಯಾಸ್ಟ್ರಿಕ್‌ ಸಮಸ್ಯೆಗಳೆ ಇರಲಿಲ್ಲ. ಯಾಕಂದ್ರೆ ನಾವು ತಿನ್ನುವ ಆಹಾರವೇ ಔಷಧವಾಗಿತ್ತು. ಇದೀಗ ಬೇಸಾಯದಲ್ಲಿ ರಸಗೊಬ್ಬರ ಹಾಗೂ ಕೀಟ ನಾಶಕಗಳ ಬಳಕೆ ಆಹಾರವನ್ನೂ ವಿಷವಾಗುವಂತೆ ಮಾಡಿದೆ. ಈ ನಡುವೆ ಸಾಂಪ್ರದಾಯಕ ಪದ್ಧತಿಯಲ್ಲೆ ಸಿರಿಧಾನ್ಯಗಳು ಸೇರಿ 24 ಧಾನ್ಯಗಳನ್ನ ಮಣ್ಣಿನ ಮಡಿಕೆಯಲ್ಲಿ ಹುರಿದು ತಯಾರಿಸಿದ...

ರಾಯಚೂರಿನಲ್ಲಿ ಪೊಲೀಸರ ಮೇಲೆ ಕೈ ಮಾಡಿದ ಮಾಜಿ ಶಾಸಕ..!

www.karnatakatv.net: ರಾಯಚೂರು : ನಗರದಲ್ಲಿ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾದ ವೇಳೆ ಪೊಲೀಸರ ಮೇಲೆ ಕೈ ಮಾಡಿದ ಮಾಜಿ ಶಾಸಕ. ರಾಯಚೂರು ಗ್ರಾಮಾಂತರ ಬಿಜೆಪಿ ಮಾಜಿ ಶಾಸಕ ಪಾಪರೆಡ್ಡಿ ಅವರ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾಗಿದ್ದುರು. ಸಿದ್ದರಾಮಯ್ಯ ಪ್ರತಿಕೃತಿ ದಹಿಸಲು ಅವಕಾಶ...

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ..!

www.karnatakatv.net: 5 ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಇತರ ಪ್ರಸ್ತುತ ವಿಷಯಗಳ ಕುರಿತು ಚರ್ಚಿಸಲು, ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ನಡೆಯಲಿದ್ದು ನರೇಂದ್ರ ಮೋದಿ ಇದೇ ಸಂದರ್ಭದಲ್ಲಿ ಭಾಷಣ ಮಾಡಲಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಪಕ್ಷಕ್ಕೆ ಹಿನ್ನಡೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದ್ದು, 2019 ರ ಲೋಕಸಭಾ ಚುನಾವಣೆಯ...

ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರು ಅಭಿನಂದನೆ ನಲ್ಲಿಸದ ನಡ್ಡಾ, ಅಮಿತ್ ಶಾ..!

www.karnatakatv.net: ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ 100 ದಿನವನ್ನು ಪೂರೈಸಿದ್ದಾರೆ. ಹಿರಿಯ ನಾಯಕ ಯಡಿಯೂರಪ್ಪ ಕೆಳಗಿಳಿದು ನೂತನ ಸಿಎಂ ಆಗಿ ಬೊಮ್ಮಾಯಿ ಅವರು ಅಧಿಕಾರವನ್ನು ಸ್ವೀಕರಿಸಿ 100 ದಿನಗಳು ಆಗಿದ್ದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೆಲ ದಿನಗಳ ಬಳಿಕ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 2023ರ ವಿಧಾನಸಭೆ...

ದೇಶದ ವಾಯವ್ಯ ಭಾಗದ 37,000 ಜನರು ಮನೆಯನ್ನು ತೊರೆದು ಭಾರತಕ್ಕೆ ಪಲಾಯನ..!

www.karnatakatv.net: ದೇಶದ ವಾಯವ್ಯ ಭಾಗದ 37,000 ಜನರು ಮನೆಯನ್ನು ತೊರೆದು ಭಾರತಕ್ಕೆ ಪಲಾಯನ ಮಾಡಿರುವ ಸಾಧ್ಯತೆಗಳಿವೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಮ್ಯಾನ್ಮಾರ್ ನಲ್ಲಿ ಆಂತರಿಕ ಸಂಘರ್ಷ ಮತ್ತೆ ಹೆಚ್ಚುವ ಆತಂಕದಿoದ ಅಧಿಕ ಸಂಖ್ಯೆಯ ಜನರು ಭಾರತಕ್ಕೆ ಪಲಾಯನ ಮಾಡಿದ್ದಾರೆ. 'ದೇಶದ ವಾಯವ್ಯ ಭಾಗದಲ್ಲಿ ಮ್ಯಾನ್ಮಾರ್ ಮಿಲಿಟರಿ ಹಾಗೂ ಸ್ಥಳೀಯ ಪಾಪ್ಯುಲರ್ ಡಿಫೆನ್ಸ್ ಫೋರ್ಸ್ ನಡುವೆ ಇತ್ತೀಚೆಗೆ...

ವ್ಯಾಘ್ರನ ದಾಳಿಗೆ 3 ಹಸುಗಳು ಸಾವು..!

www.karnatakatv.net: ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ವಡಯನಪುರ ಗ್ರಾಮದಲ್ಲಿ ವ್ಯಾಘ್ರನ ದಾಳಿಗೆ 3 ಹಸುಗಳು ಪ್ರಾಣ ಬಿಟ್ಟಿವೆ. ಬಂಡೀಪುರದ ಬಫರ್ ಜೋನ್ ಗೆ ಹೊಂದಿಕೊoಡಿರುವ ಗ್ರಾಮ ಇದಾಗಿದ್ದು, ಕಾಡಿನಿಂದ ನಾಡಿಗೆ ಬರುವ ಪ್ರಾಣಿಗಳ ಸಂಖ್ಯೆ ಹೆಚ್ಚಾಗಿದೆ. ಈಗ ಗ್ರಾಮದ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ಕರ್ತವ್ಯ...

ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುವಂತಹ ಗುಣ ನಮ್ಮದು; ಸಿಎಂ ಬೊಮ್ಮಾಯಿ

www.karnatakatv.net: ಇಂದು ಬಸವರಾಜ್ ಬೊಮ್ಮಾಯಿ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶಕ್ಕೆ ಸಂಬoಧಿಸಿದoತೆ ವಿವಿಧ ರೀತಿಯ ವ್ಯಾಖ್ಯಾನವಾಗುತ್ತಿದೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಇನ್ನು ಯಾವುದೇ ಸಂದರ್ಭದಲ್ಲಿ ಸೋಲು ಮತ್ತು ಗೆಲುವುಗಳನ್ನು ಸಮನಾಗಿ ಸ್ವಿಕರಿಸಬೇಕು ಎಂದು ಮತ್ತು ಅಂತಹ ಗುಣವು ನಮ್ಮದು ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸಿಂದಗಿಯಲ್ಲಿ ಗೆಲುವನ್ನು...

ಭಾರತದಾದ್ಯಂತ ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ..!

www.karnatakatv.net: ಮಹಾಮಾರಿ ಕೊರೊನಾ ನಂತರ ಶಾಲಾ ಕಾಳೇಜುಗಳನ್ನು ತೆರೆಯಲು ಅನುಮತಿಯನ್ನು ನೀಡಿದ್ದರು, ದೇಶಾದ್ಯಂತ ಕನಿಷ್ಠ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲೂ ಶಾಲೆಗಳನ್ನು ತೆರೆಯಲಾಗಿದ್ದು, ಭಾರತದಾದ್ಯಂತ ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಹಜ ಸ್ಥಿತಿಯನ್ನು ಮರಳಿ ತರಬೇಕು ಹಾಗೂ ಲಸಿಕೆ ಪ್ರಮಾಣ ಹೆಚ್ಚಳವಾಗಬೇಕು ಎಂದು...

About Me

30981 POSTS
0 COMMENTS
- Advertisement -spot_img

Latest News

ಭಾರತದಲ್ಲೂ ಸೋಷಿಯಲ್ ಮೀಡಿಯಾ BAN?

ಮದ್ರಾಸ್ ಹೈಕೋರ್ಟ್, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಗೊಳಿಸುವ ಕುರಿತು ಆಸ್ಟ್ರೇಲಿಯಾ ಮಾದರಿಯಲ್ಲಿ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು...
- Advertisement -spot_img