www.karnatakatv.net : ದೊಡ್ಮನೆಯ ಪ್ರೀತಿಯ ಕುಡಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನದಿಂದಾಗಿ ಇಡೀ ಕರುನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಅಷ್ಟು ಗಟ್ಟಿ ಮುಟ್ಟಾದ ದೇಹ ಹೊಂದಿದ್ದ ಅಪ್ಪು ಈ ರೀತಿ ದಿಢೀರನೆ ಸಾವನ್ನಪ್ಪಿರೋದು ಆಘಾತ ಮೂಡಿಸಿದೆ. ಆದ್ರೆ ಈ ಮಧ್ಯೆ ಪುನೀತ್ ರಾಜ್ ಕುಮಾರ್ ಹುಟ್ಟಿದ ತಾರೀಖಿನ ಬಗ್ಗೆ...
www.karnatakatv.net: ಜಿ-20 ಶೃಂಗಸಭೆ ಇಟಲಿಗೆ ತೆರಳಿರುವ ಮೋದಿ ಫ್ರಾನ್ಸ್ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸಿದರು ಇದೇ ಸಂದoರ್ಭದಲ್ಲಿ ಫ್ರಾನ್ಸ್ ಅಧ್ಯಕ್ಷ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್, `ರೋಮ್ ನಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದು ಖುಷಿ ತಂದಿತು. ನಾವು ಭಾರತದೊಂದಿಗೆ ಪರಿಸರ, ಆರೋಗ್ಯ ಮತ್ತು ನಾವೀನ್ಯತೆಯ ಸಾಮಾನ್ಯ ಮಹತ್ವಾಕಾಂಕ್ಷೆಗಳನ್ನು ಹಂಚಿಕೊಳ್ಳುತ್ತೇವೆ. ನಾವು...
www.karnatakatv.net: ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ಜಿ20 ಶೃಂಗಸಭೆಗೆ ತೆರಳಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭಾರತಕ್ಕೆ ಬರಲು ಆಹ್ವಾನಿಸಿದರು.
ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿ ಅವರನ್ನು ಭಾರತಕ್ಕೆ ಆಹ್ವಾನಿಸಿದ್ದರು. ಹಾಗೇ ಈ ಕಾರ್ಯಕ್ರಮದಲ್ಲಿ ಜಾಗತಿಕ ಇಂಧನ ಬಿಕ್ಕಟ್ಟು ಹೆಚ್ಚಾದ ವಿಚಾರದ ಕುರಿತು ಚರ್ಚೆ ನಡೆಸಿದ್ದು, ಜಿ-20...
www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.
ಅಂತಿಮ ವಿಧಿವಿಧಾನಗಳನ್ನು ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ನೆರವೇರಿಸಿದ್ರು. ಈಡಿಗ ಸಂಪ್ರದಾಯದoತೆ ಅಂತ್ಯಕ್ರಿಯೆ ನಡೆಯಿತು. ಕಂಠೀರವ ಸ್ಟುಡಿಯೋದಲ್ಲಿ ತಮ್ಮ ತಂದೆತಾಯಿಯಾ ಡಾ. ರಾಜ್ ಕುಮಾರ್ , ಮತ್ತು ಪಾರ್ವತಮ್ಮನವರ ಸಮಾಧಿಯ ಪಕ್ಕದಲ್ಲೇ ಪುನೀತ್ ರ...
www.karnatakatv.net : ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿತ್ತು. ನಿನ್ನೆ ಅಭಿಮಾನಿಗಳಿಗೆ ದರ್ಶನಕ್ಕೆಂದು ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಖ್ಯಾತ ತಾರೆಯರು, ವಿವಿಧ ರಂಗದ ಗಣ್ಯರು ಸೇರಿದಂತೆ ಅಪಾರ ಅಭಿಮಾನಿ ಬಳಗ ಅಪ್ಪು ದರ್ಶನ ಪಡೆದು ನಮನ ಸಲ್ಲಿಸಿದರು. ಇಂದು ಮುಂಜಾನೆ 4ಕ್ಕೆ...
www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನಾಳೆ ನೆರವೇರಲಿದೆ. ನಾಳೆ ಬೆಳಗ್ಗೆ 6 ಗಂಟೆಯಿoದಲೇ ಪಾರ್ಥಿವ ಶರೀರದ ಮೆರವಣಿಗೆ ನೆಡಯಲಿದೆ. ಪಾರ್ಥಿವ ಶರೀರ ಹೊತ್ತ ವಾಹನ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಿದೆ.
ಬೆಂಗಳೂರಿನ ಲಗ್ಗೆರೆ ರಿಂಗ್ ರೋಡ್ ಬಳಿಯಿಂದ ಹೊರಡಲಿರುವ ಮೆರವಣಿಗೆ, ಕಾರ್ಪೊರೇಷನ್ ಬ್ಯಾಂಕ್, ಮೈಸೂರು ಸರ್ಕಲ್, ಚಾಲುಕ್ಯ ಸರ್ಕಲ್, ವಿಂಡ್ಸರ್ ಮ್ಯಾನರ್,...
www.karnatakatv.net: ಸ್ಯಾಂಡಲ್ ವುಡ್ ತಾರೆ ರಾಧಿಕಾ ಕುಮಾರಸ್ವಾಮಿ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಪಡೆದ್ರು. ಬಹುತೇಕ ಒಂದೇ ವರ್ಷದಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅಪ್ಪು ಮತ್ತು ರಾಧಿಕಾ ಈ ವರೆಗೂ ಅಪ್ಪು ಜೊತೆಯಲ್ಲಿ ಒಂದು ಸಿನಿಮಾದಲ್ಲೂ ನಟಿಸಿಲ್ಲ. ಇನ್ನು ಶಿವಣ್ಣ ಜೊತೆ ಅಣ್ಣ ತಂಗಿ ಚಿತ್ರದಲ್ಲಿ ನಟಿಸಿದ ಬಳಿಕ ರಾಧಿಕಾರಿಗೆ ರಾಜ್...
www.karnatakatv.net : ಭಾರತದ ಪ್ರಧಾನಿ ನರೇಂದ್ರ ಮೋದಿ ಜಿ-20 ಶೃಂಗಸಭೆಗಾಗಿ ರೋಮ್ ಗೆ ಭೇಟಿ ನೀಡಿದ್ದಾರೆ. ಇಂದು ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದರು. ಪೋಪ್ ಫ್ರಾನ್ಸಿಸ್ ಅವರೊಂದಿಗೆ ಪ್ರಧಾನಿ ಮೋದಿಯವರ ಮೊದಲ ಭೇಟಿ ಇದಾಗಿದ್ದು, ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದರು.
ಇಂದು ಜಿ-20 ಶೃಂಗಸಭೆಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿ, ಹವಾಮಾನ ಬದಲಾವಣೆಯ ವಿರುದ್ಧ...
www.karnatakatv.net: ಹಿಂದು ಹಬ್ಬದಲ್ಲೊಂದಾದ ದೀಪಾವಳಿ ಇನ್ನೇನು ಕೆಲವೇ ದಿನಗಳಲ್ಲಿ ಶುರುವಾಗಲಿದ್ದು ಅದರ ಹಿನ್ನೆಲೇಯಲ್ಲಿ ಕರ್ನಾಟಕ ಸರ್ಕಾರ ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ.
ದೀಪಾವಳಿಯ ಸಮಯದಲ್ಲಿ ಹಸಿರು ಪಟಾಕಿ ಮಾತ್ರ ಅವಕಾಶ ವಿದ್ದು, ಬೇರೆ ಯಾಔಉದೇ ಪಟಾಕಿ ಮಾರಾಟ ಮಾಡುವಂತಿಲ್ಲ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ. ನ.1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದ್ದು,...
www.karnatakatv.net: ಪಾಕಿಸ್ತಾನದಲ್ಲಿ ಹಿಂದೂ ದೇವಾಲಯಕ್ಕೆ ಕನ್ನ ಹಾಕಿ ದರೋಡೆಕೋರರು ನಗದು, ಚಿನ್ನಾಭರಣ ತೆಗೆದುಕೊಂಡು ಪರಾರಿಯಾಗಿದ್ದಾರೆ.
ಭಕ್ತರು ಕಾಣಿಕೆಯಾಗಿ ನೀಡಿದ್ದ 3 ಬೆಳ್ಳಿ ಸರ ಮತ್ತು ನಗದು ದೋಚಿದ್ದಾರೆ. ಇನ್ನೂ ಸ್ವಲ್ಪ ದಿನದಲ್ಲೇ ದೀಪಾವಳಿ ಹಬ್ಬ ಶುರುವಾಗಿದ್ದು, ಇದೇ ವೇಳೆ ಪಾಕಿಸ್ತಾನದ ಸಿಂಧ ಪ್ರಾಂತ್ಯದ ಕೊಟ್ರಿ ನಗರದಲ್ಲಿ ಈ ಕಳ್ಳತನ ನಡೆದಿದೆ. ಖದೀಮರ ಕೃತ್ಯಕ್ಕೆ ಗುರಿಯಾಗಿದ್ದು 'ದೇವಿ...