Sunday, October 11, 2026

Karnataka Tv

ಉರ್ದು ಶಾಲೆಯಲ್ಲಿ ರಾಷ್ಟ್ರಗೀತೆ ಹಾಡಲಾಗುತ್ತಿದೆ, ಅದನ್ನು ‘ಪ್ರಮೋದ್ ಮುತಾಲಿಕ್’ನಿಂದ ಕಲಿಬೇಕಿಲ್ಲ – ಶಾಸಕ ಜಮೀರ್ ಅಹ್ಮದ್

ಬೆಂಗಳೂರು: ಉರ್ದು ಶಾಲೆಯಲ್ಲಿ ಈ ಹಿಂದಿನಿಂದಲೂ ರಾಷ್ಟ್ರಗೀತೆ ಹಾಡುತ್ತಾ ಬರಲಾಗುತ್ತಿದೆ. ರಾಷ್ಟ್ರಗೀತೆ ಹಾಡುತ್ತಿಲ್ಲಾ ಎಂಬುದು ಸುಳ್ಳು ಆರೋಪ. ಬರೀ ರಾಜಕೀಯ ಗಿಮಿಕ್. ಮುತಾಲಿಕ್ ನಿಂದ ನಾವೇನ್ ರಾಷ್ಟ್ರಗೀತೆ ಹಾಡೋದನ್ನು ಕಲಿಯಬೇಕಿಲ್ಲ ಎಂಬುದಾಗಿ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ತಿರುಗೇಟು ನೀಡಿದ್ದಾರೆ. ಇಂದು ಪೆನ್ಷನ್ ಮೊಹಲ್ಲಾದಲ್ಲಿನ ಸರ್ಕಾರಿ ಉರ್ದು ಶಾಲೆಯ ನೂತನ ಕಟ್ಟಡ ಉದ್ಘಾಟನೆಯ ಬಳಿಕ...

ಪ್ಲೇ ಆಫ್ ಸನಿಹದಲ್ಲಿ ರಾಜಸ್ಥಾನ ರಾಯಲ್ಸ್

ಮುಂಬೈ:ವೇಗಿ ಟ್ರೆಂಟ್ ಬೌಲ್ಟ್ ಅವರ ಸೊಗಸಾದ ಬೌಲಿಂಗ್ ಪ್ರದರ್ಶನದ  ನೆರೆವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಲಕ್ನೊ ವಿರುದ್ಧ 24 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ಬ್ಯಾಟಿಂಗ್ ಆಯ್ದುಕೊಂಡಿತು. ಓಪನರ್ ಜೋಸ್ ಬಟ್ಲರ್ (2) ಅವರ ವಿಕೆಟ್ ಕಳೆದುಕೊಂಡು...

ಮೊದಲ ಕ್ವಾಲಿಫೈಯರ್‍ಗೆ ಟೈಟಾನ್ಸ್ ಲಗ್ಗೆ 

ಮುಂಬೈ:  ವೃದ್ದಿಮಾನ್ ಸಾಹಾ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಗುಜರಾತ್ ಟೈಟಾನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ  7 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಮೊದಲ ಕ್ವಾಲಿಫೈಯರ್‍ನಲ್ಲಿ  ಹಾರ್ದಿಕ್ ಪಾಂಡ್ಯ ಪಡೆ ಆಡಲಿದೆ. ವಾಂಖೆಡೆ ಮೈದಾನದಲ್ಲಿ  ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಚೆನ್ನೈ ಬ್ಯಾಟಿಂಗ್ ಆಯ್ದುಕೊಂಡಿತು. ಆರಂಭಿಕ ಬ್ಯಾಟರ್ ಡೇವೊನ್ ಕಾನ್ವೆ  (5ರನ್) ವಿಕೆಟ್...

ಥಾಮಸ್ ಕಪ್ ಗೆದ್ದು  ಇತಿಹಾಸ ನಿರ್ಮಿಸಿದ ಭಾರತ 

ಬ್ಯಾಂಕಾಕ್:  ಅತ್ಯದ್ಭುತ ಪ್ರದರ್ಶನ ನೀಡಿದ ಭಾರತ ಬ್ಯಾಡ್ಮಿಂಟನ್ ಪುರುಷರ ತಂಡ ಥಾಮಸ್ ಕಪ್ ಗೆದ್ದು ಮೊದಲ ಬಾರಿಗೆ ಇತಿಹಾಸ ನಿರ್ಮಿಸಿದೆ. ` ಪುರುಷರ ವಿಭಾಗದ  ಫೈನಲ್‍ನಲ್ಲಿ ಬಲಿಷ್ಠ  ಇಂಡೋನೇಷ್ಯಾ ವಿರುದ್ಧ  ಭಾರತ 3-0 ಅಂತರದಿಂದ ಗೆದ್ದು ಬೀಗಿತು. 73 ವರ್ಷದ ಇತಿಹಾಸದಲ್ಲಿ ಭಾರತ ಈ ಟೂರ್ನಿಯಲ್ಲಿ ಫೈನಲ್ ಕೂಡ ತಲುಪಿರಲಿಲ್ಲ. ಆದರೆ ಇದೀಗ ಪದಕವನ್ನು ಐತಿಹಾಸಿಕ ಸಾಧನೆ...

ಥಾಮಸ್ ಕಪ್ ಗೆದ್ದ ಭಾರತ ತಂಡಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನೆ

ಬೆಂಗಳೂರು : ಥಾಮಸ್ ಕಪ್ - 2022 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮೊದಲ ಬಾರಿ ಚಿನ್ನ ಗೆದ್ದ ಭಾರತ ತಂಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಇಡೀ ದೇಶವೇ ಈ ಗೆಲುವಿನ ಅಲೆಯಲ್ಲಿ ಸಂಭ್ರಮಿಸುತ್ತಿದೆ. ನಿಮ್ಮ ಅಪ್ರತಿಮ ಆಟ ಹಾಗೂ ಛಲ ಶ್ಲಾಘನೀಯ. ದೇಶದ ಯುವಜನತೆ ಹಾಗೂ ಕ್ರೀಡಾ ಪಟುಗಳಿಗೆ ಸ್ಪೂರ್ತಿ ತುಂಬುವಲ್ಲಿ ಈ ಗೆಲುವು...

ರಾಜ್ಯಾಧ್ಯಂತ ಇಂದಿನಿಂದ ಶಾಲೆಗಳು ಆರಂಭ – ಶಿಕ್ಷಣ ಸಚಿವ ಬಿ.ಸಿ ನಾಗೇಶ್

ತಿಪಟೂರು: ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ರಾಜ್ಯದಾದ್ಯಂತ ಇಂದಿನಿಂದ ಶಾಲೆಗಳು ಆರಂಭವಾಗಲಿದ್ದು, ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ರಾಜ್ಯದಾದ್ಯಂತ ಶಾಲೆಗಳು ಇಂದಿನಿಂದ ಆರಂಭವಾಗುತ್ತಿವೆ. ಸೋಮವಾರ ಮಧ್ಯಾಹ್ನ 12.30ಕ್ಕೆ ತುಮಕೂರಿನ ಎಂಪ್ರೆಸ್ ಕರ್ನಾಟಕ ಪಬ್ಲಿಕ್...

ಬಿಜೆಪಿ ಲೀಡರ್ಗೆ ಕಾಂಗ್ರೆಸ್ ಕಾರ್ಯಕರ್ತನಿಂದ ಕಪಾಳ ಮೋಕ್ಷ- ವೀಡಿಯೋ ವೈರಲ್..

ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕ ಅಂಬೇಕರ್, ಶರದ್ ಪವಾರ್ ವಿರುದ್ಧ ಕಾಮೆಂಟ್ ಹಾಕಿದ ಕಾರಣಕ್ಕೆ, ನ್ಯಾಷನಲ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ. ಬಿಜೆಪಿ ಆಫೀಸಿಗೆ ಬಂದ ನಾಲ್ಕೈದು ಕಾಂಗ್ರೆಸ್ ಕಾರ್ಯಕರ್ತರು, ವಿನಾಯಕರನ್ನ ಮುತ್ತಿಗೆ ಹಾಕಿದ್ದಾರೆ. ನಮ್ಮ ಲೀಡರ್ ಶರದ್ ಪವಾರ್ ಬಗ್ಗೆ ಕಾಮೆಂಟ್ ಮಾಡೋಕ್ಕೆ ಎಷ್ಟು ಧೈರ್ಯ ಅಂತಾ ಕೇಳಿದ್ದಾರೆ. ವಿನಾಯಕ ಅದಕ್ಕೆ...

ಆರೋಗ್ಯಕರ ಸ್ಪೆಶಲ್ ಬಾದಾಮ್ ಲಡ್ಡು ರೆಸಿಪಿ..

ಕೆಲವರಿಗೆ ಸಿಹಿ ತಿಂಡಿ ತಿನ್ನಬೇಕು ಅಂತಾ ಅನ್ನಿಸುತ್ತೆ. ಆದ್ರೆ ಸಿಹಿ ತಿಂದ್ರೆ ಎಲ್ಲಿ ಶುಗರ್ ಬರತ್ತೋ ಅನ್ನೋ ಭಯ. ಇನ್ನು ಶುಗರ್ ಇದ್ದವರಿಗೂ ಸಿಹಿ ತಿನ್ನೋಕ್ಕೆ ಆಸೆ. ಆದ್ರೆ ಎಲ್ಲಿ ಶುಗರ್ ಹೆಚ್ಚಾಗತ್ತೆ ಅನ್ನೋ ಭಯ.. ಹಾಗಾಗಿ ನಾವಿಂದು ಆರೋಗ್ಯಕರ ಮತ್ತು ರುಚಿಕರ ಲಡ್ಡು ರೆಸಿಪಿ ತಂದಿದ್ದೇವೆ. ಈ ಲಡ್ಡುವಿನಲ್ಲಿ ಸಕ್ಕರೆ ಬಳಸಲಾಗಿಲ್ಲ. ಹಾಗಾದ್ರೆ...

ಬುದ್ಧ ಪೂರ್ಣಿಮಾ ಹಿನ್ನಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೇ.16ರ ನಾಳೆಯ ಸೋಮವಾರದಂದು ಬುದ್ಧ ಪೂರ್ಣಿಮಾ ದಿನದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ದಿನಾಂಕ: 16-05-2022 ಸೋಮವಾರದ ನಾಳೆಯ "ಬುದ್ಧ ಪೂರ್ಣಿಮಾ" ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ...

ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಿಸಲು ತೀರ್ಮಾನ – CM ಬಸವರಾಜ ಬೊಮ್ಮಾಯಿ

ಧಾರವಾಡ : ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿಯ ಗೋಕುಲದಲ್ಲಿ ಜೀರ್ಣೋದ್ಧಾರ ವಾಗಿರುವ ದಾರಾವತಿ ಹನುಮಂತ ದೇವರ ದೇವಸ್ಥಾನಕ್ಕೆ ಭೇಟಿ ನೀಡಿ ಹನುಮಂತ ದೇವರ ಆಶೀರ್ವಾದ ಪಡೆದ ನಂತರ ಏರ್ಪಡಿಸಲಾಗಿದ್ದ ಸಮಾರಂಭ ಉದ್ಘಾಟಿಸಿ ಮಾತನಾಡಿ, ಹನುಮಂತ ಹುಟ್ಟಿದ್ದು...

About Me

32606 POSTS
0 COMMENTS
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img