ಬಾಗಲಕೋಟೆ: ತಾಲೂಕಿನ ಮುಗಳೊಳ್ಳಿ ತಾಂಡಾ ನಂ.2 ಮತ್ತು ಸೀತಿಮನಿ ತಾಂಡಾದಲ್ಲಿ ಹೊಸದಾಗಿ ನ್ಯಾಯ ಬೆಲೆ ಅಂಗಡಿ ಪ್ರಾರಂಭಿಸಲು ಮಂಜೂರಾತಿ ನೀಡುವ ಸಲುವಾಗಿ ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಸಹಕಾರಿ ಸಂಘಗಳು ಕನಿಷ್ಠ ಮೂರು ವರ್ಷಗಳಿಂದ ಚಾಲನೆಯಲ್ಲಿದ್ದು, ಹಿಂದಿನ ಎರಡು ವರ್ಷಗಳಲ್ಲಿ ಕನಿಷ್ಟ 2 ಲಕ್ಷ ರೂ.ಗಳ ನಿರಂತರ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು....
ಶಿವಮೊಗ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರತಿ ಗ್ರಾಮ ಪಂಚಾಯತಿಗೆ ಒಂದರಂತೆ ಸ್ವಾಮಿ ವಿವೇಕಾನಂದ ಯುವಕರ ಸ್ವ-ಸಹಾಯ ಗುಂಪುಗಳನ್ನು ರಚಿಸಿ, ಸ್ವ-ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಯುವಕರನ್ನು ಪ್ರೋತ್ಸಾಹಿಸುವ ಸಲುವಾಗಿ 18-29 ವರ್ಷದೊಳಗಿನ 10 ಯುವಕ/ಯುವತಿಯರನ್ನು ಆಯ್ಕೆ ಮಾಡಲು ಗೂಗಲ್ ಶೀಟ್ ನಮೂನೆಯಲ್ಲಿ ಭರ್ತಿ ಮಾಡಲು ಅವಶ್ಯ ಮಾಹಿತಿಯನ್ನು ಭರ್ತಿ...
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಮತ್ತೊಂದು ಸ್ಪೋಟಕ ಮಾಹಿತಿ ಬಯಲಾಗಿದೆ. ನೇಮಕಾತಿ ವಿಭಾಗದ ಹೆಡ್ ಕಾನ್ಸ್ ಟೇಬಲ್ ಮನೆಯ ಮೇಲೆ ದಾಳಿ ಮಾಡಿದಂತ ಸಿಐಡಿ ಅಧಿಕಾರಿಗಳಿಗೆ ಕೋಟಿ ಕೋಟಿ ಹಣ ಸಿಕ್ಕಿದೆ.
ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಆಣತಿಯಂತೆ, ಇದೇ ವಿಭಾಗದಲ್ಲಿದ್ದಂತ ಹೆಡ್ ಕಾನ್ಸ್ ಟೇಬಲ್ ಶ್ರೀಧರ್, ಅಭ್ಯರ್ಥಿಗಳೊಂದಿಗೆ ಡೀಲ್ ಗೆ ಇಳಿದಿದ್ದರು. ಈ ಎಲ್ಲಾ...
ಬೆಂಗಳೂರು: ಹೊಸ ಧಾರವಾಹಿಯಲ್ಲಿ ನಟಿಸೋ ಕಾರಣದಿಂದ ತಮ್ಮ ತೂಕ ಕಡಿಮೆ ಇಳಿಸಿಕೊಳ್ಳಲು, ಕಿರುತೆರೆ ನಟಿ ಚೇತನಾ ರಾಜ್, ಫ್ಯಾಟ್ ಸರ್ಜರಿಗೆ ಒಳಗಾಗಿದ್ದಳು. ಈ ವೇಳೆ ಅವಘಡ ಉಂಟಾಗಿ, ಸಾವನ್ನಪ್ಪಿರೋ ಘಟನೆ ನಡೆದಿದೆ.
ಬೆಂಗಳೂರಿನ ನವರಂಗ್ ಸರ್ಕಲ್ ನಲ್ಲಿರುವಂತ ಖಾಸಗಿ ಆಸ್ಪತ್ರೆಗೆ ಫ್ಯಾಟ್ ಸರ್ಜರಿಗಾಗಿ ಸೀರಿಯಲ್ ನಟಿ ಚೇತನಾ ರಾಜ್ ಒಳಗಾಗಿದ್ದರು. ಶಸ್ತ್ರ ಚಿಕಿತ್ಸೆಯ ಸಂದರ್ಭದಲ್ಲಿ ಶ್ವಾಸಕೋಶದಲ್ಲಿ...
ತುಮಕೂರು : ಮಕ್ಕಳು ತಮ್ಮ ಜೀವನದಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಳ್ಳಬೇಕು. ವಿದ್ಯಾದೇವತೆ ಸರಸ್ವತಿಯ ವಾಹನ ಹಂಸದಂತೆ, ಮಕ್ಕಳು ಜ್ಞಾನದ ತೂಕವನ್ನು ಪಡೆದು, ಯಶಸ್ಸಿನ ಎತ್ತರಕ್ಕೆ ಹಾರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಕ್ಕಳಿಗೆ ಬುದ್ಧಿಮಾತು ಹೇಳಿದರು.
ಅವರು ಇಂದು 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯಪುಸ್ತಕ ವಿತರಣೆ ಹಾಗೂ ಕಲಿಕಾ ಚೇತರಿಕೆ ವರ್ಷದ...
ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದಂತ ಕಮಲ್ ಪಂತ್ ಅವರು ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಸಿಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದಂತ ಕಮಲ್ ಪಂತ್ ವರ್ಗಾವಣೆ ಮಾಡಿ, ಪೊಲೀಸ್ ನೇಮಕಾತಿ ವಿಭಾಗದ ಡಿಪಿಯಾಗಿ ನೇಮಕ ಮಾಡಲಾಗಿದೆ. ಅವರ...
ಕಿಚ್ಚ ಸುದೀಪ್ ಅವರ 3D ಮಿಸ್ಟರಿ ಥ್ರಿಲ್ಲರ್ 'ವಿಕ್ರಾಂತ್ ರೋಣ' ಚಿತ್ರವನ್ನು ಉತ್ತರ ಭಾರತದಲ್ಲಿ ಸಲ್ಮಾನ್ ಖಾನ್ ಫಿಲ್ಮ್ಸ್ ಪ್ರಸ್ತುತಪಡಿಸಲಿದೆ.
ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ವಿಕ್ರಾಂತ್ ರೋಣ' ಬಿಡುಗಡೆಗೂ ಮುನ್ನವೇ ಭಾರೀ ಸದ್ದು ಮಾಡುತ್ತಿದೆ. ಅದರ ರಿಲೀಸ್ ಡೇಟ್ ಟೀಸರ್ ಬಿಡುಗಡೆಯಾದ ನಂತರ, ಪ್ರೇಕ್ಷಕರು ಮತ್ತು ವಿಮರ್ಶಕರು ಜುಲೈ 28 ರಂದು...
ಮಂಡ್ಯ : ದೇಶದ ಜನರಿಗಾಗಿ ನಿಮ್ಮ ಸೇವೆ ಮುಡಿಪಾಗಿರಲಿ ಎಂದು ಇಂದು ವೈದ್ಯ ವೃತ್ತಿಗೆ ಪಾದಾರ್ಪಣೆ ಮಾಡುತ್ತಿರುವ ಯುವ ವೈದ್ಯರಿಗೆ ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು.
ಆದಿಚುಂಚನಗಿರಿ ಇನ್ನ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭ...
ತುಮಕೂರು : ಸಾಮಾಜಿಕ ಹೊಣೆಗಾರಿಕೆಯಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಿರುವ ಆಲದ ಮರದ ಪಾರ್ಕ್ ನ ನಿರ್ವಹಣಾ ಜವಾಬ್ದಾರಿಯನ್ನು ತುಮಕೂರಿನ ಪ್ರೆಸ್ ಕ್ಲಬ್ ಇವರಿಗೆ ಹಸ್ತಾಂತರಿಸಿ ಮಾತನಾಡಿ, ಈ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಪಾರ್ಕ್ ನಿರ್ವಹಣೆಯ ಹೊಣೆಯನ್ನು...
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಹಾಗೂ ಪರಿಷತ್ ಸದಸ್ಯ ಸ್ಥಾನ ಎರಡಕ್ಕೂ ಬಸವರಾಜ ಹೊರಟ್ಟಿಯವರು ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಸಲ್ಲಿಸಿದ ಬಳಿಕ ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದು ನಾನು ಸಭಾಪತಿ ಸ್ಥಾನಕ್ಕೆ ವಿಧಾನ ಪರಿಷತ್ ಕಾರ್ಯದರ್ಶಿಗಳಿಗೆ ರಾಜೀನಾಮೆ ನೀಡಿದ್ದಾರೆ. ವಿಧಾನಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ್ದೇನೆ ಎಂದರು.
ಏಳು ಭಾರಿ ಜನರು ನನ್ನನ್ನ...