Sunday, October 11, 2026

Karnataka Tv

ನಾಳೆಯಿಂದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳು ಆರಂಭ – ಶಿಕ್ಷಣ ಸಚಿವ ಬಿ.ಸಿ ನಾಗೇಶ್

ತಿಪಟೂರು: ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ರಾಜ್ಯದಾದ್ಯಂತ ನಾಳೆಯಿಂದ (ಮೇ 16) ಶಾಲೆಗಳು ಆರಂಭವಾಗಲಿದ್ದು, ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ‘ಸೋಮವಾರದಿಂದ (ಮೇ 16) ರಾಜ್ಯದಾದ್ಯಂತ ಶಾಲೆಗಳು ಆರಂಭವಾಗುತ್ತವೆ. ಸೋಮವಾರ ಮಧ್ಯಾಹ್ನ 12.30ಕ್ಕೆ...

ಸಕ್ಕರೆ, ಬೆಲ್ಲ ಹಾಕದೇ ತಯಾರಿಸಿ ಈ ಟೇಸ್ಟಿ, ಹೆಲ್ದಿ ಲಡ್ಡು..

ಕೆಲವರಿಗೆ ಸಿಹಿ ತಿಂಡಿ ತಿನ್ನಬೇಕು ಅಂತಾ ಅನ್ನಿಸುತ್ತೆ. ಆದ್ರೆ ಸಿಹಿ ತಿಂದ್ರೆ ಎಲ್ಲಿ ಶುಗರ್ ಬರತ್ತೋ ಅನ್ನೋ ಭಯ. ಇನ್ನು ಶುಗರ್ ಇದ್ದವರಿಗೂ ಸಿಹಿ ತಿನ್ನೋಕ್ಕೆ ಆಸೆ. ಆದ್ರೆ ಎಲ್ಲಿ ಶುಗರ್ ಹೆಚ್ಚಾಗತ್ತೆ ಅನ್ನೋ ಭಯ.. ಹಾಗಾಗಿ ನಾವಿಂದು ಆರೋಗ್ಯಕರ ಮತ್ತು ರುಚಿಕರ ಲಡ್ಡು ರೆಸಿಪಿ ತಂದಿದ್ದೇವೆ. ಈ ಲಡ್ಡುವಿನಲ್ಲಿ ಬೆಲ್ಲ, ಸಕ್ಕರೆ, ಜೇನುತುಪ್ಪ...

‘ನನ್ನನ್ನು ಟ್ರೋಲ್ ಮಾಡುವರಿಗಾಗಿ ಮತ್ತಷ್ಟು ಫೋಟೋಸ್’…

ಮೊನ್ನೆ ಮೊನ್ನೆ ತಾನೇ ಬಿಕಿನಿಯಲ್ಲಿ ಬರ್ತ್‌ಡೇ ಸೆಲೆಬ್ರೇಷನ್ ಮಾಡಿ, ಅಮಿರ್ ಖಾನ್ ಪುತ್ರಿ ಇರಾ ಎಲ್ಲೆಡೆ ಟ್ರೋಲ್ ಆಗಿದ್ದರು. ಮಗಳೊಂದಿಗೆ ಅಪ್ಪನನ್ನು ಕೂಡಾ ಟ್ರೋಲ್ ಮಾಡಲಾಗಿತ್ತು. ಶ್ರೀಮಂತರ ಮಕ್ಕಳಿಗೆ ಬಿಕಿನಿ, ಬಡವರಿಗೆ, ಮಧ್ಯಮ ವರ್ಗದವರಿಗೆ ಬುರ್ಖಾ, ಹಿಜಾಬ್ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ, ಕೆಲ ವರ್ಷಗಳ ಹಿಂದೆ ಅಮೀರ್ ಖಾನ್ ಮತ್ತು ಎರಡನೇಯ ಮಾಜಿ...

ಮೇ.28ಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ಭಾ.ಮಾ ಹರೀಶ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇದೇ ಮೇ 28ರಂದು ಚುನಾವಣೆ ನಡೆಯಲಿದ್ದು, ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ಭಾ.ಮ. ಹರೀಶ್​ ನಾಮಪತ್ರ ಸಲ್ಲಿಸಿದ್ದಾರೆ. ಎರಡು ವರ್ಷಕ್ಕೊಮ್ಮೆ ವಾಣಿಜ್ಯ ಮಂಡಳಿ ಚುನಾವಣೆ ನಡೆಯುತ್ತದೆ. ಆದರೆ ಕೊರೋನಾ ಕಾರಣದಿಂದ ಚುನಾವಣೆ ಮುಂದೂಡಲಾಗಿತ್ತು. ಹೀಗಾಗಿ ಅಧ್ಯಕ್ಷರ ಸ್ಥಾನದಲ್ಲಿ ಜೈರಾಜ್​ ಅವರೇ ಮುಂದುವರಿದಿದ್ದರು. ಈಗ ಮುಂದಿನ...

BREAKING: 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾ ಮಣಿಸಿದ ಭಾರತ, ಮೊದಲ ಬಾರಿಗೆ ಥಾಮಸ್ ಕಪ್ ಗೆಲುವು

ನವದೆಹಲಿ: ಮೇ 15ರ ಭಾನುವಾರ ಥಾಯ್ಲೆಂಡ್ ನ ಬ್ಯಾಂಕಾಕ್ ನಲ್ಲಿ ನಡೆದ ಪ್ರತಿಷ್ಠಿತ ಟೀಮ್ ಚಾಂಪಿಯನ್ ಶಿಪ್ ನ ಫೈನಲ್ ಪಂದ್ಯದಲ್ಲಿ ಪುರುಷರ ತಂಡ 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾವನ್ನು 3-0 ಗೋಲುಗಳಿಂದ ಮಣಿಸಿ, ಮೊದಲ ಬಾರಿಗೆ ಥಾಮಸ್ ಕಪ್ ಪ್ರಶಸ್ತಿಯನ್ನು ಗೆದ್ದು, ಭಾರತೀಯ ಬ್ಯಾಡ್ಮಿಂಟನ್ ಗೆ ತಂಡವು ಐತಿಹಾಸಿಕ ದಾಖಲೆಯನ್ನು ಬರೆದಿದೆ. ಪಂದ್ಯಾವಳಿಯ 73...

ಮೊಮ್ಮಗಳ ಸಾವಿನ ಶೋಕದಲ್ಲಿರುವ ಜಿ.ಟಿ. ದೇವೇಗೌಡರ ಕುಟುಂಬಕ್ಕೆ ಸಾಂತ್ವನ ಹೇಳಿದ ನಿಖಿಲ್ ಕುಮಾರಸ್ವಾಮಿ

ಮೈಸೂರು: ಮಾಜಿ ಸಚಿವರು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರ ಮೊಮ್ಮಗಳು, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ. ಹರೀಶ್ ಗೌಡ ಅವರ ಪುತ್ರಿ ಗೌರಿಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿ ಕುಟುಂಬ ವರ್ಗಕ್ಕೆ ನಿಖಿಲ್ ಕುಮಾರಸ್ವಾಮಿ ಧೈರ್ಯ ತುಂಬಿದರು. ಶನಿವಾರ ತಡರಾತ್ರಿ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗೌರಿ ನಿಧನರಾಗಿದ್ದರು. ಇಂದು ಗುಂಗ್ರಾಲ್ ಛತ್ರ ತೋಟದ...

ಇನ್ನೆರಡು ದಿನಗಳಲ್ಲಿ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ – ಸಿಎಂ ಬೊಮ್ಮಾಯಿ

ಬೆಂಗಳೂರು: ದಕ್ಷ, ಜನಪರ ಆಡಳಿತ ಮಾಡುವುದು ಬಹಳ ಮುಖ್ಯ. ನಾಳೆ ನಾಡಿದ್ದು ವರಿಷ್ಠರೊಂದಿಗೆ ದೂರವಾಣಿ ಮೂಲಕ ಸಂಪರ್ಕ ಮಾಡಲಾಗುವುದು. ಅವರ ಸೂಚನೆಯಂತೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಜಾನ್, ಹಿಜಾಬ್, ಹಲಾಲ್ ವಿಷಯಗಳನ್ನು ಸೌಹಾರ್ದ ಯುತವಾಗಿ, ಕಾನೂನಾತ್ಮಕವಾಗಿ ಬಗೆಹರಿಸಲಾಗಿದೆ. ನ್ಯಾಯ...

ಇಂದು ಪ್ಲೇ ಆಫ್ ಗಾಗಿ ರಾಜಸ್ಥಾನ, ಲಕ್ನೋ ಸೂಪರ್ ಫೈಟ್

ಮುಂಬೈ:ಐಪಿಎಲ್ನ 63ನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಎರಡೂ ತಂಡಗಳು ಪ್ಲೇ ಆಫ್ಗೆ ಪ್ರವೇಶ ಪಡೆಯಲು ಹೋರಾಡಲಿವೆ. ಈ ಕಾರಣಕ್ಕಾಗಿ ಈ ಪಂದ್ಯ ಮಹತ್ವ ಪಡೆದಿದೆ. ಲಕ್ನೊ ತಂಡ 12 ಪಂದ್ಯಗಳಲ್ಲಿ 8ರಲ್ಲಿ ಗೆದ್ದು 4ರಲ್ಲಿ ಸೋತು 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೆ...

BREAKING NEWS: ಕರಿಯಾ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ ರಸ್ತೆ ಅಪಘಾತದಲ್ಲಿ ನಿಧನ

ಬೆಂಗಳೂರು: ಇಂದು ಮುಂಜಾನೆ ವಾಕಿಂಗ್ ಮಾಡುತ್ತಿದ್ದಂತ ಸಂದರ್ಭದಲ್ಲಿ, ಜೆಪಿ ನಗರದಲ್ಲಿ ಕರಿಯಾ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ (58) ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಜೆಪಿ ನಗರದಲ್ಲಿ ಇಂದು ಮುಂಜಾನೆ ವಾಕಿಂಗ್ ಗೆ ಮಾಡುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆದ್ರೇ.. ಚಿಕಿತ್ಸೆ...

ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ಟೈಟಾನ್ಸ್, ಚೆನ್ನೈ ಕದನ

ಮುಂಬೈ:ಐಪಿಎಲ್ ನ 62ನೇ ಪಂದ್ಯದಲ್ಲಿ ಇಂದು ಬಲಿಷ್ಠ ಟೈಟಾನ್ಸ್ ತಂಡವನ್ನು ಚೆನ್ನೈ ತಂಡ ಎದುರಿಸಲಿದೆ. ವಾಂಖೆಡೆ ಯಲ್ಲಿ ನಡೆಯಲಿರುವ ಈ ಪಂದ್ಯ ಉಭಯ ತಂಡಗಳಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯವಾಗಿದೆ. ಅಗ್ರ ಸ್ಥಾನದಲ್ಲಿರುವ ಟೈಟಾನ್ಸ್ ಈಗಾಗಲೇ ಪ್ಲೇಆಫ್ ಪ್ರವೇಶಿಸಿದೆ. ಇನ್ನು ಧೋನಿ ನೇತೃತ್ವದ ಚೆನ್ನೈ ತಂಡ ಕಳಪೆ ಪ್ರದರ್ಶನ ನೀಡಿ ಟೂರ್ನಿಯಿಂದ ಹೊರ ಬಿದ್ದಿದೆ. ಈ ಪಂದ್ಯ ಎರಡೂ...

About Me

32606 POSTS
0 COMMENTS
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img