Sunday, December 28, 2025

Karnataka Tv

ಪವರ್ ಸ್ಟಾರ್ ಗೆ ಕಿಚ್ಚನ ನುಡಿನಮನ

ಬೆಂಗಳೂರು- ತಮ್ಮ ನೆಚ್ಚಿನ ಗೆಳೆಯ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಕಿಚ್ಚ ಸುದೀಪ್ ಅಗಲಿದ ತಾರೆಗೆ ನುಡಿನಮನ ಸಲ್ಲಿಸಿದ್ದಾರೆ. ಈಗ ಎಲ್ಲಾ ಮುಗಿದು ಹೋಗಿದೆ. ಪುನೀತ್ ಅಗಲಿಕೆ ಕೇವಲ ನಷ್ಟವಲ್ಲ, ಬದಲಾಗಿ ಇದು ಇಡೀ ಚಿತ್ರರಂಗಕ್ಕೆ ಎದುರಾಗಿರೋ ಅಘಾತ ,. ಈ ದುಃಖದಿಂದ ಹೊರಬಂದು ಎಲ್ಲಾ ಮೊದಲಿನಂತಾಗಲು ನಮಗೆ ಕೆಲದಿನಗಳು ಬೇಕು. ಒಂದು...

ಅಪ್ಪು ಅಭಿಮಾನಿಗಳಿಗೆ ಶಿವಣ್ಣ ಮನವಿ..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರನ್ನು ಕಳೆದುಕೊಂಡು ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಪುನೀತ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯದಲ್ಲಿ ಇಬ್ಬರು ಅಪ್ಪು ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಂಡಿದ್ರು. ಈ ಬಗ್ಗೆ ಪ್ರತಿಕ್ರಿಯಿದ ಶಿವರಾಜ್ ಕುಮಾರ್ , ಆತ್ಮಹತ್ಯೆಯಂತಹ ಹೇಯ ನಿರ್ಧಾರಗಳನ್ನ ಅಪ್ಪು ಅಭಿಮಾನಿಗಳು ಮಾಡಬಾರದು. ಆತ್ಮಹತ್ಯೆಯಂತಹ ನಡೆ ಅಪ್ಪುಗೆ ಎಂದಿಗೂ ಇಷ್ಟವಾಗುತ್ತಿರಲಿಲ್ಲ. ಎಲ್ಲರಿಗೂ...

ಬಿಸಿ ಊಟದಲ್ಲಿ ಸಿರಿಧಾನ್ಯ ಪರಿಚಯಿಸುವಂತೆ ಕೇಂದ್ರ ಸರ್ಕಾರ ಒತ್ತಾಯ..!

www.karnatakatv.net: ಮಧ್ಯಾಹ್ನದ ಊಟ ಯೋಜನೆಯಲ್ಲಿ ಸಿರಿಧಾನ್ಯ ಪರಿಚಯಿಸುವ ಸಾಧ್ಯತೆಯನ್ನು ಅನ್ವೇಷಿಸಲು ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ಒತ್ತಾಯಿಸಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ನಿವಾರಿಸುವ ಸಲುವಾಗಿ ಮಕ್ಕಳಿಗೆ ಮಧ್ಯಾಹ್ನದ ಊಟದ ಯೋಜನೆಯಲ್ಲಿ ಜೋಳ, ಬಾಜ್ರಾ ಮತ್ತು ರಾಗಿಯನ್ನು ಒಳಗೊಂಡಿರುವ ಸಿರಿಧಾನ್ಯ ಅಥವಾ ಪೋಷಕಾಂಶಯುಕ್ತ ಧಾನ್ಯಗಳು, ಖನಿಜಗಳು ಮತ್ತು ಬಿ-ಕಾಂಪ್ಲೆಕ್ಸ್ ವಿಟಮಿನ್‌ಗಳು, ಹಾಗೆಯೇ ಪ್ರೋಟೀನ್‌ಗಳು ಮತ್ತು ಆಂಟಿ ಆಕ್ಸಿಡಂಟ್...

ಜಿ-20 ಶೃಂಗಸಭೆಯಲ್ಲಿ ಕೊರೊನಾ ಲಸಿಕೆಯಬಗ್ಗೆ ಹೇಳುವ ಮೂಲಕ ಚಾಲನೆ ನೀಡಿದರು..!

www.karnatakatv.net : ಜಿ-20 ಶೃಂಗಸಭೆಯನ್ನು ಇಟಲಿಯ ಪ್ರಧಾನಿ ಮಾರಿಯೋ ಡ್ರಾಗಿ ಬಡ ದೇಶಗಳು ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಲಸಿಕೆಯನ್ನು ಪಡೆಯುವಂತಾಗಬೇಕು ಎಂದು ಈ ಶೃಂಗಸಭೆಯನ್ನು ಚಾಲನೆ ಮಾಡಿದರು. ಕೊವಿಡ್ ಲಸಿಕೆ ಅಂತರ ನೈತಿಕವಾಗಿ ಸ್ವೀಕಾರಾರ್ಹವಲ್ಲ ಎಂದು ಡ್ರಾಗಿ ಅವರು, ವಿಶ್ವದ ಬಡ ದೇಶಗಳಲ್ಲಿ ಕೇವಲ ಶೇ 3 ರಷ್ಟು ಜನರು ಮಾತ್ರ ಲಸಿಕೆ ಹಾಕಿಸಿಕೊಂಡಿದ್ದು, ಶ್ರೀಮಂತ...

ಭಾರತದಲ್ಲಿ 12,830 ಕೊರೊನಾ ಹೊಸ ಪ್ರಕರಣ ಪತ್ತೆ..!

www.karnatakatv.net: ಭಾರತದಲ್ಲಿ ಕೊರೊನಾ ಹೊಸ ಪ್ರಕರಣಗಳು ಕಳೆದ 24 ಗಂಟೆಯಲ್ಲಿ 12,830 ಮತ್ತು 446 ಸಾವನ್ನಪಿರುವದಾಗಿ ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ. ಕೇರಳದಲ್ಲಿ 7,427 ಹೊಸ ಪ್ರಕರಣಗಳು ಮತ್ತು 62 ಸಾವನ್ನಪ್ಪಿದ್ದು ವರದಿಯಾಗಿದೆ. ಅಕ್ಟೋಬರ್ 30 ರಂದು 11 ಲಕ್ಷಕ್ಕೂ ಹೆಚ್ಚು ಮಾದರಿಗಳನ್ನು ಕೊವಿಡ್ ಗಾಗಿ ಪರೀಕ್ಷಿಸಲಾಗಿದ್ದು, ಒಟ್ಟು 60.83 ಕೋಟಿ ಮಾದರಿ ಪರೀಕ್ಷಿಸಲಾಗಿದೆ ಎಂದು...

ನನ್ನ ಮಗುವನ್ನೇ ಕಳೆದುಕೊಂಡoತಾಗಿದೆ..!

www.karnatakatv.net : ತಮ್ಮ ಪ್ರೀತಿಯ ಸಹೋದರ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಶಿವಣ್ಣ ಭಾವುಕರಾದ್ರು. ಅಂತ್ಯಕ್ರಿಯೆ ಬಳಿಕ ಮಾತನಾಡಿದ ಅವರು, ಅಪ್ಪು ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಯಾವುದೇ ಅಡಚಣೆಯುಂಟಾಗದೆ ನೆರವೇರಿತು. ಇದಕ್ಕೆ ಅಭಿಮಾನಿಗಳು, ಮಾಧ್ಯಮ, ಸರ್ಕಾರ ಹಾಗೂ ಪೊಲೀಸರಿಗೆ ಧನ್ಯವಾದ. ಇನ್ನು ಅಪ್ಪು ನಮ್ಮ ಜೊತೆ ಇಲ್ಲ ಅಂತ...

ಪುನೀತ್ ರನ್ನು ರಾಜಕೀಯಕ್ಕೆ ತರುವ ಪ್ರಯತ್ನ ಮಾಡಿದ್ರು ಡಿಕೆಶಿ..!

www.karnatakatv.net: ಪುನೀತ್ ರಾಜ್ ಕುಮಾರ್ ರಲ್ಲಿ ಅನೇಕ ವಿಶೇಷತೆ ಇತ್ತು. ಅವರು ಕೇವಲ ಕಲಾವಿದನ ಹಾಗೆ ಬದುಕದೆ ಸಮಾಜ ಮುಖಿಯಾಗಿ ಸಾಕಷ್ಟು ಮಂದಿಗೆ ನೆರವು ನೀಡಿದ್ದಾರೆ. ಹೀಗಾಗಿ ಅವರನ್ನು ರಾಜಕೀಯ ರಂಗಕ್ಕೆ ಕರೆತರಲು ಸಾಕಷ್ಟು ಪ್ರಯತ್ನ ಮಾಡಿದ್ದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಪುನೀತ್ ಅಂತ್ಯಕ್ರಿಯೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್ ಅತ್ಯದ್ಬುತ...

ಒಂದು ಭೂಮಿ..ಒಂದು ಆರೋಗ್ಯ ಎಂಬುದು ನಮ್ಮ ರಾಷ್ಟ್ರದ ಧ್ಯೇಯ; ಮೋದಿ

www.karnatakatv.net: ಜಿ-20 ಶೃಂಗಸಭೆಯಲ್ಲಿ ಮೊದಲ ಸೆಶನ್ಸ್ ನಲ್ಲಿ ಮೋದಿ ಮಾತನಾಡಿ, ಒಂದು ಭೂಮಿ..ಒಂದು ಆರೋಗ್ಯ ಎಂಬುದು ನಮ್ಮ ರಾಷ್ಟ್ರದ ಧ್ಯೇಯ ಎಂದು ಸಭೆಯಲ್ಲಿ ನಾಯಕರಿಗೆ ತಿಳಿಸಿದ್ದಾರೆ. ಜಾಗತಿಕವಾಗಿ ಕೊವಿಡ್ 19 ವಿರುದ್ಧ ಹೋರಾಟಕ್ಕೆ ಭಾರತ ಅಪಾರ ಕೊಡುಗೆಗಳನ್ನು ನೀಡಿದ ವಿಚಾರಕ್ಕೆ ಜಾಸ್ತಿ ಒತ್ತು ಕೊಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಹರ್ಷವರ್ಧನ ಶೃಂಗಲಾ ಹೇಳಿದರು....

ಇನ್ನು 3 ದಿನ ಅಭಿಮಾನಿಗಳಿಗಿಲ್ಲ ಅಪ್ಪು ಸಮಾಧಿ ದರ್ಶನ ಭಾಗ್ಯ..!

www.karnatakatv.net: ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಾದ ಮೂರು ದಿನಗಳ ಬಳಿಕ ಅಂದ್ರೆ, ಮಂಗಳವಾರದoದು ಅಪ್ಪು ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯಕ್ರಮ ನಡೆಯಲಿದೆ. ಇನ್ನು ಹಾಲು ತುಪ್ಪ ನೆರವೇರುವ ವರೆಗೂ ಅಪ್ಪು ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಸುತ್ತ...

ಇಂಧನ ಬೆಲೆ ಏರಿಕೆ..!

www.karnatakatv.net: ಪ್ರತಿನಿತ್ಯ ಇಂಧನ ಬೆಲೆ ಏರುತ್ತಲೇ ಇದ್ದು, ಜನರಸಾಮಾನ್ಯರಿಗೆ ಬರೆ ಏಳೆದಂತಾಗಿದೆ. ಇಂದು ಕೂಡಾ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಇಂಧನ ಕಂಪನಿಗಳು ಬೆಲೆಯನ್ನು ನಿಗದಿ ಪಡಿಸುತ್ತಲೇ ಇದೆ. ಬೆಳಿಗ್ಗೆ 6 ಗಂಟೆಗೆ ಬೆಲೆ ನಿಗದಿ ಪಡಿಸುತ್ತದೆ. ದೆಲಿಯಲ್ಲಿ ಲೀಟರ್ ಪೆಟ್ರೋಲ್ ಮತ್ತು ಡಿಸೇಲ್ ದರಗಳಲ್ಲಿ 35 ಪೈಸೆ ಹೆಚ್ಚಳವಾಗಿದೆ. ಹಾಗೇ...

About Me

30985 POSTS
0 COMMENTS
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img